Friday, January 30, 2026
">
ADVERTISEMENT

Tag: ಕೊರೋನಾ ಎರಡನೇ ಅಲೆ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್’ನಿಂದ ಮಾದರಿ ಕಾರ್ಯ: ಎಚ್’ಐವಿ ಸೋಂಕಿತರಿಗೆ ಫುಡ್’ಕಿಟ್ ವಿತರಣೆ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್’ನಿಂದ ಮಾದರಿ ಕಾರ್ಯ: ಎಚ್’ಐವಿ ಸೋಂಕಿತರಿಗೆ ಫುಡ್’ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ಬೆಳಗ್ಗೆ ನಗರದ 100 ಅಡಿ ರಸ್ತೆ ಬ್ಲಡ್ ಬ್ಯಾಂಕ್ ಪಕ್ಕದ ಸಂಜಯ್ ಮೋದಿ ಕನ್ವೆನ್ಷನ್ ಹಾಲ್ ನಲ್ಲಿ ನಗರದ 80ಕ್ಕೂ ಹೆಚ್ಚು ಹೆಚ್ಐವಿ ಸೋಂಕಿತರಿಗೆ ರೇಷನ್ ಕಿಟ್ ವಿತರಿಸಲಾಯಿತು. ...

ಟ್ರಸ್ಟ್‌ವೆಲ್ ಆಸ್ಪತ್ರೆಯಲ್ಲಿ ಬ್ಲಾಕ್ ಫಂಗಸ್ ಚಿಕಿತ್ಸೆಗೆ ವಿಶೇಷ ಚಿಕಿತ್ಸಾ ವಿಭಾಗ ಪ್ರಾರಂಭ

ಟ್ರಸ್ಟ್‌ವೆಲ್ ಆಸ್ಪತ್ರೆಯಲ್ಲಿ ಬ್ಲಾಕ್ ಫಂಗಸ್ ಚಿಕಿತ್ಸೆಗೆ ವಿಶೇಷ ಚಿಕಿತ್ಸಾ ವಿಭಾಗ ಪ್ರಾರಂಭ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನಾ ಎರಡನೇ ಅಲೆಯಲ್ಲಿ ಸೋಂಕಿನಿಂದ ಚೇತರಿಸಿಕೊಂಡಿರುವವರ ಮೇಲೆ ಡೆಡ್ಲಿ ಬ್ಲಾಕ್ ಫಂಗಸ್ - ಮ್ಯುಕೋರ್‌ಮಯೋಸಿಸ್ ಅಟ್ಯಾಕ್ ಆಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ದೆಹಲಿಯಲ್ಲಿ ಹೆಚ್ಚಾಗಿ ಕಂಡುಬಂದಿದ್ದ ಈ ಫಂಗಸ್ ಸೋಂಕು ಈಗ ಬೆಂಗಳೂರಿನಲ್ಲೂ ಕೊರೋನಾ ಮಹಾಮಾರಿಯಿಂದ ಚೇತರಿಸಿಕೊಂಡಿರುವವರ ...

ಕೊರೋನಾ ವಾರಿಯರ್ಸ್‌ಗಳಿಗಾಗಿ ಕೇರ್ ಸೆಂಟರ್ ಮೀಸಲಿಡಲು ಆರ್.ಸಿ. ಪಾಟೀಲ್ ಆಗ್ರಹ

ಕೊರೋನಾ ವಾರಿಯರ್ಸ್‌ಗಳಿಗಾಗಿ ಕೇರ್ ಸೆಂಟರ್ ಮೀಸಲಿಡಲು ಆರ್.ಸಿ. ಪಾಟೀಲ್ ಆಗ್ರಹ

ಕಲ್ಪ ಮೀಡಿಯಾ ಹೌಸ್ ಸೊರಬ: ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕರ್ತವ್ಯದಲ್ಲಿ ತೊಡಗಿರುವ ಕೋವಿಡ್ ವಾರಿಯರ್ಸ್‍ಗಳು, ಮುಂಚೂಣಿ ಕಾರ್ಯಕರ್ತರು, ಮಾಧ್ಯಮದವರು ಕೊರೋನಾ ಸೋಂಕಿಗೆ ಒಳಗಾದ ಸಂದರ್ಭದಲ್ಲಿ ಚಿಕಿತ್ಸೆಗೆ ಅನುವಾಗುವಂತೆ ಜಿಲ್ಲಾ ಕೇಂದ್ರದಲ್ಲಿ ಕೋವಿಡ್ ಕೇರ್ ಸೆಂಟರ್ ಅನ್ನು ಮೀಸಲಿಡಬೇಕು ಎಂದು ಆನವಟ್ಟಿ ಬ್ಲಾಕ್ ...

