Thursday, January 15, 2026
">
ADVERTISEMENT

Tag: ಕಲಾವಿದ

ಪ್ರತಿಭೆಯ ಸ್ಪೋಟದ ಅವಕಾಶದ ನಿರೀಕ್ಷೆಯಲ್ಲಿರುವ ಯಕ್ಷ ಚೈತನ್ಯದ ಮುಕುಟ ‘ರಕ್ಷಿತ್ ಪಡ್ರೆ’

ಪ್ರತಿಭೆಯ ಸ್ಪೋಟದ ಅವಕಾಶದ ನಿರೀಕ್ಷೆಯಲ್ಲಿರುವ ಯಕ್ಷ ಚೈತನ್ಯದ ಮುಕುಟ ‘ರಕ್ಷಿತ್ ಪಡ್ರೆ’

ದೊಡ್ಡ ದೊಡ್ಡ ಆಲದ ಮರಗಳ (ಅನುಭವಿ ಕಲಾವಿದರ) ನಡುವೆ ತನ್ನ ಪಾಡಿಗೆ ಸುಂದರವಾಗಿ ನಸುನಗುವ, ತನ್ನ ವಿನಯ, ಪ್ರತಿಭೆಯಿಂದ ಗುರುತಿಸಿಕೊಳ್ಳುತ್ತಿರುವ ಎಳೆಚಿಗುರು ರಕ್ಷಿತ್. ಹೌದು.. ನಾನ್ಮಾತಾಡ್ತಿರೋದು ಹನುಮಗಿರಿ ಎಂಬ ಮಹಾಮೇಳದ ಯುವ ಕಲಾವಿದ ರಕ್ಷಿತ್ ಶೆಟ್ಟಿ ಫಡ್ರೆಯ ಕುರಿತು. ವಯಸು ಚಿಕ್ಕದಾದ್ರೂ ...

ಬೆಂಗಳೂರು: ಕಲೆ ಮನುಷ್ಯನ ಭಾವನೆಯನ್ನು ವ್ಯಕ್ತಪಡಿಸುವ ಮಾಧ್ಯಮ: ಕಲಾ ವಿಮರ್ಷಕ ಕೃಷ್ಣ ಶೆಟ್ಟಿ ಅಭಿಮತ

ಬೆಂಗಳೂರು: ನೈಜ ಕಲೆಯು ಮನಸ್ಸನ್ನು ಅರಳಿಸುವ ಮೂಲಕ ಸಂತೃಪ್ತಿಗೊಳಿಸುತ್ತದೆ ಅಲ್ಲದೆ ಕಲೆಯು ಮನುಷ್ಯನ ಭಾವನೆಯನ್ನು ಅಭಿವ್ಯಕ್ತಿಗೊಳಿಸುವ ಮಾಧ್ಯಮವಾಗಿದೆ ಎಂದು ಕಲಾ ವಿಮರ್ಷಕ ಚಿ.ಸು. ಕೃಷ್ಣಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನೇಟಿವ್ ನರೇಟಿವ್ಸ್‌ ಹೆಸರಿನಲ್ಲಿ ಬೆಂಗಳೂರಿನ ಬನಶಂಕರಿ ಎರಡನೆಯ ಹಂತದಲ್ಲಿರುವ ಬ್ರಿಗೇಡ್ ಸಾಫ್ಟ್‌'ವೇರ್ ಪಾರ್ಕ್’ನಲ್ಲಿರುವ ...

ಕಲೆಯನ್ನೇ ತಪಸ್ಸನ್ನಾಗಿಸಿಕೊಂಡ ಈ ದಾರ್ಶನಿಕರಿಗೆ ಪ್ರಶಸ್ತಿ ನೀಡಿದರೆ ಅದರ ಬೆಲೆ ಇಮ್ಮಡಿಯಾಗುತ್ತದೆ

ಕಲೆಯನ್ನೇ ತಪಸ್ಸನ್ನಾಗಿಸಿಕೊಂಡ ಈ ದಾರ್ಶನಿಕರಿಗೆ ಪ್ರಶಸ್ತಿ ನೀಡಿದರೆ ಅದರ ಬೆಲೆ ಇಮ್ಮಡಿಯಾಗುತ್ತದೆ

