Thursday, November 26, 2026
Advertisement
ADVERTISEMENT

Tag: ಕನ್ನಡ ರಾಜ್ಯೋತ್ಸವ

ಕೋಟೆ ಗೆಳೆಯರ ಬಳಗದಿಂದ ಸರಳ ಕನ್ನಡ ರಾಜ್ಯೋತ್ಸವ ಆಚರಣೆ

ಕೋಟೆ ಗೆಳೆಯರ ಬಳಗದಿಂದ ಸರಳ ಕನ್ನಡ ರಾಜ್ಯೋತ್ಸವ ಆಚರಣೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗದ ಕೋಟೆ ರಸ್ತೆಯ ಕೋಟೆ ಗೆಳೆಯರ ಬಳಗದಿಂದ 66ನೇ ಕನ್ನಡ ರಾಜ್ಯೋತ್ಸವವನ್ನು ಪುನೀತ್ ರಾಜ್‌ಕುಮಾರ್ ಅವರ ಅಗಲಿಕೆ ಹಿನ್ನಲೆ ಮೌನಾಚರಿಸಿ ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಾಹಿತಿಗಳು, ಸಾಧಕರು, ಸಮಾಜ ಸೇವಕರು ಹಾಗೂ ...

ಕನ್ನಡನಾಡು ವಿವಿಧ ಧರ್ಮ ಸಂಸ್ಕೃತಿಗಳ ಸಮಾಗಮ: ಸಚಿವ ಈಶ್ವರಪ್ಪ ಬಣ್ಣನೆ

ಕನ್ನಡನಾಡು ವಿವಿಧ ಧರ್ಮ ಸಂಸ್ಕೃತಿಗಳ ಸಮಾಗಮ: ಸಚಿವ ಈಶ್ವರಪ್ಪ ಬಣ್ಣನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ | ಕನ್ನಡ ಎನೆ ಕುಣಿದಾಡುವುದೆನ್ನೆದೆ ಕನ್ನಡ ಎನೆ ಕಿವಿ ನಿಮಿರುವುದು ಎಂಬ ಕವಿ ವಾಣಿಯಂತೆ ನವೆಂಬರ್ ತಿಂಗಳು ಬಂತೆಂದರೆ ಕನ್ನಡ ನಾಡಿನಾದ್ಯಂತ ಎಲ್ಲರ ಮನೆ ಮನಗಳಲ್ಲಿ ಸಂಭ್ರಮ ಪುಟಿದೇಳುತ್ತದೆ. ವಿಶ್ವದೆಲ್ಲೆಡೆ ಪಸರಿಸಿರುವ ಕನ್ನಡಿಗರು ಇಂದು ಸಂಭ್ರಮದಿಂದ ...

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಕಾರ್ಖಾನೆಯಲ್ಲಿ ಕನ್ನಡ ರಾಜ್ಯೋತ್ಸವ…

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಕಾರ್ಖಾನೆಯಲ್ಲಿ ಕನ್ನಡ ರಾಜ್ಯೋತ್ಸವ…

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  | ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ 66ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದೊಂದಿಗೆ ಆಚರಿಸಲಾಯಿತು. ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಆರ್. ವಿ. ಗುಮಾಸ್ತೆಯವರು ಧ್ವಜಾರೋಹಣ ಮಾಡುವುದರ ಮೂಲಕ ಎಲ್ಲರಿಗೂ ಶುಭಾಶಯಗಳು ಕೋರಿದರು. ಪ್ರಾರಂಭದಲ್ಲಿ ಕಳೆದ ಮೂರು ...

