Friday, February 6, 2026
">
ADVERTISEMENT

Tag: ಕೊರೋನಾ ಎರಡನೆಯ ಅಲೆ

ಶಿವಮೊಗ್ಗ ನಗರದಲ್ಲಿ ಮತ್ತೆ ಸ್ಯಾನಿಟೈಸೇಷನ್ ಆರಂಭ: ಎಲ್ಲೆಲ್ಲಿ ಮಾಡಲಾಯಿತು?

ಶಿವಮೊಗ್ಗ ನಗರದಲ್ಲಿ ಮತ್ತೆ ಸ್ಯಾನಿಟೈಸೇಷನ್ ಆರಂಭ: ಎಲ್ಲೆಲ್ಲಿ ಮಾಡಲಾಯಿತು?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಎರಡನೆಯ ಅಲೆಯಲ್ಲಿ ನಗರದಾದ್ಯಂತ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ಕೊರೋನಾ ಮೊದಲನೆಯ ಅಲೆಯ ಸಂದರ್ಭದಲ್ಲಿ ನಗರದಾದ್ಯಂತ ಪ್ರತಿನಿತ್ಯ ಸಾಲು ಸಾಲು ಸ್ಯಾನಿಟೈಸೇಷನ್ ಮಾಡಲಾಗುತ್ತಿತ್ತು. ಆದರೆ, ಎರಡನೆಯ ಅಲೆ ಆರಂಭವಾದ ನಂತರ ...

ಉಚಿತ ಅನ್ನ ದಾಸೋಹ ಕಾರ್ಯಕ್ರಮಕ್ಕೆ ಚಳ್ಳಕೆರೆ ಶಾಸಕ ರಘುಮೂರ್ತಿ ಚಾಲನೆ

ಉಚಿತ ಅನ್ನ ದಾಸೋಹ ಕಾರ್ಯಕ್ರಮಕ್ಕೆ ಚಳ್ಳಕೆರೆ ಶಾಸಕ ರಘುಮೂರ್ತಿ ಚಾಲನೆ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಲಾಕ್ ಡೌನ್ ಹಿನ್ನೆಲೆಯಲ್ಲಿ ತಾಲೂಕು ಶಾಸಕರ ಭವನದಲ್ಲಿ ಉಚಿತ ಅನ್ನ ದಾಸೋಹ ಕಾರ್ಯಕ್ರಮಕ್ಕೆ ಶಾಸಕ ಟಿ. ರಘುಮೂರ್ತಿ ಚಾಲನೆ ನೀಡಿದರು. ಈ ಸಂದರ್ಭದಲ್ಲ ಮಾತನಾಡಿದ ಅವರು, ರಾಜ್ಯಾದ್ಯಂತ ಕೊರೋನಾ ಎರಡನೆಯ ಅಲೆ ಮರಣ ಮೃದಂಗ ಮುಂದುವರೆದಿದ್ದು, ...

ಕೊರೋನಾ: ಸಾರ್ವಜನಿಕರು ಹೆಚ್ಚು ಜಾಗೃತರಾಗಿರಿ: ನಗರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಸಲಹೆ

ಕೊರೋನಾ: ಸಾರ್ವಜನಿಕರು ಹೆಚ್ಚು ಜಾಗೃತರಾಗಿರಿ: ನಗರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಸಲಹೆ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸಲು ನಗರಸಭೆ ವತಯಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಿದರು. ನಗರದ ಮುಖ್ಯ ರಸ್ತೆ, ತಾಲೂಕು ಕಚೇರಿ, ಖಾಸಗಿ ಬಸ್ ನಿಲ್ದಾಣ, ...

ಚುನಾವಣಾ ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಆಯೋಗಕ್ಕೆ ಕೋರ್ಟ್ ಹಿಗ್ಗಾಮುಗ್ಗಾ ತರಾಟೆ

ಚುನಾವಣಾ ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಆಯೋಗಕ್ಕೆ ಕೋರ್ಟ್ ಹಿಗ್ಗಾಮುಗ್ಗಾ ತರಾಟೆ

ಕಲ್ಪ ಮೀಡಿಯಾ ಹೌಸ್ ಚೆನ್ನೈ: ಕೊರೋನಾ ಎರಡನೆಯ ಅಲೆಯು ಹೆಚ್ಚಾಗುತ್ತಿರುವ ನಡುವೆ ದೇಶದಲ್ಲಿ ರಾಜಕೀಯ ರ್‍ಯಾಲಿಗಳಿಗೆ ಭಾರತೀಯ ಚುನಾವಣಾ ಆಯೋಗ ಅವಕಾಶ ನೀಡಿರುವುದನ್ನು ಮದ್ರಾಸ್ ಹೈಕೋರ್ಟ್ ಖಂಡಿಸಿದೆ. ಹಾಗೂ ಬಹಳಷ್ಟು ಸಾರ್ವಜನಿಕರ ಸಾವಿಗೆ ಕಾರಣವಾಗಿರುವ ಚುನಾವಣಾ ಆಯೋಗದ ವಿರುದ್ಧ ದೂರು ದಾಖಲಾಗುಬೇಕು ...

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಜನರ ಸುರಕ್ಷತೆಯ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಸಚಿವ ಸುಧಾಕರ್ ಮನವಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನಾ ಎರಡನೆಯ ಅಲೆಯ ಹಿನ್ನೆಲೆಯಲ್ಲಿ ರಾಜ್ಯ ಜನರ ಸುರಕ್ಷತೆಗಾಗಿ ಕೈಗೊಂಡಿರುವ ನಿರ್ಧಾರಗಳಲ್ಲಿ ರಾಜಕೀಯ ಮಾಡಬೇಡಿ ಎಂದು ಆರೋಗ್ಯ ಸಚಿವ ಸುಧಾಕರ್ ಪ್ರತಿಪಕ್ಷಗಳಿಗೆ ಹೇಳಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಕಳೆದ ಕೆಲವು ದಿನಗಳಿಂದ ಬೆಂಗಳೂರು ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ದೇಶದಲ್ಲಿ ಕೊರೋನಾ ರುದ್ರ ನರ್ತನ: ಒಂದೇ ದಿನ ಸೋಂಕಿತರ ಸೋಂಕಿತರ ಎಷ್ಟು ಗೊತ್ತಾ?

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಎರಡು-ಮೂರು ವಾರಗಳಿಂದ ಕೊರೋನಾ ಎರಡನೆಯ ಅಲೆ ಜೋರಾಗಿದ್ದು, ಸೋಂಕಿತರ ಸಂಖ್ಯೆ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಅನೇಕರು ಸೋಂಕಿಗೆ ತುತ್ತಾಗುತ್ತಿರುವುದು ಕಂಡು ಬಂದಿದೆ. ಇಂದು ಬೆಳಗ್ಗೆಯ ಹೊತ್ತಿಗೆ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1,20,39,644ಕ್ಕೆ ಏರಿಕೆಯಾಗಿದೆ. ...

Page 2 of 2 1 2
  • Trending
  • Latest
error: Content is protected by Kalpa News!!