Sunday, January 18, 2026
">
ADVERTISEMENT

Tag: ಕೊಡಗು

ಕರಾವಳಿ ಜಿಲ್ಲೆಗಳಲ್ಲಿ ಜೂನ್ 17ರವರೆಗೂ ಭಾರೀ ಮಳೆ ಮುನ್ಸೂಚನೆ | ಎಲ್ಲೆಲ್ಲಿ?

ಕರಾವಳಿ ಜಿಲ್ಲೆಗಳಲ್ಲಿ ಜೂನ್ 17ರವರೆಗೂ ಭಾರೀ ಮಳೆ ಮುನ್ಸೂಚನೆ | ಎಲ್ಲೆಲ್ಲಿ?

ಕಲ್ಪ ಮೀಡಿಯಾ ಹೌಸ್  |  ದಕ್ಷಿಣ ಕನ್ನಡ  | ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಜೂನ್ 17ರವರೆಗೂ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಈ ಎಲ್ಲ ಕಡೆಗಳಲ್ಲಿ ರೆಡ್ ಅಲರ್ಟ್ #RedAlert ಘೋಷಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆ ...

ಭದ್ರಾವತಿ: ಜಗಳ ಬಿಡಿಸಲು ಹೋದ ಯುವಕನಿಗೆ ಚಾಕು ಇರಿತ, ಇಬ್ಬರಿಗೆ ಗಾಯ

ಬೆಚ್ಚಿ ಬಿದ್ದ ಕೊಡಗು | 6 ವರ್ಷದ ಕಂದಮ್ಮ ಸೇರಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ

ಕಲ್ಪ ಮೀಡಿಯಾ ಹೌಸ್  |  ಕೊಡಗು  | ಆರು ವರ್ಷದ ಕಂದಮ್ಮ ಸೇರಿ ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಿಂದ ಕಡಿದು ಭೀಕರವಾಗಿ ಹತ್ಯೆ #Murder ಮಾಡಿರುವ ಘಟನೆ ಜಿಲ್ಲೆಯ ಪೊನ್ನಂಪೇಟೆಯ ಬೇಗೂರಿನ ಕುಳತೋಡು ಗ್ರಾಮದಲ್ಲಿ ನಡೆದಿದೆ. Also Read>> ಬ್ಯಾಂಕಾಕ್‌ನಲ್ಲಿ ಪ್ರಬಲ ...

ಶಿವಮೊಗ್ಗ | ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ

ಕೊಡಗಿನಲ್ಲಿ ರೆಡ್ ಅಲರ್ಟ್ | ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕಲ್ಪ ಮೀಡಿಯಾ ಹೌಸ್  |  ಕೊಡಗು  | ಜಿಲ್ಲೆಯಾದ್ಯಂತ ನಾಳೆ ಮುಂಜಾನೆವರೆಗೂ ಭಾರೀ ಮಳೆಯಾಗುವ #Heavy Rain ಮುನ್ಸೂಚನೆ ನೀಡಲಾಗಿದ್ದು, ರೆಡ್ ಅಲರ್ಟ್ #Red Alert ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗಿನಾದ್ಯಂತ ಡಿ.3ರಂದು ...

ಉತ್ತರ ಕನ್ನಡದಲ್ಲಿ ರೆಡ್, ಹಲವು ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಆಗಸ್ಟ್ 1ರವರೆಗೂ ಈ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ | ಶಿವಮೊಗ್ಗಕ್ಕೆ ಮುನ್ಸೂಚನೆಯೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ದಕ್ಷಿಣ ಕನ್ನಡ  | ಈಗಾಗಲೇ ನಿರಂತರ ಮಳೆಯಿಂದಾಗಿ ಹೈರಾಣಾಗಿರುವ ಮಲೆನಾಡು #Malnad ಹಾಗೂ ಕರಾವಳಿಯ #Coastal 5 ಜಿಲ್ಲೆಗಳಿಗೆ ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಹವಾಮಾನ ಇಲಾಖೆ #IMDKarnataka ...

