Monday, August 31, 2026
Advertisement
ADVERTISEMENT

Tag: ಕೊಪ್ಪಳ

ಕೊಪ್ಪಳ: ಕಿರ್ಲೋಸ್ಕರ್ ಕಾರ್ಖಾನೆ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕೊಪ್ಪಳ: ಕಿರ್ಲೋಸ್ಕರ್ ಕಾರ್ಖಾನೆ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  | ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಆವರಣದಲ್ಲಿ ನವೆಂಬರ್ ತಿಂಗಳು ಪೂರ್ಣ ಉದ್ಯೋಗಿಗಳಿಗೆ ವಿವಿಧ ಸ್ಪರ್ದೆಗಳನ್ನು ಏರ್ಪಡಿಸಲಾಗಿತ್ತು. ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ವತಿಯಿಂದ ಕಾರ್ಖಾನೆಯ ಸಭಾಂಗಣದಲ್ಲಿ ಸ್ಪರ್ಧೆಯಲ್ಲಿ ...

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ 67ನೇ ಕನ್ನಡ ರಾಜ್ಯೋತ್ಸವ ಆಚರಣೆ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ 67ನೇ ಕನ್ನಡ ರಾಜ್ಯೋತ್ಸವ ಆಚರಣೆ

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  | ಅಲ್ಲಲ್ಲಿ ಚದುರಿದ್ದ ಕನ್ನಡವನ್ನೆಲ್ಲ ಒಂದು ಗೂಡಿಸಿ ಅದಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ದಿನದ ನೆನಪಿಗಾಗಿ ನವೆಂಬರ್ 1ನೇ ತಾರೀಖಿನಂದು ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ ಎಂದು ಮುರಳಿಧರ್ ನಾಡಿಗೇರ್ ತಿಳಿಸಿದರು. ಕಿರ್ಲೋಸ್ಕರ್ ಫೆರಸ್ ...

ಕೊಪ್ಪಳ ಪಿಎಫ್’ಐ ಜಿಲ್ಲಾಧ್ಯಕ್ಷನದ್ದು 5-6 ಬ್ಯಾಂಕ್ ಅಕೌಂಟ್: ಲಕ್ಷಾಂತರ ಹಣ ವರ್ಗಾವಣೆ

ಕೊಪ್ಪಳ ಪಿಎಫ್’ಐ ಜಿಲ್ಲಾಧ್ಯಕ್ಷನದ್ದು 5-6 ಬ್ಯಾಂಕ್ ಅಕೌಂಟ್: ಲಕ್ಷಾಂತರ ಹಣ ವರ್ಗಾವಣೆ

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  | ಗಲಭೆ ಸಂಬಂಧ ಕೆಜೆ ಹಳ್ಳಿ ಪೊಲೀಸರ ವಶದಲ್ಲಿರುವ ಕೊಪ್ಪಳ ಜಿಲ್ಲಾಧ್ಯಕ್ಷ ಸುಮಾರು 5-6 ಬ್ಯಾಂಕ್ ಖಾತೆಗಳನ್ನು ಹೊಂದಿದ್ದು, ಲಕ್ಷಾಂತರ ರೂ. ಹಣ ವರ್ಗಾವಣೆಯಾಗಿರುವ ಕುರಿತಾಗಿ ವರದಿಯಾಗಿದೆ. ಕೆಜೆ ಹಳ್ಳಿ ಗಲಭೆ ಸಂಬಂಧ ತನಿಖೆ ...

