Sunday, January 18, 2026
">
ADVERTISEMENT

Tag: ಕನ್ನಡ

ಮೈಸೂರು | ಮೂಲ ಗ್ರಾಮೀಣ ಭಾಷೆಯನ್ನು ಮಕ್ಕಳಿಗೆ ಕಲಿಸಿ: ಶ್ರೀಧರ್ ಸಲಹೆ

ಮೈಸೂರು | ಮೂಲ ಗ್ರಾಮೀಣ ಭಾಷೆಯನ್ನು ಮಕ್ಕಳಿಗೆ ಕಲಿಸಿ: ಶ್ರೀಧರ್ ಸಲಹೆ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಪ್ರತಿಯೊಬ್ಬರೂ ತಮ್ಮ ಜಿಲ್ಲೆಯ ಮೂಲ ಗ್ರಾಮೀಣ ಭಾಷೆಯನ್ನು #RuralLanguage ಮರೆಯದೇ ಮಕ್ಕಳಿಗೆ ಕಲಿಸಬೇಕು ಎಂದು ಮೈಸೂರಿನ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀಧರ್ ಕರೆ ನೀಡಿದರು. ಮೈಸೂರಿನ #Mysore ಶ್ರೀರಾಂಪುರ ಪಟ್ಟಣ ಪಂಚಾಯ್ತಿಯ ...

ಕನ್ನಡ ಗ್ರಾಮಗಳ ಹೆಸರನ್ನು ಮಲಯಾಳಂ ಭಾಷೆಗೆ ಬದಲಾವಣೆ ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಿ ಮನವಿ

ಕನ್ನಡ ಗ್ರಾಮಗಳ ಹೆಸರನ್ನು ಮಲಯಾಳಂ ಭಾಷೆಗೆ ಬದಲಾವಣೆ ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಿ ಮನವಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕರ್ನಾಟಕದ ಗಡಿಭಾಗದ ಹಳ್ಳಿಗಳ ಹೆಸರನ್ನು ಕೇರಳ ಸರ್ಕಾರ ಸ್ಥಳೀಯ ಸಂಸ್ಥೆಗಳು ಬದಲಾಯಿಸಲು ನಡೆಸುತ್ತಿರುವ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಹಾಗೂ ಈ ಬಗ್ಗೆ ಕೇರಳ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆಯಬೇಕೆಂದು ಒತ್ತಾಯಿಸಿ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ...

ಯುವಾ ಬ್ರಿಗೇಡ್ ವತಿಯಿಂದ ನ.29ರಂದು ‘ಎದೆ ಭಾಷೆ’ ಹೃದಯದ ನುಡಿ ಕನ್ನಡ ಎಂಬ ವಿಭಿನ್ನ ಕಾರ್ಯಕ್ರಮ

ಯುವಾ ಬ್ರಿಗೇಡ್ ವತಿಯಿಂದ ನ.29ರಂದು ‘ಎದೆ ಭಾಷೆ’ ಹೃದಯದ ನುಡಿ ಕನ್ನಡ ಎಂಬ ವಿಭಿನ್ನ ಕಾರ್ಯಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಯುವಾ ಬ್ರಿಗೇಡ್ ಹಾಗೂ ಸೋದರಿ ನಿವೇದಿತ ಪ್ರತಿಷ್ಠಾನದ ವತಿಯಿಂದ ನ.29ರಂದು ‘ಎದೆ ಭಾಷೆ’ ಹೃದಯದ ನುಡಿ ಕನ್ನಡ ಎಂಬ ಅಪರೂಪದ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಅಂದು ಬೆಳಗ್ಗೆ 9 ಗಂಟೆಯಿಂದ ಸಂಜೆಯವರೆಗೂ ದಿನ ಪೂರ್ತಿ ...

ಕಿರ್ಲೋಸ್ಕರ್ ಕಂಪೆನಿಯ ಪಿ. ನಾರಾಯಣ ಅವರಿಗೆ ಅತ್ಯುತ್ತಮ ಮಾನವ ಸಂಪನ್ಮೂಲ ವೃತ್ತಿನಿರತ ವ್ಯಕ್ತಿ ಪ್ರಶಸ್ತಿ

ಕಿರ್ಲೋಸ್ಕರ್ ಕಂಪೆನಿಯ ಪಿ. ನಾರಾಯಣ ಅವರಿಗೆ ಅತ್ಯುತ್ತಮ ಮಾನವ ಸಂಪನ್ಮೂಲ ವೃತ್ತಿನಿರತ ವ್ಯಕ್ತಿ ಪ್ರಶಸ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಎಲ್ಲಾದರೂ ಇರು, ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು.. ಕನ್ನಡವೇ ಸತ್ಯ, ಕನ್ನಡವೇ ನಿತ್ಯ ರಾಷ್ಟ್ರಕವಿ ಕುವೆಂಪುರವರ ಈ ಮೇಲಿನ ಕಾವ್ಯ ಕರ್ನಾಟಕದ ಕನ್ನಡ ಅಭಿಮಾನಿಗಳಿಗೆ ಪ್ರೇರಣೆಯಿಂದ ಪ್ರಭಾವವನ್ನು ಬೀರಿದೆ. ಅದರಂತೆ ಈ ಕಾವ್ಯದ ಮೇಲೆ ...

