ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ
February 12, 2026
Kalpa Media House | Shimoga | Invoking the poetic essence of the Malnad landscape, veteran actor, former minister, and Chairperson...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಾನು ಜನ್ಮತಃ ಕುರುಬನಷ್ಟೇ. ಆದರೆ, ನಾನು ಹಿಂದೂ ಸಮಾಜದ ನಾಯಕ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು. ಕುರುಬ ಜನಾಂಗವನ್ನು ಎಸ್’ಟಿ ಜನಾಂಗಕ್ಕೆ ಸೇರಿಸುವ ಹೋರಾಟದ ಹಿಂದೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೈದರಾಬಾದ್: ಜಿಯಾಗುಡಾ ವಿಭಾಗದ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ರಾಜ್ಯದ ಸಚಿವ ಕೆ.ಎಸ್. ಈಶ್ವರಪ್ಪ ಬಿಜೆಪಿ ಪರವಾಗಿ ಮತಯಾಚನೆ ಮಾಡಿದರು. ಚುನಾವಣೆ ಹಿನ್ನೆಲೆಯಲ್ಲಿ ಆಯೋಜನೆ ಮಾಡಲಾಗಿದ್ದ ಬೃಹತ್ ಪಾದಯಾತ್ರೆಗೆ ಚಾಲನೆ ನೀಡಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪನವರ ಸತತ ಪ್ರಯತ್ನದಿಂದಾಗಿ ರಾಜ್ಯದ ಗ್ರಾಮೀಣ ಬಡ ಕುಟುಂಬಗಳ ಉದ್ಯೋಗಕ್ಕಾಗಿ ಕೇಂದ್ರ ಸರ್ಕಾರ 1200 ಕೋಟಿ ರೂ. ಹೆಚ್ಚುವರಿ ಅನುದಾನ ಘೋಷಿಸಿದೆ. ಈಶ್ವರಪ್ಪನವರು ಕೇಂದ್ರ ಕೃಷಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ರಾಜ್ಯ ಕುರುಬರ ಎಸ್’ಟಿ ಹೋರಾಟ ಸಮಿತಿ ವತಿಯಿಂದ ಕೇಂದ್ರ ಸಚಿವರನ್ನು ಭೇಟಿಯಾಗಿ, ಮನವಿ ಸಲ್ಲಿಸಿ, ಚರ್ಚೆ ನಡೆಸಲಾಯಿತು. ಕಾಗಿನೆಲೆ ಕನಕಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗ ಕಾಗಿನೆಲೆ ಕನಕಗುರುಪೀಠ ಶಾಖಾಮಠದ ಈಶ್ವರಾನಂದಪುರಿ ಸ್ವಾಮೀಜಿ, ಶಿವಾನಂದಪುರಿ ಮಹಾಸ್ವಾಮಿಗಳು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ನಗರದ 86 ಸರ್ಕಾರಿ ಶಾಲೆಗಳಿಗೆ ಮೂಲಸೌಲಭ್ಯಗಳನ್ನು ಕಲ್ಪಿಸಲು 15 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದ್ದು, ಡಿಸೆಂಬರ್ ಅಂತ್ಯದ ಒಳಗಾಗಿ ಎಲ್ಲಾ ಕಾಮಗಾರಿಗಳು ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಆರಾಧನಾ ಸಮಿತಿಯ ಮೊದಲ ಸಭೆ ಜಿಲ್ಲಾ ಉಸ್ತುವಾರಿ ಸಚಿವ ನೇತೃತ್ವದಲ್ಲಿ ಇಂದು ನಡೆದಿದ್ದು, ನಗರದ ವಿವಿಧ ಬಡಾವಣೆಯ 10 ದೇವಾಲಯಗಳ ಅಭಿವೃದ್ಧಿಗೆ 54 ಲಕ್ಷ ರೂ.ಗಳ ಅನುದಾನ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಕಲ್ಪ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವಮೊಗ್ಗ ಸೇರಿದಂತೆ ರಾಜ್ಯದ ಸಮಗ್ರ ಅಭಿವೃದ್ಧಿಯಾಗುತ್ತಿದೆ ಎಂದು ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ(ಚೆನ್ನಿ) ಹೇಳಿದ್ದಾರೆ. ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಮುಂದಿನ ಮೂರು ವರ್ಷಗಳಲ್ಲಿ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸುವ ‘ಮನೆಮನೆಗೆ ಗಂಗೆ’ ಯೋಜನೆಯನ್ನು ಕೇಂದ್ರ ಸರಕಾರದ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್’ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಈ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂತ್ರಾಲಯ: ರಾಜ್ಯ ಸೇರಿದಂತೆ ದೇಶವನ್ನು ಕಾಡುತ್ತಿರುವ ಕೊರೋನಾ ವೈರಸ್ ಮಹಾಮಾರಿಯಿಂದ ರಾಷ್ಟ್ರ ಮುಕ್ತವಾಗಲಿ ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರಾರ್ಥಿಸಿದ್ದಾರೆ. ಕುಟುಂಬ ಸಹಿತ ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರ್ನಾಟಕ ರಾಜ್ಯವನ್ನು ಡ್ರಗ್ಸ್ ಮುಕ್ತವನ್ನಾಗಿ ಮಾಡಲು ರಾಜ್ಯ ಸರ್ಕಾರ ಪಣ ತೊಟ್ಟಿದ್ದು, ಈ ಮಾಫಿಯಾವನ್ನು ಹೆಡೆಮುರಿ ಕಟ್ಟುತ್ತೇವೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಗುಡುಗಿದ್ದಾರೆ. ಶಿವಪ್ಪ ನಾಯಕ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ...
Copyright © 2026 Kalpa News. Designed by KIPL