Sunday, September 20, 2026
Advertisement
ADVERTISEMENT

Tag: ಕೊರೋನಾ

ಜನರು ಜಾಗೃತರಾದರೆ ಮಾತ್ರ ಕೊರೋನಾ ನಿಯಂತ್ರಿಸಲು ಸಾಧ್ಯ: ಶಾಸಕ ಕೆ.ಬಿ. ಅಶೋಕ ನಾಯ್ಕ

ಜನರು ಜಾಗೃತರಾದರೆ ಮಾತ್ರ ಕೊರೋನಾ ನಿಯಂತ್ರಿಸಲು ಸಾಧ್ಯ: ಶಾಸಕ ಕೆ.ಬಿ. ಅಶೋಕ ನಾಯ್ಕ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜನರು ಸ್ವಯಂ ಜಾಗೃತವಾಗುವವರೆಗೂ ಕೊರೋನಾ ಸೋಂಕನ್ನು ನಿಯಂತ್ರಿಸುವುದು ಕಷ್ಟ ಸಾಧ್ಯ ಎಂದು ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ ನಾಯ್ಕ ಅಭಿಪ್ರಾಯಪಟ್ಟರು. ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ, ಕೊಮ್ಮನಾಳು, ಕುಂಚೇನಹಳ್ಳಿ, ಮಲ್ಲಾಪುರ, ರಾಮನಗರ, ಹಾರನಹಳ್ಳಿ, ಬಾಳೆಕೊಪ್ಪ, ಕುಂಸಿ, ಚೋರಡಿ, ...

ಗುರು ಗೌರವ: ಯುವಾ ಬ್ರಿಗೇಡ್‌ನಿಂದ ಸೊರಬ ಖಾಸಗಿ ಶಾಲಾ ಶಿಕ್ಷಕರಿಗೆ ದಿನಸಿ ಕಿಟ್ ವಿತರಣೆ

ಗುರು ಗೌರವ: ಯುವಾ ಬ್ರಿಗೇಡ್‌ನಿಂದ ಸೊರಬ ಖಾಸಗಿ ಶಾಲಾ ಶಿಕ್ಷಕರಿಗೆ ದಿನಸಿ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಸೊರಬ: ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳು ಮುಚ್ಚಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರಿಗೆ ದಿನಸಿ ವಸ್ತುಗಳ ಕಿಟ್ ವಿತರಿಸಲಾಗುತ್ತಿದೆ ಎಂದು ಯುವಾ ಬ್ರಿಗೇಡ್ ತಾಲ್ಲೂಕು ಸಂಚಾಲಕ ಮಹೇಶ್ ಖಾರ್ವಿ ಹೇಳಿದರು. ಪಟ್ಟಣದ ಚಾಮರಾಜ ಪೇಟೆ ...

ಲಾಕ್ ಡೌನ್ ನಿಯಮ ಉಲ್ಲಂಘನೆ: ಶಿವಮೊಗ್ಗದ ಈ ಅಂಗಡಿ ಮೇಲೆ ಬಿತ್ತು ಕೇಸ್

ಲಾಕ್ ಡೌನ್ ನಿಯಮ ಉಲ್ಲಂಘನೆ: ಶಿವಮೊಗ್ಗದ ಈ ಅಂಗಡಿ ಮೇಲೆ ಬಿತ್ತು ಕೇಸ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಲಾಕ್ ಡೌನ್ ನಿಯಮಾವಳಿಗಳನ್ನು ಉಲ್ಲಂಘಿಸಿ ಜನರನ್ನು ಗುಂಪಾಗಿ ಸೇರಿಸಿಕೊಂಡು ವ್ಯಾಪಾರ ಮಾಡುತ್ತಿದ್ದ ಪ್ರಾವಿಜನ್ ಸ್ಟೋರ್ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಕಟ್ಟೆ ಸುಬ್ಬಣ್ಣ ರಸ್ತೆ ಸರ್ಕಲ್ ಬಳಿಯಿರುವ ಪ್ರಾವಿಜನ್ ಸ್ಟೋರ್ ಮಾಲೀಕರು ಲಾಕ್ ಡೌನ್ ಇರುವ ...

ತನ್ನ 5 ತಿಂಗಳ ಮಗುವನ್ನು ಕಳೆದುಕೊಂಡು ತಂದೆ ರೋಧಿಸುತ್ತಿದ್ದರೆ, ಪೊಲೀಸರು ಕೇಳಿದ ಪ್ರಶ್ನೆ ಹೇಗಿತ್ತು ಗೊತ್ತಾ?

