Monday, February 16, 2026
">
ADVERTISEMENT

Tag: ಕೊರೋನಾ

ಶಾಲಾ-ಕಾಲೇಜು ಆರಂಭ: ಸರ್ಕಾರಿ ಪ್ರೌಢಶಾಲೆಗಳಿಗೆ ಸಚಿವ ಬೈರತಿ ಬಸವರಾಜ ಭೇಟಿ…

ಶಾಲಾ-ಕಾಲೇಜು ಆರಂಭ: ಸರ್ಕಾರಿ ಪ್ರೌಢಶಾಲೆಗಳಿಗೆ ಸಚಿವ ಬೈರತಿ ಬಸವರಾಜ ಭೇಟಿ…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೆಚ್ಚಿರುವ ಐದು ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಇಂದಿನಿಂದ ಶಾಲಾ-ಕಾಲೇಜು ಆರಂಭವಾಗಿದ್ದು, ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ(ಬೈರತಿ) ಅವರು ತಮ್ಮ ಕೆ.ಅರ್. ಪುರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರಾಮಮೂರ್ತಿ ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಶಿವಮೊಗ್ಗಕ್ಕೆ ಟೂರ್ ಹೋಗುತ್ತೀರಾ? ಹಾಗಾದರೆ ಈ ಸ್ಥಳಕ್ಕೆ ಭೇಟಿ ನೀಡಲು ಈ ರಿಪೋರ್ಟ್‌ಗಳು ಕಡ್ಡಾಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಅಕ್ಕಪಕ್ಕದ ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಹೊರಡಿಸಲಾಗಿರುವ ಮಾರ್ಗಸೂಚಿಯಲ್ಲಿ ತಿದ್ದುಪಡಿ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ ಈ ರಿಪೋರ್ಟ್‌ಗಳು ಕಡ್ಡಾಯ: ತಿದ್ದುಪಡಿ ಮಾರ್ಗಸೂಚಿಯಂತೆ ಹೊರಜಿಲ್ಲೆಗಳಿಂದ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಕೊರೋನಾ ಸೋಂಕಿತರು ಗಡಿ ಪ್ರವೇಶಿಸದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನೆರೆಯ ಕೇರಳ ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿಭಾಗದ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೋಂಕಿತರು ರಾಜ್ಯದ ಗಡಿ ಪ್ರವೇಶಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಡಿಭಾಗದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಭಾರತದಲ್ಲಿ ಪ್ರಸ್ತುತ ಕೊರೋನಾ ಸೋಂಕಿತರ ಪ್ರಮಾಣವೆಷ್ಟು ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಕಳೆದ ಕೆಲವು ತಿಂಗಳಿನಿಂದ ಭಾರತದಲ್ಲಿ ತೀವ್ರ ಸ್ವರೂಪ ಪಡೆದಿದ್ದ ಕೊರೋನಾ ಪ್ರಸ್ತುತ ಕೊಂಚ ಇಳಿಮುಖ ಕಾಣುತ್ತಿದೆ. ಇಂದು ಬೆಳಗ್ಗೆ 8 ಗಂಟೆ ಹೊತ್ತಿಗೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 507 ಮಂದಿ ಕೊರೋನಾದಿಂದಾಗಿ ಸಾವನ್ನಪ್ಪಿದ್ದು, 41,383 ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ದೇಶದಲ್ಲಿ ಪ್ರಸ್ತುತ ಕೊರೋನಾ ಸಕ್ರಿಯ ಪ್ರಕರಣಗಳೆಷ್ಟು ಗೊತ್ತಾ? ಇಲ್ಲಿದೆ ಮಾಹಿತಿ…

ಕಲ್ಪ ಮೀಡಿಯಾ ಹೌಸ್ ನವದೆಹಲಿ: ದೇಶದಲ್ಲಿ ಇಂದು ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ 499 ಜನ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದು, 38,164 ಜನರಿಗೆ ಕೊರೋನಾ ದೃಢಪಟ್ಟಿದೆ ಎನ್ನಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಸಚಿವಾಲಯದ ಮಾಹಿತಿ ...

ಮಕ್ಕಳ ಕಲಿಕಾ ಅನುಕೂಲಕ್ಕಾಗಿ ನೆಟ್-ವರ್ಕ್ ಸಮಸ್ಯೆ ಪರಿಹಾರಕ್ಕೆ ಕ್ರಮ: ಸಚಿವ ಸುರೇಶ್ ಕುಮಾರ್

ಮಕ್ಕಳ ಕಲಿಕಾ ಅನುಕೂಲಕ್ಕಾಗಿ ನೆಟ್-ವರ್ಕ್ ಸಮಸ್ಯೆ ಪರಿಹಾರಕ್ಕೆ ಕ್ರಮ: ಸಚಿವ ಸುರೇಶ್ ಕುಮಾರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬದಲಾದ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗುವಂತೆ ಅಂತರ್ಜಾಲ ನೆಟ್-ವರ್ಕ್ ಸಮಸ್ಯೆಯನ್ನು ಪರಿಹರಿಸುವ ಸಂಬಂಧದಲ್ಲಿ ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ರಾಜ್ಯದ ಮುಖ್ಯಕಾರ್ಯದರ್ಶಿಯವರ ಜೊತೆ ...

