Thursday, August 27, 2026
Advertisement
ADVERTISEMENT

Tag: ಕುವೆಂಪು ವಿಶ್ವವಿದ್ಯಾಲಯ

ನಾಗರೀಕತೆ ಬೆಳೆದಂತೆ ಪರಿಸರದ ಬಗೆಗಿನ ಕಾಳಜಿ ಕ್ಷೀಣಿಸುತ್ತಿರುವುದು ದುರಂತದ ಸಂಗತಿ: ಪ್ರೊ. ವೀರಭದ್ರಪ್ಪ

ನಾಗರೀಕತೆ ಬೆಳೆದಂತೆ ಪರಿಸರದ ಬಗೆಗಿನ ಕಾಳಜಿ ಕ್ಷೀಣಿಸುತ್ತಿರುವುದು ದುರಂತದ ಸಂಗತಿ: ಪ್ರೊ. ವೀರಭದ್ರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಸಹ್ಯಾದ್ರಿ ವಿಜ್ಞಾನ, ಕಲಾ, ವಾಣಿಜ್ಯ ಕಾಲೇಜುಗಳ ಎನ್‌ಎಸ್‌ಎಸ್ ಘಟಕಗಳು ಸೇರಿ ಸಹ್ಯಾದ್ರಿ ಕಾಲೇಜಿನ ಅವರಣದಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮ ಅನುಸರಿಸಿ ಗಿಡ ...

ಭಾರತ ಕಂಡ ಶ್ರೇಷ್ಟ ರಾಷ್ಟ್ರ ನಾಯಕ ಡಾ.ಬಿ.ಆರ್.ಅಂಬೇಡ್ಕರ್ : ಪ್ರೊ. ಬಿ.ಪಿ.ವೀರಭದ್ರಪ್ಪ

ಭಾರತ ಕಂಡ ಶ್ರೇಷ್ಟ ರಾಷ್ಟ್ರ ನಾಯಕ ಡಾ.ಬಿ.ಆರ್.ಅಂಬೇಡ್ಕರ್ : ಪ್ರೊ. ಬಿ.ಪಿ.ವೀರಭದ್ರಪ್ಪ

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ಜಾತಿ, ಪಂಥಗಳನ್ನು ಮೀರಿ ಅರ್ಹತೆಯಿಂದ ಬೆಳೆದು ರಾಷ್ಟ್ರನಾಯಕರಾದವರು ಡಾ.ಬಿ.ಆರ್.ಅಂಬೇಡ್ಕರ್ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಅಭಿಪ್ರಾಯಪಟ್ಟರು. ಕುವೆಂಪು ವಿವಿಯ ಡಾ. ಬಿ ಆರ್ ಅಂಬೇಡ್ಕರ್ ಮತ್ತು ಬೌದ್ಧ ಅಧ್ಯಯನ ಕೇಂದ್ರದ ವತಿಯಿಂದ ವಿಶ್ವವಿದ್ಯಾಲಯದ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಏ.11ರಂದು ಕೆ-ಸೆಟ್ ಅರ್ಹತಾ ಪರೀಕ್ಷೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಏಪ್ರಿಲ್ 11ರ ಭಾನುವಾರ ನಗರದ ವಿವಿಧ ಕಾಲೇಜುಗಳಲ್ಲಿ ನಡೆಯಲಿದೆ ಎಂದು ಕುವೆಂಪು ವಿವಿ ಕೆ-ಸೆಟ್ ಪರೀಕ್ಷಾ ಸಂಯೋಜಕ ಡಾ. ರಾಜೇಶ್ವರ್ ತಿಳಿಸಿದ್ದಾರೆ. ಕುವೆಂಪು ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಕುವೆಂಪು ವಿಶ್ವವಿದ್ಯಾಲಯದ ದೂರಶಿಕ್ಷಣದ ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ದೂರಶಿಕ್ಷಣದ ಸ್ನಾತಕೋತ್ತರ / ಸ್ನಾತಕ / ಪಿ.ಜಿ ಡಿಪ್ಲೊಮಾ / ಡಿಪ್ಲೊಮಾ ಮತ್ತು ಇತರೆ ಕೋರ್ಸುಗಳ ಅರ್ಜಿ ಮತ್ತು ಶುಲ್ಕ ಪಾವತಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ. ಎರಡು ಪಟ್ಟು ಅವಧಿಯಲ್ಲಿ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ...

