ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Davanagere | In a milestone for healthcare in Central Karnataka, the SS Narayana Superspeciality Centre here...
Read moreDetailsಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ವಿಐಎಸ್'ಎಲ್ ಕಾರ್ಖಾನೆಯಲ್ಲಿ ಇನ್ಮುಂದೆ ಆನ್ ಲೈನ್ ಗೇಟ್ ಎಂಟ್ರಿ ಸಿಸ್ಟಂ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಕಾರ್ಖಾನೆಯ ವ್ಯವಸ್ಥೆ ಸುಧಾರಣೆ ಮತ್ತು ಡಿಜಿಟಲೀಕರಣದ ಅಂಗವಾಗಿ ಆನ್ ಲೈನ್ ಗೇಟ್ ಎಂಟ್ರಿ ಸಿಸ್ಟಂ ಅನ್ನು ಕಾರ್ಯಪಾಲಕ ನಿರ್ದೇಶಕರಾದ ...
ಕಲ್ಪ ಮೀಡಿಯಾ ಹೌಸ್ | ಆನಂದಕಂದ ಲೇಖನ ಮಾಲಿಕೆ-21 | ಭಾರತವು ಸಾವಿರಾರು ವರ್ಷಗಳಿಂದ ಅದೆಷ್ಟೋ ಋಷಿಗಳು, ರಾಜರು ಮತ್ತು ಮಹಾತ್ಮರನ್ನು ಕಂಡಂತಹ ಪುಣ್ಯಭೂಮಿ. ಇಡೀ ವಿಶ್ವಕ್ಕೆ ಗುರುವಾದಂತಹ ಉಜ್ವಲ ರಾಷ್ಟ್ರ. ಸಂಸ್ಕೃತದಲ್ಲಿ #Sanskrit ‘ಭಾ’ಎಂದರೆ ಬೆಳಕು ಅಂದರೆ ಜ್ಞಾನ. ‘ರತ’ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಅಸಖ್ಯಾಂತ ಮಂದಿಗೆ ಉದ್ಯೋಗ, ಜೀವನ ನೀಡಿದ ವಿಐಎಸ್'ಎಲ್ #VISL ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ಲೋಕಸಭಾ ಚುಣಾವಣೆಯ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #GeethaShivarajkumar ಭರವಸೆ ನೀಡಿದರು. ತಾಲ್ಲೂಕಿನ ಹಿರಿಯೂರು ...
ಕಲ್ಪ ಮೀಡಿಯಾ ಹೌಸ್ | ಕೊಪ್ಪಳ | ಕರ್ನಾಟಕ ಸ್ಟೇಟ್ ಸೇಫ್ಟಿ ಇನ್ಸ್ಟಿಟ್ಯೂಟ್ #KarnatakaStateSafetyInstitute ವತಿಯಿಂದ ಆಯೋಜಿಸಲಾಗಿದ್ದ ಒಂದು ದಿನದ ಸೆಮಿನಾರ್ ಯಶಸ್ವಿಯಾಗಿ ಸಂಪನ್ನಗೊಂಡಿತು. ಜೆಎಸ್'ಡಬ್ಲ್ಯೂ ಎಕ್ಸ್ಪೀರಿಯೆನ್ಸ್ ಸೆಂಟರ್'ನಲ್ಲಿ ನಡೆದ ಈ ಕಾರ್ಯಾಗಾರದಲ್ಲಿ ಬಳ್ಳಾರಿ #Bellary ಕೊಪ್ಪಳ ವಲಯ ಸುರಕ್ಷಾ ಸಮಿತಿಯ ...
ಕಲ್ಪ ಮೀಡಿಯಾ ಹೌಸ್ | ಕೋಲ್ಕತ್ತಾ | ಇಲ್ಲಿನ ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ #FireworksFactory ಸಂಭವಿಸಿದ ಭೀಕರ ಸ್ಫೋಟದಲ್ಲಿ ಏಳು ಮಂದಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ #WestBengal ದತ್ತಪುಕೂನರ್'ನಲ್ಲಿ ನಡೆದಿದೆ. ಇಲ್ಲಿನ ಜನವಸತಿ ಪ್ರದೇಶದಲ್ಲಿ ಅಕ್ರಮವಾಗಿ ಎರಡು ಅಂತಸ್ತಿನ ಮನೆಯೊಳಗೆ ...
