ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಹಿರಿಯ ನಾಗರಿಕರು ಸಮಾಜದ ಆಸ್ತಿ: ಜ್ಯೋತಿ ಪ್ರಕಾಶ್
September 21, 2026
ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮಕ್ಕೆ ಚಾಲನೆ
September 21, 2026
Kalpa Media House | Mysuru | Applications have been invited for one Project Assistant post for the Optical Sensing Biotechnology...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ರಾಜ್ಯದಲ್ಲಿ ಕುರುಬ ಸಮುದಾಯವನ್ನು ಒಡೆಯಲು ಆರ್‌ಎಸ್‌ಎಸ್ ಹೊಂಚು ಹಾಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆ ಸಮಂಜಸವಲ್ಲ. ಸಿದ್ದರಾಮಯ್ಯ ಅವರಿಗೆ ಆರ್‌ಎಸ್‌ಎಸ್ ಕನಸಲ್ಲಿ ಬರುತ್ತಿದೆ. ಅವರ ಕನಸಿನ ಭಯಕ್ಕೆ ಏನೆಲ್ಲಾ ಮಾತನಾಡಿದರೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಪ್ರತಿ ವರ್ಷದಂತೆಯೇ ಈ ವರ್ಷವೂ ಸಹ 2019-20ರ ಸಾಲಿನ ಬಳ್ಳಾರಿ-ಕೊಪ್ಪಳ ವಲಯ ಸುರಕ್ಷತಾ ದಿನವನ್ನು ಇಂದು ಜೆಎಸ್’ಡಬ್ಲ್ಯೂ ಆವರಣದಲ್ಲಿ ಆಚರಿಸಲಾಯಿತು. ಪ್ರತಿ ವರ್ಷ ಮಾರ್ಚ್ ತಿಂಗಳಲ್ಲಿ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ ಆಚರಣೆ ಮಾಡಲಾಗುತ್ತದೆ. ಮತ್ತು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಕನ್ನಡಪರ ಸಂಘಟನೆಗಳು ಇಂದು ಕರೆ ನೀಡಿದ್ದ ಕರ್ನಾಟಕ ಬಂದ್ ಕೊಪ್ಪಳ ಹಾಗೂ ಹೊಸಪೇಟೆಯಲ್ಲಿ ವಿಫಲವಾಗಿದ್ದು, ಎರಡೂ ನಗರಗಳು ಸಹಜಸ್ಥಿತಿಯಲ್ಲಿತ್ತು. ಕೊಪ್ಪಳ ಮತ್ತು ಹೊಸಪೇಟೆ ಭಾಗದಲ್ಲಿ ಎಂದಿನಂತೆ ಬಸ್ ಸಂಚಾರ ಇತ್ತು, ಸಂಚಾರದಲ್ಲಿ ಯಾವುದೇ ವ್ಯತ್ಯಯ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಗ್ರಾಮಪಂಚಾಯಿತಿಗಳು ಪ್ರಸಕ್ತ ಬಹಳ ಶಕ್ತಿಯುತವಾಗಿವೆ. ಗ್ರಾಮ ಪಂಚಾಯಿತಿ ಚುನಾವಣೆ ಎನ್ನುವುದು ಕಾರ್ಯಕರ್ತರ ಚುನಾವಣೆಯಾಗಿದೆ. ಕಾರ್ಯಕರ್ತರಿಗೆಂದೇ ಗ್ರಾಮಪಂಚಾಯಿತಿ ಚುನಾವಣೆಯಿದ್ದು, ಕಾರ್ಯಕರ್ತರಿಗೆ ಶಕ್ತಿ ನೀಡುವ ಮೂಲಕ ಗ್ರಾಮ ಪಂಚಾಯಿತಿಗಳಲ್ಲಿ ಕಮಲ ಪಕ್ಷವನ್ನು ಅರಳಿಸಲು ಗ್ರಾಮ ಸ್ವರಾಜ್ಯ ಸಮಾವೇಶವನ್ನು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಎಲ್ಲಾದರೂ ಇರು, ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು.. ಕನ್ನಡವೇ ಸತ್ಯ, ಕನ್ನಡವೇ ನಿತ್ಯ ರಾಷ್ಟ್ರಕವಿ ಕುವೆಂಪುರವರ ಈ ಮೇಲಿನ ಕಾವ್ಯ ಕರ್ನಾಟಕದ ಕನ್ನಡ ಅಭಿಮಾನಿಗಳಿಗೆ ಪ್ರೇರಣೆಯಿಂದ ಪ್ರಭಾವವನ್ನು ಬೀರಿದೆ. ಅದರಂತೆ ಈ ಕಾವ್ಯದ ಮೇಲೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಪರಮಾಧಿಕಾರ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ಈ ಸಂಬಂಧ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಕೊಪ್ಪಳದ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೃಷಿ ತಜ್ಞರೇ ಕೃಷಿ ರೈತರ ಕೃಷಿಗೆ ವೈದ್ಯರಾಗಬೇಕು. ಕೃಷಿ ವಿಜ್ಞಾನಿಗಳು ಕೃಷಿ ಫ್ರೊಫೆಸರ್’ಗಳು ವಿಶ್ವವಿದ್ಯಾಲಯದ ಕಾಂಪೌಂಡ್ ಬಿಟ್ಟು ಹೊರಬರಬೇಕು. ತಮ್ಮ ಜ್ಞಾನವನ್ನು ಸಮಗ್ರವಾಗಿ ರೈತರಿಗೆ ಸಾರಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಕರೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಇನ್ನೂ ಮೂರು ವರ್ಷ ಇರಲಿದ್ದು, ಮೂರುವರ್ಷ ನಂತರ ಚುನಾವಣೆ ನಡೆದಾಗ ಶಾಸಕಾಂಗ ಸಭೆ ಬಳಿಕ ಯಾರು ಮತ್ತೆ ಮುಖ್ಯಮಂತ್ರಿಗಳಾಗುತ್ತಾರೆ ಎನ್ನುವುದು ತೀರ್ಮಾನವಾಗುತ್ತದೆ ಎಂದು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಜಿಲ್ಲೆಯ ನೂತನ ವರಿಷ್ಠಾಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಟಿ. ಶ್ರೀಧರ್ ಅವರನ್ನು ನಿಯೋಜನೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ರಾಜ್ಯ ಗುಪ್ತಚರ ಇಲಾಖೆಯಲ್ಲಿನ ಎಸ್’ಪಿ ಆಗಿದ್ದ ಇವರನ್ನು ತತಕ್ಷಣದಿಂದ ಜಾರಿಗೆ ಬರುವಂತೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ರೈತ ಕುಟುಂಬದಿಂದ ಬಂದಂತಹ ತಾವು ರೈತರಿಗಾಗಿ ಹೋರಾಟ ಮಾಡಿರುವ ತಮಗೆ ರೈತರ ಕಷ್ಟನಷ್ಟಗಳ ಅರಿವಿದೆ. ರೈತರಿಗಾಗಿ ತಾವು ಜೈಲಿಗೂ ಸಹ ಹೋಗಿಬಂದಿದ್ದು, ಇದನ್ನು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಚೆನ್ನಾಗಿ ಅರಿತುಕೊಳ್ಳಬೇಕೆಂದು ಕೃಷಿ ಸಚಿವರಾಗಿರುವ ...
Copyright © 2026 Kalpa News. Designed by KIPL