ಬಾಬು ಜಗಜೀವನ್ ರಾಮ್ ರಾಜಕೀಯ ಚಿಂತನೆ ಇಂದಿಗೂ ಪ್ರಸ್ತುತ: ಪ್ರೊ.ಎಸ್.ಎಸ್. ಪಾಟೀಲ್

ಬಾಬು ಜಗಜೀವನ್ ರಾಮ್ ರಾಜಕೀಯ ಚಿಂತನೆ ಇಂದಿಗೂ ಪ್ರಸ್ತುತ: ಪ್ರೊ.ಎಸ್.ಎಸ್. ಪಾಟೀಲ್

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ಡಾ. ಬಾಬು ಜಗಜೀವನ್ ರಾಮ್ ಅವರ ತತ್ವಾದರ್ಶ ಮತ್ತು ರಾಜಕೀಯ ಚಿಂತನೆ ಹಿಂದೆಂದಿಗಿಂತಲೂ ಪ್ರಸ್ತುತವಾಗಿದ್ದು, ಆಡಳಿತ ಯಂತ್ರದ ನಿರ್ವಹಣೆಯಲ್ಲಿ ಮತ್ತು ಸರ್ಕಾರದ ನೀತಿ ನಿರೂಪಣೆಯಲ್ಲಿ ಅವರು ಹಾಕಿಕೊಟ್ಟ ಮೇಲ್ಪಂಕ್ತಿಯನ್ನು ಅನುಸರಿಸಬೇಕಿದೆ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ. ...

ಭೌದ್ಧಿಕ ಅಹಂಕಾರ ಬೆಳೆದರೆ ವಿವಿಗಳಿಗೆ ತೊಂದರೆ: ಪ್ರೊ. ಶರ್ಮಾ ಅಭಿಪ್ರಾಯ

ಭೌದ್ಧಿಕ ಅಹಂಕಾರ ಬೆಳೆದರೆ ವಿವಿಗಳಿಗೆ ತೊಂದರೆ: ಪ್ರೊ. ಶರ್ಮಾ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್         ಶಂಕರಘಟ್ಟ: ಅಧ್ಯಾಪಕರುಗಳು ಭೌದ್ಧಿಕ ಅಹಂಕಾರ ತೋರಿದಲ್ಲಿ ವಿಶ್ವವಿದ್ಯಾಲಯಗಳು ಅಧಃಪತನಕ್ಕೀಡಾಗುತ್ತವೆ ಎಂದು ವಿವಿಯ ಕನ್ನಡ ಭಾರತಿ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ಕೇಶವಶರ್ಮಾ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯ ಅಧ್ಯಾಪಕರ ಸಂಘದ ವತಿಯಿಂದ ವಿವಿಯ ಮೂವರು ವಯೋನಿವೃತ್ತ ಪ್ರಾಧ್ಯಾಪಕರಿಗೆ ಇಂದು ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಪರೀಕ್ಷಾ ಶುಲ್ಕ ಹೊಂದಾಣಿಕೆ ಸುದ್ದಿ ಕುರಿತು ಕುವೆಂಪು ವಿವಿ ಕುಲಪತಿಗಳು ನೀಡಿದ ಸ್ಪಷ್ಟೀಕರಣವೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ವೃತ್ತಿಪರ ಮತ್ತು ವೃತ್ತಿಪರವಲ್ಲದ ಕೋರ್ಸ್‌ಗಳ ಮೂರನೇ ಸೆಮಿಸ್ಟರ್ ಪರೀಕ್ಷಾ ಶುಲ್ಕಕ್ಕೆ ಸಂಬಂಧಿಸಿದಂತೆ ಇಂದು ದಿನಪತ್ರಿಕೆಗಳು ಮತ್ತು ವೆಬ್‌ತಾಣಗಳಲ್ಲಿ ಪ್ರಕಟವಾಗಿರುವ ಸುದ್ದಿಯಲ್ಲಿ ತಮ್ಮ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತಪ್ಪು ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಮಾರ್ಚ್ 7ರ ನಾಳೆ ಕುವೆಂಪು ವಿವಿ ಸೇರಿ ಹಲವು ಕಡೆ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕುವೆಂಪು ವಿಶ್ವ ವಿದ್ಯಾಲಯದ ಬಳಿ ಮೆಸ್ಕಾಂ ಲಿಂಕ್ ಲೈನ್ ಕಾಮಗಾರಿಯಿರುವ ಕಾರಣ ಮಾರ್ಚ್ 7ರ ಭಾನುವಾರ ಬೆಳಿಗ್ಗೆ 9ಗಂಟೆಯಿಂದ ಸಂಜೆ 6ಗಂಟೆಯವರೆಗೆ ಲಕ್ಕವಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ...

