ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Article by Rasikapriya | Gudinamana 2026, a distinctive classical music and dance initiative curated by renowned...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಶುಕ್ರವಾರ ನಗರಸಭೆ ಸಿಬ್ಬಂದಿಯೊಬ್ಬರಿಗೆ ಹಾಗೂ ಕರ್ತವ್ಯ ನಿರತ ಎಎಸ್‘ಐ ಒಬ್ಬರಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ನಗರಸಭೆ ಹಾಗೂ ಡಿವೈಎಸ್’ಪಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಪಾಸಿಟಿವ್ ಬಂದ ನಗರಸಭೆ ಸಿಬ್ಬಂದಿಯನ್ನು ನಾಯಕನಹಟ್ಟಿಯ ಕೋವಿಡ್19 ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಾದ್ಯಂತ ಇಂದು ಏಳು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಹೊಸಮನೆ ಬಡಾವಣೆಯ ನಾಲ್ಕನೆಯ ತಿರುವಿನಲ್ಲಿ 8 ವರ್ಷದ ಬಾಲಕ, ಮತ್ತು 46 ವರ್ಷದ ಪುರುಷ, ವಿಜಯನಗರ ಬಡಾವಣೆಯಲ್ಲಿ 73ವರ್ಷದ ವೃದ್ಧ, ಕಾಗದನಗರದ 6ನೆಯ ವಾರ್ಡ್‌ನಲ್ಲಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು 61 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1204ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಸೋಂಕಿಗೆ ಒಬ್ಬರು ಮೃತಪಟ್ಟಿದ್ದರೆ, 19 ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಾದ್ಯಂತ ಇಂದು ಬರೋಬ್ಬರಿ 16 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ನ್ಯೂಟೌನ್ ಗಣೇಶ ಕಾಲೋನಿಯ 42 ವರ್ಷದ ಮಹಿಳೆ, ದೇವ ನರಸೀಪುರದ 32 ಮಹಿಳೆ ಹಾಗೂ 6 ವರ್ಷದ ಬಾಲಕಿ, ಹುಡ್ಕೋ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾದಂತೆ, ಕಂಟೈನ್ಮೆಂಟ್ ಝೋನ್’ಗಳ ಸಂಖ್ಯೆ ಅಧಿಕವಾದ ಹಿನ್ನೆಲೆಯಲ್ಲಿ ಹಳೆಯ ಶಿವಮೊಗ್ಗ ಭಾಗವನ್ನು ಸೀಲ್ ಡೌನ್ ಮಾಡಲಾಗಿದ್ದು, ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಹಳೆಯ ಶಿವಮೊಗ್ಗ ಭಾಗದಲ್ಲಿ ಇಂದಿನಿಂದ ಜುಲೈ 29ರವರೆಗೂ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಹಾನಗರ ಪಾಲಿಕೆ ಅಧಿಕಾರಿಯೊಬ್ಬರಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಇಡಿಯ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದ್ದು, ಎರಡು ದಿನ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಪಾಲಿಕೆಯ ಅಕೌಂಟ್ ಸೆಕ್ಷನ್ ಅಧಿಕಾರಿಯೊಬ್ಬರು, ಕಂಟೈನ್ಮೆಂಟ್ ಝೋನ್ ನೋಡಲ್ ಅಧಿಕಾರಿಯಾಗಿಯೂ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು ಬರೋಬ್ಬರಿ 84 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಸಾವಿರ ದಾಟಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿ ಮಂಗಳವಾರ ನಗರಸಭೆ ವ್ಯಾಪ್ತಿಯಲ್ಲಿ 8 ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 2 ಪ್ರಕರಣ ಸೇರಿದಂತೆ ಒಂದೇ ದಿನ ಹತ್ತು ಜನರಲ್ಲಿ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ಖಲಂದರ್ ನಗರದಲ್ಲಿ ಸುಮಾರು 50 ವರ್ಷದ ಪುರುಷನಲ್ಲಿ, ಜಟ್ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು ಬರೋಬ್ಬರಿ 64 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 933ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಸೋಂಕಿಗೆ ಇಬ್ಬರು ಮೃತಪಟ್ಟಿದ್ದರೆ, ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಡುಪಿ: ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಮೂಲಗಳ ಅನ್ವಯ ಶ್ರೀಗಳು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ಶ್ರೀಗಳಿಗೆ ಪಾಸಿಟಿವ್ ಇರುವುದು ...
Copyright © 2026 Kalpa News. Designed by KIPL