Tuesday, October 6, 2026
Advertisement
ADVERTISEMENT

Tag: ಕೆ.ಎಸ್. ಈಶ್ವರಪ್ಪ

ಪಕ್ಷದ ನಾಯಕರೊಂದಿಗೆ ಚರ್ಚಿಸಿ ಗ್ರಾಪಂಗಳ ಬಲವರ್ಧನೆಗೆ ಕ್ರಮ: ಡಿ.ಎಸ್. ಅರುಣ್

ಪಕ್ಷದ ನಾಯಕರೊಂದಿಗೆ ಚರ್ಚಿಸಿ ಗ್ರಾಪಂಗಳ ಬಲವರ್ಧನೆಗೆ ಕ್ರಮ: ಡಿ.ಎಸ್. ಅರುಣ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಪಕ್ಷದ ನಾಯಕರೊಂದಿಗೆ ಚರ್ಚಿಸಿ ಗ್ರಾಮ ಪಂಚಾಯಿತಿಗಳ ಬಲವರ್ಧನೆಗೆ ಕ್ರಮ ಕೈಗೊಳ್ಳುವುದಾಗಿ ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್. ಅರುಣ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಗ್ರಾಪಂಗಳಲ್ಲಿನ ಸಮಸ್ಯೆಗಳನ್ನು ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಬಿಜೆಪಿ ಜನಸ್ವರಾಜ್ ಯಾತ್ರೆಗೆ ಇಂದು ಚಾಲನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಪರಿಷತ್ ಚುನಾವಣೆಗೆ ಪೂರ್ವತಯಾರಿ ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆಯ ಉದ್ದೇಶದಿಂದ ಹಮ್ಮಿಕೊಂಡಿರುವ ಬಿಜೆಪಿ ಜನಸ್ವರಾಜ್ ಯಾತ್ರೆಗೆ ಇಂದು ಚಾಲನೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅಂತರರಾಷ್ಟ್ರೀಯ ಮಹಿಳಾ ಉದ್ಯಮಿಗಳ ದಿನಾಚರಣೆಯನ್ನು ಉದ್ಘಾಟಿಸಿದ ನಂತರ ...

ಸರ್ಕಾರದ ಯೋಜನೆಗಳ ಸದುಪಯೋಗ ಮಾಡಿಕೊಳ್ಳುವಂತೆ  ಮಾಜಿ ಸಚಿವ ಈಶ್ವರಪ್ಪ ಕರೆ

ಸರ್ಕಾರದ ಯೋಜನೆಗಳ ಸದುಪಯೋಗ ಮಾಡಿಕೊಳ್ಳುವಂತೆ ಮಾಜಿ ಸಚಿವ ಈಶ್ವರಪ್ಪ ಕರೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಂಕಷ್ಟದ ಪರಿಸ್ಥಿತಿಯಲ್ಲಿ, ರಾಜ್ಯಸರ್ಕಾರ ಕಾರ್ಮಿಕರ ಪರವಾಗಿ ನಿಂತಿದ್ದು, ಸರ್ಕಾರದ ಯೋಜನೆಗಳನ್ನು ಜನತೆ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಇಂದು ನಗರದ ಗಾಂಧಿ ಬಜಾರ್ ನ ತುಳಜಾ ಭವಾನಿ ದೇವಾಲಯದ ತುಳಜಾ ಭವನ್ ...

ಈಶ್ವರಪ್ಪನವರಿಗೆ ಡಿಸಿಎಂ ಹುದ್ದೆ ನೀಡಿ: ಮಾದಿಗ ದಂಡೋರ ಸಮಾಜದ ಪ್ರಮುಖರ ಆಗ್ರಹ

ಈಶ್ವರಪ್ಪನವರಿಗೆ ಡಿಸಿಎಂ ಹುದ್ದೆ ನೀಡಿ: ಮಾದಿಗ ದಂಡೋರ ಸಮಾಜದ ಪ್ರಮುಖರ ಆಗ್ರಹ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಬಿಜೆಪಿ ಹಿರಿಯ ನಾಯಕ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್. ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಮಾದಿಗ ದಂಡೋರ ಹಾಗೂ ಪ್ರಗತಿಪರ ದಲಿತ ಸಂಘಟನೆಗಳು ಆಗ್ರಹಿಸಿವೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಿಲ್ಲಿಂದು ಮಾತನಾಡಿದ ಪ್ರಮುಖರು, ರಾಜ್ಯ ...

ಸೋನಿಯಾ, ರಾಹುಲ್, ಡಿಕೆಶಿ, ಸಿದ್ದರಾಮಯ್ಯ ಸೇರಿ ಕಾಂಗ್ರೆಸನ್ನು ವಿಸರ್ಜಿಸುತ್ತಾರೆ: ಈಶ್ವರಪ್ಪ ವ್ಯಂಗ್ಯ

ಪಕ್ಷದ ವರಿಷ್ಠರು ಹೇಳಿದರೆ ಡಿಸಿಎಂ ಆಗುತ್ತೇನೆ: ಈಶ್ವರಪ್ಪ ಹೇಳಿಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಪಕ್ಷದ ವರಿಷ್ಠರು ಹೇಳಿದರೆ ಉಪಮುಖ್ಯಮಂತ್ರಿ ಆಗುತ್ತೇನೆ, ಮಂತ್ರಿ ಆಗು ಅಂದರೂ ಸಹ ಆಗುತ್ತೇನೆ. ಶಾಸಕನಾಗಿರು ಅಂದರೂ ಸರಿಯೇ. ಪಕ್ಷ ಹೇಳಿದಂತೆ ಕೇಳುವ ನಿಷ್ಠಾವಂತ ನಾನು ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ನಗರದ ತಮ್ಮ ...

