Wednesday, October 7, 2026
Advertisement
ADVERTISEMENT

Tag: ಕಾರ್ಕಳ

ಕಾರ್ಕಳ | ಕ್ರೈಸ್ಟ್ಕಿಂಗ್ ವಿದ್ಯಾಸಂಸ್ಥೆಯಲ್ಲಿ ಬೇಸಿಗೆ ಶಿಬಿರ

ಕಾರ್ಕಳ | ಕ್ರೈಸ್ಟ್ಕಿಂಗ್ ವಿದ್ಯಾಸಂಸ್ಥೆಯಲ್ಲಿ ಬೇಸಿಗೆ ಶಿಬಿರ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಕ್ರೈಸ್ಟ್ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಸ್ಕೌಟ್ಸ್ ಗೈಡ್ಸ್ ಮತ್ತು ಕಬ್ - ಬುಲ್‌ಬುಲ್ ವಿದ್ಯಾರ್ಥಿಗಳಿಗೆ 2 ದಿನಗಳ ಕಾಲ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಗಿದೆ. ಸ್ಕೌಟ್ಸ್ ಗೈಡ್ಸ್ ಶಿಕ್ಷಕರಾದ ಉಮೇಶ್ ಕಾಂಚನ್, ಡಾನ್ ಬಾಸ್ಕೋ ಶಾಲೆ ...

ಪರಿಸರಕ್ಕೆ ಪೂರಕವಾಗಿ ವಿಜ್ಞಾನವನ್ನು ಬಳಸಿ: ಶಶಿಕಾಂತ್ ಕರಿಂಕ ಕಿವಿಮಾತು

ಪರಿಸರಕ್ಕೆ ಪೂರಕವಾಗಿ ವಿಜ್ಞಾನವನ್ನು ಬಳಸಿ: ಶಶಿಕಾಂತ್ ಕರಿಂಕ ಕಿವಿಮಾತು

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಪರಿಸರವೇ ದೇವರು, ದೇವರೇ ಪರಿಸರ ವಿಜ್ಞಾನ ಪರಿಸರಕ್ಕೆ ಪೂರಕವಾಗಿ ಬಳಸಬೇಕು. ವಿದ್ಯಾರ್ಥಿಗಳು ಅಂತರ್ಜಾಲದಲ್ಲಿ ಸಿಗುವ ಮಾಹಿತಿಗಳನ್ನು ಸುಲಭವಾಗಿ ನಂಬದೆ ಸತ್ಯಾಸತ್ಯತೆಗಳನ್ನು ಪರಿಶೀಲಿಸಬೇಕು ಎಂದು ನಿಟ್ಟೆ ಡಾ. ಎನ್‌ಎಂಎಎಂ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾದ ಶಶಿಕಾಂತ್ ...

ಅಸಾಧ್ಯವಾದುದು ಯಾವುದೂ ಇಲ್ಲ, ವಿದ್ಯಾರ್ಥಿಗಳೇ ಸವಾಲು ಎದುರಿಸಿ: ರಾಜೇಂದ್ರ ಭಟ್ ಕರೆ

ಅಸಾಧ್ಯವಾದುದು ಯಾವುದೂ ಇಲ್ಲ, ವಿದ್ಯಾರ್ಥಿಗಳೇ ಸವಾಲು ಎದುರಿಸಿ: ರಾಜೇಂದ್ರ ಭಟ್ ಕರೆ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ವಿದ್ಯಾರ್ಥಿಗಳು ಸವಾಲುಗಳನ್ನು ಸ್ವೀಕರಿಸಬೇಕು, ಬಲಿಷ್ಟ ಮನೋಬಲವೊಂದಿದ್ದರೆ ಮನುಷ್ಯನ ಮುಂದೆ ಅಸಾಧ್ಯವಾದ ಕೆಲಸ ಯಾವುದೂ ಇಲ್ಲ ಎಂದು ವ್ಯಕ್ತಿತ್ವ ವಿಕಸನ ಅಂತಾರಾಷ್ಟಿçÃಯ ತರಬೇತುದಾರ ಹಾಗೂ ಇನ್ನಾ ಎಂ.ವಿ. ಶಾಸ್ತ್ರೀ ಪ್ರೌಢಶಾಲಾ ಮುಖ್ಯಶಿಕ್ಷಕ ರಾಜೇಂದ್ರ ಭಟ್ ...

ಕ್ರೈಸ್ಟ್’ಕಿಂಗ್: ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಬಲವರ್ಧನೆ ತರಬೇತಿ ಕಾರ್ಯಾಗಾರ

ಕ್ರೈಸ್ಟ್’ಕಿಂಗ್: ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಬಲವರ್ಧನೆ ತರಬೇತಿ ಕಾರ್ಯಾಗಾರ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಇಲ್ಲಿನ ಕ್ರೈಸ್ಟ್'ಕಿಂಗ್ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಆತ್ಮವಿಶ್ವಾಸ ಬಲವರ್ಧನಾ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ದಿ ಸಂಸ್ಥೆಯಿಂದ ದೃಢೀಕರಿಸಲ್ಪಟ್ಟ ಸಂಸ್ಥೆಯಾದ ಬಲವರ್ಧನಾ ತರಬೇತಿ ಮತ್ತು ...

