Thursday, January 15, 2026
">
ADVERTISEMENT

Tag: ಕರಾವಳಿ_ಸುದ್ಧಿ

ಸಾರ್ವಜನಿಕರಿಗೆ ತೊಂದರೆಯಾಗದಂತೆ ವಿದ್ಯುತ್ ಸರಬರಾಜುಗೊಳಿಸಿ: ಸಂಸದ ರಾಘವೇಂದ್ರ ಸೂಚನೆ

ಉತ್ಪಾದನಾ ಘಟಕಗಳಲ್ಲಿ ತಾಂತ್ರಿಕದೋಷ: ಹಲವು ಜಿಲ್ಲೆಗಳಲ್ಲಿ ವಿದ್ಯುತ್ ವ್ಯತ್ಯಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರ್ನಾಟಕ ಪವರ್ ಕಾರ್ಪೋರೇಷನ್, ಯುಪಿಸಿಲ್ ಮತ್ತು ಕೇಂದ್ರೀಯ ವಿದ್ಯುತ್ ಉತ್ಪಾದನಾ ಕೇಂದ್ರಗಳ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ತಾಂತ್ರಿಕ ದೋಷ ಕಂಡುಬಂದಿರುವುದರಿಂದ ಕೆಲವು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ವಿದ್ಯುತ್ ...

ಬೈಂದೂರು ತಾಲೂಕಿಗೆ ಹೆಚ್ಚಿನ ಮನೆ ಮಂಜೂರಿಗೆ ಮನವಿ

ಬೈಂದೂರು ತಾಲೂಕಿಗೆ ಹೆಚ್ಚಿನ ಮನೆ ಮಂಜೂರಿಗೆ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೈಂದೂರು: ತಾಲೂಕು ಹೆಚ್ಚು ಗ್ರಾಮೀಣ ಪ್ರದೇಶಗಳನ್ನು ಹೊಂದಿದ್ದು, ಇಲ್ಲಿ ಮನೆ ಕಟ್ಟುವಲ್ಲಿ ಸರ್ಕಾರದ ಅನುದಾನ ಬಯಸುವ ಆರ್ಥಿಕ ಅಶಕ್ತ ಕುಟುಂಬಗಳು ಅನೇಕರಿದ್ದು, ಬೈಂದೂರು ಭಾಗಕ್ಕೆ ಹೆಚ್ಚಿನ ಮನೆಗಳನ್ನು ಮಂಜೂರು ಮಾಡುವಂತೆ ವಸತಿ ಸಚಿವ ವಿ.ಸೋಮಣ್ಣ ಅವರನ್ನು ...

ಪ್ರಧಾನಿಯವರ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ಕುಂದಾಪುರದ ಅನುಷಾ ಆಯ್ಕೆ

ಪ್ರಧಾನಿಯವರ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ಕುಂದಾಪುರದ ಅನುಷಾ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕುಂದಾಪುರ: ಪ್ರಧಾನಿ ನರೇಂದ್ರ ಮೋದಿಯವರ ಪರೀಕ್ಷಾ ಪೆ ಚರ್ಚಾ ಎನ್ನುವ ವಿದ್ಯಾರ್ಥಿ ಸಂವಾದ ಕಾರ್ಯಕ್ರಮಕ್ಕೆ ಜಿಲ್ಲೆಯ ಅಲ್ಪಾಡಿ-ಆರ್ಡಿಯ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಅನುಷಾ ಆಯ್ಕೆಯಾಗಿದ್ದಾರೆ. ದೇಶಾದ್ಯಂತ ಒಟ್ಟು 10.39 ಲಕ್ಷ ...

ತುಳುನಾಡ ಜನಪದ ಕ್ರೀಡೆ ಕಂಬಳದ ಓಟಗಾರ ಸರಳ ಸಜ್ಜನಿಕೆಯ ಕಾಂತಾವರ ಗುರುಪ್ರಸಾದ್ ಕೋಟ್ಯಾನ್

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ 1ಕೋಟಿ ರೂ. ಪ್ರೋತ್ಸಾಹ ಧನ ಬಿಡುಗಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಕರಾವಳಿಯ ಜಾನಪದ ಕ್ರೀಡೆ ಕಂಬಳವನ್ನು ಪ್ರೋತ್ಸಾಹಿಸಲು ಪ್ರತಿ ಕಂಬಳಕ್ಕೆ 5ಲಕ್ಷ ರೂ. ಸಹಾಯಧನ ನೀಡಲು ತೀರ್ಮಾನಿಸಿ, ರಾಜ್ಯ ಸರ್ಕಾರ ...

ಕೊರೋನಾ ಲಸಿಕೆ ಪಡೆದ ಬೈಂದೂರು ಶಾಸಕರು ಏನು ಹೇಳಿದರು?

ಕೊರೋನಾ ಲಸಿಕೆ ಪಡೆದ ಬೈಂದೂರು ಶಾಸಕರು ಏನು ಹೇಳಿದರು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೈಂದೂರು: ಕೋವಿಡ್‌ಗೆ ಲಸಿಕೆ ಕಂಡುಹಿಡಿದ ದೇಶ ನಮ್ಮ ಭಾರತ. ಆರೋಗ್ಯದ ಬಗ್ಗೆ ಯಾರೊಬ್ಬರೂ ನಿರ್ಲಕ್ಷ್ಯ ಮಾಡದೆ ಕೊರೋನಾ ಲಸಿಕೆ ಪಡೆಯಿರಿ ಎಂದು ಶಾಸಕ ಸುಕುಮಾರ ಶೆಟ್ಟಿ ಸಲಹೆ ನೀಡಿದರು. ಅವರು ಇಂದು ಕೊರೋನಾ ಲಸಿಕೆ ಪಡೆದ ...

