Saturday, May 16, 2026
Advertisement
ADVERTISEMENT

Tag: ಕೆ.ಎಸ್. ಈಶ್ವರಪ್ಪ

ಯಾವ ಸಮೀಕ್ಷೆಗಳು ಬೇಡ, ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ: ಕೆ.ಎಸ್.ಈಶ್ವರಪ್ಪ

ಯಾವುದೇ ಕಾರಣಕ್ಕೂ ಹಿಂದೂಗಳ ಆಸ್ತಿ ಪರಭಾರೆ ಮಾಡಲು ಬಿಡುವುದಿಲ್ಲ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರೈತರ ಜಮೀನನ್ನು ಕಬಳಿಸಲು ಹೊರಟಿರುವ ಜಮೀರ್ ಅಹಮ್ಮದ್ ಒಬ್ಬ ರಾಷ್ಟ್ರದ್ರೋಹಿಯಾಗಿದ್ದಾನೆ. ಅವರ ಮಾತಿಗೆ ಕಿಮ್ಮತ್ತು ನೀಡುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ಕೂಡ ರಾಷ್ಟ್ರದ್ರೋಹಿಯೇ ಆಗುತ್ತಾರೆ ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಹಾಗೂ ...

ಇದೊಂದು ವಿಚಾರದಲ್ಲಿ ಯಡಿಯೂರಪ್ಪ ಕುಟುಂಬದ ಪರ ಬ್ಯಾಟಿಂಗ್ ಮಾಡಿದ ಕೆ.ಎಸ್. ಈಶ್ವರಪ್ಪ

ಇದೊಂದು ವಿಚಾರದಲ್ಲಿ ಯಡಿಯೂರಪ್ಪ ಕುಟುಂಬದ ಪರ ಬ್ಯಾಟಿಂಗ್ ಮಾಡಿದ ಕೆ.ಎಸ್. ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇನ್ನಾದರೂ ರಾಜಕಾರಣಿಗಳು ಖಾಸಗಿ ವಿಚಾರಗಳ ಮಾತನಾಡುವುದನ್ನು ನಿಲ್ಲಿಸಲಿ ಎಂದು ಹಿರಿಯ ರಾಜಕಾರಣಿ ಕೆ.ಎಸ್. ಈಶ್ವರಪ್ಪ #K S Eshwarappa ಸಲಹೆ ನೀಡಿದ್ದಾರೆ. ಅವರು ಇಂದು ಸುದ್ಧಿಗಾರರೊಂದಿಗೆ ಮಾತನಾಡಿ, ಸಚಿವ ಭೈರತಿ ಸುರೇಶ್‍ರವರೇ ಹಿರಿಯ ...

ಅ.19ರಂದು ಏಕಾಕೀ ದಶಗ್ರಂಥ ಸಹಿತ ಸಂಪೂರ್ಣ ಋಗ್ವೇದ ಘನ ಪಾರಾಯಣ ಸಮಾರೋಪ

ಅ.19ರಂದು ಏಕಾಕೀ ದಶಗ್ರಂಥ ಸಹಿತ ಸಂಪೂರ್ಣ ಋಗ್ವೇದ ಘನ ಪಾರಾಯಣ ಸಮಾರೋಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅ.19ರಂದು ಶನಿವಾರ ಸಂಜೆ 7ಕ್ಕೆ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಕಂಠಸ್ಥ ಹಾಗೂ ಏಕಾಕೀ ದಶಗ್ರಂಥ ಸಹಿತ ಸಂಪೂರ್ಣ ಋಗ್ವೇದ ಘನ ಪಾರಾಯಣ ಸಮಾರೋಪ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ...

ಅ.20 | ಬಾಗಲಕೋಟೆಯಲ್ಲಿ ಚಿಂತನ-ಮಂಥನ ಸಮಾವೇಶ | ಉದ್ದೇಶವೇನು? ಈಶ್ವರಪ್ಪ ಹೇಳಿದ್ದೇನು?

ಅ.20 | ಬಾಗಲಕೋಟೆಯಲ್ಲಿ ಚಿಂತನ-ಮಂಥನ ಸಮಾವೇಶ | ಉದ್ದೇಶವೇನು? ಈಶ್ವರಪ್ಪ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅಕ್ಟೋಬರ್ 20ರಂದು ಬಾಗಲಕೋಟೆಯ ಚರಂತಿಮಠ ಸಮುದಾಯ ಭವನದಲ್ಲಿ ಉತ್ತರ ಕರ್ನಾಟಕದ ಸುಮಾರು ಎರಡೂವರೆ ಸಾವಿರ ಕಾರ್ಯಕರ್ತರ ಚಿಂತನ–ಮಂಥನ ಸಮಾವೇಶ ನಡೆಸಲು ಆ ಭಾಗದ ಸಾಧು ಸಂತರು ತೀರ್ಮಾನ ಮಾಡಿದ್ದಾರೆ ಎಂದು ಮಾಜಿ ಉಪ ...