ಕುವೆಂಪು ವಿವಿಯಲ್ಲಿ ವಿಜ್ಞಾನ ಪ್ರಯೋಗಾಲಯ: ಡಿಆರ್‌ಡಿಒ ನಿಯೋಗದಿಂದ ಪರಿಶೀಲನೆ

ಕುವೆಂಪು ವಿವಿಯಲ್ಲಿ ವಿಜ್ಞಾನ ಪ್ರಯೋಗಾಲಯ: ಡಿಆರ್‌ಡಿಒ ನಿಯೋಗದಿಂದ ಪರಿಶೀಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಕೇಂದ್ರ ಸರ್ಕಾರದ ರಕ್ಷಣಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಯು ವಿಜ್ಞಾನ ಕೇಂದ್ರ ಅಥವಾ ವಿಜ್ಞಾನ ಪ್ರಯೋಗಾಲಯವನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಲಭ್ಯ ಸಂಶೋಧನಾ ಸಾಮರ್ಥ್ಯ ಪರಿಶಿಲಿಸಲು ಡಾ.ಎ.ಕೆ. ಸಿಂಗ್ ನೇತೃತ್ವದ ಉನ್ನತ ...

ಸಂವಿಧಾನ ಅನುಷ್ಠಾನ ನಮ್ಮೆಲ್ಲರ ಹೊಣೆ: ಪ್ರೊ. ವೀರಭದ್ರಪ್ಪ

ಸಂವಿಧಾನ ಅನುಷ್ಠಾನ ನಮ್ಮೆಲ್ಲರ ಹೊಣೆ: ಪ್ರೊ. ವೀರಭದ್ರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಎಲ್ಲ ವರ್ಗಗಳಿಗೂ ಸಮಾನ ಅವಕಾಶ ಮತ್ತು ಸೌಲಭ್ಯ ಕಲ್ಪಿಸುವ ಸದಾಶಯವನ್ನು ಸಂವಿಧಾನ ಹೊಂದಿದೆ. ಸಂವಿಧಾನದ ಆಶಯವನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಜವಾಬ್ದಾರಿಯುತ ಸ್ಥಾನವನ್ನು ಅಲಂಕರಿಸಿರುವ ನಮ್ಮೆಲ್ಲರ ಮೇಲಿದೆ ಎಂದು ಕುವೆಂಪು ವಿವಿಯ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ ...

Page 22 of 24 1 21 22 23 24
  • Trending
  • Latest
error: Content is protected by Kalpa News!!