Tag: ಕೊರೋನಾ

ಕೊರೋನಾ ಬಂದಿತೆಂದು ಹೇಳಲು ನಾಚಿಕೆ ಪಡಬೇಕಾಗಿಲ್ಲ: ಜಾಗೃತಿ ಬೇಕಷ್ಟೆ: ಬಿ.ಸಿ.ಪಾಟೀಲ್

ಕಲ್ಪ ಮೀಡಿಯಾ ಹೌಸ್ ಹಾವೇರಿ: ಕೊರೋನಾ ಸಾಂಕ್ರಾಮಿಕ ರೋಗವಾಗಿದ್ದು, ಸೋಂಕು ಬಂದಿದೆ ಎಂದು ಹೇಳಲು ಯಾರೂ ಮುಜುಗರ ಪಡುವುದಾಗಲೀ ನಾಚಿಕೆ ಪಡುವುದಾಗಲೀ ಮಾಡಬಾರದು ಎಂದು ಕೃಷಿ ಸಚಿವ ...

Read more

ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ: 500 ಕೋಟಿ ರೂ. ನೂತನ ಪ್ಯಾಕೇಜ್ ಘೋಷಣೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮತ್ತೆ ಒಂದು ವಾರಗಳ ಕಾಲ ವಿಸ್ತರಣೆ ...

Read more

ನ್ಯೂ ಇಂಡಿಯಾ ಅಶ್ಯೂರೆನ್ಸ್ ಉದ್ಯೋಗಿಗಳಿಂದ ಮೆಗ್ಗಾನ್ ಆಸ್ಪತ್ರೆಗೆ 600 ಕಸದ ಬುಟ್ಟಿಗಳ ಕೊಡುಗೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆಗೆ ಪ್ರತಿಯೊಬ್ಬರೂ ಒಂದಲ್ಲಾ ಒಂದು ವಿಧದಿಂದ ಕೊರೋನಾ ಸಂಕಷ್ಟದಲ್ಲಿ ತಮ್ಮ ತಮ್ಮ ಅಳಿಲು ಸೇವೆ ಮಾಡುತ್ತಿದ್ದಾರೆ ಎಂದು ನ್ಯೂ ...

Read more

ಕೊರೋನಾ ನಿಯಂತ್ರಿಸಲು ಸರ್ಕಾರದೊಂದಿಗೆ ಸಾರ್ವಜನಿಕರ ಸಹಕಾರ ಅವಶ್ಯಕ: ಗುರುರಾಜ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ನಿಯಂತ್ರಿಸಲು ಸರ್ಕಾರದೊಂದಿಗೆ ಸಾರ್ವಜನಿಕರ ಸಹಕಾರವು ಕೂಡ ಅತ್ಯಗತ್ಯವಾಗಿದ್ದು ಅಮೂಲ್ಯವಾದ ಬದುಕನ್ನು ಕೋವಿಡ್ ಕಮರದಿರಲಿ ಎಂದು ಪ್ರಿಯದರ್ಶಿನಿ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ...

Read more

3 ವರ್ಷದ ಹಿಂದೆ ಸತ್ತವನ ಹೆಸರಲ್ಲಿ ಕೋವಿಡ್ ಲಸಿಕೆ, ಮೆಸೇಜ್ ಬಂದಾಗ ಮನೆಯವರು ಶಾಕ್

ಕಲ್ಪ ಮೀಡಿಯಾ ಹೌಸ್ ಗುಜರಾತ್: ದೇಶದಾದ್ಯಂತ ಕೊರೋನಾ ವೈರಸ್ ಹಾವಳಿಯನ್ನು ತಡೆಯಲು ಕೇಂದ್ರ ಸರ್ಕಾರ ಭಾರತೀಯರಿಗೆ ಲಸಿಕೆ ನೀಡುತ್ತಿದೆ. ಆದರೆ, ಇಲ್ಲೊಂದು ಕಡೆ ಸತ್ತವರ ಹೆಸರಲ್ಲೂ ಸಹ ...

Read more

ಬೆಂಗಳೂರಿನಲ್ಲಿ ಶೀಘ್ರ ಹೋಂ ಐಸೋಲೇಷನ್ ರದ್ದು?