ಕನ್ನಡದ ಬಗ್ಗೆ ಮಾತನಾಡುವುದಕ್ಕಿಂತಲೂ ಕನ್ನಡ ಸದಾ ಆಚರಣೆಯಲ್ಲಿಡುವುದು ಅಗತ್ಯ: ನಟರಾಜ್ ಕುಂದೂರು

ಕನ್ನಡದ ಬಗ್ಗೆ ಮಾತನಾಡುವುದಕ್ಕಿಂತಲೂ ಕನ್ನಡ ಸದಾ ಆಚರಣೆಯಲ್ಲಿಡುವುದು ಅಗತ್ಯ: ನಟರಾಜ್ ಕುಂದೂರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕನ್ನಡ ನಾಡು-ನುಡಿಗೆ ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದ್ದು, ಕನ್ನಡದ ಬಗ್ಗೆ ಮಾತನಾಡುವುದಕ್ಕಿಂತ, ಕನ್ನಡವನ್ನು ಸದಾ ಆಚರಣೆಯಲ್ಲಿರುವಂತೆ ನೋಡಿಕೊಳ್ಳಬೇಕೆಂದು ಕೆಎಸ್’ಆರ್’ಟಿಸಿ ಸಂಸ್ಥೆಯ ಕನ್ನಡ ಪ್ರೇಮಿ ನಿರ್ವಾಹಕ ನಟರಾಜ್ ಕುಂದೂರು ಅಭಿಪ್ರಾಯ ವ್ಯಕ್ತಪಡಿಸಿದರು. ಗಾಂಧಿ ಬಜಾರ್ ನ ...

ಧ್ವಜಾರೋಹಣ, ಸಿಹಿ ಹಂಚಿಕೆಗೆ ಕನ್ನಡ ರಾಜ್ಯೋತ್ಸವ ಸೀಮಿತವಾಗದಿರಲಿ: ಮೋಹನ್ ಚಂದ್ರಗುತ್ತಿ ಅಭಿಮತ

ಧ್ವಜಾರೋಹಣ, ಸಿಹಿ ಹಂಚಿಕೆಗೆ ಕನ್ನಡ ರಾಜ್ಯೋತ್ಸವ ಸೀಮಿತವಾಗದಿರಲಿ: ಮೋಹನ್ ಚಂದ್ರಗುತ್ತಿ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕನ್ನಡ ರಾಜ್ಯೋತ್ಸವ ಎಂಬುದು ಕೇವಲ ಧ್ವಜಾರೋಹಣ, ಸಿಹಿ ಹಂಚಿಕೆಗೆ ಸೀಮಿತವಾಗದಿರಲಿ ಎಂದು ಶಿವಮೊಗ್ಗ ಸಹ್ಯಾದ್ರಿ ಕಾಲೇಜು ಸಹಾಯಕ ಪ್ರಾಧ್ಯಾಪಕ ಡಾ. ಮೋಹನ್ ಚಂದ್ರಗುತ್ತಿ ಅಭಿಪ್ರಾಯಪಟ್ಟರು. ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ...

ಕೊರೋನಾ ನಡುವೆಯೇ ಎಸ್’ಎಸ್’ಎಲ್’ಸಿ ವಿದ್ಯಾರ್ಥಿಗಳ ಸಾಧನೆ ಶ್ಲಾಘನೀಯ: ಶಾಸಕ ಸಂಗಮೇಶ್ವರ್

ಕೊರೋನಾ ನಡುವೆಯೇ ಎಸ್’ಎಸ್’ಎಲ್’ಸಿ ವಿದ್ಯಾರ್ಥಿಗಳ ಸಾಧನೆ ಶ್ಲಾಘನೀಯ: ಶಾಸಕ ಸಂಗಮೇಶ್ವರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾದಂತಹ ಸಂಕಷ್ಟದ ಸಮಯದಲ್ಲೂ ಸಹ ಎಸ್’ಎಸ್’ಎಲ್’ಸಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಕಾರ್ಯ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಪ್ರಶಂಸೆ ವ್ಯಕ್ತಪಡಿಸಿದರು. ಕನ್ನಡ ರಾಜ್ಯೋತ್ಸವ ಹಾಗೂ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ 125 ...

ಮಾತೃಭಾಷೆಯ ಜನರಿಗೇ ದಯಮಾಡಿ ಕನ್ನಡ ಮಾತನಾಡಿ ಎನ್ನುವಂತಾಗಿರುವುದು ದುರಾದೃಷ್ಟಕರ: ರಾ.ನಂ.ಚಂದ್ರಶೇಖರ್

