Sunday, January 18, 2026
">
ADVERTISEMENT

Tag: ಕಳ್ಳತನ

ತಲೆಮರೆಸಿದ್ದ ಕಳ್ಳತನ–ದನ ಸಾಗಾಣಿಕೆ ಆರೋಪಿ ಭಾಷಾ | ಉಡುಪಿಯಲ್ಲಿ ಅರೆಸ್ಟ್ | ಸಿದ್ದಾಪುರದಲ್ಲಿ ನ್ಯಾಯಾಂಗ ಬಂಧನ

ತಲೆಮರೆಸಿದ್ದ ಕಳ್ಳತನ–ದನ ಸಾಗಾಣಿಕೆ ಆರೋಪಿ ಭಾಷಾ | ಉಡುಪಿಯಲ್ಲಿ ಅರೆಸ್ಟ್ | ಸಿದ್ದಾಪುರದಲ್ಲಿ ನ್ಯಾಯಾಂಗ ಬಂಧನ

ಕಲ್ಪ ಮೀಡಿಯಾ ಹೌಸ್  |  ಸಿದ್ದಾಪುರ  | ಕಳ್ಳತನ ಮತ್ತು ದನ ಸಾಗಾಣಿಕೆ ಪ್ರಕರಣಗಳಲ್ಲಿ ಭಾಗಿಯಾಗಿ ಕೆಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡ ವ್ಯಕ್ತಿಯನ್ನು ಉಡುಪಿಯಲ್ಲಿ ದಸ್ತಗಿರಿ ಮಾಡಿ ಸಿದ್ದಾಪುರ ಜೆ.ಎಂ.ಎಫ್‌ಸಿ ನ್ಯಾಯಾಲಯದ ಮುಂದೆ ಸಿದ್ದಾಪುರ ಪೊಲೀಸರು ಹಾಜರುಪಡಿಸಿದ ಘಟನೆ ಮಂಗಳವಾರ ...

ಚಿಕ್ಕಮಗಳೂರು ಪೊಲೀಸರ ಕಾರ್ಯಾಚರಣೆ | ಬೃಹತ್ ಪ್ರಮಾಣದ ಕಾಪರ್ ಸ್ಕ್ರಾಪ್ ಕಳ್ಳರ ಬಂಧನ

ಚಿಕ್ಕಮಗಳೂರು ಪೊಲೀಸರ ಕಾರ್ಯಾಚರಣೆ | ಬೃಹತ್ ಪ್ರಮಾಣದ ಕಾಪರ್ ಸ್ಕ್ರಾಪ್ ಕಳ್ಳರ ಬಂಧನ

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  | ಕೆಲಸ ಮಾಡುತ್ತಿದ್ದ ತಯಾರಿಕಾ ಘಟಕದಲ್ಲಿಯೇ ಅಪಾರ ಪ್ರಮಾಣದ ಕಾಪರ್ ಸ್ಕ್ರಾಪ್ ಕಳ್ಳತನ ಮಾಡಿದ ಮೂವರನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಂಪುರದಲ್ಲಿರುವ ಕಾಪರ್ ಸಲ್ಫೇಟ್ ತಯಾರಿಕಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಅದೇ ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಬೈಕ್’ನಲ್ಲಿ ಡ್ರಾಪ್ ಕೊಡುವ ಮುನ್ನ ಎಚ್ಚರ | ಸಹಾಯಕ್ಕೆ ಮುಂದಾದ ವ್ಯಕ್ತಿಗೆ ತೃತೀಯ ಲಿಂಗಿ ಮಾಡಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಡುರಾತ್ರಿಯಲ್ಲಿ ಬೈಕ್'ನಲ್ಲಿ ಡ್ರಾಪ್ ಪಡೆದ ತೃತೀಯ ಲಿಂಗಿಯೊಬ್ಬಳು ಸವಾರನ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಕಳ್ಳತನ ಮಾಡಿರುವ ಘಟನೆ ನಗರದಲ್ಲಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಕಂಪೆನಿಯ ಉದ್ಯೋಗಿಯೊಬ್ಬರು ರಾತ್ರಿ 11.30ರ ...

