Tuesday, January 27, 2026
">
ADVERTISEMENT

Tag: ಕೋಲಾರ

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಬಂಗಾರಪೇಟೆ ತಹಶೀಲ್ದಾರ್’ಗೆ ಚಾಕು ಇರಿತ: ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯವೇ ಅಧಿಕಾರಿ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೋಲಾರ: ವಿವಾದಿತ ಜಮೀನಿನ ಸರ್ವೆ ಕಾರ್ಯಕ್ಕೆ ಹೋಗಿದ್ದ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕಳವಂಚಿ ಗ್ರಾಮದಲ್ಲಿ ತಹಶೀಲ್ದಾರ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಬಿ.ಕೆ. ಚಂದ್ರಮೌಳೇಶ್ವರ (53) ಕೊಲೆಯಾದ ತಹಶೀಲ್ದಾರ್. ...

ಕುಡಿದ ಮತ್ತಿನಲ್ಲಿ ಹಾವನ್ನೇ ಬಾಯಿಂದ ಕಚ್ಚಿ, ಸಿಗಿದು ಕೊಂದ ಯುವಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮುಳಬಾಗಿಲು: ಕುಡಿದ ಮತ್ತಿನಲ್ಲಿ ಯುವಕನೋರ್ವ ಹಾವೊಂದನ್ನು ಬಾಯಿಯಿಂದ ಕಚ್ಚಿ, ಸಿಗಿದು ಕೊಂದಿರುವ ಘಟನೆ ನಡೆದಿದೆ. ಮುಳಬಾಗಿಲು ತಾಲೂಕಿನ ಮುಷ್ಟೂರಿನಲ್ಲಿ ಈ ಘಟನೆ ನಡೆದಿದ್ದು, ಈ ಯುವಕ ಕುಡಿದುಕೊಂಡೇ ಬೈಕ್ ಓಡಿಸಿಕೊಂಡು ಹೋಗುತ್ತಿದ್ದ ವೇಳೆ ಹಾವೊಂದು ದಾರಿಯಲ್ಲಿ ...

ನಿಯಮ ಉಲ್ಲಂಘಿಸಿ ನಮಾಜ್: ಮಸೀದಿಗೆ ನುಗ್ಗಿ ಅವಾಜ್ ಹಾಕಿದ ಕೋಲಾರ ತಹಶೀಲ್ದಾರ್ ಶೋಭಿತಾ

ನಿಯಮ ಉಲ್ಲಂಘಿಸಿ ನಮಾಜ್: ಮಸೀದಿಗೆ ನುಗ್ಗಿ ಅವಾಜ್ ಹಾಕಿದ ಕೋಲಾರ ತಹಶೀಲ್ದಾರ್ ಶೋಭಿತಾ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೋಲಾರ: ಕೊರೋನಾ ವೈರಸ್ ಲಾಕ್ ಡೌನ್ ನಿಯಮಾವಳಿಗಳನ್ನು ಉಲ್ಲಂಘಿಸಿ ಸಾಮೂಹಿಕ ನಮಾಜ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಮಸೀದಿಯೊಳಗೆ ನುಗ್ಗಿ ತಹಶೀಲ್ದಾರ್ ಶೋಭಿತಾ ಅವರು ಅವಾಜ್ ಹಾಕಿರುವ ಘಟನೆ ನಡೆದಿದೆ. ಇಂದು ಮುಂಜಾನೆ ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದಾರೆ ಎಂಬ ...

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆ ಭರ್ತಿಗೆ ಕೆಪಿಎಸ್’ಸಿಗೆ ಪತ್ರ: ಸಚಿವ ಬಿ.ಸಿ. ಪಾಟೀಲ್ ಹೇಳಿಕೆ

ಹೆಚ್ಚುವರಿ ಹಾಪ್ ಕಾಮ್ಸ್ ಮಳಿಗೆಗಳನ್ನು ತೆರೆಯಲು ನಿರ್ಧಾರ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೋಲಾರ: ಹೆಚ್ಚುವರಿ ಹಾಪ್ ಕಾಮ್ಸ್ ಮಳಿಗೆಗಳನ್ನು ತೆರೆಯುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದರು. ಕೋಲಾರ ಜಿಲ್ಲಾಕೇಂದ್ರದಲ್ಲಿದ್ದು ಕೃಷಿ ಪ್ರಗತಿ ಪರಿಶೀಲನೆ‌ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ರಾಜ್ಯದ ...