ತನ್ನ 5 ತಿಂಗಳ ಮಗುವನ್ನು ಕಳೆದುಕೊಂಡು ತಂದೆ ರೋಧಿಸುತ್ತಿದ್ದರೆ, ಪೊಲೀಸರು ಕೇಳಿದ ಪ್ರಶ್ನೆ ಹೇಗಿತ್ತು ಗೊತ್ತಾ?

ಕಲ್ಪ ಮೀಡಿಯಾ ಹೌಸ್ ಲಕ್ನೋ: ವ್ಯಕ್ತಿಯೊಬ್ಬರು ತನ್ನ 5 ತಿಂಗಳ ಮಗುವನ್ನು ಕಳೆದುಕೊಂಡು, ಆಸ್ಪತ್ರೆ ಮುಂದೆ ಮೃತದೇಹವನ್ನು ತಬ್ಬಿಕೊಂಡು ರೋಧಿಸುತ್ತಿದ್ದರೆ, ಏನಿದು ನಾಟಕ? ಎಂದು ಪೊಲೀಸರು ಅಮಾನವೀಯವಾಗಿ ಪ್ರಶ್ನಿಸಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಬಾರ್ಬಂಕಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಹೊರಗೆ ...

ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಚಿತ್ರದುರ್ಗದಲ್ಲಿ ಪತ್ತೆಯಾಯ್ತು ಚರ್ಮದಲ್ಲಿ ಬ್ಲಾಕ್ ಫಂಗಸ್

ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಚಿತ್ರದುರ್ಗದಲ್ಲಿ ಪತ್ತೆಯಾಯ್ತು ಚರ್ಮದಲ್ಲಿ ಬ್ಲಾಕ್ ಫಂಗಸ್

ಕಲ್ಪ ಮೀಡಿಯಾ ಹೌಸ್ ಚಿತ್ರದುರ್ಗ: ಕೊರೋನಾ, ಬ್ಲಾಕ್, ವೈಟ್, ಯೆಲ್ಲೋ ಫಂಗಸ್’ಗಳು ಕಾಡುತ್ತಿರುವ ಜೊತೆಯಲ್ಲೇ ಇದೀಗ ದೇಶದಲ್ಲೇ ಮೊಟ್ಟಮೊದಲ ಬಾರಿಗೆ ನಗರದ ವ್ಯಕ್ತಿಯೊಬ್ಬರಲ್ಲಿ ಚರ್ಮದಲ್ಲಿ ಬ್ಲಾಕ್ ಫಂಗಸ್ ಪತ್ತೆಯಾಗಿದೆ. ಈ ಕುರಿತಂತೆ ವರದಿಯಾಗಿದ್ದು, ಕರ್ನಾಟಕ ಕಿವಿ, ಮೂಗು ಆಸ್ಪತ್ರೆಯಲ್ಲಿ ಕೋವಿಡ್19ಗೆ ಚಿಕಿತ್ಸೆ ...

ಕಲಾವಿದರ ಆರ್ಥಿಕ ನೆರವಿಗೆ ವಯೋಮಿತಿ ನಿಗದಿ: ಪರಿಷ್ಕರಣೆಗೆ ಯುವ ರಂಗಕರ್ಮಿಗಳ ಆಗ್ರಹ

ಕಲಾವಿದರ ಆರ್ಥಿಕ ನೆರವಿಗೆ ವಯೋಮಿತಿ ನಿಗದಿ: ಪರಿಷ್ಕರಣೆಗೆ ಯುವ ರಂಗಕರ್ಮಿಗಳ ಆಗ್ರಹ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಆರ್ಥಿಕ ನೆರವು ನೀಡುತ್ತಿರುವ ರಾಜ್ಯ ಸರ್ಕಾರ ಇದಕ್ಕೆ ಕನಿಷ್ಠ ವಯೋಮಿತಿ 35 ವರ್ಷ ನಿಗದಿ ಮಾಡಿರುವ ಹಿನ್ನೆಲೆಯಲ್ಲಿ ಯುವ ರಂಗಕರ್ಮಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಬೇರೆಲ್ಲಾ ...

ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಹೆಚ್‌ಆರ್ ಮ್ಯಾನೇಜರ್ ಕೋವಿಡ್‌ಗೆ ಬಲಿ: ಶ್ರದ್ಧಾಂಜಲಿ

ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಹೆಚ್‌ಆರ್ ಮ್ಯಾನೇಜರ್ ಕೋವಿಡ್‌ಗೆ ಬಲಿ: ಶ್ರದ್ಧಾಂಜಲಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಮಾನವ ಸಂಪನ್ಮೂಲ ವ್ಯವಸ್ಥಾಪಕರಾಗಿದ್ದ ಕೆ.ಎಸ್. ನಾಗರಾಜ್ (71) ಅವರು, ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು, ಆಸ್ಪತ್ರೆಯ ಮುಖ್ಯಸ್ಥರು ಕಂಬನಿ ಮಿಡಿದಿದ್ದಾರೆ. ಆಸ್ಪತ್ರೆಯಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಶೈಕ್ಷಣಿಕ ನಿರ್ದೇಶಕ ಡಾ. ಆರ್.ಪಿ. ...

