Friday, January 30, 2026
">
ADVERTISEMENT

Tag: ಕೋವಿಡ್ ಕೇರ್ ಸೆಂಟರ್

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಕಾಳಸಂತೆಯಲ್ಲಿ ರೆಮಿಡಿಸ್ವಿಯರ್ ಮಾರಾಟ ಪತ್ತೆ ಹಚ್ಚಲು ಸ್ಟಿಂಗ್ ಆಪರೇಷನ್: ಡಿಸಿ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರೆಮಿಡಿಸ್ವಿಯರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ಎಸ್ಪಿ ಅವರ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದ್ದು, ಅಂತಹ ಪ್ರಕರಣಗಳಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ...

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬಳಕೆಯಲ್ಲಿ ಹಾಸನ ಪ್ರಥಮ

ಮಂಡ್ಯ: ಕೋವಿಡ್ ಕೇರ್ ಸೆಂಟರ್ ವಿಚಕ್ಷಣೆಗೆ ಆಪ್ತ ಸಿಬ್ಬಂದಿ ನೇಮಿಸಿದ ಸಚಿವ ನಾರಾಯಣ ಗೌಡ

ಕಲ್ಪ ಮೀಡಿಯಾ ಹೌಸ್ ಮಂಡ್ಯ: ಸಚಿವರು ಬಂದಾಗ ಮಾತ್ರ ಎಲ್ಲ ವ್ಯವಸ್ಥೆ ಇರುತ್ತೆ. ಆಮೇಲೆ ಅಧಿಕಾರಿಗಳು ಇತ್ತ ಗಮನ ಹರಿಸುವುದೇ ಇಲ್ಲ. ಇಂಥ ಆರೋಪ ಮಂಡ್ಯ ಜಿಲ್ಲೆಯ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್’ನಲ್ಲಿ ಹಲವುಬಾರಿ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ...

ಎಂಪಿಎಂ ಕೋವಿಡ್ ಕೇರ್ ಸೆಂಟರ್‌ನಲ್ಲಿ ಯಾರಿಗೆಲ್ಲ ಅವಕಾಶವಿದೆ… ಇರುವ ಸೌಲಭ್ಯಗಳೇನು?

ಎಂಪಿಎಂ ಕೋವಿಡ್ ಕೇರ್ ಸೆಂಟರ್‌ನಲ್ಲಿ ಯಾರಿಗೆಲ್ಲ ಅವಕಾಶವಿದೆ… ಇರುವ ಸೌಲಭ್ಯಗಳೇನು?

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕಿನಲ್ಲಿ ಕೋವಿಡ್ ಸೋಂಕಿತರಿಗೆ ಹಾಸಿಗೆ ಕೊರತೆ ಉಂಟಾಗದಿರಲಿ ಎಂಬ ಉದ್ದೇಶದಿಂದ ಎಂಪಿಎಂ ಅನ್ನು ಕೋವಿಡ್ ಕೇರ್ ಸೆಂಟರ್ ಆಗಿ ಮಾಡಲಾಗಿದೆ. ಇಲ್ಲಿರುವ ಸೌಲಭ್ಯಗಳೇನು? 100 ಬೆಡ್‌ಗಳ ಸುಸಜ್ಜಿತ ಕೋವಿಡ್ ಕೇರ್ ಸೆಂಟರ್. ಲಕ್ಷಣ ರಹಿತ ಅಥವಾ ...

ಕೋವಿಡ್ ಕೇರ್ ಸೆಂಟರ್ ಆಗಿ ಭದ್ರಾವತಿ ಎಂಪಿಎಂ ಕಲ್ಯಾಣ ಮಂಟಪ

ಕೋವಿಡ್ ಕೇರ್ ಸೆಂಟರ್ ಆಗಿ ಭದ್ರಾವತಿ ಎಂಪಿಎಂ ಕಲ್ಯಾಣ ಮಂಟಪ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ದಿನೇದಿನೇ ಹೆಚ್ಚಾಗುತ್ತಿರುವ ಕೋವಿಡ್ ಸೋಂಕನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಹಾಗೂ ಕೋವಿಡ್ ಪೀಡಿತರ ಆರೈಕೆಗಾಗಿ ಎಂಪಿಎಂ ಕಲ್ಯಾಣ ಮಂಟಪವನ್ನು100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಆಗಿ ಮಾಡಲಾಗಿದ್ದು, ಅಗತ್ಯವಿರುವವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಬಿ.ಕೆ. ...

