Tuesday, March 3, 2026
Advertisement
ADVERTISEMENT

Tag: ಕೊಡಗು

ಮಡಿಕೇರಿ: ಕೊಡವರ ಆತಿಥ್ಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ

ಮಡಿಕೇರಿ: ಕೊಡವರ ಆತಿಥ್ಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ

ಕಲ್ಪ ಮೀಡಿಯಾ ಹೌಸ್  |  ಮಡಿಕೇರಿ  | ಕೊಡಗು #Kodagu ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಗ್ರಂಥಾಲಯ ವಿಭಾಗ ವತಿಯಿಂದ ಕರ್ನಾಟಕ ಆರೋಗ್ಯ ವಿಜ್ಞಾನಗಳ ಗ್ರಂಥಾಲಯಗಳ ಸಂಘ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಂಯುಕ್ತ ...

ಕೊಡಗಿನಲ್ಲಿ ರಕ್ಕಸ ಮಳೆಯ ಆರ್ಭಟ: ಕೊಚ್ಚಿ ಹೋದ ಬೆಟ್ಟ, ಕುಸಿದ ರಸ್ತೆಗಳು, ಬೆಚ್ಚಿದ ಜನತೆ

ಕೊಡಗಿನಲ್ಲಿ ರಕ್ಕಸ ಮಳೆಯ ಆರ್ಭಟ: ಕೊಚ್ಚಿ ಹೋದ ಬೆಟ್ಟ, ಕುಸಿದ ರಸ್ತೆಗಳು, ಬೆಚ್ಚಿದ ಜನತೆ

ಕಲ್ಪ ಮೀಡಿಯಾ ಹೌಸ್   |  ಕೊಡಗು  |  ಜಿಲ್ಲೆಯಲ್ಲಿ ರಕ್ಕಸ ಮಳೆಯ ಅಬ್ಬರ ಕ್ಷಣದಿಂದ ಕ್ಷಣಕ್ಕೆ ಹೆಚ್ಚಾಗುತ್ತಿದ್ದು, ಪರಿಣಾಮವಾಗಿ ಬೆಟ್ಟಗಳೇ ಕೊಚ್ಚಿ ಹೋಗುತ್ತಿದ್ದು, ರಸ್ತೆಗಳು ಕುಸಿದು, ಎಲ್ಲೆಲ್ಲೂ ನೀರಿನ ರಭಸ ಆರ್ಭಟಿಸುತ್ತಿದೆ. ಕೊಡಗು ಜಿಲ್ಲಾ ಗಡಿಭಾಗದಲ್ಲಿ ಮಳೆ ಆರ್ಭಟಿಸುತ್ತಿದ್ದು, ಪರಿಣಾಮವಾಗಿ ದಬ್ಬಡ್ಕದಲ್ಲಿ ...

ಹಿಮಾಚಲ ಪ್ರದೇಶದಲ್ಲಿ ಲಘು ಭೂಕಂಪನ

ಕೊಡಗು: ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಲಘು ಭೂಕಂಪನ!

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ಕೊಡಗು ಜಿಲ್ಲೆಯಲ್ಲಿ ಇಂದು ಲಘು ಭೂಕಂಪನ Light Earthquake ಸಂಭವಿಸಿದ್ದು, ಭೂಮಿ ಕಂಪನದಿಂದ ಆತಂಕಗೊಂಡ ಜನತೆ ಮನೆಗಳಿಂದ ಹೊರ ಓಡಿ ಬಂದ ಘಟನೆ ನಡೆದಿದೆ. ವಾರದ ಅಂತರದಲ್ಲಿ ಸಂಭವಿಸಿದ 3ನೇ ಕಂಪನ ಇದಾಗಿದ್ದು, ...

ಭಾರೀ ಮಳೆ ಮುನ್ಸೂಚನೆ: ಶಿವಮೊಗ್ಗ ಸೇರಿ ಕೆಲವು ಜಿಲ್ಲೆಗಳಲ್ಲಿ ಮೂರು ದಿನ ಯೆಲ್ಲೋ ಅಲರ್ಟ್

ಭಾರೀ ಮಳೆ ಮುನ್ಸೂಚನೆ: ಶಿವಮೊಗ್ಗ ಸೇರಿ ಕೆಲವು ಜಿಲ್ಲೆಗಳಲ್ಲಿ ಮೂರು ದಿನ ಯೆಲ್ಲೋ ಅಲರ್ಟ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ಬೆಂಗಳೂರು  | ಜೂನ್ 9ರವರೆಗೂ ಶಿವಮೊಗ್ಗ ಸೇರಿ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಇದರಂತೆ ಯೆಲ್ಲೋ ...