ಸಾಂಪ್ರದಾಯಿಕ ಮನೋಭಾವದ, ಕ್ಲಾಸ್ ಪ್ರೇಕ್ಷಕರು ಮೆಚ್ಚಿಕೊಳ್ಳುವ ಯಕ್ಷಗಾನದ ಅಗ್ರಗಣ್ಯ ಸ್ತ್ರೀವೇಷ ಕಲಾವಿದರು, ಯಕ್ಷಗುರು ಎಂ.ಕೆ. ರಮೇಶ್ ಆಚಾರ್ಯರು. ಸ್ತ್ರೀವೇಷಗಳ ಭಾವಪೂರ್ಣ ಪ್ರಸ್ತುತಿಯಿಂದ ಯಕ್ಷಮೋಹಿನಿ ಎಂದೇ ಖ್ಯಾತರಾದ ಎಂಕೆ ರಮೇಶ್ ಆಚಾರ್ಯ ತೆಂಕು ಬಡಗು ಉಭಯ ತಿಟ್ಟುಗಳ ಪರಿಪೂರ್ಣ ಕಲಾವಿದ. ತನ್ನ ಭಾವಪೂರ್ಣ ...

ಭದ್ರಾವತಿ ಕಲಾವಿದ ವರುಣ್‌ಗೆ ಒಲಿದ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗರಿ

ಭದ್ರಾವತಿ ಕಲಾವಿದ ವರುಣ್‌ಗೆ ಒಲಿದ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗರಿ

ಭದ್ರಾವತಿ: ಸಾಧನೆ ಎಂಬುದು ಎಲ್ಲರಿಗೂ ಒಲಿಯದು. ಸಾಧಿಸುವ ಛಲ ಹೊಂದಿರುವವರಿಗೆ ನೂರಾರು ವಿಘ್ನಗಳೆದುರಾದರೂ ಹಿಂಜೆರಿಯದೆ ಮುಂದಿನ ಹೆಜ್ಜೆ ಇಡುವವನೆ ನಿಜವಾದ ಛಲಗಾರ. ಗುರುಗಳ ಸಹಾಯವಿಲ್ಲದೆ ಸ್ವಪ್ರಯತ್ನದಿಂದ ಸತತ ಸಾಧನೆ ಮಾಡಿ ಯಶಸ್ಸುಗಳಿಸಬಹುದು ಎಂಬುದನ್ನು ತೋರಿರುವ ಹಳೇನಗರದ ಎನ್’ಎಸ್’ಟಿ ರಸ್ತೆಯ ನಿವಾಸಿಯಾಗಿರುವ ಎಸ್. ...

ಯಕ್ಷಗಾನ: ಯಕ್ಷಕನ್ನಿಕೆ ಗುರುರಕ್ಷಿತ್ ಶೆಟ್ಟಿ ಮೆಚ್ಚುವಂತಹ ಸಾಧನೆ ಮಾಡಿದ ಅವರ ಶಿಷ್ಯ ಮಂದಾರ ಪೂಜಾರಿ

ಯಕ್ಷಗಾನ: ಯಕ್ಷಕನ್ನಿಕೆ ಗುರುರಕ್ಷಿತ್ ಶೆಟ್ಟಿ ಮೆಚ್ಚುವಂತಹ ಸಾಧನೆ ಮಾಡಿದ ಅವರ ಶಿಷ್ಯ ಮಂದಾರ ಪೂಜಾರಿ

ತುಳುನಾಡಿನ ಜನಪದ ಕಲೆ ಎಂದೆ ಪ್ರಸಿದ್ದಿ ಹೊಂದಿರುವ ಕೋಟಿ ಚೆನ್ನಯ್ಯ ಕಂಬಳ ನಡೆಯುವಂತಹ ಒಂಟಿಕಟ್ಟೆ ಕಡಲಕೆರೆ ನಿಸರ್ಗ ಧಾಮದಲಿ ನಾನು ನೋಡಿದ ಹುಡುಗನೆ ಯಕ್ಷಕುವರ ಮೂಡಬಿದ್ರೆಯ ಮಂದಾರ ಪೂಜಾರಿ ಸಾಧನೆಯಲ್ಲಿ ಯಕ್ಷಗಾನದ ಮುತ್ತು. ಕಲೆ ಎಂಬುದು ರಕ್ತಗತವಾಗಿ ಬರುತ್ತದೆ ಎಂಬ ಮಾತನ್ನು ...

Page 2 of 2 1 2
  • Trending
  • Latest
error: Content is protected by Kalpa News!!