ಸರ್ಕಾರಿ ಆಸ್ಪತ್ರೆಗೆ ಮಲ್ನಾಡ್ ರೌಂಡ್ ಟೇಬಲ್‌ನಿಂದ ಆಕ್ಸಿಜನ್ ಕಾನ್ಸಂಟ್ರೇಟರ್ ದೇಣಿಗೆ

ಸರ್ಕಾರಿ ಆಸ್ಪತ್ರೆಗೆ ಮಲ್ನಾಡ್ ರೌಂಡ್ ಟೇಬಲ್‌ನಿಂದ ಆಕ್ಸಿಜನ್ ಕಾನ್ಸಂಟ್ರೇಟರ್ ದೇಣಿಗೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ಮಲ್ನಾಡ್ ರೌಂಡ್ ಟೇಬಲ್-266 ವತಿಯಿಂದ 9 ಲಕ್ಷ ಬೆಲೆ ಬಾಳುವ ಆಕ್ಸಿಜನ್ ಕಾನ್ಸಂಟ್ರೇಟರ್ ಹಾಗೂ ಎಚ್‌ಎಫ್‌ಎನ್‌ಸಿ ವೆಂಟಿಲೇಟರ್ ದೇಣಿಗೆ ನೀಡಲಾಯಿತು. ಸಾರ್ವಜನಿಕರ ಉಪಯೋಗಕ್ಕಾಗಿ ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಆಸ್ಪತ್ರೆ, ಭದ್ರಾವತಿ ಸರ್ಕಾರಿ ಆಸ್ಪತ್ರೆ ಹಾಗೂ ...

IIT Mumbai student suicide chatgpt exam mobile use

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಕಲ್ಪ ಮೀಡಿಯಾ ಹೌಸ್ ಸಾಗರ: ತಮ್ಮ ಮಗ ಕೊರೋನಾಗೆ ಬಲಿಯಾದ ವಿಷಯ ತಿಳಿದು ಖಿನ್ನತೆಗೆ ಒಳಗಾಗಿ ವೃದ್ದ ತಂದೆಯೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ತಾಳಗುಪ್ಪದಲ್ಲಿ ನಡೆದಿದೆ. ಇಲ್ಲಿನ ನಾರಾಯಣ ಎಂಬುವವರು ಸೋಂಕಿಗೆ ಐದು ದಿನಗಳ ಹಿಂದೆ ಬಲಿಯಾಗಿದ್ದರು. ಈ ವಿಷಯ ತಿಳಿದ ...

ಬಿಗ್ ಬ್ರೇಕಿಂಗ್ ನ್ಯೂಸ್: ನಾಳೆಯಿಂದ ಅರ್ಧ ದಿನ ಮಾತ್ರ ಬ್ಯಾಂಕ್ ವ್ಯವಹಾರ

ಜೂನ್ 7ರವರೆಗೆ ಬ್ಯಾಂಕ್ ವ್ಯವಹಾರ ಗೊಂದಲ: ಎಸ್‌ಎಲ್‌ಬಿಸಿ ಹಾಗೂ ಜಿಲ್ಲಾಧಿಕಾರಿಗಳು ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಇಂದಿನಿಂದ ಜೂನ್ 7ರವರೆಗೆ ಜಿಲ್ಲೆಯಲ್ಲಿ ಕಠಿಣ ಲಾಕ್‌ಡೌನ್ ಜಾರಿಯಾದ ಬೆನ್ನಲ್ಲೇ ಈ ಅವಧಿಯಲ್ಲಿ ಬ್ಯಾಂಕ್‌ಗಳು ಸಹ ತೆರೆಯುವುದಿಲ್ಲ ಎಂಬ ಗೊಂದಲಕ್ಕೆ ಈಗ ಸ್ಪಷ್ಟ ಉತ್ತರ ದೊರೆತಿದೆ. ಜಿಲ್ಲೆಯಲ್ಲಿ ಕೊರೋನಾ ಪ್ರಕರಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಶನಿವಾರ ಸಂಜೆ ...

Page 12 of 24 1 11 12 13 24
  • Trending
  • Latest
error: Content is protected by Kalpa News!!