ಸಭೆಗೆ ಗೈರು ಹಾಜರಾಗಿರುವ ವೈದ್ಯರಿಗೆ ಕಾರಣ ಕೇಳಿ ನೋಟೀಸ್ ಜಾರಿ: ಸಚಿವ ಈಶ್ವರಪ್ಪ
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ನಿಯಂತ್ರಣ ಮೀರಿ ಹರಡುತ್ತಿರುವ ಮಾರಣಾಂತಿಕ ಕೊರೋನ ಸೋಂಕನ್ನು ನಿಯಂತ್ರಿಸುವಲ್ಲಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ಆರೋಗ್ಯ ಇಲಾಖೆಯ ಸಮಸ್ತ ...
Read more