ಐನಾತಿ ಕಳ್ಳ: ಜೆಸಿಬಿ ಬಳಸಿ ಎಟಿಎಂ ಯಂತ್ರವನ್ನೇ ಕದ್ದೊಯ್ಯುವ ವಿಫಲ ಯತ್ನ

ಐನಾತಿ ಕಳ್ಳ: ಜೆಸಿಬಿ ಬಳಸಿ ಎಟಿಎಂ ಯಂತ್ರವನ್ನೇ ಕದ್ದೊಯ್ಯುವ ವಿಫಲ ಯತ್ನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕಾವಲುಗಾರನಿಲ್ಲದ ಎಟಿಎಂ #ATM ಒಂದರಲ್ಲಿ ಜೆಸಿಬಿ ಬಳಸಿ ಹಣವಿದ್ದ ಯಂತ್ರವನ್ನೇ ಕಳ್ಳತನ ಮಾಡುವ ಸಿನಿಮಿಯಾ ಶೈಲಿಯ #FilmyStyle ವಿಫಲ ಯತ್ನವೊಂದು ನಗರದಲ್ಲಿ ನಡೆದಿದೆ. ವಿನೋಬನಗರದಲ್ಲಿರುವ ಎಕ್ಸಿಸ್ ಬ್ಯಾಂಕ್ ಎಟಿಎಂನಲ್ಲಿ ಘಟನೆ ನಡೆದಿದ್ದು, ಕಳ್ಳನ ...

ಶಿರಾಳಕೊಪ್ಪ ಪೊಲೀಸರ ಭರ್ಜರಿ ಬೇಟೆ: 5 ಠಾಣಾ ವ್ಯಾಪ್ತಿ, 10 ಪ್ರಕರಣ, 37 ಲಕ್ಷ ರೂ. ಮೌಲ್ಯದ ವಸ್ತು ವಶಕ್ಕೆ

ಶಿರಾಳಕೊಪ್ಪ ಪೊಲೀಸರ ಭರ್ಜರಿ ಬೇಟೆ: 5 ಠಾಣಾ ವ್ಯಾಪ್ತಿ, 10 ಪ್ರಕರಣ, 37 ಲಕ್ಷ ರೂ. ಮೌಲ್ಯದ ವಸ್ತು ವಶಕ್ಕೆ

ಕಲ್ಪ ಮೀಡಿಯಾ ಹೌಸ್ ಶಿರಾಳಕೊಪ್ಪ: ಇಲ್ಲಿನ ಪೊಲೀಸರ ಭರ್ಜರಿ ಬೇಟೆಯಲ್ಲಿ 5 ಠಾಣಾ ವ್ಯಾಪ್ತಿಯಲ್ಲಿ ದಾಖಲಾದ 10 ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 37 ಲಕ್ಷ ರೂ. ಮೌಲ್ಯದ ಕಳ್ಳತನವಾಗಿದ್ದ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶಿಕಾರಿಪುರ ವಾಸಿ ಮಂಜುನಾಥ್ ಎನ್ನುವವರು ಶಿರಾಳಕೊಪ್ಪ ರಸ್ತೆಯಲ್ಲಿ ...

ಮಾಲೀಕರ ಮನೆಯಲ್ಲೇ ಚಿನ್ನಾಭರಣ ಕಳುವು ಮಾಡಿದ್ದವನ ಬಂಧನ

ಮಾಲೀಕರ ಮನೆಯಲ್ಲೇ ಚಿನ್ನಾಭರಣ ಕಳುವು ಮಾಡಿದ್ದವನ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತಾನು ಕೆಲಸ ಮಾಡುತ್ತಿದ್ದ ಮಾಲೀಕರ ಮನೆಯಲ್ಲಿಯೇ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಆರೋಪಿಯಲ್ಲಿ ಬಂಧಿಸುವಲ್ಲಿ ಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಿರುಪಳಯ್ಯನಕೇರಿಯಲ್ಲಿನ ಚಿನ್ನ-ಬೆಳ್ಳಿ ತಯಾರು ಮಾಡಿ ಮಾರಾಟ ಮಾಡುವ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು, ಅವರ ಮನೆಯಲ್ಲಿ ವಾಸವಿದ್ದ ...

