Monday, January 26, 2026
">
ADVERTISEMENT

Tag: ಕೊರೋನಾ ಲಸಿಕೆ

ಡಿಸೆಂಬರ್ ಅಂತ್ಯಕ್ಕೆ ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ ನೀಡುವ ಗುರಿ: ಸಚಿವ ಸುಧಾಕರ್

ಡಿಸೆಂಬರ್ ಅಂತ್ಯಕ್ಕೆ ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ ನೀಡುವ ಗುರಿ: ಸಚಿವ ಸುಧಾಕರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಿ, ರಾಜ್ಯವನ್ನುಕೊರೋನಾ ಮುಕ್ತಗೊಳಿಸುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜಿನಲ್ಲಿ ಲಸಿಕಾ ...

ಕೋವಿಡ್ ಲಸಿಕೆ ಪಡೆದ 18 ಗಂಟೆಗಳಲ್ಲೇ ಆರೋಗ್ಯ ಸಿಬ್ಬಂದಿ ಸಾವು? ತೆಲಂಗಾಣದಲ್ಲಿ ಘಟನೆ

ಕೊರೋನಾ ಲಸಿಕೆ ಅಡ್ಡಪರಿಣಾಮಕ್ಕೆ ದೇಶದಲ್ಲಿ ಮೊದಲ ಬಲಿ: ರಾಷ್ಟ್ರೀಯ ಎಐಎಫ್’ಐ ಸಮಿತಿಯಿಂದ ದೃಢ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಮಾರಕ ಕೊರೋನಾ ಲಸಿಕೆಯ ಅಡ್ಡಪರಿಣಾಮದಿಂದಾಗಿ ದೇಶದಲ್ಲಿ ಮೊದಲ ಬಲಿಯಾಗಿದ್ದು, ಇದನ್ನು ಸರ್ಕಾರಿ ಸಮಿತಿ ದೃಢಪಡಿಸಿದೆ. ಈ ಕುರಿತಂತೆ ರಾಷ್ಟ್ರೀಯ ಎಐಎಫ್’ಐ ಸಮಿತಿ ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಲಸಿಕೆ ಪಡೆದ ನಂತರ ವ್ಯಕ್ತಿಯಲ್ಲಿ ಅಡ್ಡಪರಿಣಾಮವಾಗಿ ಅನಾಫಿಲ್ಯಾಕ್ಸಿಸ್(ತೀವ್ರ ಅಲರ್ಜಿ ಪರಿಣಾಮ) ...

18 ವರ್ಷ ಮೇಲ್ಪಟ್ಟ ಕ್ರೀಡಾಪಟುಗಳ  ಕೊರೋನಾ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

18 ವರ್ಷ ಮೇಲ್ಪಟ್ಟ ಕ್ರೀಡಾಪಟುಗಳ ಕೊರೋನಾ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಇಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಕರ್ನಾಟಕ ಸರ್ಕಾರದ ವತಿಯಿಂದ ಆದ್ಯತೆ ಮೇರೆಗೆ 18 ವರ್ಷ ಮೇಲ್ಪಟ್ಟ ಕ್ರೀಡಾಪಟುಗಳಿಗೆ ನೀಡುತ್ತಿರುವ ಕೊರೋನಾ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಶೋತ್ತಮ್ ...

ಸಾರ್ವತ್ರಿಕವಾಗಿ ಎಲ್ಲರಿಗೂ ಲಸಿಕೆ ದೊರೆಯುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು: ಆರ್.ಸಿ. ಪಾಟೀಲ್

ಸಾರ್ವತ್ರಿಕವಾಗಿ ಎಲ್ಲರಿಗೂ ಲಸಿಕೆ ದೊರೆಯುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು: ಆರ್.ಸಿ. ಪಾಟೀಲ್

ಕಲ್ಪ ಮೀಡಿಯಾ ಹೌಸ್ ಸೊರಬ: ಕೊರೋನಾ ನಿಯಂತ್ರಣಕ್ಕೆ ನೀಡುತ್ತಿರುವ ಲಸಿಕೆ ಸಾರ್ವತ್ರಿಕವಾಗಿ ಎಲ್ಲರಿಗೂ ದೊರೆಯುವ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಸಿ.ಪಾಟೀಲ್ ಆಗ್ರಹಿಸಿದರು. ತಾಲ್ಲೂಕಿನ ಆನವಟ್ಟಿ ಗ್ರಾಮದ ನಾಡ ಕಚೇರಿ ...