ಶಿವಮೊಗ್ಗದ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ಕನ್ನಡದ ಅಳಿವು ಮತ್ತು ಉಳಿವು: ಸತ್ತವರನ್ನು ನೆನೆದ ಹಾಗೆ ಕನ್ನಡವನ್ನು ಸ್ಮರಿಸಲು ನಮ್ಮದು ಸತ್ತ ಭಾಷೆಯಲ್ಲ

ಕನ್ನಡದ ಅಳಿವು ಮತ್ತು ಉಳಿವು ಮಾತು ಬಲ್ಲವನಿಗೆ ಜಗಳವಿಲ್ಲ ಊಟ ಬಲ್ಲವನಿಗೆ ರೋಗವಿಲ್ಲ ಎಂಬ ನಾಡ್ನುಡಿ ಪ್ರಸ್ತುತ ಪರಿಸ್ಥಿತಿಯಲ್ಲಿ ಎಲ್ಲರೂ ಅರಿತುಕೊಳ್ಳಬೇಕಾಗಿದೆ. ಮಗು ತನ್ನ ಪ್ರಾಥಮಿಕ ಶಿಕ್ಷಣವನ್ನ ತನ್ನ ಮಾತೃಭಾಷೆಯಲ್ಲಿ ಕಲಿತಾಗ ಭಾಷಾಪ್ರಾವಿಣ್ಯತೆ ಗಟ್ಟಿಯಾಗಲು ಸಾಧ್ಯ ಎಂದು ಹಲವು ಭಾಷಾತಜ್ಞರ ಸಮಿತಿಗಳು ...

ಮುಖ್ಯಮಂತ್ರಿಗಳೇ, ಚಾಮರಾಜನಗರವೂ ನಿಮ್ಮ ಆಡಳತದ ವ್ಯಾಪ್ತಿಯಲ್ಲಿದೆ ಎಂಬುದು ನೆನಪಿದೆಯೇ?

ಕನ್ನಡ ನಿರ್ಲಕ್ಷ್ಯ ಮಾಡುವ ಶಾಲೆಗಳ ವಿರುದ್ಧ ಕಠಿಣ ಕ್ರಮ: ಸಚಿವ ಸುರೇಶ್ ಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕನ್ನಡ ನೆಲದಲ್ಲಿ ನಡೆಯುವಂತಹ ಯಾವುದೇ ಶಾಲೆಯಾಗಿರಲಿ ಅಲ್ಲಿ ಕನ್ನಡ ಭಾಷೆಯ ಬೋಧನೆ ಕಡ್ಡಾಯವಾಗಿ ಆಗಲೇಬೇಕು. ಈ ಸಂಬಂಧದ ಕಡ್ಡಾಯ ಕನ್ನಡ ಕಲಿಕಾ ವಿಧೇಯಕ-2015ರ ಅನುಷ್ಠಾನಕ್ಕೆ ಅನಾದರ ಇಲ್ಲವೇ ನಿರ್ಲಕ್ಷ್ಯ ತೋರುವ ಶಿಕ್ಷಣಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ...

ನೀವು ಎಲ್ಲೂ ಕೇಳಿರದ ‘ಕನ್ನಡ ತಿಂಡಿ’ ತಿನ್ನಬೇಕಾ? ಹಾಗಾದರೆ ಇಲ್ಲಿಗೆ ಬನ್ನಿ

ನೀವು ಎಲ್ಲೂ ಕೇಳಿರದ ‘ಕನ್ನಡ ತಿಂಡಿ’ ತಿನ್ನಬೇಕಾ? ಹಾಗಾದರೆ ಇಲ್ಲಿಗೆ ಬನ್ನಿ

ಬೆಂಗಳೂರು: ನಗರದ ಅತ್ಯಂತ ಹಳೆಯ ಬಡಾವಣೆ ಚಾಮರಾಜಪೇಟೆ ಎರಡನೇ ಅಡ್ಡರಸ್ತೆಯಲ್ಲೊಂದು ತಿಂಡಿ ಕೇಂದ್ರವಿದೆ, ಮೇಲ್ನೋಟಕ್ಕೆ ಸಾಮಾನ್ಯವಾಗಿ ಕಂಡರು ಕನ್ನಡದ ಸೊಗಡು ಇಲ್ಲಿ ಕಾಣಸಿಗುವುದು. ಜೀವನೋಪಾಯಕ್ಕಾಗಿ ಇದನ್ನು ನಡೆಸುತ್ತಿರುವ ಕ.ವೆಂ. ರಾಮಚಂದ್ರ ಕಾಯಕವೇ ಕೈಲಾಸವೆಂದು ನಂಬಿ ನಡೆಯುತ್ತಿದ್ದಾರೆ. ಮಧ್ಯಮ ವರ್ಗದ ನೆಚ್ಚಿನ ತಾಣವಾದ ...