ಕೊರೋನಾವನ್ನು ಸಮರ್ಥವಾಗಿ ಎದುರಿಸಲು ಲಸಿಕೆ ಪರಿಣಾಮಕಾರಿ: ಶಾಸಕ ಸತೀಶ್‌ ರೆಡ್ಡಿ

ಕೊರೋನಾವನ್ನು ಸಮರ್ಥವಾಗಿ ಎದುರಿಸಲು ಲಸಿಕೆ ಪರಿಣಾಮಕಾರಿ: ಶಾಸಕ ಸತೀಶ್‌ ರೆಡ್ಡಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನಾ ಮಹಾಮಾರಿಯನ್ನು ಸಮರ್ಥವಾಗಿ ಎದುರಿಸಲು ಲಸಿಕೆ ಪರಿಣಾಮಕಾರಿ. ಮೂರನೇ ಅಲೆಯು ಹೆಚ್ಚಿನ ಹಾನಿಯನ್ನು ಮಾಡದೇ ಇರುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಬೊಮ್ಮನಹಳ್ಳೀ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲಸಿಕೆ ವಿತರಣೆಯ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಲಾಗುತ್ತಿದ್ದು, ಮೂರನೇ ಅಲೆಯನ್ನು ಎದುರಿಸಲು ...

ಸದ್ದಿಲ್ಲದೆ ಸಮಾಜಮುಖಿ ಕಾರ್ಯದಲ್ಲಿ ತೊಡಗಿರುವ ಆಶ್ರಯ ಹಸ್ತ ಚಾಟಿಟಬಲ್ ಟ್ರಸ್ಟ್….

ಸದ್ದಿಲ್ಲದೆ ಸಮಾಜಮುಖಿ ಕಾರ್ಯದಲ್ಲಿ ತೊಡಗಿರುವ ಆಶ್ರಯ ಹಸ್ತ ಚಾಟಿಟಬಲ್ ಟ್ರಸ್ಟ್….

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಜಯನಗರದ ಆಶ್ರಯ ಹಸ್ತ ಚಾರಿಟಬಲ್ ಟ್ರಸ್ಟ್‌ನ ಸದಸ್ಯರಾದ ನೇತ್ರ, ಭರತ್, ಶಶಾಂಕ್ ನೇತೃತ್ವದಲ್ಲಿ ನಗರದ ಬನಶಂಕರಿ 3ನೇ ಹಂತದ ಇಟ್ಟಮಡುವಿನಲ್ಲಿ ಅನ್ನದಾನ ಮಾಡಲಾಯಿತು. ಕೊರೋನಾದಿಂದಾಗಿ ಸಮಾಜದ ಬಹುತೇಕರು ಕಷ್ಟದಲ್ಲಿದ್ದು, ತುತ್ತು ಅನ್ನಕ್ಕಾಗಿ ಪರದಾಡುತ್ತಿದ್ದು, ಸತತ 30 ...

ನಾಳೆಯಿಂದ ಖಾಸಗಿ ಬಸ್ ಸಂಚಾರ ಆರಂಭ: ಆದರೆ ಷರತ್ತು ಅನ್ವಯ!

ಇಂದಿನಿಂದ ಶಿವಮೊಗ್ಗದಲ್ಲಿ ಖಾಸಗಿ ಬಸ್ ಸಂಚಾರ ಆರಂಭ: ಪ್ರಯಾಣಿಕರ ಕೊರತೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಲಾಕ್‌ಡೌನ್‌ನಿಂದಾಗಿ ಕಳೆದ ಎರಡು ತಿಂಗಳಿನಿಂದ ಖಾಸಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇಂದಿನಿಂದ ನಗರದಲ್ಲಿ ಖಾಸಗಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆಯಾದರೂ ಪ್ರಯಾಣಿಕರ ಕೊರತೆ ಎದುರಿಸುವಂತಾಗಿದೆ. ಇಂದು ಸುಮಾರು 100 ಬಸ್‌ಗಳು ಸಂಚಾರ ಆರಂಭಿಸಿದ್ದು, ಬೆರಳಣಿಕೆಯಷ್ಟು ...

ಚಳ್ಳಕೆರೆ: ಅಲೆಮಾರಿ ಸಮುಯದಾಯದವರಿಗೆ ಆಹಾರಧಾನ್ಯ ವಿತರಣೆ

ಚಳ್ಳಕೆರೆ: ಅಲೆಮಾರಿ ಸಮುಯದಾಯದವರಿಗೆ ಆಹಾರಧಾನ್ಯ ವಿತರಣೆ

ಕಲ್ಪ ಮೀಡಿಯಾ ಹೌಸ್ ಚಳ್ಳಕೆರೆ: ಶ್ರೀ ದೋಡ್ಡೇರಿ ಕನ್ನೇಶ್ವರ ಆಶ್ರಮದ ದತ್ತ ಅವಧೂತರಾದ ಸತ್‌ಉಪಾಸಿ ಮಲ್ಲಪ್ಪಸ್ವಾಮಿ ಇವರ ಹುಟ್ಟು ಹಬ್ಬದ ಪ್ರಯುಕ್ತ ಚಿತ್ರದುರ್ಗ ರಸ್ತೆಯ ಸುಧಾಕರ್ ಕ್ರೀಡಾಂಗಣದ ಮುಂದೆ ಕುರುಡಿಹಳ್ಳಿ ಲಂಬಾಣಿಹಟ್ಟಿಯ ವೆಂಕಟೆಶ್ವರ ದೇವಸ್ಥಾನ ಬವಾಜಿ ಆಶ್ರಮ ಶಿವಸಾಧುಸ್ವಾಮಿಜಿ ಅಲೆಮಾರಿ ಸಮುದಾಯದ ...

Page 7 of 24 1 6 7 8 24
  • Trending
  • Latest
error: Content is protected by Kalpa News!!