Saturday, April 11, 2026
Advertisement
ADVERTISEMENT

Tag: ಕೋವಿಡ್-19

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ದೇಶದ ಕೆಲವು ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೊರೋನಾ! ಸಾರ್ವಜನಿಕರಲ್ಲಿ 3ನೇ ಅಲೆಯ ಭೀತಿ…

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಪ್ರಸ್ತುತ ಕೋವಿಡ್-19 ಪ್ರಕರಣಗಳು ದೇಶದಲ್ಲಿ ಇಳಿಮುಖವಾಗುತ್ತಿದ್ದರೂ, ಅನೇಕರು ಸೋಂಕಿಗೆ ಬಲಿಯಾಗುತ್ತಿರುವುದು ಸಾಮಾನ್ಯವಾಗಿದೆ. ಕೇರಳ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಕೊರೋನಾ 3ನೇ ಅಲೆ ಪ್ರಾರಂಭವಾಗುವ ಆತಂಕ ಮೂಡಿಸಿದೆ. ಹಬ್ಬ-ಹರಿದಿನಗಳಲ್ಲಿ ಜನದಟ್ಟಣೆ ...

ಧರ್ಮಸ್ಥಳ ಪ್ರವಾಸ ಮುಂದೂಡುವಂತೆ ಭಕ್ತರಿಗೆ ವೀರೇಂದ್ರ ಹೆಗ್ಗಡೆ ಮನವಿ

ಪ್ರಮುಖ ದೇವಸ್ಥಾನಗಳ ದರ್ಶನ: ಪರಿಷ್ಕೃತ ಆದೇಶ ಏನು ಗೊತ್ತಾ? ಇಲ್ಲಿದೆ ಮಾಹಿತಿ…

ಕಲ್ಪ ಮೀಡಿಯಾ ಹೌಸ್ ಮಂಗಳೂರು : ಕೋವಿಡ್-19 ಸೋಂಕು ನಿಯಂತ್ರಣದ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಧಿಸಲಾಗಿದ್ದ ಕೆಲವು ನಿರ್ಬಂಧ, ಮಾರ್ಗಸೂಚಿಗಳನ್ನು ಹಿಂಪಡೆದು, ಈ ಕೆಳಗಿನಂತೆ ಆದೇಶ ಹೊರಡಿಸಲಾಗಿದೆ. ಪರಿಷ್ಕೃತ ಮಾರ್ಗಸೂಚಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ...

ಕೋವಿಡ್ ತುರ್ತು ಪರಿಸ್ಥಿತಿಯಲ್ಲಿ ಕೊರೋನಾ ವಾರಿಯರ್ಸ್ ಸೇವೆ ಶ್ಲಾಘನೀಯ

ಕೋವಿಡ್ ತುರ್ತು ಪರಿಸ್ಥಿತಿಯಲ್ಲಿ ಕೊರೋನಾ ವಾರಿಯರ್ಸ್ ಸೇವೆ ಶ್ಲಾಘನೀಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್‌ನಂತಹ ತುರ್ತು ಸಂದರ್ಭದಲ್ಲಿ ಜನರ ಜೀವ ಉಳಿಸಲು ಪ್ರಾಣವನ್ನು ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸಿದ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕೊರೋನಾ ವಾರಿಯರ್ಸ್‌ಗಳಾದ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಸೇವೆ ಶ್ಲಾಘನೀಯವಾಗಿದ್ದು, ಅವರನ್ನು ಗೌರವಿಸುವುದು ದೇಶದ ನಾಗರಿಕರಾಗಿ ...

