Thursday, March 19, 2026
Advertisement
ADVERTISEMENT

Tag: ಕೋವಿಡ್19

ವಾರ್ಷಿಕ ಮೌಲ್ಯಾಂಕನ-ಶೀಘ್ರದಲ್ಲಿ ಸೂಕ್ತ ನಿರ್ಧಾರ: ಶಿಕ್ಷಣ ಸಚಿವ ಸುರೇಶ್ ಕುಮಾರ್

ವಾರ್ಷಿಕ ಮೌಲ್ಯಾಂಕನ-ಶೀಘ್ರದಲ್ಲಿ ಸೂಕ್ತ ನಿರ್ಧಾರ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೋವಿಡ್ ಸೋಂಕು ಪ್ರಸರಣ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಹುಚರ್ಚಿತವಾಗಿರುವ ಒಂದರಿಂದ ಒಂಭತ್ತನೇ ತರಗತಿಗಳ ಮೌಲ್ಯಾಂಕನ ಪರೀಕ್ಷೆಗಳ ಕುರಿತಂತೆ ಅತಿ ಶೀಘ್ರದಲ್ಲಿ ಸೂಕ್ತ ನಿರ್ಧಾರವೊಂದಕ್ಕೆ ಬರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ...

ವರದಪುರದ ಮಹಾತಪಸ್ವಿ ಭಕ್ತ ಜನೋದ್ಧಾರಕ ಶ್ರೀಧರ ಸ್ವಾಮಿಗಳು

ಜ.25ರಿಂದ ಪ್ರತಿದಿನ ನಿಗದಿತ ಅವಧಿಗೆ ವರದಹಳ್ಳಿ ಶ್ರೀಧರ ಸ್ವಾಮಿಗಳ ದರ್ಶನಕ್ಕೆ ಅವಕಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಕೋವಿಡ್19 ಲಾಕ್ ಡೌನ್ ಹಿನ್ನೆಲೆಯಲ್ಲಿ ದೇಶದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಶಿವಮೊಗ್ಗ ಜಿಲ್ಲೆಯ ವರದಪುರದ ಶ್ರೀ ಶ್ರೀಧರಾಶ್ರಮ ಪ್ರವೇಶಕ್ಕೆ ಭಕ್ತರಿಗೆ ಹೇರಲಾಗಿದ್ದ ನಿಷೇಧವನ್ನು ಆಡಳಿತ ಮಂಡಳಿ ಕೊಂಚ ಸಡಿಲಗೊಳಿಸಿದ್ದು, ಪ್ರತಿದಿನ ಎರಡೂವರೆ ಗಂಟೆಗಳ ಕಾಲ ...

ಭದ್ರಾವತಿ ತಾಲೂಕಿನ ವೈದ್ಯಕೀಯ ಸಿಬ್ಬಂದಿಗಳಿಗೆ ಕೋವಿಡ್19 ಲಸಿಕೆ: ಯಾರೆಲ್ಲಾ ವ್ಯಾಕ್ಸಿನ್ ಹಾಕಿಸಿಕೊಂಡರು?

ಭದ್ರಾವತಿ ತಾಲೂಕಿನ ವೈದ್ಯಕೀಯ ಸಿಬ್ಬಂದಿಗಳಿಗೆ ಕೋವಿಡ್19 ಲಸಿಕೆ: ಯಾರೆಲ್ಲಾ ವ್ಯಾಕ್ಸಿನ್ ಹಾಕಿಸಿಕೊಂಡರು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೋವಿಡ್19 ಮಹಾಮಾರಿ ವಿರುದ್ಧದ ಹೋರಾಟದ ಭಾಗವಾಗಿ ಲಸಿಕಾ ಅಭಿಯಾನದಲ್ಲಿ ತಾಲೂಕಿನ ಸರ್ಕಾರಿ ವೈದ್ಯಕೀಯ ಹಾಗೂ ವೈದ್ಯಕಿಯೇತರ ಸಿಬ್ಬಂದಿಗಳಿಗೆ ವ್ಯಾಕ್ಸಿನ್ ಮಾಡಲಾಯಿತು. ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್, ಆಡಳಿತ ವೈದ್ಯಾಧಿಕಾರಿ ಡಾ. ದೇವಾನಂದ್, ಹಿರಿಯ ಪ್ರಧಾನ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಕುವೆಂಪು ವಿವಿ ಕಾಲೇಜುಗಳಲ್ಲಿ ಕೋವಿಡ್19 ತಡೆಗಾಗಿ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲ ಸ್ನಾತಕೋತ್ತರ ವಿಭಾಗಗಳು ಮತ್ತು ಸ್ನಾತಕ ಪದವಿ ಕಾಲೇಜುಗಳನ್ನು ಆರಂಭಿಸಿದ್ದು, ಕಟ್ಟುನಿಟ್ಟಿನ ಪ್ರಮಾಣೀಕೃತ ಕಾರ್ಯಾಚರಣ ವ್ಯವಸ್ಥೆ ಅನುಸರಿಸಬೇಕು ಎಂದು ವಿವಿಯ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಸೂಚಿಸಿದ್ದಾರೆ. ...

ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿ: ಕ್ರಿಸ್ಮಸ್, ನ್ಯೂ ಇಯರ್ ಸೆಲಬ್ರೆಷನ್’ಗೆ ಬ್ರೇಕ್

ವ್ಯಾಪಕ ವಿರೋಧದ ಹಿನ್ನೆಲೆ: ರಾಜ್ಯದಲ್ಲಿ ನೈಟ್ ಕರ್ಫ್ಯೂ ಹಿಂಪಡೆತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಜಾರಿಗೊಳಿಸಲಾಗಿದ್ದ ನೈಟ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಇಂದು ಹಿಂಪಡೆದುಕೊಂಡಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಏಕಾಏಕಿ ನಿರ್ಧಾರ ಕೈಗೊಂಡು, ನಿನ್ನೆ ಜಾರಿಗೊಳಿಸಲಾಗಿದ್ದ ರಾತ್ರಿ ಕರ್ಫ್ಯೂವನ್ನು ಇಂದಿನಿಂದಲೇ ಜಾರಿಗೆ ಬರುವಂತೆ ರದ್ದು ಮಾಡಿದೆ. ...

ವಲಸೆ ಕಾರ್ಮಿಕರಿಗಾಗಿ ಜೂ.24ರಂದು ಶ್ರಮಿಕ್ ರೈಲು: ಡಿಸಿ ಶಿವಕುಮಾರ್

ಗಮನಿಸಿ! ಮೈಸೂರು-ಬೆಂಗಳೂರು-ತಾಳಗುಪ್ಪ ಎರಡು ರೈಲು ಸಂಚಾರ ವಿಸ್ತರಣೆಗೊಂಡಿದೆ: ಎಷ್ಟು ದಿನ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್19 ಹಿನ್ನೆಲೆಯಲ್ಲಿ ಸ್ಥಗಿತಗೊಂಡು 10 ದಿನಗಳ ಅವಧಿಗೆ ಮರು ಆರಂಭಗೊಂಡಿದ್ದ ಎರಡು ರೈಲುಗಳ ಸಂಚಾರವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಮೈಸೂರು ವಿಭಾಗೀಯ ಅಧಿಕಾರಿಗಳು ಮಾಹಿತಿ ಪ್ರಕಟಿಸಿದ್ದು, ಬೆಂಗಳೂರು-ತಾಳಗುಪ್ಪ ಹಾಗೂ ತಾಳಗುಪ್ಪ-ಮೈಸೂರು ಎಕ್ಸ್‌'ಪ್ರೆಸ್ ...

ಇದು Shimoga, ಅಲ್ಲ ಇದು Shivamogga? ಸ್ಪೆಲ್ಲಿಂಗ್ ಮಿಸ್ಟೇಕ್’ನಿಂದ ತೀರ್ಥಹಳ್ಳಿ ಮಹಿಳೆಯ ದುಬೈ ಫ್ಲೈಟ್ ಮಿಸ್

ಇದು Shimoga, ಅಲ್ಲ ಇದು Shivamogga? ಸ್ಪೆಲ್ಲಿಂಗ್ ಮಿಸ್ಟೇಕ್’ನಿಂದ ತೀರ್ಥಹಳ್ಳಿ ಮಹಿಳೆಯ ದುಬೈ ಫ್ಲೈಟ್ ಮಿಸ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಕೋವಿಡ್19 ನೆಗೆಟಿವ್ ಪ್ರಮಾಣಪತ್ರದಲ್ಲಿ ಶಿವಮೊಗ್ಗದ ಹೆಸರಿನ ಸ್ಪೆಲ್ಲಿಂಗ್ ಮಿಸ್ಟೇಕ್ ಆದ ಕಾರಣದಿಂದಾಗಿ ದುಬೈಗೆ  ತೆರಳಬೇಕಿದ್ದ ತೀರ್ಥಹಳ್ಳಿಯ ಮಹಿಳೆಯೊಬ್ಬರ ವಿಮಾನ ಪ್ರಯಾಣ ರದ್ದಾಗಿರುವ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ತೀರ್ಥಹಳ್ಳಿಯ ಚಾಂದ್ ಬೇಗಂ ...

