Saturday, April 11, 2026
Advertisement
ADVERTISEMENT

Tag: ಕೋವಿಡ್-19

ಶಾಸಕ ಬಿಕೆ ಸಂಗಮೇಶ್ವರ್ ವತಿಯಿಂದ ಆಹಾರ ಪದಾರ್ಥಗಳ ಕಿಟ್ ವಿತರಣೆ…

ಶಾಸಕ ಬಿಕೆ ಸಂಗಮೇಶ್ವರ್ ವತಿಯಿಂದ ಆಹಾರ ಪದಾರ್ಥಗಳ ಕಿಟ್ ವಿತರಣೆ…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದ ಆರ್ ಎಂಸಿಯಲ್ಲಿ ಶಾಸಕ ಬಿಕೆ ಸಂಗಮೇಶ್ವರ್ ಅವರು ಕೋವಿಡ್ 19 ಸಂಕಷ್ಟದಲ್ಲಿರುವ ಭದ್ರಾವತಿಯ ಎಲ್ಲಾ ಆಟೋ ಚಾಲಕರಿಗೆ ಹಾಗೂ ಸ್ಥಳೀಯ ಜನರಿಗೆ ದಿನಸಿ ಆಹಾರ ಪದಾರ್ಥಗಳ ಕಿಟ್ ವಿತರಣೆ ಮಾಡಿದರು. ಸುದ್ಧಿ ಹಾಗೂ ಜಾಹೀರಾತಿಗಾಗಿ ...

ಪ್ರತಿಪಕ್ಷ ನಾಯಕರ ಜೊತೆ ದೂರವಾಣಿ ಮೂಲಕ ಸಿಎಂ ಬಿಎಸ್’ವೈ ಮಾತನಾಡಿದ್ದೇನು?

ಕೋವಿಡ್ 2ನೇ ಅಲೆ ಪ್ಯಾಕೇಜ್: 20,713 ಕಲಾವಿದರಿಗೆ ತಲಾ ಮೂರು ಸಾವಿರ ರೂ. ನೆರವು

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ‘ಕೋವಿಡ್-19ರ 2ನೇ ಅಲೆಯಿಂದ ಸಂಕಷ್ಟದಲ್ಲಿರುವ ಕಲಾವಿದರುಗಳಿಗೆ ಸರ್ಕಾರದಿಂದ ಆರ್ಥಿಕ ನೆರವು ನೀಡಿಕೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕೋವಿಡ್ 2ನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಲಾವಿದರಿಗೆ ...

ನರೇಗಾ ಯೋಜನೆಯಡಿ ನಾಲೆಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಚಾಲನೆ

ನರೇಗಾ ಯೋಜನೆಯಡಿ ನಾಲೆಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಚಾಲನೆ

ಕಲ್ಪ ಮೀಡಿಯಾ ಹೌಸ್ ಚನ್ನಗಿರಿ: ತಾಲ್ಲೂಕಿನ ಮತ್ತಿ ಹಾಗೂ ಕುಕ್ಕವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಾಲೆಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರ ರಾಮಯ್ಯ ಅವರು ಚಾಲನೆ ನೀಡಿ ಮಾತನಾಡಿದರು. ಮಹಾತ್ಮ ಗಾಂಧಿ ರಾಷ್ಟ್ರೀಯ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಗುಡ್ ನ್ಯೂಸ್: ಮಲೆನಾಡಿನ ಶಿಕ್ಷಣಾರ್ಥಿಗಳ ಮನೆಬಾಗಿಲಿಗೆ ಉನ್ನತ ಶಿಕ್ಷಣ…

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: 2020-21ನೇ ಶೈಕ್ಷಣಿಕ ಸಾಲಿನಿಂದ ಪೂರ್ವಾನುಮತಿ ಇಲ್ಲದೆಯೇ ಪೂರ್ಣ ಪ್ರಮಾಣದಲ್ಲಿ ಆನ್‌ಲೈನ್ ಕೋರ್ಸ್‌ಗಳನ್ನು ಪ್ರಾರಂಭಿಸಲು ಕುವೆಂಪು ವಿಶ್ವವಿದ್ಯಾಲಯಕ್ಕೆ, ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ)ದ ಅನುಮತಿ ದೊರಕಿದ್ದು, ಈ ಭಾಗದ ಉನ್ನತ ಶಿಕ್ಷಣಾರ್ಥಿಗಳಿಗೆ ವರವಾಗಿ ಪರಿಣಮಿಸಲಿದೆ. ಈ ಬಗ್ಗೆ ...

ಜೂನ್ 14-16: ಉಸ್ತುವಾರಿ ಸಚಿವ ಈಶ್ವರಪ್ಪ ಜಿಲ್ಲಾ ಪ್ರವಾಸ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಇವರು ಜೂನ್ 14, 15 ಮತ್ತು 16 ರಂದು ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳುವರು. ಜೂನ್ 14 ರಂದು ...

