Friday, May 1, 2026
Advertisement
ADVERTISEMENT

Tag: ಕೊರೋನಾ

ಸಂಕಷ್ಟದಲ್ಲಿರುವ ವಿಪ್ರ ಕುಟುಂಬಗಳಿಗೆ ಆಸರೆಯಾದ ಭದ್ರಾವತಿ ಬ್ರಾಹ್ಮಣರ ಬೀದಿಯ ಗೆಳೆಯರ ಬಳಗ

ಸಂಕಷ್ಟದಲ್ಲಿರುವ ವಿಪ್ರ ಕುಟುಂಬಗಳಿಗೆ ಆಸರೆಯಾದ ಭದ್ರಾವತಿ ಬ್ರಾಹ್ಮಣರ ಬೀದಿಯ ಗೆಳೆಯರ ಬಳಗ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೊರೋನಾ ಸೋಂಕು ಹಾಗೂ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಬಡ ವಿಪ್ರ ಕುಟುಂಬಗಳಿಗೆ ಹಳೆನಗರ ಬ್ರಾಹ್ಮಣ ಬೀದಿಯ ಗೆಳೆಯರ ಬಳಗದ ವತಿಯಿಂದ ದಿನಸಿ ಪದಾರ್ಥಗಳನ್ನು ಉಚಿತವಾಗಿ ವಿತರಿಸಲಾಯಿತು. ಪೌರೋಹಿತ್ಯ, ಅಡುಗೆ ಕೆಲಸ ಸೇರಿದಂತೆ ಇನ್ನಿತರೆ ಸಣ್ಣ-ಪುಟ್ಟ ಕೆಲಸಗಳನ್ನೇ ...

ಕೋವಿಡ್ ಲಸಿಕೆ ಬಗ್ಗೆ ತಪ್ಪಾಗಿ ಮಾಹಿತಿ: ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮನವಿ

ಕೋವಿಡ್ ಲಸಿಕೆ ಬಗ್ಗೆ ತಪ್ಪಾಗಿ ಮಾಹಿತಿ: ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್‌ಬುಕ್‌ನಲ್ಲಿ ಕೋವಿಡ್ ಲಸಿಕೆ ಬಗ್ಗೆ ತಪ್ಪಾಗಿ ಮಾಹಿತಿ ನೀಡುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಇಂದು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಹಾಗೂ ಜಿಲ್ಲಾ ...

ಆನಂದಪುರಂ ಒಂದು ವಾರ ಫುಲ್ ಸೀಲ್ ಡೌನ್: ನರಪಿಳ್ಳೆಯೂ ಓಡಾಡುತ್ತಿಲ್ಲ, ಹೇಗಿದೆ ಗೊತ್ತಾ ಪರಿಸ್ಥಿತಿ?

ಆನಂದಪುರಂ ಒಂದು ವಾರ ಫುಲ್ ಸೀಲ್ ಡೌನ್: ನರಪಿಳ್ಳೆಯೂ ಓಡಾಡುತ್ತಿಲ್ಲ, ಹೇಗಿದೆ ಗೊತ್ತಾ ಪರಿಸ್ಥಿತಿ?

ಕಲ್ಪ ಮೀಡಿಯಾ ಹೌಸ್ ಆನಂದಪುರಂ: ಸಾಗರ ತಾಲೂಕಿನ ಆನಂದಪುರಂ ಹಾಗೂ ಯಡೇಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಒಂದು ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದ್ದು, ಯಾರೂ ಮನೆಯಿಂದ ಹೊರಬರದಂತೆ ಕಟ್ಟುನಿಟ್ಟಿನ ಜಾರಿಗೊಳಿಸಲಾಗಿದೆ. ಈ ಭಾಗದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್ ...