ರಾಜ್ಯ ಸರ್ಕಾರಿ ನೌಕರರ ಸಾಂದರ್ಭಿಕ ರಜೆ 15ಕ್ಕೇರಿಕೆ

ಸೇವಾನಿರತ ಮೃತ ನೌಕರನ ಕುಟುಂಬಕ್ಕೆ 50 ಲಕ್ಷ ಪರಿಹಾರ ಧನ ನೀಡಲು ಒತ್ತಾಯ: ಸಿ.ಎಸ್. ಷಡಾಕ್ಷರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೋಲಾರ: ಕೊರೋನ ಬಾಧಿತ ರೋಗಿಗಳ ಸೇವಾ ನಿರತನಾಗಿದ್ದ ಕೋಲಾರ ಜಿಲ್ಲೆ ಮುಳಬಾಗಲು ತಾಲೂಕಿನ ನಿಟ್ಟೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕ ಸರವರಣ ಅವರು ಹೆಬ್ಬುಣಿ ಚೆಕ್ಪೋಸ್ಟ್ ನಲ್ಲಿ ಕರ್ತವ್ಯನಿರತರಾಗಿದ್ದ ವೇಳೆಯಲ್ಲಿ ವಿಧಿವಶರಾಗಿರುವುದು ತುಂಬಾ ನೋವಿನ ...

ತಮ್ಮ ಕಚೇರಿ ಬಳಿಯಲ್ಲೇ ಸತ್ತುಬಿದ್ದ ನಾಯಿ ತೆರವುಗೊಳಿಸಲಾಗದ ಬಂಗಾರಪೇಟೆ ಗ್ರಾಮ ಪಂಚಾಯ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಂಗಾರಪೇಟೆ: ತಾಲೂಕಿನ ಹುಲಿಬೆಲೆಯಲ್ಲಿರುವ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮುಂಭಾಗ ನಿನ್ನೆ ರಾತ್ರಿ ನಾಯಿಯೊಂದು ಸತ್ತಿದ್ದು, ಇದುವರೆಗೂ ತೆರವುಗೊಳಿಸುವಲ್ಲಿ ಗ್ರಾಮ ಪಂಚಾಯ್ತಿ ವಿಫಲವಾಗಿದೆ. ವಿಪರ್ಯಾಸ ಎಂದರೆ ನಾಯಿ ಸತ್ತ ಸ್ಥಳದಲ್ಲೇ ಅಂಗನವಾಡಿ ಕೇಂದ್ರವಿದ್ದು, ವಾಸನೆಯಿಂದ ಮಕ್ಕಳು ಹೈರಾಣಾಗಿದ್ದಾರೆ. ...

ಕುರುಡುಮಲೆ ಗಣೇಶ ಸೋಮೇಶ ದೇವರ ಕುರಿತು ತಿಳಿದು ಧನ್ಯರಾಗಿ

ಕುರುಡುಮಲೆ ಗಣೇಶ ಸೋಮೇಶ ದೇವರ ಕುರಿತು ತಿಳಿದು ಧನ್ಯರಾಗಿ

ಪುರಾಣ ಪ್ರಸಿದ್ಧ ಕುರುಡುಮಲೆ ಕ್ಷೇತ್ರ ಕೋಲಾರ ಜಿಲ್ಲೆ ಮುಳಬಾಗಿಲಿನಿಂದ 10ಕಿ.ಮೀ ದೂರದ ಬೆಟ್ಟದಲ್ಲಿದೆ. ಚೋಳರ ಕಾಲದ ದೇಗುಲಗಳಿರುವ ಈ ಸ್ಥಳ ಕುರುಡುಮಲೆ ಗಣಪನ ಸನ್ನಿಧಿಯೆಂದೇ ಪ್ರಸಿದ್ಧಿ. ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಂತೂ ಇಲ್ಲಿ ಜನಜಾತ್ರೆ. ಗಣೇಶ ಚೌತಿ ಮರುದಿನ ಇಲ್ಲಿನ ಗಣೇಶನಿಗೆ ಅದ್ದೂರಿ ...