ಮಕ್ಕಳನ್ನು ದುಡಿಮೆಯಿಂದ ಮುಕ್ತಗೊಳಿಸಲು ಹಿಂದೆಂದಿಗಿಂತ ಹೆಚ್ಚು ಶ್ರಮಿಸಬೇಕಿದೆ

ಮಕ್ಕಳನ್ನು ದುಡಿಮೆಯಿಂದ ಮುಕ್ತಗೊಳಿಸಲು ಹಿಂದೆಂದಿಗಿಂತ ಹೆಚ್ಚು ಶ್ರಮಿಸಬೇಕಿದೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಕ್ಕಳು ರಾಷ್ಟ್ರದ ಸಂಪತ್ತು. ಈ ಸಂಪತ್ತನ್ನು ಸಂರಕ್ಷಿಸಿ. ಪೋಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಇಂತಹ ಮಕ್ಕಳ ಕನಸು, ಬಾಲ್ಯ ಮತ್ತು ಶಿಕ್ಷಣವನ್ನು ಕಸಿಯುತ್ತಿರುವ ಬಾಲ ಕಾರ್ಮಿಕ ಪದ್ದತಿ ವಿರುದ್ದ ಹೋರಾಡಿ, ಇದನ್ನು ನಿರ್ಮೂಲನೆಗೊಳಿಸುವ ಅವಶ್ಯಕತೆ ಹಿಂದೆಂದಿಗಿಂತ ...

ಭದ್ರಾವತಿ: ಕೋವಿಡ್-19 ಲಸಿಕಾ ಕೇಂದ್ರಗಳಿಗೆ ಶಾಸಕ ಸಂಗಮೇಶ್ವರ್ ಚಾಲನೆ

ಭದ್ರಾವತಿ: ಕೋವಿಡ್-19 ಲಸಿಕಾ ಕೇಂದ್ರಗಳಿಗೆ ಶಾಸಕ ಸಂಗಮೇಶ್ವರ್ ಚಾಲನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ವತಿಯಿಂದ 35 ವಾರ್ಡ್‌ಗಳ ವ್ಯಾಪ್ತಿಯಲ್ಲಿ ತೆರೆಯಲಾಗಿರುವ ಕೋವಿಡ್-19 ಲಸಿಕಾ ಕೇಂದ್ರಗಳಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು. ಇತ್ತೀಚೆಗೆ ನಗರಸಭೆ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಕೋವಿಡ್ ಕಾರ್ಯಪಡೆ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ನಗರಸಭೆ ...

ಜೂನ್ ತಿಂಗಳಿನಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಸಿದ್ದತೆ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಎಸ್ಒಪಿ ಆಧಾರದಲ್ಲಿ, ಸುರಕ್ಷಿತ ವಾತಾವರಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮುಂದಿನ ವ್ಯಾಸಂಗಕ್ಕಾಗಿ ತಮ್ಮ ಸಾಮರ್ಥ್ಯವನ್ನು ಗುರುತಿಸಿಕೊಳ್ಳುವ ಅವಕಾಶ ದೊರಕಿಸಿಕೊಡಬೇಕೆನ್ನುವ ಮಹತ್ವದ ದೃಷ್ಟಿಯಿಂದ ನಡೆಸಲಾಗುತ್ತಿರುವ  ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ ಕುರಿತು ಮಕ್ಕಳು ಮತ್ತು ಪೋಷಕರಲ್ಲಿ ಆತ್ಮವಿಶ್ವಾಸ ಮೂಡಿಸುವ ಕ್ರಮಗಳನ್ನು ಕೈಗೊಳ್ಳಬೇಕೆಂದು ಪ್ರಾಥಮಿಕ ...

ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರ ಗೆದ್ದೇ ಗೆಲ್ಲುತ್ತೇವೆ: ಸಿಎಂ ಬಿಎಸ್’ವೈ ವಿಶ್ವಾಸ

ಜೂನ್ 11-12 ರಂದು ಜಿಲ್ಲೆಗೆ ಸಿಎಂ ಯಡಿಯೂರಪ್ಪ ಭೇಟಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಎರಡನೆ ಅಲೆ ಲಾಕ್‌ಡೌನ್ ಆರಂಭವಾದ ನಂತರ ಇದೇ ಮೊದಲ ಬಾರಿಗೆ ಮುಖ್ಯಮಂತ್ರ್ರಿ ಬಿ.ಎಸ್. ಯಡಿಯೂರಪ್ಪ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಜೂನ್ 11ರಂದು ಬೆಳೆಗ್ಗೆ 11ಗಂಟೆಗೆ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ಹೊರಡಲಿರುವ ...

ಕೋವಿಡ್ -19 ನಿರ್ವಹಣೆ: ಆಶಾ ಕಾರ್ಯಕರ್ತೆಯರ ಕಾರ್ಯವೈಖರಿಗೆ ಮುಖ್ಯಮಂತ್ರಿ ಮೆಚ್ಚುಗೆ

ಕೋವಿಡ್ -19 ನಿರ್ವಹಣೆ: ಆಶಾ ಕಾರ್ಯಕರ್ತೆಯರ ಕಾರ್ಯವೈಖರಿಗೆ ಮುಖ್ಯಮಂತ್ರಿ ಮೆಚ್ಚುಗೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಶಾ ಕಾರ್ಯಕರ್ತೆಯರೊಂದಿಗೆ ವಿಡಿಯೋ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಕೋವಿಡ್ 19 ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಮುಕ್ತ ಕಂಠದಿಂದ ಶ್ಲಾಘಿಸಿದರು. ಆಶಾ ಕಾರ್ಯಕರ್ತೆಯರ ಪರಿಶ್ರಮ ...

Page 6 of 14 1 5 6 7 14
  • Trending
  • Latest
error: Content is protected by Kalpa News!!