ರೈತರೇ ಗಾಬರಿಯಾಗಬೇಡಿ ಕರ್ನಾಟಕಕ್ಕೆ ಮಿಡತೆ ಹಾವಳಿ ಸಾಧ್ಯತೆ ತೀರಾ ಕಡಿಮೆ: ಸಚಿವ ಬಿ.ಸಿ.ಪಾಟೀಲ್
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೋಲಾರದಲ್ಲಿ ಕಂಡುಬಂದಿರುವುದು ಸಾಮಾನ್ಯ ಎಕ್ಕೆಗಿಡದ ಮಿಡತೆಯಾಗಿದ್ದು, ಲೋಕ್ಟಸ್ ಮಿಡತೆಗೂ ಇದಕ್ಕೂ ಸಂಬಂಧವಿಲ್ಲ.ಕರ್ನಾಟಕಕ್ಕೆ ಲಾಕ್ಟಸ್ ಮಿಡತೆ ಹಾವಳಿ ಸಾಧ್ಯತೆ ತೀರಾ ಕಡಿಮೆಯಿದ್ದು, ...
Read more