ಶಿವಮೊಗ್ಗ ಸೇರಿ ಈ ಐದು ಜಿಲ್ಲೆಗಳಲ್ಲಿ ಮತ್ತೆ 2 ದಿನ ರೆಡ್ ಅಲರ್ಟ್ | ಇನ್ನೂ ಎಷ್ಟು ದಿನ ಮಳೆಯಿದೆ?

ಜುಲೈ 21ರವರೆಗೂ ಈ 6 ಜಿಲ್ಲೆಗಳಲ್ಲಿ ಮತ್ತೆ ರೆಡ್ ಅಲರ್ಟ್ | ಶಿವಮೊಗ್ಗದ ಪರಿಸ್ಥಿತಿಯೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ದಕ್ಷಿಣ ಕನ್ನಡ  | ಈಗಾಗಲೇ ಮಳೆಯಿಂದ ತತ್ತರಿಸಿ ಹೋಗಿರುವ ಮಲೆನಾಡು #Malnad ಹಾಗೂ ಕರಾವಳಿಯ #Coastal ಆರು ಜಿಲ್ಲೆಗಳಲ್ಲಿ ಜುಲೈ 21ರವರೆಗೂ ರೆಡ್ ಅಲರ್ಟ್ #RedAlert ಘೋಷಣೆ ಮಾಡಲಾಗಿದ್ದು, ಅತಿ ತೀವ್ರವಾದ ಮಳೆ ಸುರಿಯಲಿದೆ ಎಂದು ...

ಸೌತ್ ಝೋನ್ ಹಾಕಿ ಚಾಂಪಿಯನ್’ಶಿಪ್ | ಕರ್ನಾಟಕ ತಂಡದಲ್ಲಿ 7 ಆಟಗಾರರು ಕೊಡಗಿನ ವೀರರು

ಸೌತ್ ಝೋನ್ ಹಾಕಿ ಚಾಂಪಿಯನ್’ಶಿಪ್ | ಕರ್ನಾಟಕ ತಂಡದಲ್ಲಿ 7 ಆಟಗಾರರು ಕೊಡಗಿನ ವೀರರು

ಕಲ್ಪ ಮೀಡಿಯಾ ಹೌಸ್  |  ಕೊಡಗು  | ಇತ್ತೀಚೆಗೆ ಆಂಧ್ರಪ್ರದೇಶದಲ್ಲಿ ನಡೆದ 2ನೇ ಹಾಕಿ ಇಂಡಿಯಾ ಜೂನಿಯರ್ ಮೆನ್ಸ್ ಸೌತ್ ಝೋನ್ ಚಾಂಪಿಯನ್ ಶಿಪ್'ನಲ್ಲಿ ಜಯಗಳಿಸಿದ ಕರ್ನಾಟಕ ತಂಡದಲ್ಲಿ ಏಳು ಆಟಗಾರರು ಕೊಡಗಿನವರಾಗಿದ್ದಾರೆ. ಆಂಧ್ರಪ್ರದೇಶದ ಕಡಪದಲ್ಲಿ ಇತ್ತೀಚೆಗೆ ಎರಡನೇ ಹಾಕಿ ಇಂಡಿಯಾ ...