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಎಲ್ಲ ಕನ್ನಡಿಗರಿಗೂ ಲಸಿಕೆ ಒದಗಿಸಲು ಕೇಂದ್ರದ ನಿರಂತರ ಸಹಕಾರ: ಸಚಿವ ಸುಧಾಕರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಾದ್ಯಂತ ಎಲ್ಲ ಕನ್ನಡಿಗರಿಗೂ ಕೊರೋನಾ ಲಸಿಕೆ ಒದಗಿಸಲು ಕೇಂದ್ರ ಸರ್ಕಾರ ನಿರಂತರವಾಗಿ ಸಹಕಾರ ನೀಡುತ್ತಿದೆ ಎಂದು ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಜೂನ್ ತಿಂಗಳಿನಲ್ಲಿ ಕೇಂದ್ರ ಸರ್ಕಾರದಿಂದ ಪೂರೈಕೆಯಾಗಲಿರುವ ...

ಪತ್ರಕರ್ತರಿಗೆ ಲಸಿಕೆ ನೀಡಲು ಹಿಂದೇಟು: ಶಾಸಕರ ಮಧ್ಯ ಪ್ರವೇಶದಿಂದ ಬಗೆಹರಿದ ಗೊಂದಲ

ಪತ್ರಕರ್ತರಿಗೆ ಲಸಿಕೆ ನೀಡಲು ಹಿಂದೇಟು: ಶಾಸಕರ ಮಧ್ಯ ಪ್ರವೇಶದಿಂದ ಬಗೆಹರಿದ ಗೊಂದಲ

ಕಲ್ಪ ಮೀಡಿಯಾ ಹೌಸ್ ಸೊರಬ: ಮುಂಚೂಣಿ ಕಾರ್ಯ ಕರ್ತರ ಸಾಲಿನಲ್ಲಿರುವ ಪತ್ರಕರ್ತರು ಕೊರೋನಾ ಲಸಿಕೆ ಪಡೆಯಲು ಸಹ ಶಾಸಕರು ಮಧ್ಯೆ ಪ್ರವೇಶಸಿಬೇಕಾದ ಅನಿವಾರ್ಯತೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು  ನಿರ್ಮಾಣವಾಯಿತು. 2 ರಾಜ್ಯದಲ್ಲಿ 18ರಿಂದ 44 ವರ್ಷ - ವಯೋಮಾನದವರಲ್ಲಿ ಮುಂಚೂಣಿ ...

ಕೊರೋನಾ ಲಸಿಕೆ ತೆಗೆದುಕೊಳ್ಳುವ ಮುಂಚೆ ರಾಜ್ಯ ನಾಗರಿಕರ ರಕ್ಷಣಾ ಸಮಿತಿ ವತಿಯಿಂದ ರಕ್ತದಾನ

ಕೊರೋನಾ ಲಸಿಕೆ ತೆಗೆದುಕೊಳ್ಳುವ ಮುಂಚೆ ರಾಜ್ಯ ನಾಗರಿಕರ ರಕ್ಷಣಾ ಸಮಿತಿ ವತಿಯಿಂದ ರಕ್ತದಾನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಲಸಿಕೆ ತೆಗೆದುಕೊಳ್ಳುವ ಮುನ್ನ ರಾಜ್ಯ ನಾಗರಿಕರ ರಕ್ಷಣಾ ಸಮಿತಿ ಸದಸ್ಯರು ರಕ್ತದಾನ ಮಾಡಿದ್ದಾರೆ. ಕೊರೋನಾ ಲಸಿಕೆ ತೆಗೆದುಕೊಂಡ ಬಳಿಕ 28 ದಿನಗಳ ಗಳವರೆಗೆ ರಕ್ತದಾನವನ್ನು ಮಾರುವಂತಿಲ್ಲ. ಹಾಗಾಗಿ ದೇಶದಲ್ಲಿ ಹಲವರು ರಕ್ತದಾನದ ಅಭಾವ ಉಂಟಾಗಬಹುದು ...