ಎಂಡೆಮಿಕ್ ಹಂತದತ್ತ ಕೋವಿಡ್-19: ಡಾ. ಸೌಮ್ಯ ಸ್ವಾಮಿನಾಥನ್ ಅಭಿಪ್ರಾಯ

ಎಂಡೆಮಿಕ್ ಹಂತದತ್ತ ಕೋವಿಡ್-19: ಡಾ. ಸೌಮ್ಯ ಸ್ವಾಮಿನಾಥನ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆಯ ತಾಂತ್ರಿಕ ಗುಂಪು ಕೋವ್ಯಾಕ್ಸಿನ್ ಕುರಿತು ತೃಪ್ತಿದಾಯಕ ಅಭಿಪ್ರಾಯಹೊಂದಿದ್ದು, ಸೆಪ್ಟೆಂಬರ್ ಮಧ್ಯಭಾಗದಲ್ಲಿ ಕ್ಲಿಯರೆನ್ಸ್ ನೀಡಲಿದೆ ಎಂಬ ವಿಶ್ವಾಸವಿದೆ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ...

ಗಮನಿಸಿ! ಜೂನ್ 28ರ ನಾಳೆಯಿಂದ ಜೋಗ ವೀಕ್ಷಣೆಗೆ ಅವಕಾಶ: ಆದರೆ, ಷರತ್ತು ಅನ್ವಯ

ಕೋವಿಡ್ ನಿಯಮ ಉಲ್ಲಂಘನೆ: ಜೋಗ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯದಲ್ಲಿ ಜಾರಿಯಲ್ಲಿರುವ ಕೋವಿಡ್-19 ನಿಯಮಾವಳಿಗಳನ್ನು ಉಲ್ಲಂಘಿಸಿ ಜೋಗ ಜಲಪಾತ ವೀಕ್ಷಣೆಗೆ ಅವಕಾಶ ನೀಡಿರುವ ಆರೋಪದ ಮೇಲೆ ಜಲಪಾತದ ಅಧಿಕಾರಿಗಳು, ಸಿಬ್ಬಂದಿಗಳ ಮೇಲೆ ಡಿಸಿ ಸೂಚನೆ ಮೇರೆಗೆ ಪೊಲೀಸರ ವಿಶೇಷ ತಂಡ ದಾಳಿ ನಡೆಸಿ, 7 ಜನರ ...

ಧರ್ಮಸ್ಥಳ ಪ್ರವಾಸ ಮುಂದೂಡುವಂತೆ ಭಕ್ತರಿಗೆ ವೀರೇಂದ್ರ ಹೆಗ್ಗಡೆ ಮನವಿ

ಕೋವಿಡ್-19 ಹಿನ್ನೆಲೆ: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ವಾರಾಂತ್ಯ ಪ್ರವೇಶ ನಿರ್ಬಂಧ

ಕಲ್ಪ ಮೀಡಿಯಾ ಹೌಸ್ ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಕೋವಿಡ್-19ರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಮಾರ್ಗಸೂಚಿಯನ್ನು ನೀಡಿದ ಮೇರೆಗೆ ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ವಾರಾಂತ್ಯದಲ್ಲಿ ದೇವರ ದರ್ಶನವನ್ನು ನಿರ್ಬಂಧಿಸಲಾಗಿದೆ. ಆಗಸ್ಟ್ 5ರಿಂದ 18ರವರೆಗೆ ದೇವರ ದರ್ಶನಕ್ಕೆ ...

ಕೊರೋನಾ ವೈರಸ್ ಮೊದಲ ಪರೀಕ್ಷೆ ಯುಪಿ ಖಾಸಗಿ ಲ್ಯಾಬ್’ನಲ್ಲಿ ನಡೆಯಲಿದೆ: ವೆಚ್ಚ ಎಷ್ಟು ಗೊತ್ತಾ?

