Tag: ಕೊರೋನಾ ವೈರಸ್

ಓಟಿ ರಸ್ತೆ, ಕಸ್ತೂರಬಾ ರಸ್ತೆ ಸೇರಿದಂತೆ ಹಲವು ಕಡೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹಲವು ಕೊರೋನಾ ಪಾಸಿಟಿವ್ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ನಗರದ ವಿವಿಧ ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಮೊಬೈಲ್ ಅಂಗಡಿಯಲ್ಲಿ ಕೆಲಸ ...

Read more

ಕ್ವಾರೆಂಟೈನ್ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ: ಡಿಸಿ ಕೆ.ಬಿ. ಶಿವಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕ್ವಾರೆಂಟೈನ್ ಮಾರ್ಗಸೂಚಿಯನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ...

Read more

ಶಿವಮೊಗ್ಗದಲ್ಲಿ ಈ ಬಾರಿಯ ಗುಡ್ಡೇಕಲ್ ಜಾತ್ರೆ ರದ್ದು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ಗುಡ್ಡೇಕಲ್ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಈ ಕುರಿತಂತೆ ಹೇಳಿಕೆ ನೀಡಿರುವ ದೇವಸ್ಥಾನದ ಟ್ರಸ್ಟ್‌ ಕಾರ್ಯದರ್ಶಿ ...

Read more

ಜಿಲ್ಲೆಯಲ್ಲಿಂದು 17 ಕೊರೋನಾ ಪಾಸಿಟಿವ್: ಒಟ್ಟು ಪ್ರಕರಣ ಎಷ್ಟಾಯಿತು? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 17 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 335ಕ್ಕೆ ಏರಿಕೆಯಾಗಿದೆ. ...

Read more

ಶೀಘ್ರವೇ ಚಂದನದಲ್ಲಿ ಪ್ರೌಢಶಾಲಾ ಸೇತುಬಂಧ ತರಗತಿಗಳ ಆರಂಭ: ಸಚಿವ ಸುರೇಶ್ ಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 8, 9 ಮತ್ತು 10ನೇ ತರಗತಿಗಳಿಗಾಗಿ ‘ಸೇತುಬಂಧ’ (ಬ್ರಿಡ್ಜ್ ಕೋರ್ಸ್) ಕಾರ್ಯಕ್ರಮಗಳ ...

Read more

ಅನಾವಶ್ಯಕವಾಗಿ ವಾಹನ ಚಲಾಯಿಸಿದರೆ ಕಾನೂನು ಕ್ರಮ: ಡಿವೈಎಸ್’ಪಿ ಶ್ರೀಧರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಕೊರೋನಾ ವೈರಸ್ ಹರಡುತ್ತಿದೆ. ತೀವ್ರತೆ ಸ್ವರೂಪ ಪಡೆದಿದ್ದು ಯಾರಿಂದ-ಯಾರಿಗೆ-ಯಾವಾಗ ಹರಡುತ್ತದೆ ಎನ್ನುವುದೇ ತಿಳಿಯದಂತಾಗಿದೆ. ಆದುದರಿಂದ ಆಟೋ, ಕಾರು, ಮತ್ತು ಲಘುವಾಹನ ...

Read more

ಭದ್ರಾವತಿ ಹೊಸಮನೆಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹೊಸಮನೆ ಮಾರಿಯಮ್ಮ ದೇವಾಲಯದ ರಸ್ತೆಯಲ್ಲಿ ಇತ್ತೀಚೆಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದ ಮಹಿಳೆಯ ಪತಿಯಲ್ಲಿ(48) ಇಂದು ಸೋಂಕು ದೃಢಪಟ್ಟಿದೆ. ಇಲ್ಲಿನ ಮಹಿಳೆಯೊಬ್ಬರಲ್ಲಿ ...

Read more

ಜಿಲ್ಲೆಯಲ್ಲಿಂದು ಬರೋಬ್ಬರಿ 24 ಕೊರೋನಾ ಪಾಸಿಟಿವ್ ಪತ್ತೆ, ಒಟ್ಟು ಸೋಂಕಿತರ ಸಂಖ್ಯೆ 285

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 24 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 285ಕ್ಕೆ ಏರಿಕೆಯಾಗಿದೆ. ...

Read more

ಭಾನುವಾರಗಳಂದು ಸಂಪೂರ್ಣ ಲಾಕ್‌ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ದೇಶದಲ್ಲಿ ಕೊರೋನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ನೋವೆಲ್ ಕೋವಿಡ್-19ನ್ನು ರಾಷ್ಟ್ರೀಯ ವಿಪತ್ತು ನಿರ್ವಹಣೆ ವ್ಯಾಪ್ತಿಯಲ್ಲಿ ಸೇರಿಸಿ ಸರ್ಕಾರವು ಅದೇಶಿಸಿದೆ. ರಾಜ್ಯದಲ್ಲಿ ...

Read more

ಶಿವಮೊಗ್ಗ ಜಿಲ್ಲೆಯಲ್ಲಿಂದು 8 ಕೊರೋನಾ ಪಾಸಿಟಿವ್ ಪತ್ತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 261ಕ್ಕೆ ಏರಿಕೆಯಾಗಿದೆ. ...

Read more
Page 7 of 38 1 6 7 8 38

Recent News

error: Content is protected by Kalpa News!!