ಕೋಲಾರ ಜಿಲ್ಲೆಯಲ್ಲಿ 300 ಆಕ್ಸಿಜನ್‌ ಬೆಡ್  ವ್ಯವಸ್ಥೆ:  ಡಿಸಿಎಂ ಅಶ್ವತ್ಥನಾರಾಯಣ

ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಖಾಸಗಿ ಕ್ಷೇತ್ರದ ನೆರವು ಸ್ಮರಣೀಯ: ಡಿಸಿಎಂ ಅಶ್ವತ್ಥನಾರಾಯಣ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಗಿವ್‌ ಇಂಡಿಯಾ ಸಂಸ್ಥೆಯು ಜಿಕೆವಿಕೆ ಕ್ಯಾಂಪಸ್ಸಿನಲ್ಲಿರುವ ಕೋವಿಡ್‌ ಕೇರ್‌ ಸೆಂಟರ್‌ಗೆ 80 ಆಮ್ಲಜನಕ ಸಾಂದ್ರಕ (oxygen concentrator) ಗಳನ್ನು ಶನಿವಾರ ಹಸ್ತಾಂತರ ಮಾಡಿದೆ. ಸಂಸ್ಥೆಯ ಸಿಇಒ ಅಥುತ್‌ ಸಟೇಜಾ ಅವರು ಆಮ್ಲಜನಕ ಸಾಂದ್ರಕಗಳನ್ನು ಉಪ ಮುಖ್ಯಮಂತ್ರಿ ...

ಯಾರಿಗೂ ಆತಂಕ ಬೇಡ, ನಿಮ್ಮೊಂದಿಗೆ ನಾನಿದ್ದೇನೆ: ಸಚಿವ ಎಸ್.ಟಿ. ಸೋಮಶೇಖರ್

ಯಾರಿಗೂ ಆತಂಕ ಬೇಡ, ನಿಮ್ಮೊಂದಿಗೆ ನಾನಿದ್ದೇನೆ: ಸಚಿವ ಎಸ್.ಟಿ. ಸೋಮಶೇಖರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೋವಿಡ್ ಮಹಾಮಾರಿಗೆ ತುತ್ತಾಗಿ ಹೋಂ ಐಸೋಲೇಶನ್ ನಲ್ಲಿರುವ ಕುಟುಂಬಗಳ ಸಂಕಷ್ಟಗಳಿಗೆ ಸ್ಪಂದಿಸಿದ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಶುಕ್ರವಾರ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಉಚಿತ ರೇಷನ್ ಕಿಟ್ ...

ಹಾಸ್ಟೆಲ್‌ಗಳನ್ನು ಕೋವಿಡ್ ಕೇರ್ ಸೆಂಟರ್‌ಗಳಾಗಿ ಪರಿವರ್ತಿಸಲು ಶಾಸಕ ಹಾಲಪ್ಪ ಸೂಚನೆ

ಹಾಸ್ಟೆಲ್‌ಗಳನ್ನು ಕೋವಿಡ್ ಕೇರ್ ಸೆಂಟರ್‌ಗಳಾಗಿ ಪರಿವರ್ತಿಸಲು ಶಾಸಕ ಹಾಲಪ್ಪ ಸೂಚನೆ

ಕಲ್ಪ ಮೀಡಿಯಾ ಹೌಸ್ ಸಾಗರ: ತಾಲೂಕು ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಶಾಸಕ ಹೆಚ್. ಹಾಲಪ್ಪ ಅವರು ಇಂದು ಕೋವಿಡ್ ನಿಯಂತ್ರಿಸಲು ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನೆಡೆಸಿದರು. ಪ್ರತಿನಿತ್ಯ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವುದನ್ನು ನಿಯಂತ್ರಿಸಲು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲು ತಾಲ್ಲೂಕಿನಾದ್ಯಂತ ...

ಸರ್ಕಾರದ ಜತೆ ಕೈಜೋಡಿಸಲು ಖಾಸಗಿ ಮೆಡಿಕಲ್ ಕಾಲೇಜುಗಳ ಸಮ್ಮತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಎಲ್ಲಾ ರೀತಿಯ ನೆರವು ನೀಡಲು ಬೆಂಗಳೂರು ನಗರದಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜುಗಳು ಸಮ್ಮತಿಸಿವೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ...

ಕೊರೋನಾ ಎದುರಿಸಲು ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 2225 ಬೆಡ್ ವ್ಯವಸ್ಥೆ

ಕೊರೋನಾ ಎದುರಿಸಲು ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 2225 ಬೆಡ್ ವ್ಯವಸ್ಥೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದು, ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳ ಸೌಲಭ್ಯಗಳನ್ನು ಬಳಸಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪ್ರಮುಖ ಖಾಸಗಿ ...

Page 2 of 2 1 2
  • Trending
  • Latest
error: Content is protected by Kalpa News!!