ಕಲ್ಪ ಮೀಡಿಯಾ ಹೌಸ್ | ಕೊಪ್ಪಳ | ರಾಜ್ಯ ಪ್ರತಿಷ್ಠಿತ ಕಾರ್ಖಾನೆ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ #KirloskarFerrousIndustriesLtd ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಸಹ ಕಿರ್ಲೋಸ್ಕರ್ ವಸುಂಧರಾ #KirloskarVasundara ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಜೂನ್ 20ರಿಂದ 22ರವರೆಗೂ ಆಯೋಜಿಸಲಾಗಿದೆ. ಜೂನ್ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ವಿಐಎಸ್'ಎಲ್ ಉಳಿವಿಗಾಗಿ ಇಂದು ಭದ್ರಾವತಿ ಬಂದ್'ಗೆ ಕರೆ ನೀಡಿದ್ದು, ಮುಂಜಾನೆಯಿಂದಲೇ ಇದರ ಬಿಸಿ ಸಾರ್ವಜನಿಕರಿಗೆ ತಟ್ಟಿದೆ. ವಿಐಎಸ್'ಎಲ್ ಕಾರ್ಖಾನೆಯನ್ನು ಮುಚ್ಚುವ ನಿರ್ಧಾರವನ್ನು ಕೈಬಿಟ್ಟು, ಬಂಡವಾಳ ತೊಡಗಿಸಿ ಮುಂದುವರೆಸುವಂತೆ ಆಗ್ರಹಿಸಿ ಇಂದು ಭದ್ರಾವತಿ ಬಂದ್'ಗೆ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಕಳೆದ ತ್ರೈವಾರ್ಷಿಕ ವರ್ಷದಲ್ಲಿ ವಿಐಎಸ್’ಎಲ್ ಆರ್ಥಿಕವಾಗಿ ಲಾಭದತ್ತ ಸಾಗುತ್ತಿದ್ದು, ಪ್ರಾಧಿಕಾರದ ಕೇಂದ್ರ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಕಾರ್ಖಾನೆಗೆ ಬಂಡವಾಳ ತೊಡಗಿಸುವಂತೆ ಕಾರ್ಖಾನೆಯ ಕಾರ್ಮಿಕ ಸಂಘದ ವತಿಯಿಂದ ಸಂಸದ ಬಿ.ವೈ. ರಾಘವೇಂದ್ರ ...
ಕಲ್ಪ ಮೀಡಿಯಾ ಹೌಸ್ | ಸೊರಬ | ಪ್ರತಿ ಕಾರ್ಖಾನೆಯ ಆಸ್ತಿ ಕಾರ್ಮಿಕರೇ ಆಗಿದ್ದು, ಇದನ್ನು ಅರಿತು ಅವರುಗಳು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದಾಗ ಯಾವುದೇ ಸಂಸ್ಥೆಯನ್ನು ಉನ್ನತಿಗೆ ತೆಗೆದುಕೊಂಡು ಹೋಗಬಹುದು ಎಂದು ಜನಸಂಗ್ರಾಮ ಪರಿಷತ್ ಅಧ್ಯಕ್ಷ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷರಾದ ...
ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಒಂದು ಕಾಲದಲ್ಲಿ ಭದ್ರಾವತಿ ಕ್ಷೇತ್ರದ ಅಸಂಖ್ಯಾತ ಜನರಿಗೆ ಉದ್ಯೋಗ ಒದಗಿಸಿ, ಸಾವಿರಾರು ಕುಟುಂಬಗಳಿಗೆ ಬದುಕು ನೀಡಿ, ಅನ್ನದಾತ ಸಂಸ್ಥೆಯಾಗಿದ್ದ ಸರ್.ಎಂ.ವಿ. ಸಂಸ್ಥಾಪಿತ ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಇಂದು ತನ್ನ ಗತಕಾಲದ ವೈಭವವನ್ನು ಕಳೆದುಕೊಂಡು, ...
Copyright © 2026 Kalpa News. Designed by KIPL