ಸಮಾಜವನ್ನು ತಿದ್ದುವ ಕೆಲಸ ನಾಟಕಗಳಿಂದಾಗಲಿ: ಡಾ. ಕೆ. ಪ್ರಭಾಕರ ಭಟ್

ಸಮಾಜವನ್ನು ತಿದ್ದುವ ಕೆಲಸ ನಾಟಕಗಳಿಂದಾಗಲಿ: ಡಾ. ಕೆ. ಪ್ರಭಾಕರ ಭಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪುತ್ತೂರು: ನಾಟಕ ಅನ್ನುವುದು ಅದ್ಭುತವಾದ ಕಲೆ. ನೂರಕ್ಕೆ ನೂರು ಪ್ರತಿಶತವಾಗಿ ಕಲಾವಿದನಾದವನು ತನ್ನನ್ನು ಆ ಪಾತ್ರದಲ್ಲಿ ತೊಡಗಿಸಿಕೊಳ್ಳಬೇಕು. ಈ ಕಲಾಕ್ಷೇತ್ರ ಜೀವನಕ್ಕೆ ಒಂದು ದಿಕ್ಕು ತೋರಿಸುವ ಕ್ಷೇತ್ರ. ಈ ಕಲಾಪ್ರಕಾರಗಳು ಹಳ್ಳಿ ಹಳ್ಳಿಗೆ ತಲುಪಬೇಕು. ಸಮಾಜವನ್ನು ...

ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಗುದ್ದಲಿ ಪೂಜೆ

ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಗುದ್ದಲಿ ಪೂಜೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೈಂದೂರು: ಬಹುವರ್ಷಗಳ ಬೇಡಿಕೆಯಾಗಿದ್ದ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯಡ್ತರೇ ಮೊಗವೀರ ಗರಡಿ ಎನ್ನುವುದು ಮೊಗವೀರ ಸಮಾಜ ಬಾಂಧವರ ಅತ್ಯಂತ ಪೂಜನೀಯ ...

ವಿವೇಕಾನಂದ ವಸತಿ ನಿಲಯದಲ್ಲಿ ಸಾಮೂಹಿಕ ಹುಟ್ಟು ಹಬ್ಬ ಆಚರಣೆ

ವಿವೇಕಾನಂದ ವಸತಿ ನಿಲಯದಲ್ಲಿ ಸಾಮೂಹಿಕ ಹುಟ್ಟು ಹಬ್ಬ ಆಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪುತ್ತೂರು: ಪ್ರತಿಯೊಬ್ಬರ ಜೀವನದಲ್ಲಿ ಹುಟ್ಟು ಹಬ್ಬ ವಿಶೇಷ ಸ್ಥಾನವನ್ನು ಪಡೆದುಕೊಂಡಿರುತ್ತದೆ. ನಮ್ಮ ಜನನ ಸಾರ್ಥಕವಾಗುವಂತೆ ನಾವು ಸಾಧನೆ ಮಾಡಬೇಕು. ಅಂತಹ ಸಾಧನೆಯನ್ನು ಸಾಧಿಸುವುದಕ್ಕೆ ನಿರಂತರ ಪ್ರಯತ್ನ ಪಡಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದಿಂದ ನ್ಯಾಯಾಧೀಶರಾಗಿ ಆಯ್ಕೆಗೊಂಡ ...

ಕಾಡಾನೆ ದಾಳಿ ಓರ್ವ ಸಾವು

ಕಾಡಾನೆ ದಾಳಿ ಓರ್ವ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಕ್ಷಿಣ ಕನ್ನಡ: ಮಂಗಳೂರು-ಬೆಂಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಕೆಂಪುಹೊಳೆ ಸಮೀಪ ಕಾಡಾನೆ ದಾಳಿ ನಡೆಸಿದ ಪರಿಣಾಮ ಲಾರಿ ಚಾಲಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಲಾರಿಯ ಚಾಲಕ ಕೆಂಪುಹೊಳೆ ಸಮೀಪ ಲಾರಿ ನಿಲ್ಲಿಸಿ ...

ವೇದಿಕೆ ಯಾವುದೇ ಆಗಿರಲಿ, ಮಾತನಾಡುವಾಗ ಜವಾಬ್ದಾರಿಯುತನಾಗಿರಬೇಕು: ಬಡೆಕ್ಕಿಲ ಪ್ರದೀಪ್

ವೇದಿಕೆ ಯಾವುದೇ ಆಗಿರಲಿ, ಮಾತನಾಡುವಾಗ ಜವಾಬ್ದಾರಿಯುತನಾಗಿರಬೇಕು: ಬಡೆಕ್ಕಿಲ ಪ್ರದೀಪ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪುತ್ತೂರು: ಮಾತಿನ ಧ್ವನಿಯ ಬೆಲೆ ವೇದಿಕೆ ಆಧಾರದ ಮೇಲೆ ಬದಲಾಗುತ್ತದೆ. ಪ್ರತಿಯೊಂದು ಕ್ಷೇತ್ರದಲ್ಲೂ ಧ್ವನಿಯನ್ನು ಬಳಸಿಕೊಂಡು ಜನರನ್ನು ಆಕರ್ಷಿಸುತ್ತಾರೆ. ಹಿನ್ನಲೆ ಧ್ವನಿ ಸಮೂಹ ಮಾಧ್ಯಮದ ಅವಿಭಾಜ್ಯ ಅಂಗವಾಗಿದೆ. ಹಿನ್ನಲೆ ಧ್ವನಿ ಕಲಾವಿದರಿಗೆ ಧ್ವನಿಯ ಜೊತೆಗೆ ಭಾಷಾ ...

Page 44 of 45 1 43 44 45
  • Trending
  • Latest
error: Content is protected by Kalpa News!!