ಬಳ್ಳಾರಿ-ವಿಜಯನಗರ-ಕೊಪ್ಪಳ ವಲಯ ಸುರಕ್ಷತಾ ಸಮಿತಿಯಿಂದ ಸುರಕ್ಷತೆ ಕುರಿತ ಒಂದು ದಿನದ ಸೆಮಿನಾರ್ ಸಂಪನ್ನ

ಬಳ್ಳಾರಿ-ವಿಜಯನಗರ-ಕೊಪ್ಪಳ ವಲಯ ಸುರಕ್ಷತಾ ಸಮಿತಿಯಿಂದ ಸುರಕ್ಷತೆ ಕುರಿತ ಒಂದು ದಿನದ ಸೆಮಿನಾರ್ ಸಂಪನ್ನ

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  | ಬಳ್ಳಾರಿ-ವಿಜಯನಗರ-ಕೊಪ್ಪಳ ವಲಯ ಸುರಕ್ಷತಾ ಸಮಿತಿಯಿಂದ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟಡ್ ಕಾರ್ಖಾನೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಸುರಕ್ಷತೆ ಕುರಿತಾಗಿ ಒಂದು ದಿನದ ಸೆಮಿನಾರ್ ಸಂಪನ್ನಗೊಂಡಿತು. ಸೆಮಿನಾರ್'ನಲ್ಲಿ ಟೊಯೋಟಾ ಕಿಲೋಸ್ಕರ್ ಮೋಟಾರ್ ಲಿಮಿಟೆಡ್ ನಿವೃತ್ತ ಇಎಚ್'ಎಸ್ ...

ಕಿರ್ಲೋಸ್ಕರ್ ಫೆರಸ್ ಕಾರ್ಖಾನೆಗೆ ಪ್ರತಿಷ್ಠಿತ ಗ್ರೀನ್ ಟೆಕ್ ಪರಿಸರ ಪ್ರಶಸ್ತಿಯ ಗೌರವ

ಕಿರ್ಲೋಸ್ಕರ್ ಫೆರಸ್ ಕಾರ್ಖಾನೆಗೆ ಪ್ರತಿಷ್ಠಿತ ಗ್ರೀನ್ ಟೆಕ್ ಪರಿಸರ ಪ್ರಶಸ್ತಿಯ ಗೌರವ

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  | ಪರಿಸರ ಸಂರಕ್ಷಣೆ ವಿಭಾಗದಲ್ಲಿ ನೀಡುವ ಪ್ರತಿಷ್ಠಿತ ಗ್ರೀನ್‌ಟೆಕ್ ಪರಿಸರ ಪ್ರಶಸ್ತಿ-2022ಕಿರ್ಲೋಸ್ಕರ್ ಫೆರಸ್ ಕಾರ್ಖಾನೆಗೆ ಸಂದಿದ್ದು, ಇದರೊಂದಿಗೆ ಸಿಎಸ್‌ಆರ್, ಸುರಕ್ಷತೆ ಹಾಗೂ ಮಾನವ ಸಂಪನ್ಮೂಲದ ಜೊತೆಗೆ ಸಂರಕ್ಷಣೆಯ ಕುರಿತ ಪ್ರಶಸ್ತಿಗೆ ಭಾಜನವಾಗಿದೆ. ಕಿರ್ಲೋಸ್ಕರ್ ಫೆರಸ್ ...

ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

ಅಂಜನಾದ್ರಿ ಬೆಟ್ಟ ಹನುಮನ ಜನ್ಮಸ್ಥಳ, ಚರ್ಚೆ ಅವಶ್ಯಕತೆ ಇಲ್ಲ: ಸಿಎಂ

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  |       ಆಂಜನೇಯ ಹುಟ್ಟಿದ್ದು ಅಂಜನಾದ್ರಿ ಬೆಟ್ಟದಲ್ಲಿ Anjanadri hills ಎನ್ನುವುದಕ್ಕೆ ಐತಿಹಾಸಿಕವಾಗಿ ಸಾವಿರಾರು ವರ್ಷಗಳಿಂದ ಇದು ಕಿಷ್ಕಿಂದೆಯಾಗಿತ್ತು ಎನ್ನುವ ನಂಬಿಕೆಗಿಂತ ಇನ್ನೊಂದು ಪುರಾವೆ ಬೇಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ...

