Tag: ಕೋವಿಡ್ ಕೇರ್ ಸೆಂಟರ್

ಕೊಪ್ಪಳ: ಹೂಸಕನಕಾಪುರದಲ್ಲಿ 200 ಬೆಡ್‌ಗಳ ಕೋವಿಡ್ ಕೇರ್ ಸೆಂಟರ್ ಸ್ಥಾಪನೆಗೆ ಸರಳ ಭೂಮಿ ಪೂಜೆ

ಕಲ್ಪ ಮೀಡಿಯಾ ಹೌಸ್ ಕೊಪ್ಪಳ: ಜಿಲ್ಲೆಯ ಹೂಸಕನಕಾಪುರ ಗ್ರಾಮದಲ್ಲಿ ಕೊಪ್ಪಳ ಇಂಡಸ್ಟ್ರೀಸ್ ಅಸೋಸಿಯೆಷನ್ ವತಿಯಿಂದ ಕೋವಿಡ್ ಕೇರ್ ಸೆಂಟರ್ ಸ್ಥಾಪನೆಗಾಗಿ ಸಂಪ್ರಾದಾಯಿಕ ಸರಳ ಭೂಮಿ ಪೂಜೆ ಕಾರ್ಯಕ್ರಮ ...

Read more

ಕೋವಿಡ್ -19 ನಿರ್ವಹಣೆ: ಆಶಾ ಕಾರ್ಯಕರ್ತೆಯರ ಕಾರ್ಯವೈಖರಿಗೆ ಮುಖ್ಯಮಂತ್ರಿ ಮೆಚ್ಚುಗೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಶಾ ಕಾರ್ಯಕರ್ತೆಯರೊಂದಿಗೆ ವಿಡಿಯೋ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಕೋವಿಡ್ 19 ನಿರ್ವಹಣೆಯಲ್ಲಿ ...

Read more

ಸೋಂಕಿತರ ಮನೋಬಲ ಹೆಚ್ಚಿಸಲು ಕೋವಿಡ್ ಕೇರ್ ಸೆಂಟರ್‌ನಲ್ಲಿ ಶಾಸಕ ರೇಣುಕಾಚಾರ್ಯ ವಾಸ್ತವ್ಯ!

ಕಲ್ಪ ಮೀಡಿಯಾ ಹೌಸ್ ದಾವಣಗೆರೆ: ಜಿಲ್ಲೆಯ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್‌ನಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ ರಾತ್ರಿ ಪ್ರತ್ಯೇಕ ಕೊಠಡಿಯಲ್ಲಿ ವಾಸ್ತವ್ಯ ಮಾಡುವ ಮೂಲಕ ತಾಲೂಕಿನ ಕೊರೋನಾ ...

Read more

ಹಿರೇಕೆರೂರು ಕೋವಿಡ್ ಕೇರ್ ಸೆಂಟರ್‌ ಕಾರ್ಯವೈಖರಿ ಪರಿಶೀಲನೆಗೆ ಮುಂದಾದ ಸಚಿವ ಬಿ.ಸಿ.ಪಾಟೀಲ್

ಕಲ್ಪ ಮೀಡಿಯಾ ಹೌಸ್ ಹಾವೇರಿ: ಹಿರೇಕೆರೂರು ಮತಕ್ಷೇತ್ರದ ಕೋವಿಡ್ ಕೇರ್ ಸೆಂಟರ್‌ ಕಾರ್ಯವೈಖರಿ ಪರಿಶೀಲನೆಗೆ ಹಿರೇಕೆರೂರು ಮತಕ್ಷೇತ್ರದ ಶಾಸಕರೂ ಆಗಿರುವ ಕೃಷಿ ಸಚಿವ ಬಿ‌.ಸಿ.ಪಾಟೀಲ್ ಮುಂದಾಗಿದ್ದಾರೆ. ಸಚಿವರ ...

Read more

ಶುಭಮಂಗಳ ಕೋವಿಡ್ ಕೇರ್ ಸೆಂಟರ್’ಗೆ ಜವಳಿ ವರ್ತಕರ ಸಂಘದಿಂದ ಕೊಡುಗೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಇಂದಿನಿಂದ ಶುಭ ಮಂಗಳ ಕಲ್ಯಾಣ ಮಂದಿರದಲ್ಲಿ ಆರಂಭಗೊಂಡಿರುವ ಕೋವಿಡ್ ಕೇರ್ ಸೆಂಟರ್‌ಗೆ ಜವಳಿ ವರ್ತಕರ ಸಂಘದ ವತಿಯಿಂದ 300 ಬೆಡ್ ಶೀಟುಗಳು, ...

Read more

ಶಿರಾಳಕೊಪ್ಪದಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದ ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ತಾಲೂಕಿನ ಶಿರಾಳಕೊಪ್ಪದ ಸಮುದಾಯ ಆರೋಗ್ಯ ಕೇಂದ್ರದಲ್ಲಿ 30 ಹಾಸಿಗೆಗಳ ಕೋವಿಡ್ ಕೇರ್ ಆಸ್ಪತ್ರೆಯನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟನೆ ಮಾಡಿದರು. ಈ ...

Read more

ಜಿಲ್ಲೆಯಲ್ಲಿಂದು 765 ಪಾಸಿಟಿವ್: ಭದ್ರಾವತಿಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾದ ಸೋಂಕು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 765 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ...

Read more

ಸಂಕಷ್ಟಕ್ಕೆ ಮಿಡಿದ ಸಚಿವ ಈಶ್ವರಪ್ಪ: ಶುಭ ಮಂಗಳ ಛತ್ರ ಈಗ ಕೋವಿಡ್ ಕೇರ್ ಸೆಂಟರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರತಿದಿನ ಏರಿಳಿತದ ಮೂಲಕ ಆತಂಕವನ್ನು ಸೃಷ್ಠಿಸಿರುವ ಕೊರೋನಾ ಸೋಂಕಿನಿಂದ ತತ್ತರಿಸಿರುವ ನಾಗರಿಕರ ನೆರವಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ...

Read more

ಸೊರಬದಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್ ಸೊರಬ: ಕೊರೋನಾ ಸೋಂಕನ್ನು ಆತ್ಮಸ್ಥೈರ್ಯದಿಂದ ಎದುರಿಸಬೇಕಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಶಾಸಕ ಎಸ್. ಕುಮಾರ್ ...

Read more

ಜಿಲ್ಲೆಯಲ್ಲಿ ಇಂದು ಮತ್ತೆ ಏರಿಕೆಯಾದರೂ, ಭದ್ರಾವತಿಯಲ್ಲಿ ಕಡಿಮೆಯಾದ ಕೊರೋನಾ ಪಾಸಿಟಿವ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 803 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ...

Read more
Page 1 of 2 1 2
https://kalahamsa.in/services/https://kalahamsa.in/services/https://kalahamsa.in/services/

Recent News

error: Content is protected by Kalpa News!!