ಭದ್ರಾವತಿ ಪೊಲೀಸರ ಭರ್ಜರಿ ಬೇಟೆ: ಇಬ್ಬರು ಕಳ್ಳರ ಬಂಧನ, 10 ಲಕ್ಷ ರೂ.ಗೂ ಅಧಿಕ ಮೌಲ್ಯದ ಆಭರಣ ವಶ

ಭದ್ರಾವತಿ ಪೊಲೀಸರ ಭರ್ಜರಿ ಬೇಟೆ: ಇಬ್ಬರು ಕಳ್ಳರ ಬಂಧನ, 10 ಲಕ್ಷ ರೂ.ಗೂ ಅಧಿಕ ಮೌಲ್ಯದ ಆಭರಣ ವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸರು ನಡೆಸಿರುವ ಕಾರ್ಯಾಚರಣೆಯಲ್ಲಿ ಇಬ್ಬರು ಕಳ್ಳರನ್ನು ಬಂಧಿಸಲಾಗಿದ್ದು, 10 ಲಕ್ಷ ರೂ.ಗೂ ಅಧಿಕ ಮೊತ್ತದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ...

ಭದ್ರಾವತಿ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಸಹಿತ ಕಳ್ಳರ ಬಂಧನ

ಭದ್ರಾವತಿ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಸಹಿತ ಕಳ್ಳರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಮನೆಗಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಭದ್ರಾವತಿ ಗ್ರಾಮಾಂತರ ಸಿಪಿಐ ನೇತೃತ್ವದ ತಂಡವು ಯಶಸ್ವಿಯಾಗಿದ್ದು, ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದ ಹಿನ್ನೆಲೆಯಲ್ಲಿ ...

ಕಳ್ಳತನ ನಡೆದು ಕೇವಲ 12 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಚಳ್ಳಕೆರೆ ಪೊಲೀಸರು

ಕಳ್ಳತನ ನಡೆದು ಕೇವಲ 12 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಚಳ್ಳಕೆರೆ ಪೊಲೀಸರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಕಳ್ಳತನ ನಡೆದ ಕೇವಲ 12 ಗಂಟೆಯಲ್ಲಿ ಆರೋಪಿಯನ್ನು ಬಂದಿಸುವಲ್ಲಿ ಚಳ್ಳಕೆರೆ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಹೃದಯ ಭಾಗದಲ್ಲಿರುವ ಕೆಎಸ್’ಆರ್’ಟಿಸಿ ಬಸ್ ನಿಲ್ದಾಣದಲ್ಲಿರುವ ಅರಮನೆ ಹೋಟೆಲ್’ನ ಕ್ಯಾಶ್ ಕೌಂಟರ್‌ನಲ್ಲಿ ಇಟ್ಟಿದ್ದ ಸುಮಾರು 60 ಸಾವಿರ ರೂ. ...

ಶಿವಮೊಗ್ಗದ ಆರ್’ಎಂಎಲ್ ನಗರದ ಶನೈಶ್ಚರ ದೇವಾಲಯದಲ್ಲಿ ಕಳ್ಳತನ

ಶಿವಮೊಗ್ಗದ ಆರ್’ಎಂಎಲ್ ನಗರದ ಶನೈಶ್ಚರ ದೇವಾಲಯದಲ್ಲಿ ಕಳ್ಳತನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಆರ್’ಎಂಎಲ್ ನಗರದಲ್ಲಿರುವ ಶ್ರೀಪ್ರಸನ್ನ ಗಣಪತಿ, ಶನೈಶ್ಚರ ಸ್ವಾಮಿ, ಛಾಯಾದೇವಿ ಮತ್ತು ನವಗ್ರಹ ದೇವಾಲಯದಲ್ಲಿ ಕಳ್ಳತನ ನಡೆದಿದೆ. ನಿನ್ನೆ ರಾತ್ರಿ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ದೇವಾಲಯದ ಕಾಣಿಕೆ ಡಬ್ಬಿ ಹಾಗೂ ದೇವರ ಬೆಳ್ಳಿಯ ಆಭರಣಗಳನ್ನು ...

Page 1 of 2 1 2
  • Trending
  • Latest
error: Content is protected by Kalpa News!!