ಯೋಗ ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆ: ಎಂ.ಜಿ. ನಾಗರಾಜ್

ಯೋಗ ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆ: ಎಂ.ಜಿ. ನಾಗರಾಜ್

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  | ಯೋಗವು ಬಹಳ ಹಳೆಯ ಅಭ್ಯಾಸವಾಗಿದ್ದು, ಪ್ರಾಚೀನ-ಪುರಾಣ ಕಾಲದಿಂದಲೂ ದೇಶದಲ್ಲಿ ಅನುಸರಿಸುತ್ತಾ ಬರಲಾಗಿದೆ. ಪ್ರತಿ ವರ್ಷ ಜೂನ್‌ 21 ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಬೀಡು ಕಬ್ಬಿಣ ವಿಭಾಗದ ಹಿರಿಯ ಉಪಾಧ್ಯಕ್ಷ ...

‘ವಿಜಯ ಪತಾಕೆ’ ಟೈಟಲ್ ಅನಾವರಣ…

‘ವಿಜಯ ಪತಾಕೆ’ ಟೈಟಲ್ ಅನಾವರಣ…

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  | ಬೊಮ್ಮಸಾಗರ ದುರ್ಗಾದೇವಿ ಪ್ರೊಡಕ್ಷನ್‌ರವರು ನಿರ್ಮಿಸುತ್ತಿರುವ ‘ವಿಜಯ ಪತಾಕೆ’ Vijayapathake ಕನ್ನಡ ಚಲನಚಿತ್ರದ ಟೈಟಲ್ ಪೋಸ್ಟರ್ ಅನಾವರಣ ಕಾರ್ಯಕ್ರಮ ಕೊಪ್ಪಳದ ಗವಿಸಿದ್ದೇಶ್ವರ ಮಠದಲ್ಲಿ ಜರುಗಿತು. ಶ್ರೀ ಮ.ನಿ.ಪ್ರ ಜಗದ್ಗುರು ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ...

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ನಲ್ಲಿ 51ನೇಯ ರಾಷ್ಟ್ರೀಯ ಸುರಕ್ಷತಾ ಸಪ್ತಾಹ ದಿನಾಚರಣೆ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ನಲ್ಲಿ 51ನೇಯ ರಾಷ್ಟ್ರೀಯ ಸುರಕ್ಷತಾ ಸಪ್ತಾಹ ದಿನಾಚರಣೆ

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  | ಜಿಲ್ಲೆಯ ಹೆಸರಾಂತ ಕಾರ್ಖಾನೆಗಳಲ್ಲಿ ಒಂದಾದ  ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ Kirloskar Ferrous Industries Ltd., ಕಾರ್ಖಾನೆ 1992ರಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಥಮವಾಗಿ ಪ್ರಾರಂಭವಾಯಿತು. ಈ ಕಾರ್ಖಾನೆ ಪ್ರಾರಂಭದಿಂದಲೂ ಸುರಕ್ಷತೆ, ಆರೋಗ್ಯ ...

ಕೊಪ್ಪಳ: ಸರಳ, ಪರಿಸರಸ್ನೇಹಿ ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ ಆಚರಣೆ

ಕೊಪ್ಪಳ: ಸರಳ, ಪರಿಸರಸ್ನೇಹಿ ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ ಆಚರಣೆ

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  | ನಾಡಿನ ಸುಪ್ರಸಿದ್ಧ ಜಾತ್ರೆಗಳಲ್ಲಿ ಒಂದಾಗಿರುವ ಉತ್ತರಕರ್ನಾಟಕ ಭಾಗದ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ ಈ ವರ್ಷವೂ ಕೊವೀಡ್ ರೂಪಾಂತರಿ ವೈರಸ್‌ ಒಮಿಕ್ರೋನ್ ಕರಿನೆರಳಿನ ನಡುವೆ ಇಂದು ಬೆಳಿಗ್ಗೆ 4:15ರ ಸಮಯದಲ್ಲಿ ಶಾಸ್ತೋಕ್ತವಾಗಿ ಸರ್ಕಾರದ ...

Page 6 of 13 1 5 6 7 13
  • Trending
  • Latest
error: Content is protected by Kalpa News!!