ಶಿವಮೊಗ್ಗಕ್ಕೆ ಟೂರ್ ಹೋಗುತ್ತೀರಾ? ಹಾಗಾದರೆ ಈ ಸ್ಥಳಕ್ಕೆ ಭೇಟಿ ನೀಡಲು ಈ ರಿಪೋರ್ಟ್‌ಗಳು ಕಡ್ಡಾಯ
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಅಕ್ಕಪಕ್ಕದ ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಹೊರಡಿಸಲಾಗಿರುವ ಮಾರ್ಗಸೂಚಿಯಲ್ಲಿ ತಿದ್ದುಪಡಿ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ...
Read more