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನಾ ಸೋಂಕು ಹರಡುವುದನ್ನು ತಡಗಟ್ಟುವ ಉದ್ದೇಶದಿಂದ ರಾಜ್ಯ ರಾಜಧಾನಿಯಲ್ಲಿ ಹೋಂ ಐಸೋಲೇಷನ ಪದ್ದತಿಯನ್ನು ಶೀಘ್ರ ತೆಗೆದು ಹಾಕುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ...

Read more

ಚಳ್ಳಕರೆ: ನಾಟಕ ಕಲಾವಿದರಿಗೆ ಆಹಾರ ಧಾನ್ಯ ಕಿಟ್ ವಿತರಣೆ…

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಕುಮಾರ ಕಂಪನಿಯ ನಾಟಕ ಕಲಾವಿದರು ನಾಟಕ ಪ್ರದರ್ಶನವಿಲ್ಲದೆ ಪಡೆದಾಡುವಂತಾಗಿರುವ ಹಿನ್ನೆಲೆ ಕಲಾವಿದರಿಗೆ ಆಹಾರ್ ಕಿಟ್ ವಿತರಿಸುತ್ತಿದ್ದೇವೆ ಎಂದು ನಗರಸಭೆ ಸದಸ್ಯ ಮಲ್ಲಿಕಾರ್ಜನ್ ...

Read more

ಯುವಾ ಬ್ರಿಗೇಡ್ ವತಿಯಿಂದ ಗುರು ಗೌರವ: ಖಾಸಗಿ ಶಾಲೆ ಶಿಕ್ಷಕರಿಗೆ ಉಚಿತ ಆಹಾರ ಕಿಟ್…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಚಕ್ರವರ್ತಿ ಸೂಲಿಬೆಲೆಯವರ ನೇತೃತ್ವದಲ್ಲಿ ಯುವಾ ಬ್ರಿಗೇಡ್ ಸಂಘನೆಯು ಕೊರೋನಾ ಸಂಕಷ್ಟದಲ್ಲಿ ಇರುವ ತಾಲೂಕಿನ 15 ಖಾಸಗಿ ಶಾಲೆ ಶಿಕ್ಷಕರಿಗೆ ಸುಮಾರು 100 ...

Read more

ರಾಜ್ಯದಲ್ಲಿ ಕಠಿಣ ಕರ್ಫ್ಯೂ ಮುಂದುವರಿಯಲಿದೆಯೇ?: ಇಂದು ಸಿಎಂ ನೇತೃತ್ವದಲ್ಲಿ ಸಭೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಳಿಕೆಯಾಗುತ್ತಿದೆ, ಈ ಸಂದರ್ಭದಲ್ಲಿ ಈಗ ಜಾರಿಯಲ್ಲಿರುವ ಕಠಿಣ ಕರ್ಫ್ಯೂವನ್ನು ಜೂನ್‌ 7 ಕ್ಕೆ ಅಂತ್ಯಗೊಳಿಸಬೇಕೇ ಅಥವಾ ಮತ್ತೆ ಮುಂದುವರೆಯಲಿದೆಯೇ? ...

Read more

ಜನರು ಜಾಗೃತರಾದರೆ ಮಾತ್ರ ಕೊರೋನಾ ನಿಯಂತ್ರಿಸಲು ಸಾಧ್ಯ: ಶಾಸಕ ಕೆ.ಬಿ. ಅಶೋಕ ನಾಯ್ಕ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜನರು ಸ್ವಯಂ ಜಾಗೃತವಾಗುವವರೆಗೂ ಕೊರೋನಾ ಸೋಂಕನ್ನು ನಿಯಂತ್ರಿಸುವುದು ಕಷ್ಟ ಸಾಧ್ಯ ಎಂದು ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ ನಾಯ್ಕ ಅಭಿಪ್ರಾಯಪಟ್ಟರು. ಶಿವಮೊಗ್ಗ ...

Read more
Page 11 of 24 1 10 11 12 24

Recent News

error: Content is protected by Kalpa News!!