ಜಿಕೆವಿಕೆ ಕೋವಿಡ್ ಆರೈಕೆ ಕೇಂದ್ರ ಪರಿಶೀಲಿಸಿದ ಕೃಷಿ ಸಚಿವ ಬಿ.ಸಿ‌.ಪಾಟೀಲ್…

ಜಿಕೆವಿಕೆ ಕೋವಿಡ್ ಆರೈಕೆ ಕೇಂದ್ರ ಪರಿಶೀಲಿಸಿದ ಕೃಷಿ ಸಚಿವ ಬಿ.ಸಿ‌.ಪಾಟೀಲ್…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೃಷಿ ಸಚಿವ ಬಿ.ಸಿ.ಪಾಟೀಲ್  ಬೆಂಗಳೂರು ಜಿಕೆವಿಕೆಗೆ ಭೇಟಿ ನೀಡಿ, ಅಲ್ಲಿನ ವಿದ್ಯಾರ್ಥಿನಿ ನಿಲಯದಲ್ಲಿನ ಕೋವಿಡ್ ಆರೈಕೆ ಕೇಂದ್ರವನ್ನು ಪರಿಶೀಲನೆ ನಡೆಸಿದರು. ಕೊರೋನಾ ಎರಡನೇ ಅಲೆ ವ್ಯಾಪಕವಾಗಿ ಪಸರಿಸುತ್ತಿದ್ದು, ಇದನ್ನು ನಿಯಂತ್ರಿಸಲು ಸರ್ಕಾರ ತನ್ನೆಲ್ಲ ಪ್ರಯತ್ನಗಳನ್ನು ನಡೆಸುತ್ತಿದೆ. ...

ಸೋಮವಾರದಿಂದ ಅನಗತ್ಯವಾಗಿ ತಿರುಗಾಡಿದ್ರೆ ಜೋಕೆ : ಸಿಪಿಐ ಮರುಳಸಿದ್ದಪ್ಪ ವಾರ್ನಿಂಗ್

ಸೋಮವಾರದಿಂದ ಅನಗತ್ಯವಾಗಿ ತಿರುಗಾಡಿದ್ರೆ ಜೋಕೆ : ಸಿಪಿಐ ಮರುಳಸಿದ್ದಪ್ಪ ವಾರ್ನಿಂಗ್

ಕಲ್ಪ ಮೀಡಿಯಾ ಹೌಸ್ ಸೊರಬ: ಕೊರೋನಾ ಎರಡನೇ ಅಲೆಯನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಸರ್ಕಾರದ ಆದೇಶದಂತೆ ಮೇ. 10ರಂದು ಬೆಳಗ್ಗೆ 6ರಿಂದ ಕಠಿಣ ಕರ್ಫ್ಯೂ ವಿಧಿಸಲಾಗುವುದು. ಅನಗತ್ಯ ತಿರುಗಾಡುವ ವಾಹನಗಳನ್ನು ವಶಕ್ಕೆ ಪಡೆಯಲಾಗುವುದು ಎಂದು ಸಿಪಿಐ ಆರ್.ಡಿ. ಮರುಳಸಿದ್ದಪ್ಪ ಹೇಳಿದರು. ಪಟ್ಟಣದ ...

ಜೂನ್ ತಿಂಗಳಿನಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಸಿದ್ದತೆ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಬ್ರೇಕಿಂಗ್ ನ್ಯೂಸ್: ರಾಜ್ಯದಲ್ಲಿ 1ರಿಂದ 9ನೆಯ ತರಗತಿವರೆಗೂ ಪರೀಕ್ಷೆ ರದ್ದು: ಬೇಸಿಗೆ ರಜೆ, ಶಾಲೆ ಮರು ಆರಂಭ ಯಾವಾಗ?

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನಾ ಸೋಂಕಿನ ಎರಡನೇ ಅಲೆ ಪ್ರಸರಣದ ಹಿನ್ನೆಲೆಯಲ್ಲಿ ಒಂದರಿಂದ ಒಂಭತ್ತನೇ ತರಗತಿಗಳ ಮೌಲ್ಯಾಂಕನ ವಿಶ್ಲೇಷಣೆ ಮತ್ತು ಫಲಿತಾಂಶ ಪ್ರಕಟಣೆ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ತರಗತಿವಾರು ನಿರ್ಧಾರ ಕೈಗೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ...

ವಿಜಾಪುರ: ಏ.16ರಿಂದ ಮೇ 15ರವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ವಿಜಾಪುರ: ಏ.16ರಿಂದ ಮೇ 15ರವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ಕಲ್ಪ ಮೀಡಿಯಾ ಹೌಸ್ ವಿಜಾಪುರ: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಏಕಾಏಕಿ ಹೆಚ್ಚಾಗುತ್ತಿರುವ ಹಿನ್ನೆಲೆ, ಏ.16 ರಿಂದ ಮೇ 15 ರ ವರೆಗೆ ನಗರದ ಐತಿಹಾಸಿಕ ಪ್ರವಾಸಿ ತಾಣಗಳ ಸ್ಮಾರಕಗಳ ವೀಕ್ಷಣೆ ನಿರ್ಬಂಧಿಸಿ, ಸ್ಮಾರಕಗಳನ್ನು ಲಾಕ್ ಮಾಡಲಾಗಿದೆ ಎಂದು ಪ್ರಾಚ್ಯ ವಸ್ತು ...

  • Trending
  • Latest
error: Content is protected by Kalpa News!!