ಆರ್‌ಸಿಬಿ ರಚನೆ ಹಿನ್ನೆಲೆ ಅ.7ರಂದು ಪೂರ್ವಭಾವಿ ಸಭೆ: ರಾಷ್ಟ್ರಭಕ್ತ ಬಳಗ ಸಂಚಾಲಕ ಈಶ್ವರಪ್ಪ

ಆರ್‌ಸಿಬಿ ರಚನೆ ಹಿನ್ನೆಲೆ ಅ.7ರಂದು ಪೂರ್ವಭಾವಿ ಸಭೆ: ರಾಷ್ಟ್ರಭಕ್ತ ಬಳಗ ಸಂಚಾಲಕ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡುವ ದೃಷ್ಟಿಯಿಂದ ಮತ್ತೆ ಬ್ರಿಗೇಡ್ ಚರ್ಚೆ ಆರಂಭವಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ #RCB (ರಾಯಣ್ಣ ಚನ್ನಮ್ಮ ಬ್ರಿಗೇಡ್) ರಚನೆ ಮಾಡಲು ಅ.7ರಂದು ಬೆಳಿಗ್ಗೆ 11ಕ್ಕೆ ಹುಬ್ಬಳ್ಳಿಯ ಸ್ವಾತಿ ಹೋಟೆಲ್‍ನಲ್ಲಿ ...

ಯಾವ ಸಮೀಕ್ಷೆಗಳು ಬೇಡ, ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ: ಕೆ.ಎಸ್.ಈಶ್ವರಪ್ಪ

ಸಿದ್ಧರಾಮಯ್ಯ ಪತ್ನಿಯವರಿಗೆ ಅನ್ಯಾಯವಾಗಬಾರದು | ಕೆ.ಎಸ್. ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ಆರೋಪ ಮುಕ್ತರಾಗಲಿ ಆದರೆ ನ್ಯಾಯಾಂಗಕ್ಕೂ ಗೌರವ ಕೊಡಲಿ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದರು. ...

ಗಣೇಶ ಗಲಾಟೆಗಳಲ್ಲಿ ರಾಷ್ಟ್ರ ದ್ರೋಹಿ ಮುಸ್ಲಿಂರ ಕೈವಾಡ: ಕೆ.ಎಸ್. ಈಶ್ವರಪ್ಪ ಗಂಭೀರ ಆರೋಪ

ಗಣೇಶ ಗಲಾಟೆಗಳಲ್ಲಿ ರಾಷ್ಟ್ರ ದ್ರೋಹಿ ಮುಸ್ಲಿಂರ ಕೈವಾಡ: ಕೆ.ಎಸ್. ಈಶ್ವರಪ್ಪ ಗಂಭೀರ ಆರೋಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕರ್ನಾಟಕದಲ್ಲಿ ನಡೆಯುವ ಗಣೇಶ ಗಲಾಟೆಗಳಲ್ಲಿ ಕೇರಳ ರಾಜ್ಯದ ರಾಷ್ಟ್ರ ದ್ರೋಹಿ ಮುಸ್ಲಿಂರ ಕೈವಾಡವಿದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ #K S Eshwarappa ಗಂಭೀರ ಆರೋಪ ಮಾಡಿದರು. ಅವರು ಇಂದು ...

ಯಾವ ಸಮೀಕ್ಷೆಗಳು ಬೇಡ, ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ: ಕೆ.ಎಸ್.ಈಶ್ವರಪ್ಪ

ಚಂದ್ರಶೇಖರ್ ಕುಟುಂಬಕ್ಕೆ ಹಣ ಬಿಡುಗಡೆ ಮಾಡದಿದ್ದರೆ ಜೈಲ್‍ಬರೋ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಕುಟುಂಬಕ್ಕೆ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡದಿದ್ದರೆ ಜೈಲ್‍ಬರೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ರಾಷ್ಟ್ರಭಕ್ತರ ಬಳಗದ ಕೆ.ಎಸ್. ...

ಕಾಂಗ್ರೆಸ್‌ನವರಿಂದ ಅರ್ಥಹೀನ ರಾಜಕಾರಣ: ಕೆ.ಎಸ್. ಈಶ್ವರಪ್ಪ ವಾಗ್ಧಾಳಿ

ಕಾಂಗ್ರೆಸ್‌ನವರಿಂದ ಅರ್ಥಹೀನ ರಾಜಕಾರಣ: ಕೆ.ಎಸ್. ಈಶ್ವರಪ್ಪ ವಾಗ್ಧಾಳಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕಾಂಗ್ರೆಸ್ ನವರು ಅರ್ಥಹೀನ ರಾಜಕಾರಣ ಮಾಡುತ್ತಿದ್ದು, ಅಸಹ್ಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ರಾಷ್ಟ್ರ ಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ #K S Eshwarappa ಆರೋಪಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ...

ರಾಷ್ಟ್ರಭಕ್ತರ ಬಳಗದಿಂದ ಕೆ.ಎಸ್. ಈಶ್ವರಪ್ಪ ಸೆ.20ರವರೆಗೂ ಗಡುವು ನೀಡಿದ್ದೇಕೆ? ಘಟನೆಯೇನು?

ರಾಷ್ಟ್ರಭಕ್ತರ ಬಳಗದಿಂದ ಕೆ.ಎಸ್. ಈಶ್ವರಪ್ಪ ಸೆ.20ರವರೆಗೂ ಗಡುವು ನೀಡಿದ್ದೇಕೆ? ಘಟನೆಯೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆತ್ಮಹತ್ಯೆ ಮಾಡಿಕೊಂಡಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಕುಟುಂಬಕ್ಕೆ ಸರ್ಕಾರ ಘೋಷಿಸಿದ ಪರಿಹಾರ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ರಾಷ್ಟ್ರಭಕ್ತರ ಬಳಗದ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ...

Page 8 of 36 1 7 8 9 36
  • Trending
  • Latest
error: Content is protected by Kalpa News!!