ಪೇಸ್ ಕಾಲೇಜಿನ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಪಡೆದ ನಾಲ್ವರು ವಿದ್ಯಾರ್ಥಿಗಳು

ಪೇಸ್ ಕಾಲೇಜಿನ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಪಡೆದ ನಾಲ್ವರು ವಿದ್ಯಾರ್ಥಿಗಳು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಜಿಲ್ಲೆಯ ಪ್ರತಿಷ್ಠಿತ ಪೇಸ್ ಕಾಲೇಜಿನ ನಾಲ್ವರು ಪ್ರತಿಭಾನ್ವಿತ ವಿದ್ಯಾರ್ಥಿಗಳು 600ಕ್ಕೆ 600 ಅಂಕ ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ.ಕಾಲೇಜಿನ ವಿದ್ಯಾರ್ಥಿಗಳಾದ ಸುದರ್ಶನ ವಿ. ಶರ್ಮಾ, ಪನ್ನಗರಾಮ್ ಪಿ.ಆರ್., ...

ಶಿವಮೊಗ್ಗದಲ್ಲಿ ನಿರ್ಮಾಣವಾಗಲಿದೆ ಥೀಮ್ ಪಾರ್ಕ್: ಏನಿದರ ವಿಶೇಷತೆ?

ಶಿವಮೊಗ್ಗದಲ್ಲಿ ನಿರ್ಮಾಣವಾಗಲಿದೆ ಥೀಮ್ ಪಾರ್ಕ್: ಏನಿದರ ವಿಶೇಷತೆ?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಹೃದಯಭಾಗದಲ್ಲಿರುವ ಗಾಂಧೀಪಾರ್ಕ್‌ನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಇಂದು ಸಂಸದ ಬಿ.ವೈ. ರಾಘವೇಂದ್ರ, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ...

ಸೋನಿಯಾ, ರಾಹುಲ್, ಡಿಕೆಶಿ, ಸಿದ್ದರಾಮಯ್ಯ ಸೇರಿ ಕಾಂಗ್ರೆಸನ್ನು ವಿಸರ್ಜಿಸುತ್ತಾರೆ: ಈಶ್ವರಪ್ಪ ವ್ಯಂಗ್ಯ

ಹೇಳುವವರು, ಕೇಳುವವರು ಇಲ್ಲದ ಪಕ್ಷ ಕಾಂಗ್ರೆಸ್: ಸಚಿವ ಈಶ್ವರಪ್ಪ ಲೇವಡಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಹೇಳುವವರು, ಕೇಳುವವರು ಯಾರೂ ಇಲ್ಲದ ಪಕ್ಷವೆಂದರೆ ಅದು ಕಾಂಗ್ರೆಸ್ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370ನ್ನು ಮರುಸ್ಥಾಪನೆ ...

ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ, ಸಿಬ್ಬಂದಿ ಕೊರೋನಾ ವಾರಿಯರ್ಸ್ ಘೋಷಣೆ: ಸಚಿವ ಕೆ.ಎಸ್. ಈಶ್ವರಪ್ಪ

ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ, ಸಿಬ್ಬಂದಿ ಕೊರೋನಾ ವಾರಿಯರ್ಸ್ ಘೋಷಣೆ: ಸಚಿವ ಕೆ.ಎಸ್. ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಲು ಮುಖ್ಯಮಂತ್ರಿ ಅವರು ಅನುಮೋದನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಬುಧವಾರ ಮುಖ್ಯಮಂತ್ರಿ ಅವರೊಂದಿಗೆ ...

ಭದ್ರಾವತಿಯಲ್ಲಿ ಪೊಲೀಸ್ ಇಲಾಖೆ ಇದೆಯೋ, ಇಲ್ಲವೋ ಎಂಬ ಅನುಮಾನ ಬರುತ್ತಿದೆ: ಕೆ.ಎಸ್. ಈಶ್ವರಪ್ಪ

ಭದ್ರಾವತಿಯಲ್ಲಿ ಪೊಲೀಸ್ ಇಲಾಖೆ ಇದೆಯೋ, ಇಲ್ಲವೋ ಎಂಬ ಅನುಮಾನ ಬರುತ್ತಿದೆ: ಕೆ.ಎಸ್. ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಯಾವುದೇ ಕಾರಣಕ್ಕೂ ಒಂದೆಡೆ ಜನ ಸೇರದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದರು. ನಗರಸಭೆ ಸಭಾಂಗಣದಲ್ಲಿ ಜರುಗಿದ ತುರ್ತು ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ...

Page 29 of 37 1 … 28 29 30 … 37
  • Trending
  • Latest
error: Content is protected by Kalpa News!!