ವೈಜ್ಞಾನಿಕ ಚಿಂತನೆಗಳಿಂದ ಮಾತ್ರ ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಸಾಧ್ಯ: ಡಾ. ವಿನಯ್

ವೈಜ್ಞಾನಿಕ ಚಿಂತನೆಗಳಿಂದ ಮಾತ್ರ ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಸಾಧ್ಯ: ಡಾ. ವಿನಯ್

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ವಿದ್ಯಾರ್ಥಿಗಳು ತಮ್ಮಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸಿಕೊಂಡಾಗ ವಿಜ್ಞಾನ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಲು ಸಾಧ್ಯ ಎಂದು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ. ವಿನಯ್ ಹೇಳಿದರು. ಕ್ರೈಸ್ಟ್‌ಕಿಂಗ್ ಪ್ರೌಢಶಾಲೆಯಲ್ಲಿ ಸಂಸ್ಥೆಯ ಅಟಲ್ ಟಿಂಕರಿಂಗ್ ಲ್ಯಾಬ್‌ನ ...

ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ: ಫಾ. ಮ್ಯಾಕ್ಸಿಂ ನಜರತ್

ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ: ಫಾ. ಮ್ಯಾಕ್ಸಿಂ ನಜರತ್

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಶಿಕ್ಷಣ ಎನ್ನುವುದು ಕೇವಲ ಜ್ಞಾನವಲ್ಲ, ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ ಎಂದು ನಿಟ್ಟೆಯ ಕೃಪಾ ಕಿರಣ್ ಫೈರಿಯ ಧರ್ಮಗುರುಗಳಾದ ಫಾ. ಮ್ಯಾಕ್ಸಿಂ ನಜರತ್ ಹೇಳಿದರು. ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಪ್ರತಿಭಾ ...

ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಇಲ್ಲಿನ ಕ್ರೈಸ್ಟ್‌ಕಿಂಗ್ Christ King ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಕ್ರೆ ಜೆಬಿ ಕೊಕೊನಟ್ ಇಂಡಸ್ಟ್ರೀಸ್ ಮಾಲೀಕ ಹಾಗೂ ಪ್ರಗತಿಪರ ಕೃಷಿಕ ಬೊನಿಪಸ್ ಸಿಕ್ವೇರಾ ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ವಾಣಿಜ್ಯಶಾಸ್ತ್ರ ...

ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಜೊತೆಗೆ ಪ್ರಾಮಾಣಿಕತೆ, ವಿಧೇಯತೆ ರೂಢಿಸಿಕೊಳ್ಳಿ

ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಜೊತೆಗೆ ಪ್ರಾಮಾಣಿಕತೆ, ವಿಧೇಯತೆ ರೂಢಿಸಿಕೊಳ್ಳಿ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಅಂಕ ಪಡೆಯುವುದೊಂದೇ ಉತ್ತಮ ವಿದ್ಯಾರ್ಥಿಗಳ ಲಕ್ಷಣವಲ್ಲ, ಇದರ ಜೊತೆಗೆ ಪ್ರಾಮಾಣಿಕತೆ, ವಿಧೇಯತೆ ವಿದ್ಯಾರ್ಥಿಗಳಲ್ಲಿ ಇರಬೇಕು ಎಂದು ಕಾರ್ಕಳ ವೆಂಕಟರಮಣ ಮಹಿಳಾ ಕಾಲೇಜಿನ ಪ್ರಾಚಾರ್ಯರಾದ ಉಷಾ ನಾಯಕ್ ಹೇಳಿದರು. ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ...

ಗುರು ಶಿಷ್ಯ ಸಂಬಂಧಕ್ಕೆ ಶ್ರೇಷ್ಟ ಉದಾಹರಣೆ ಡಾ. ಎಸ್. ರಾಧಕೃಷ್ಣನ್: ವೈ. ಪಾಂಡುರಂಗ ನಾಯಕ್

ಗುರು ಶಿಷ್ಯ ಸಂಬಂಧಕ್ಕೆ ಶ್ರೇಷ್ಟ ಉದಾಹರಣೆ ಡಾ. ಎಸ್. ರಾಧಕೃಷ್ಣನ್: ವೈ. ಪಾಂಡುರಂಗ ನಾಯಕ್

ಕಲ್ಪ ಮೀಡಿಯಾ ಹೌಸ್   | ಕಾರ್ಕಳ | ಗುರು ಶಿಷ್ಯ ಸಂಬಂಧಕ್ಕೆ ಶ್ರೇಷ್ಟ ಉದಾಹರಣೆ ಡಾ. ಎಸ್ ರಾಧಕೃಷ್ಣನ್, ಮಕ್ಕಳಿಗೆ ತಂದೆ-ತಾಯಿ, ಶಾಲಾ ಶಿಕ್ಷಕರು, ಆಧ್ಯಾತ್ಮಿಕ ಗುರು ಎಂಬ ಮೂವರು ಮಾರ್ಗದರ್ಶಕರಿದ್ದು ಈ ಮೂವರು ಶ್ರೇಷ್ಟರಾದರೆ ಮಕ್ಕಳ ಭವಿಷ್ಯ ಅತೀ ಶ್ರೇಷ್ಟವಾಗಿ ...

ಅಂತರಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ: ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ಸಮಗ್ರ ಛಾಂಪಿಯನ್ ಪ್ರಶಸ್ತಿ

ಅಂತರಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ: ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ಸಮಗ್ರ ಛಾಂಪಿಯನ್ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್   | ಕಾರ್ಕಳ | ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಅಂತರ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ ಸೋಷಿಯಸ್-2023ನಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ Christ King ಪದವಿಪೂರ್ವ ಕಾಲೇಜು ಸಮಗ್ರ ಛಾಂಪಿಯನ್ ಪ್ರಶಸ್ತಿ ಪಡೆದುಕೊಂಡಿದೆ. ಸಂಸ್ಥೆಯ ವಿದ್ಯಾರ್ಥಿಗಳಾದ ಜೋಸಿಯಾ ...

Page 23 of 27 1 … 22 23 24 … 27
  • Trending
  • Latest
error: Content is protected by Kalpa News!!