ಎಲ್ಲರಿಗೂ ಲಸಿಕೆ ನೀಡಲು ಆಗುತ್ತದೋ, ಆಗಲ್ಲವೋ ಸ್ಪಷ್ಟಪಡಿಸಿ: ಸರ್ಕಾರಕ್ಕೆ ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆ

ಎಲ್ಲರಿಗೂ ಲಸಿಕೆ ನೀಡಲು ಆಗುತ್ತದೋ, ಆಗಲ್ಲವೋ ಸ್ಪಷ್ಟಪಡಿಸಿ: ಸರ್ಕಾರಕ್ಕೆ ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಎಲ್ಲರಿಗೂ ಲಸಿಕೆ ನೀಡಲು ನಿಮಗೆ ಆಗುತ್ತದೋ, ಆಗಲ್ಲವೋ ಹೇಳಿ. ಆಗಲ್ಲ ಎಂದರೆ, ಲಸಿಕೆ ನೀಡಲು ನಿಮ್ಮಿಂದ ಸಾಧ್ಯವಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸುತ್ತೇವೆ ಎಂದು ಹೈಕೋರ್ಟ್ ರಾಜ್ಯ ಸರ್ಕಾರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ಈ ಕುರಿತಂತೆ ವಿಚಾರಣೆ ...

ಜನ ಮೆಚ್ಚುಗೆಗೆ ಪಾತ್ರವಾದ ಕೊರೋನಾ ಲಸಿಕಾ ಕೇಂದ್ರ…

ಜನ ಮೆಚ್ಚುಗೆಗೆ ಪಾತ್ರವಾದ ಕೊರೋನಾ ಲಸಿಕಾ ಕೇಂದ್ರ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಪ್ರಸ್ತುತ ಕೊರೋನಾ ವಿರುದ್ಧ ಲಸಿಕಾ ಅಭಿಯಾನ ಭರದಿಂದ ಸಾಗಿದ್ದು, ನಗರದ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಎರಡನೆಯ ಹಂತದ ಲಸಿಕೆ ನೀಡುವ ಕಾರ್ಯ ನಡೆಯಿತು. ಬೆಳಿಗ್ಗೆ 10 ಗಂಟೆಗೆ ಆರಂಭವಾದ ಲಸಿಕೆ ನೀಡುವ ಪ್ರಕ್ರಿಯೆಗೆ ಉತ್ತಮ ಸ್ಪಂದನೆ ...

ಕೊರೋನಾ ನಿಯಂತ್ರಿಸಲು ಲಸಿಕೆ ರಾಮಬಾಣ: ಶ್ರೀಕಾಂತ್ ಅಭಿಪ್ರಾಯ

ಕೊರೋನಾ ನಿಯಂತ್ರಿಸಲು ಲಸಿಕೆ ರಾಮಬಾಣ: ಶ್ರೀಕಾಂತ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್-19 ಎರಡನೆಯ ಅಲೆಯು ಮಾರಣಾಂತಿಕವಾಗಿದ್ದು, ವೈದ್ಯಕೀಯ ಜಗತ್ತಿಗೆ ಸವಾಲಾಗುತ್ತಿದೆ. ಕೊರೋನಾ ನಿಯಂತ್ರಿಸಲು ಲಸಿಕೆಯೊಂದೇ ರಾಮಬಾಣವಾಗಿದ್ದು, ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಲಸಿಕೆ ನೀಡುವ ಅಭಿಯಾನದಲ್ಲಿ ಜೆಡಿಎಸ್ ಮುಖಂಡ ಎಮ್. ಶ್ರೀಕಾಂತ್ ಪಾಲ್ಗೊಂಡು ಲಸಿಕೆ ಪಡೆದರು. ಈ ...

Page 2 of 4 1 2 3 4
  • Trending
  • Latest
error: Content is protected by Kalpa News!!