ನೀವು ಶಿವಮೊಗ್ಗ ಜಿಲ್ಲೆ ಪ್ರವಾಸಿ ತಾಣಕ್ಕೆ ತೆರಳುತ್ತೀರಾ? ಹಾಗಾದರೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ 19 ಸೋಂಕಿನ 3 ನೇ ಅಲೆ ನಿಯಂತ್ರಿಸುವ ಸಂಬಂಧ ಹಾಗೂ ಸಾರ್ವಜನಿಕರ ಸುರಕ್ಷತೆ ಮತ್ತು ಮತ್ತು ಆರೋಗ್ಯದ ಹಿತ ದೃಷ್ಟಿಯಿಂದ ಕೊರೊನಾ ವೈರಸ್ ಜಿಲ್ಲೆಯಲ್ಲಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005 ...

ಬೌದ್ಧಿಕ ಬೆಳವಣಿಗೆಯೇ ವಿವಿಯ ಅಸ್ಥಿತ್ವ: ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯ

ಬೌದ್ಧಿಕ ಬೆಳವಣಿಗೆಯೇ ವಿವಿಯ ಅಸ್ಥಿತ್ವ: ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯವು ಕೋವಿಡ್-19 ಸಂಕಷ್ಟ ಕಾಲದಲ್ಲಿಯೂ ಯಾವುದೇ ಹಿನ್ನಡೆಯಾಗದಂತೆ ಆನ್‌ಲೈನ್ ತರಗತಿಗಳು, ಉಪನ್ಯಾಸ ಸರಣಿಗಳು Shimಮತ್ತು ವೆಬಿನಾರ್‌ಗಳನ್ನು ನಡೆಸುವ ಮೂಲಕ ಬೌದ್ಧಿಕ ಬೆಳವಣಿಗೆಗೆ ಸಮಗ್ರ ಗಮನ ನೀಡುವ ಮೂಲಕ ವಿಶ್ವವಿದ್ಯಾಲಯವನ್ನು ಜ್ಞಾನದ ಹರಿವಿನಲ್ಲಿ ಮುಂಚೂಣಿಯಲ್ಲಿಡಲಾಗಿದೆ ಎಂದು ...

ಕೋವಿಡ್ ಸಂಕಷ್ಠದಲ್ಲಿ ನೊಂದವರಿಗೆ ಸಹಾಯದ ಧ್ವನಿಯಾದ ಗೋಪಾಲಕೃಷ್ಣ ಬೇಳೂರು

ಕೋವಿಡ್ ಸಂಕಷ್ಠದಲ್ಲಿ ನೊಂದವರಿಗೆ ಸಹಾಯದ ಧ್ವನಿಯಾದ ಗೋಪಾಲಕೃಷ್ಣ ಬೇಳೂರು

ಕಲ್ಪ ಮೀಡಿಯಾ ಹೌಸ್ ಸಾಗರ: ಕೋವಿಡ್ -19 ರ ಎರಡನೇ ಅಲೆಯಲ್ಲಿ ನೊಂದವರ ಕುಟುಂಬಸ್ಥರಿಗೆ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವನ ನೀಡುವ ಮೂಲಕ ನೈತಿಕ ಸ್ಥ್ರೈರ್ಯವನ್ನು ತುಂಬಿ ಆಹಾರ ಕಿಟ್ ಗಳನ್ನು ನೀಡಿದರು. ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ದೇಶದಲ್ಲಿ ಪ್ರಸ್ತುತ ಕೊರೋನಾ ಸಕ್ರಿಯ ಪ್ರಕರಣಗಳೆಷ್ಟು ಗೊತ್ತಾ? ಇಲ್ಲಿದೆ ಮಾಹಿತಿ…

ಕಲ್ಪ ಮೀಡಿಯಾ ಹೌಸ್ ನವದೆಹಲಿ: ದೇಶದಲ್ಲಿ ಇಂದು ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ 499 ಜನ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದು, 38,164 ಜನರಿಗೆ ಕೊರೋನಾ ದೃಢಪಟ್ಟಿದೆ ಎನ್ನಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಸಚಿವಾಲಯದ ಮಾಹಿತಿ ...

Page 4 of 14 1 3 4 5 14
  • Trending
  • Latest
error: Content is protected by Kalpa News!!