ತಾನು ಕಲಿಯದಿದ್ದರೂ ಪತ್ನಿಯನ್ನು ಕೆಎಎಸ್ ಓದಿಸಿದ್ದ ಪತಿ ಕೊರೋನಾಗೆ ಬಲಿ

ತಾನು ಕಲಿಯದಿದ್ದರೂ ಪತ್ನಿಯನ್ನು ಕೆಎಎಸ್ ಓದಿಸಿದ್ದ ಪತಿ ಕೊರೋನಾಗೆ ಬಲಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಾನಂತೂ ಓದಿಲ್ಲ... ನೀನಾದರೂ ಓದು ಎಂದು ಪತ್ನಿಯನ್ನು ಕೆಎಎಸ್ ಮಾಡಿಸಿದ್ದ ಪತಿ ಕೊರೋನಾಗೆ ಬಲಿಯಾಗಿರುವ ಮನ ಕಲುಕುವ ಘಟನೆ ನಗರದಲ್ಲಿ ನಡೆದಿದೆ. ಸವಾರ್ ಲೈನ್ ರಸ್ತೆಯ ಸೀನಾ ಅಲಿಯಾಸ್ ಕಡ್ಡಿ ಸೀನಾ ಎಂಬಾತನೇ ಮೃತ ದುರ್ದೈವಿ. ...

ಹಿರಿಯ ಸ್ವತಂತ್ರ ಹೋರಾಟಗಾರ ದೊರೆಸ್ವಾಮಿ ವಿಧಿವಶ

ಹಿರಿಯ ಸ್ವತಂತ್ರ ಹೋರಾಟಗಾರ ದೊರೆಸ್ವಾಮಿ ವಿಧಿವಶ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಇತ್ತೀಚೆಗಷ್ಟೇ ಕೋವಿಡ್ ಸೋಂಕು ಗೆದ್ದಿದ್ದ ಹಿರಿಯ ಸ್ವತಂತ್ರ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ (103) ಇಂದು ವಿಧಿವಶರಾಗಿದ್ದಾರೆ. ಇತ್ತೀಚೆಗಷ್ಟೇ ಕೊರೋನಾದಿಂದ ಗುಣಮುಖರಾಗಿದ್ದ ಅವರಿಗೆ ಉಸಿರಾಟದ ಸಮಸ್ಯೆ ಕಾಣುತ್ತಿತ್ತು, ಈ ಹಿನ್ನೆಲೆಯಲ್ಲಿ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ...

ಡಿಕೆಶಿ ಖುರ್ಚಿಯ ಸುತ್ತ ಧ್ರುವೀಕರಣದ ನೆರಳು…

ಡಿಕೆಶಿ ಖುರ್ಚಿಯ ಸುತ್ತ ಧ್ರುವೀಕರಣದ ನೆರಳು…

ಕಲ್ಪ ಮೀಡಿಯಾ ಹೌಸ್ ರಾಜ್ಯ ರಾಜಕಾರಣ ಧ್ರುವೀಕರಣದ ಹೊಸ್ತಿಲು ತುಳಿದಿದೆ. ಕೊರೋನಾ ಸಂಕಟದ ನಡುವೆ ಮೂರು ರಾಜಕೀಯ ಪಕ್ಷಗಳು ಬಡಿದಾಡುತ್ತಿರುವ ರೀತಿ ಇದಕ್ಕೆ ಸಾಕ್ಷಿ. ಅಂದ ಹಾಗೆ ಕೊರೋನಾ ಕಾಲಘಟ್ಟದ ಸಂಕಟವನ್ನು ಎದುರಿಸಲು ಒದ್ದಾಡುತ್ತಿರುವ ಬಿಜೆಪಿ ಸರ್ಕಾರ ತನ್ನ ಇಮೇಜ್ ಉಳಿಸಿಕೊಳ್ಳಲು ...

ಜಿಲ್ಲಾ ಒಕ್ಕಲಿಗೆ ಯುವ ವೇದಿಕೆಯಿಂದ ಬಡವರಿಗೆ ಆಹಾರ ವಿತರಣೆ

ಜಿಲ್ಲಾ ಒಕ್ಕಲಿಗೆ ಯುವ ವೇದಿಕೆಯಿಂದ ಬಡವರಿಗೆ ಆಹಾರ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು, ಇದರಿಂದ ಕೂಲಿ ಕಾರ್ಮಿಕರು, ನಿರ್ಗತಿಕರು, ಬಡವರ್ಗದವರು ಸಂಕಷ್ಟಕ್ಕೀಡಾಗಿರುವ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಶಾಖೆಯ ಪೀಠಾಧ್ಯಕ್ಷ ಪ್ರಸನ್ನನಾಥ ಸ್ವಾಮೀಜಿ ...