ಮಾತೃಭಾಷೆಯ ಜನರಿಗೇ ದಯಮಾಡಿ ಕನ್ನಡ ಮಾತನಾಡಿ ಎನ್ನುವಂತಾಗಿರುವುದು ದುರಾದೃಷ್ಟಕರ: ರಾ.ನಂ.ಚಂದ್ರಶೇಖರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಾತೃ ಭಾಷೆಯ ಜನರಿಗೇ ದಯಮಾಡಿ ಕನ್ನಡ ಮಾತನಾಡಿ ಎಂದು ಗೋಗರೆಯುವ ಸ್ಥಿತಿ ಬಂದಿರುವುದು ದುರಾದೃಷ್ಟಕರ ಸಂಗತಿ ಎಂದು ಕನ್ನಡಪರ ಹೋರಾಟಗಾರ ರಾ.ನಂ. ಚಂದ್ರಶೇಖರ್ ವಿಷಾದ ವ್ಯಕ್ತಪಡಿಸಿದರು. ಬನಶಂಕರಿ 3 ನೆಯ ಹಂತದ ಗುರುದತ್ತ ಬಡಾವಣೆಯಲ್ಲಿ ...

ರಾಜ್ಯೋತ್ಸವ ಪ್ರಯುಕ್ತ ಸಮನ್ವಯ ಟ್ರಸ್ಟ್‌’ನಿಂದ ನ.1ರಂದು ಕನ್ನಡ ಚಿತ್ರಗೀತೆಗಳ ಕಾರ್ಯಕ್ರಮ

ರಾಜ್ಯೋತ್ಸವ ಪ್ರಯುಕ್ತ ಸಮನ್ವಯ ಟ್ರಸ್ಟ್‌’ನಿಂದ ನ.1ರಂದು ಕನ್ನಡ ಚಿತ್ರಗೀತೆಗಳ ಕಾರ್ಯಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಮನ್ವಯ ಟ್ರಸ್ಟ್‌ ವತಿಯಿಂದ ನವೆಂಬರ್ 1ರಂದು ಕನ್ನಡ ಚಿತ್ರಗೀತೆಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಸಂಜೆ 4.55ಕ್ಕೆ ಕುವೆಂಪು ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ. https://kalpa.news/ayurveda-tips-should-your-child-be-born-intelligent-want-your-child-to-be-strong-bright-thats-the-way/ ಕನ್ನಡ ನಾಡು ನುಡಿಗೆ ಸಂಬಂಧಿಸಿದ ಚಿತ್ರಗೀತೆಗಳ ...

ಕೊಪ್ಪಳ: ಕಿರ್ಲೋಸ್ಕರ್ ಕಂಪೆನಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ

ಕೊಪ್ಪಳ: ಕಿರ್ಲೋಸ್ಕರ್ ಕಂಪೆನಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ

ಕೊಪ್ಪಳ: ರಾಜ್ಯದಾದ್ಯಂತ ನಾಡಹಬ್ಬವನ್ನು ಆಚರಿಸುತ್ತಿರುವಂತೆ, ಜಿಲ್ಲೆಯ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಂಪೆನಿಯಲ್ಲಿಯೂ ಸಹ ಅದ್ದೂರಿಯ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಖಾನೆಯ ಆಡಳಿತ ಕಚೇರಿ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಂಪೆನಿಯ ಕಾರ್ಖಾನೆಯ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಹಿರಿಯ ಅಧಿಕಾರಿ ಪಿ. ...

ಕನ್ನಡ ರಾಜ್ಯೋತ್ಸವ: ಮುಖ್ಯಮಂತ್ರಿ ಯಡಿಯೂರಪ್ಪರಿಂದ ಧ್ವಜಾರೋಹಣ

ಕನ್ನಡ ರಾಜ್ಯೋತ್ಸವ: ಮುಖ್ಯಮಂತ್ರಿ ಯಡಿಯೂರಪ್ಪರಿಂದ ಧ್ವಜಾರೋಹಣ

ಬೆಂಗಳೂರು: ನಾಡಿನ ಹಬ್ಬ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಕನ್ನಡ ಧ್ವಜಾರೋಹಣ ನೆರವೇರಿಸಿದರು. ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮೊದಲಿಗೆ ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿದರು. ಬಳಿಕ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಂತರ ರಾಷ್ಟ್ರಗೀತೆ ...

Page 4 of 5 1 … 3 4 5
  • Trending
  • Latest
error: Content is protected by Kalpa News!!