ಕೊಡಗು-ಕೇರಳ ಗಡಿ ಭಾಗದ ತೊಳ್ಪಟ್ಟಿಗೆ ಸಚಿವ ಸೋಮಣ್ಣ ಭೇಟಿ: ಕೋವಿಡ್-19 ಮಾರ್ಗಸೂಚಿ ಪರಿಶೀಲನೆ

ಕೊಡಗು-ಕೇರಳ ಗಡಿ ಭಾಗದ ತೊಳ್ಪಟ್ಟಿಗೆ ಸಚಿವ ಸೋಮಣ್ಣ ಭೇಟಿ: ಕೋವಿಡ್-19 ಮಾರ್ಗಸೂಚಿ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್ ಮಡಿಕೇರಿ: ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಇಂದು ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಬೇಟಿ ನೀಡಿ ಪರಿಶೀಲಿಸಿದರು. ನಂತರ ಕೊಡಗು-ಕೇರಳ ಗಡಿ ಭಾಗದ ತೊಳ್ಪಟ್ಟಿಗೆ ಭೇಟಿ ನೀಡಿ, ...

ಕೊಡಗು: ಆಮ್ಲಜನಕ ದಾಸ್ತಾನು ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಚಿವ ಸೋಮಣ್ಣ ಸೂಚನೆ

ಕೊಡಗು: ಆಮ್ಲಜನಕ ದಾಸ್ತಾನು ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಚಿವ ಸೋಮಣ್ಣ ಸೂಚನೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊಡಗು ಜಿಲ್ಲೆಯ ಆಸ್ಪತ್ರೆಗಳಲ್ಲಿ ಕೊರತೆಯಾಗದಂತೆ ಅವಶ್ಯವಾದಷ್ಟು ಆಮ್ಲಜನಕ ದಾಸ್ತಾನು ಮಾಡಿಕೊಳ್ಳಬೇಕೆಂದು ವಸತಿ ಸಚಿವರೂ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಾದ ಸೂಚನೆ ನೀಡಿದ್ದಾರೆ. ಕೋವಿಡ್-19 ಸೋಂಕಿತರ ಚಿಕಿತ್ಸೆ ಹಾಗೂ ಕೋವಿಡ್ ...

ಮಾನಸಿಕ ಅಸ್ವಸ್ಥ ಮಹಿಳೆಯನ್ನು ರಕ್ಷಣೆ ಮಾಡಿದ ಕರವೇ ಕಾರ್ಯಕರ್ತರು

ಮಾನಸಿಕ ಅಸ್ವಸ್ಥ ಮಹಿಳೆಯನ್ನು ರಕ್ಷಣೆ ಮಾಡಿದ ಕರವೇ ಕಾರ್ಯಕರ್ತರು

ಕಲ್ಪ ಮೀಡಿಯಾ ಹೌಸ್ ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿಗೆ ಸೇರಿದ ಗೌಡಳ್ಳಿ ಪಂಚಾಯಿತಿ ವ್ಯಾಪ್ತಿಯ ಬೀಟಿಕಟ್ಟೆ ಗ್ರಾಮದಲ್ಲಿ ಒಂದು ವಾರದಿಂದ ಅನಾಥವಾಗಿ ತಿರುಗಾಡುತ್ತಿದ್ದ ೩೫ ವರ್ಷ ಅಸುಪಾಸಿನ ಮಾನಸಿಕ ಅಸ್ವಸ್ಥ ಮಹಿಳೆಗೆ ಕರವೇ ಕಾರ್ಯಕರ್ತರು ಆಶ್ರಯ ಕೊಡಿಸಿ ಮಾನವೀಯತೆ ...

Malnad

ಶಿವಮೊಗ್ಗ ಸೇರಿ ರಾಜ್ಯದ ಹಲವು ಕಡೆ 5 ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಕುರಿತಂತೆ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಅರಬ್ಬೀ ಸಮುದ್ರದಲ್ಲಿ ...

ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

ಇಸ್ರೇಲ್ ಸಹಭಾಗಿತ್ವದಲ್ಲಿ ಕೊಡಗಿನಲ್ಲಿ ಕಾಫಿ ಬೆಳೆಗೆ ಸೆನ್ಸಾರ್ ಸೂಕ್ಷ್ಮ ನೀರಾವರಿ ಪದ್ದತಿ ಅಳವಡಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಇಸ್ರೇಲ್ ಕನ್ಸಲೇಟ್ ಜನರಲ್ ಜೊನಾಥನ್ ಜಡ್ಕಾ ಹಾಗೂ ಮಿಷನ್ ಉಪಮುಖ್ಯಸ್ಥ ಏರಿಯನಲ್ ಸೀಡ್ಮನ್ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರನ್ನು ಭೇಟಿ ಮಾಡಿ ಇಸ್ರೇಲ್ ಕೃಷಿ ತಂತ್ರಜ್ಞಾನ ಕುರಿತು ಚರ್ಚಿಸಿದರು. ವಿಕಾಸಸೌಧದ ಕೃಷಿ ಸಚಿವರ ...

ಸಹಕಾರ ಇಲಾಖೆಗಳಲ್ಲಿ ಹಣ ದುರುಪಯೋಗ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್

ಯಡಿಯೂರಪ್ಪ ಅವರೇ ನಮ್ಮ ನಾಯಕರು, ಅವರು ಬದಲಾಗಲ್ಲ: ಸಚಿವ ಸೋಮಶೇಖರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪೊನ್ನಂಪೇಟೆ, ಕೊಡಗು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ನಮ್ಮ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆಯೂ ಇಲ್ಲ. ಅವರ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ...

Page 2 of 3 1 2 3
  • Trending
  • Latest
error: Content is protected by Kalpa News!!