ಕಂಜಕ್ಟವೈಟೀಸ್ ಎಂದರೇನು, ಕಣ್ಣಿನ ಸೋಂಕಿತರು ಅನುಸರಿಸಬೇಕಾದ ಕ್ರಮಗಳೇನು? ಇಲ್ಲಿದೆ ಮಾಹಿತಿ

ಕಂಜಕ್ಟವೈಟೀಸ್ ಎಂದರೇನು, ಕಣ್ಣಿನ ಸೋಂಕಿತರು ಅನುಸರಿಸಬೇಕಾದ ಕ್ರಮಗಳೇನು? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಕೊಡಗು  | ಕಂಜಕ್ಟವೈಟೀಸ್ Madras Eye ಒಂದು ವೈರಸ್‍ನಿಂದ ಹರಡುವ ಕಾಯಿಲೆಯಾಗಿದ್ದು, ಕಣ್ಣಿನ ಬಿಳಿಭಾಗವನ್ನು ಆವರಿಸುವ ಕಣ್ಣಿನ ಮುಂಭಾಗದಲ್ಲಿ ಇರುವ ಪದರದ ಸೋಂಕಿಗೆ (ಉರಿಊತ) ಕಂಜಕ್ಟವೈಟೀಸ್ ಎನ್ನುತ್ತಾರೆ. ಇದು ಹೆಚ್ಚಾಗಿ ಮಳೆಗಾಲದ ಆರಂಭ ಹಂತದಲ್ಲಿ ಕಂಡು ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಭೀಕರ ರಸ್ತೆ ಅಪಘಾತ: ಕಾಲೇಜು ವಿದ್ಯಾರ್ಥಿನಿ ದುರ್ಮರಣ

ಕಲ್ಪ ಮೀಡಿಯಾ ಹೌಸ್   | ಕೊಡಗು | ಸ್ಕೂಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ದುರ್ಮರಣಕ್ಕೀಡಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಭಾವನಾ(21) ಎಂದು ಗುರುತಿಸಲಾಗಿದ್ದು, ಈಕೆ ಕುಶಾಲನಗರದ ನಿವಾಸಿ ಎಂದು ವರದಿಯಾಗಿದೆ. ಕೂರ್ಗ್ ಸಿನೆಪ್ಲೆಕ್ಸ್ ...

ಅಂಚೆ ಮುಖಾಂತರ ಮತದಾನ ಮಾಡಲು ನೋಂದಣಿ ಪ್ರಕ್ರಿಯೆ ಆರಂಭ

ಅಂಚೆ ಮುಖಾಂತರ ಮತದಾನ ಮಾಡಲು ನೋಂದಣಿ ಪ್ರಕ್ರಿಯೆ ಆರಂಭ

ಕಲ್ಪ ಮೀಡಿಯಾ ಹೌಸ್   |  ಕೊಡಗು | ಚುನಾವಣೆ ಹಿನ್ನೆಲೆಯಲ್ಲಿ ನಡೆಯಲು ಅಸಾಧ್ಯವಾದಂತಹವರಿಗೆ ಹಾಗೂ 80 ವರ್ಷ ದಾಟಿದವರಿಗೆ ಹಾಗೂ ವಿಕಲಚೇತನರಿಗೆ ಮತ್ತು ಅನಾರೋಗ್ಯದಿಂದ ಮತಗಟ್ಟೆಗೆ ಬರಲು ಅಸಾಧ್ಯವಾದದವರಿಗೆ ಮನೆಯಿಂದಲೇ ಅಂಚೆ ಮುಖಾಂತರ ಮತದಾನ ಮಾಡಲು ಅವಕಾಶ ಚುನಾವಣಾ ಅಧಿಕಾರಿಗಳು ( ಬಿ ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಬಂದೂಕಿನಿಂದ ಗುಂಡು ಹಾರಿಸಿ ಮಾವನನ್ನೇ ಕೊಂದ ಸೊಸೆ

ಕಲ್ಪ ಮೀಡಿಯಾ ಹೌಸ್   |  ಕೊಡಗು  | ಬಂದೂಕಿನಿAದ ಗುಂಡು ಹಾರಿಸಿ ಮಾವನನ್ನೇ ಸೊಸೆ ಕೊಂದಿರುವ ಘಟನೆ ಸೋಮವಾರಪೇಟೆ ತಾಲೂಕಿನ ಕಿಕ್ಕರಹಳ್ಳಿಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಮಂದಣ್ಣ(75) ಎಂದು ಗುರುತಿಸಲಾಗಿದ್ದು, ಕೊಲೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ಹೇಳಲಾಗಿದೆ. ಸೊಸೆ ನೀಲಮ್ಮ(24) ...

Page 1 of 3 1 2 3
  • Trending
  • Latest
error: Content is protected by Kalpa News!!