ಇನ್ನು ಮುಂದೆ ಶಿವಮೊಗ್ಗ ಕೋವಿಡ್19 ಫಲಿತಾಂಶ ವೆಬ್’ಸೈಟ್’ನಲ್ಲಿ ಲಭ್ಯ: ಡಿಸಿ ಶಿವಕುಮಾರ್

ಇನ್ನು ಮುಂದೆ ಶಿವಮೊಗ್ಗ ಕೋವಿಡ್19 ಫಲಿತಾಂಶ ವೆಬ್’ಸೈಟ್’ನಲ್ಲಿ ಲಭ್ಯ: ಡಿಸಿ ಶಿವಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸರ್ಕಾರದ ಮಾರ್ಗಸೂಚಿ ಪ್ರಕಾರ ಜಿಲ್ಲೆಯಲ್ಲಿ ಕಾಲೇಜುಗಳನ್ನು ಆರಂಭಿಸಲಾಗಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಕೊರೋನಾ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಕರೋನಾ ತಪಾಸಣಾ ಫಲಿತಾಂಶವನ್ನು ನೇರವಾಗಿ ವೆಬ್‌ಸೈಟ್‌ನಲ್ಲಿ ಸಹ ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ...

ಭದ್ರಾವತಿಯಲ್ಲಿ ಪದವಿ ಕಾಲೇಜು ತರಗತಿ ಆರಂಭ: ನಿಯಮ ಪಾಲನೆ, ಹಾಜರಾತಿ ಮಾತ್ರ ಕ್ಷೀಣ

ಭದ್ರಾವತಿಯಲ್ಲಿ ಪದವಿ ಕಾಲೇಜು ತರಗತಿ ಆರಂಭ: ನಿಯಮ ಪಾಲನೆ, ಹಾಜರಾತಿ ಮಾತ್ರ ಕ್ಷೀಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೋವಿಡ್19 ಲಾಕ್ ಡೌನ್ ನಂತರ ಸರ್ಕಾರದ ಆದೇಶದಿಂದ ಇಂದು ಪದವಿ ತರಗತಿಗಳು ಮತ್ತೆ ಆರಂಭವಾಗಿದ್ದು, ಬಹುತೇಕ ಕಾಲೇಜುಗಳನ್ನು ವಿದ್ಯಾರ್ಥಿಗಳ ಸಂಖ್ಯೆ ವಿರಳವಾಗಿತ್ತು. ಇಂದಿನಿಂದ ಪದವಿ ಕಾಲೇಜು ಆರಂಭಕ್ಕೆ ಅನುಮತಿ ನೀಡಿದ್ದ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ...

ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ತಾಳಗುಪ್ಪ-ಬೆಂಗಳೂರು ರಾತ್ರಿ ರೈಲು ಶೀಘ್ರ ಮರುಆರಂಭಿಸುವಂತೆ ಸಂಸದ ರಾಘವೇಂದ್ರ ಪ್ರಯತ್ನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್19 ಕಾರಣದಿಂದಾಗಿ ಸ್ಥಗಿತಗೊಂಡಿರುವ ತಾಳಗುಪ್ಪ ಬೆಂಗಳೂರು ರಾತ್ರಿ ರೈಲನ್ನು ಶೀಘ್ರ ಆರಂಭಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಪ್ರಯತ್ನಗಳನ್ನು ನಡೆಸಿದ್ದಾರೆ. ಈ ಕುರಿತಂತೆ ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಪ್ರಯತ್ನಗಳನ್ನು ಮಾಡುತ್ತಿರುವ ಸಂಸದರು, ...

Page 3 of 12 1 2 3 4 12
  • Trending
  • Latest
error: Content is protected by Kalpa News!!