ಜಿಲ್ಲೆಯಲ್ಲಿ ಇಂದು ಮತ್ತೆ 6, ಒಟ್ಟು 89 ಕೊರೋನಾ ಪಾಸಿಟಿವ್: ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಗೇ ಸೋಂಕು?
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಲೇ ಇದ್ದು, ಇಂದು ಹೊಸದಾಗಿ 6 ಪ್ರಕರಣಗಳು ಪತ್ತೆಯಾಗಿವೆ ಎಂದು ಹೇಳಲಾಗಿದೆ. ...
Read more