ಇಲಾಖೆಗೆ ಕೃಷಿ ವಿವಿಗಳು ಮಾರ್ಗದರ್ಶಿಯಾಗಬೇಕು: ಸಚಿವ ಬಿ.ಸಿ. ಪಾಟೀಲ್
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೃಷಿ ವಿಶ್ವವಿದ್ಯಾಲಯಗಳು ಕೃಷಿ ಇಲಾಖೆಗೆ ತಾಯಿ ಇದ್ದಂತೆ. ಕೃಷಿ ವಿಶ್ವವಿದ್ಯಾಲಯಗಳು ರೈತರಿಗೆ ಬಹಳ ಹತ್ತಿರವಾಗಬೇಕು. ಕೃಷಿ ಇಲಾಖೆಗೆ ವಿಶ್ವವಿದ್ಯಾಲಯಗಳು ಮಾರ್ಗದರ್ಶಿಯಾಗಬೇಕು ...
Read more