ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಹೈಕೋರ್ಟ್ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ
May 21, 2026
Kalpa Media House | India | LinkedIn, the world's largest professional network, today unveiled its 2026 Top Companies list for...
Read moreDetailsಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ರೋಗಿಗಳಲ್ಲಿ ಬ್ಲಾಕ್ ಫಂಗಸ್ ರೋಗ ಪ್ರಕರಣಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದರ ತಡೆಗೆ ಮಾರ್ಗಸೂಚಿ ಹೊರಡಿಸಿದ್ದು, ಅದನ್ನು ಅನುಸರಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ.ಧೀರ್ಘಕಾಲೀನ ಕೋವಿಡ್ ಚಿಕಿತ್ಸೆ ಪಡೆದುಕೊಂಡವರಲ್ಲಿ ಮ್ಯೂಕರ್ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಎಂಪಿಎಂ ಕಾರ್ಖಾನೆಯ ಬ್ಯಾಕ್‌ಲಾಗ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ 220 ನೌಕರರ ಸಮಸ್ಯೆ ಬಗ್ಗೆ ಗಮನಹರಿಸಿದ ಶಾಸಕ ಬಿ.ಕೆ.ಸಂಗಮೇಶ್ವರ್ ಇಂದು ಕಾರ್ಖಾನೆಗೆ ಭೇಟಿ ನೀಡಿ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಕೆ. ಬಿ. ಶಿವಕುಮಾರ್ ರೊಂದಿಗೆ ಚರ್ಚೆ ನಡೆಸಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸೌಲಭ್ಯಗಳನ್ನು ಫಲಾನುಭವಿಗಳಿಗೆ ತಲುಪಿಸಿದಾಗ ಮಾತ್ರ ಅವುಗಳಿಗೊಂದು ಸಾರ್ಥಕತೆ. ಬೇರೆ ಬೇರೆ ಕಾರಣಗಳಿಂದಾಗಿ ಸೌಲಭ್ಯಗಳಿಂದ ವಂಚಿತರಾಗಿರುವ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಸೌಲಭ್ಯಗಳನ್ನು ಒದಗಿಸುವುದು ಮತ್ತು ಅವುಗಳ ಕುರಿತು ಮಾಹಿತಿ ನೀಡುವುದು ನಮ್ಮ ಮುಖ್ಯ ಗುರಿ ಎಂದು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಎಲ್ಲೆಡೆ ಪಸರಿಸುತ್ತಿರುವ ಕೊರೋನ ಸೋಂಕಿನ ನಿಯಂತ್ರಣದೊಂದಿಗೆ ವಿವಿಧ ಇಲಾಖೆಗಳ ಅನೇಕ ಯೋಜನೆಗಳ ಅನುಷ್ಠಾನ ಕಾರ್ಯ ನಿರಂತರವಾಗಿದ್ದರೂ ನಿರೀಕ್ಷಿತ ಪ್ರಗತಿ ಸಾಧಿಸುವುದು ಸಾಧ್ಯವಾಗಿಲ್ಲ. ಆದ್ದರಿಂದ ಮೊದಲಿನಂತೆ ಎಲ್ಲಾ ಯೋಜನೆಗಳ ಅನುಷ್ಠಾನ ಮತ್ತು ಅನುಪಾಲನಾ ಕಾರ್ಯ ಸಕ್ರಿಯವಾಗಿ, ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಅತಿವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಗಳು ಸೇರಿದಂತೆ ಎಲ್ಲ ಕಡೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಭದ್ರಾ ಜಲಾಶಯ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಸಿದ್ಧತೆಗಳನ್ನು ಮಾಡುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು. ಅವರು ಗುರುವಾರ ಸಂಜೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರೊ್ಯೀತ್ಸವ ಪೂರ್ವಭಾವಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೋವಿಡ್ ಬೆಡ್‌ಗಳು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಜ್ಜುಗೊಳಿಸಿದ್ದು, ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್’ಗೆ ಸಂಬಂಧಿಸಿದಂತೆ ನಮ್ಮ ಜಿಲ್ಲೆ ಗ್ರೀನ್ ಝೋನ್’ನಲ್ಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವೊಂದು ಸಡಿಲಿಕೆಗೆ ಅವಕಾಶ ಕಲ್ಪಿಸಿದ್ದು, ಲಾಕ್ ಡೌನ್ ಪೂರ್ಣ ತೆರವುಗೊಂಡಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರಣಾಂತಿಕ ಕೊರೋನ ವೈರಸ್ ಹರಡುವುದನ್ನು ನಿಯಂತ್ರಿಸುವಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮ ಪ್ರಶಂಸನೀಯವಾಗಿದ್ದು, ನಿಗಧಿಪಡಿಸಿದ ದಿನಾಂಕದವರೆಗೂ ಇದೇ ಕ್ರಮವನ್ನು ಕಟ್ಟುನಿಟ್ಟಾಗಿ ಮುಂದುವರೆಸುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್, ಯುವ ಸಬಲೀಕರಣ ಮತ್ತು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಎಪಿಎಂಸಿಯಿಂದ ಎಲ್ಲಾ ತಾಲೂಕುಗಳಿಗೆ ಮೂರು ದಿನಗಳಿಗೆ ಒಮ್ಮೆ ಬೇಡಿಕೆಗೆ ಅನುಗುಣವಾಗಿ ತರಕಾರಿಯನ್ನು ಪೂರೈಕೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಮಾರಾಟ ...
Copyright © 2026 Kalpa News. Designed by KIPL