ಎಪ್ರಿಲ್ 13: ಕೋಲಾರ ತಂಬಿಹಳ್ಳಿ ಮಾಧವತೀರ್ಥ ಮಠದಲ್ಲಿ ರಾಮನವಮಿ ಮಹೋತ್ಸವ

ಎಪ್ರಿಲ್ 13: ಕೋಲಾರ ತಂಬಿಹಳ್ಳಿ ಮಾಧವತೀರ್ಥ ಮಠದಲ್ಲಿ ರಾಮನವಮಿ ಮಹೋತ್ಸವ

ಕೋಲಾರ: ಮುಳಬಾಗಿಲು ಸಮೀಪರುವ ತಂಬಿಹಳ್ಳಿ ಶ್ರೀಮಾಧವತೀರ್ಥರ ಸಂಸ್ಥಾನದಲ್ಲಿ ಎಪ್ರಿಲ್ 13 ಮತ್ತು 14ರಂದು ಶ್ರೀರಾಮನವಮಿ ಮಹೋತ್ಸವವನ್ನು ಆಯೋಜಿಸಲಾಗಿದೆ. ಶ್ರೀ ಮಧ್ವಾಚಾರ್ಯರ ನೇರ ಶಿಷ್ಯರಾದ ಶ್ರೀಮಾಧವತೀರ್ಥರಿಂದ ಪೂಜೆಗೊಂಡ ಶ್ರೀಮೂಲ ವೀರರಾಮ ದೇವರಿಗೆ ರಾಮನವಮಿ ನಿಮಿತ್ತ ಶ್ರೀವಿದ್ಯಾಸಾಗರ ಮಾಧವತೀರ್ಥರು ಮತ್ತು ಶ್ರೀವಿದ್ಯಾಸಿಂಧು ಮಾಧವತೀರ್ಥರ ನೇತೃತ್ವದಲ್ಲಿ ...

ತಂಬಿಹಳ್ಳಿ ಶ್ರೀವಿದ್ಯಾಸಾಗರ ಮಾಧವ ತೀರ್ಥರ ಬಗ್ಗೆ ತಿಳಿದು ಧನ್ಯರಾಗಿ

ತಂಬಿಹಳ್ಳಿ ಶ್ರೀವಿದ್ಯಾಸಾಗರ ಮಾಧವ ತೀರ್ಥರ ಬಗ್ಗೆ ತಿಳಿದು ಧನ್ಯರಾಗಿ

ಕೋಲಾರ ಜಿಲ್ಲೆಯ ಮುಳಬಾಗಿಲು ಸಮೀಪದಲ್ಲಿರುವ ತಂಬಿಹಳ್ಳಿಯಲ್ಲಿ ಶ್ರೀಮನ್ವಧ್ವಾಚಾರ್ಯರ ಸಾಕ್ಷಾತ್ ಶಿಷ್ಯರಾದ ಶ್ರೀಮನ್ಮಾಧವ ತೀರ್ಥರ ಪರಂಪರೆಯ ಪ್ರಸ್ತುತ ಪೀಠಾಧಿಪತಿಗಳು ಶ್ರೀವಿದ್ಯಾಸಾಗರ ಮಾಧವ ತೀರ್ಥರು. ಶ್ರೀಮನ್ವಧ್ವಾಚಾರ್ಯರ ಸಾಕ್ಷಾತ್ ಶಿಷ್ಯರು ನಾಲ್ಕು ವೇದಗಳಿಗೂ ಭಾಷ್ಯರಚನೆ ಮಾಡಿದ ಮಹಾನುಭಾವರೂ ಆದ ಶ್ರೀಮನ್ಮಾಧವ ತೀರ್ಥರ ಶ್ರೀಮಠ - ಪುರಾತನ ...

ಕೋಲಾರ ಜಿಲ್ಲೆಯ ಪ್ರತಿ ಕುಟುಂಬಕ್ಕೂ ಮತದಾನ ಆಮಂತ್ರಣ ಪತ್ರ

ಕೋಲಾರ ಜಿಲ್ಲೆಯ ಪ್ರತಿ ಕುಟುಂಬಕ್ಕೂ ಮತದಾನ ಆಮಂತ್ರಣ ಪತ್ರ

ಕೋಲಾರ: ಜಿಲ್ಲೆಯಲ್ಲಿ 3,33,348 ಕುಟುಂಬಗಳಿದ್ದು, ಮತದಾನದ ದಿನ ಮತದಾರರೆಲ್ಲರೂ ಮತದಾನ ಮಾಡುವಂತೆ ಪ್ರತಿ ಕುಟುಂಬಕ್ಕೂ ಮತದಾನದ ಆಮಂತ್ರಣ ನೀಡಿ ಆಹ್ವಾನಿಸಲಾಗುವುದು ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಜಿ. ಜಗದೀಶ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ...

Page 3 of 4 1 2 3 4
  • Trending
  • Latest
error: Content is protected by Kalpa News!!