ಕರ್ನಾಟಕದಲ್ಲಿ ಕನ್ನಡವೆಂದರೆ ಅಭಿಮಾನಿಸುವವರಿಗೆ ನಿತ್ಯವೂ ಹಬ್ಬವೆ!

ಕರ್ನಾಟಕದಲ್ಲಿ ಕನ್ನಡವೆಂದರೆ ಅಭಿಮಾನಿಸುವವರಿಗೆ ನಿತ್ಯವೂ ಹಬ್ಬವೆ!

ನಾವು ಕನ್ನಡಿಗರು ಒಂದಾಗಿ ನಿಂತು ಈ ರಾಜ್ಯೋತ್ಸವದ ಸಂದರ್ಭದಲ್ಲಿ ನಮ್ಮ ಅಸ್ತಿತ್ವ, ನಮ್ಮ ಸಂಸ್ಕೃತಿ, ನಮ್ಮ ಪರಂಪರೆಯ ರಕ್ಷಣೆಗೆ ಎದ್ದು ನಿಲ್ಲಲೇಬೇಕಾಗಿದೆ. ರಾಜ್ಯೋತ್ಸವವೆಂದರೆ ನಮಗೆ ಸಂಭ್ರಮ ಮಾತ್ರವಲ್ಲ, ನಮ್ಮನ್ನು ನಾವು ಹುಡುಕಿಕೊಳ್ಳುವ, ನಮ್ಮನ್ನು ನಾವು ಮುನ್ನಡೆಸಿಕೊಳ್ಳುವ ಸಂಕಲ್ಪದ ದಿನ. ಕನ್ನಡ ನಾಡು ...

ಕನ್ನಡದಲ್ಲಿ ದಬಾಂಗ್-3 ಟ್ರೈಲರ್: ಕನ್ನಡದಲ್ಲೇ ಟ್ವೀಟ್ ಮಾಡಿದ ಸಲ್ಲುಗೆ ಕಿಚ್ಚ ಹೇಳಿದ್ದೇನು ಗೊತ್ತಾ?

ಮುಂಬೈ: ಭಾರತೀಯ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ ದಬಾಂಗ್-3 ಚಿತ್ರದ ಟ್ರೈಲರನ್ನು ಕನ್ನಡದಲ್ಲೇ ಬಿಡುಗಡೆ ಮಾಡಿದ್ದು, ಇಂದು ಇದು ಯೂಟ್ಯೂಬ್’ನಲ್ಲಿ ಅಬ್ಬರಿಸುತ್ತಿದೆ. ಸಲ್ಮಾನ್ ಖಾನ್ ಫಿಲ್ಸ್‌್ಮಂ ಯೂಟ್ಯೂಬ್ ಚಾನಲ್’ನಲ್ಲಿ ಇಂದು ಸಂಜೆ ಅಧಿಕೃತ ಕನ್ನಡ ಟ್ರೈಲರನ್ನು ಬಿಡುಗಡೆ ಮಾಡಲಾಗಿದ್ದು, ಈಗಾಗಲೇ ನಾಲ್ಕು ...

‘ವಿಶ್ವ ಕುಂದಾಪ್ರ ಕನ್ನಡ ದಿನ’ದ ಸಂಭ್ರಮದಲ್ಲಿ ಕುಂದಾಪುರ ಜನತೆ

‘ವಿಶ್ವ ಕುಂದಾಪ್ರ ಕನ್ನಡ ದಿನ’ದ ಸಂಭ್ರಮದಲ್ಲಿ ಕುಂದಾಪುರ ಜನತೆ

"ವಿಶ್ವ ಕುಂದಾಪ್ರ ಕನ್ನಡ ದಿನ"ಕುಂದಾಪುರ ಇದು ಉಡುಪಿ ಜಿಲ್ಲೆಯಲ್ಲಿ ಬರುವ ಸುತ್ತಲೂ ನೀರಿನಿಂದ ಸುತ್ತುವರಿದ ಕುಂದಾಪ್ರ ಕನ್ನಡ ಮಾತನಾಡುವ ಕುಂದಗನ್ನಡಿಗರ ತವರು. ಇದು ಭಾಷೆಯಲ್ಲ ಬದುಕು ಎನ್ನುವ ಹಾಗೆ ಜೀವನ ಮೌಲ್ಯವನ್ನು ಸಾರುವ ಸಾವಿರ-ಸಾವಿರ ಗಾದೆ ಮಾತುಗಳನ್ನು, ಜಾನಪದ ಗೀತೆಗಳನ್ನು ಕುಂದಾಪುರ ...

Page 2 of 3 1 2 3
  • Trending
  • Latest
error: Content is protected by Kalpa News!!