ಆಶಾಕಾರ್ಯಕರ್ತೆಯರಿಗೆ ಮಾಸ್ಕ್, ಗ್ಲೌಸ್  ನೀಡದ ಹಿನ್ನೆಲೆ: ಸಚಿವ ಬಿ.ಸಿ‌. ಪಾಟೀಲ್ ಆಕ್ರೋಶ

ಆಶಾಕಾರ್ಯಕರ್ತೆಯರಿಗೆ ಮಾಸ್ಕ್, ಗ್ಲೌಸ್ ನೀಡದ ಹಿನ್ನೆಲೆ: ಸಚಿವ ಬಿ.ಸಿ‌. ಪಾಟೀಲ್ ಆಕ್ರೋಶ

ಕಲ್ಪ ಮೀಡಿಯಾ ಹೌಸ್ ಹಾವೇರಿ: ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್ ಹಾಗೂ ಹ್ಯಾಂಡ್ ಗ್ಲೌಸ್, ಸ್ಯಾನಿಟೈಜರ್ ನೀಡದ ಅಧಿಕಾರಿಗಳನ್ನು ಹಿರೇಕೆರೂರು ಮತಕ್ಷೇತ್ರದ ಶಾಸಕರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ತರಾಟೆಗೆ ತೆಗೆದುಕೊಂಡಿದ್ದಾರೆ. ಮಂಗಳವಾರ ಬಿ.ಸಿ ಪಾಟೀಲರು ಹಿರೇಕೆರೂರು ಪಟ್ಟಣದ ತಹಶಿಲ್ದಾರರ ಕಚೇರಿಯಲ್ಲಿ ತಾಲೂಕು ...

ಸುರಭಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪೌರ ಕಾರ್ಮಿಕರಿಗೆ ದಿನಸಿ ವಸ್ತುಗಳ ಕಿಟ್ ವಿತರಣೆ

ಸುರಭಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪೌರ ಕಾರ್ಮಿಕರಿಗೆ ದಿನಸಿ ವಸ್ತುಗಳ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಸೊರಬ : ಕೊರೋನಾ ಹರಡುವಿಕೆ ತಡೆಗಟ್ಟು ಸರ್ಕಾರಗಳು ಲಾಕ್‌ಡೌನ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಅನೇಕ ಬಡ ಕುಟುಂಬಗಳು ಸಮಸ್ಯೆಯ ಸುಳಿಯಲ್ಲಿ ಸಿಲುಕಿವೆ ಎಂದು ಸುರಭಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎಸ್.ಜಿ. ರಾಮಚಂದ್ರ ಹೇಳಿದರು. ಪಟ್ಟಣದ ಚಾಮರಾಜ ಪೇಟೆ ...

ಆನಂದಪುರದಲ್ಲಿ ಮೇ 26ರಿಂದ ಒಂದು ವಾರ ಕಠಿಣ ಲಾಕ್‌ಡೌನ್…

ಆನಂದಪುರದಲ್ಲಿ ಮೇ 26ರಿಂದ ಒಂದು ವಾರ ಕಠಿಣ ಲಾಕ್‌ಡೌನ್…

ಕಲ್ಪ ಮೀಡಿಯಾ ಹೌಸ್ ಸಾಗರ: ಗ್ರಾಮೀಣ ಭಾಗದಲ್ಲಿ ಕೊರೋನಾ ನಿಯಂತ್ರಿಸಲು ತಾಲೂಕಿನ ಆನಂದಪುರದಲ್ಲಿ ಮೇ ೨೬ರ ಬುಧವಾರದಿಂದ 1 ವಾರದವರೆಗೆ ಸಂಪೂರ್ಣ ಕಠಿಣ ಲಾಕ್ ಡೌನ್ ಘೋಷಣೆ ಜಾರಿ ಮಾಡಲಾಗಿದೆ. ತಾಲೂಕು ಆಡಳಿತ ಹಾಗೂ ಗ್ರಾಮಾಡಳಿತ ಈ ಕಠಿಣ ಕ್ರಮಕ್ಕೆ ಮುಂದಾಗಿದ್ದು, ...

Page 14 of 24 1 13 14 15 24
  • Trending
  • Latest
error: Content is protected by Kalpa News!!