Monday, January 19, 2026
">
ADVERTISEMENT

Tag: ಗಾಜನೂರು ಅಣೆಕಟ್ಟೆ

ಜಲಾಶಯದಿಂದ 46,257 ಕ್ಯೂಸೆಕ್ ಹೊರಹರಿವು: ಉಕ್ಕಿ ಹರಿಯುತ್ತಿದೆ ತುಂಗಾ ನದಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಗಾಜನೂರು ಅಣೆಕಟ್ಟೆಗೆ ಅಪಾರ ಪ್ರಮಾಣದಲ್ಲಿ ಒಳಹರಿದಿದ್ದು, 46,257 ಕ್ಯೂಸೆಕ್ಸ್ ನೀರನ್ನು ತುಂಗಾ ನದಿಗೆ ಹರಿಸಲಾಗುತ್ತಿದೆ. ತುಂಗಾ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಗಂಟೆಯಿಂದ ಗಂಟೆಗೆ ನೀರಿನ ...

ಎಚ್ಚರಿಕೆ! ಅಪಾಯದಮಟ್ಟ ಮೀರಿ ಹರಿಯುತ್ತಿರುವ ತುಂಗೆ: ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಲೆನಾಡು ಭಾಗದಲ್ಲಿ ಆರಿದ್ರ ಮಳೆಯ ಅಬ್ಬರ ಜೋರಾಗಿದ್ದು, ಗಾಜನೂರು ಅಣೆಕಟ್ಟೆ Gajnur dam ಭರ್ತಿಯಾಗಿದೆ. ಒಳಹರಿವಿನ ಪ್ರಮಾಣದಲ್ಲ್ಲಿ ತೀವ್ರ ಹೆಚ್ಚಳವಾಗಿರುವ ಪರಿಣಾಮ 52407 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದೆ. ತುಂಗಾ ನದಿಯಲ್ಲಿ ನೀರಿನ ಹರಿವು ...

ಮಲೆನಾಡಿನಲ್ಲಿ ಮಳೆಯ ಅಬ್ಬರ: ಅಣೆಕಟ್ಟೆಯಿಂದ ತುಂಗಾ ನದಿಗೆ 74500 ಕ್ಯೂಸೆಕ್ಸ್‌ ನೀರು ಬಿಡುಗಡೆ

ಮಲೆನಾಡಿನಲ್ಲಿ ಮಳೆಯ ಅಬ್ಬರ: ಅಣೆಕಟ್ಟೆಯಿಂದ ತುಂಗಾ ನದಿಗೆ 74500 ಕ್ಯೂಸೆಕ್ಸ್‌ ನೀರು ಬಿಡುಗಡೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಲೆನಾಡು ಭಾಗದಲ್ಲಿ ನಿರಂತರವಾಗಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಅಣೆಕಟ್ಟೆಯಿಂದ ತುಂಗಾ ನದಿಗೆ 74500 ಕ್ಯೂಸೆಕ್ಸ್‌ ನೀರನ್ನು ಹರಿಸಲಾಗುತ್ತಿದೆ. ಈ ಕುರಿತಂತೆ ಡ್ಯಾಂನ ಅಧಿಕಾರಿಗಳು ಮಾಹಿತಿ ನೀಡಿದ್ದು, ಹಿನ್ನೀರು ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾಗುತ್ತಿರುವ ...

ಮಲೆನಾಡಿನಲ್ಲಿ ನಿರಂತರ ವರ್ಷಧಾರೆ: ಗಾಜನೂರು ಜಲಾಶಯದಿಂದ ನದಿಗೆ ನೀರು ಬಿಡುಗಡೆ

ಒಳಹರಿವು ಹೆಚ್ಚಳ ಹಿನ್ನೆಲೆ: ಗಾಜನೂರು ಅಣೆಕಟ್ಟೆಯಿಂದ ನದಿಗೆ ಒಟ್ಟು 9500 ಕ್ಯೂಸೆಕ್ಸ್‌ ನೀರು ಹರಿವು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ತೀರ್ಥಹಳ್ಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಅಣೆಕಟ್ಟೆಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನ 2.30ರ ವೇಳೆಗೆ ಒಟ್ಟು 9500 ಕ್ಯೂಸೆಕ್ಸ್‌ ನೀರನ್ನು ನದಿಗೆ ಹರಿಸಲಾಗಿದೆ. ಇಂದು ಮುಂಜಾನೆ ...

ಗಾಜನೂರು ಡ್ಯಾಂನಿಂದ ನದಿಗೆ ನೀರು ಹರಿವು: ನಿನ್ನೆ ಎಲ್ಲೆಲ್ಲಿ, ಎಷ್ಟು ಮಳೆಯಾಯ್ತು?

ಗಾಜನೂರು ಅಣೆಕಟ್ಟೆಯಿಂದ ತುಂಗಾ ನದಿಗೆ 500 ಕ್ಯೂಸೆಕ್ಸ್ ನೀರು ಬಿಡುಗಡೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಾಯುಭಾರ ಕುಸಿತದ ಪರಿಣಾಮ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಅಣೆಕಟ್ಟೆಗೆ ಒಳಹರಿವು ಹೆಚ್ಚಾಗಿದ್ದು, ಇಂದು ಬೆಳಗ್ಗೆ 11ಗಂಟೆ ಸುಮಾರಿಗೆ 500 ಕ್ಯೂಸೆಕ್ಸ್ ನೀರನ್ನು ತುಂಗಾ ನದಿಗೆ ಹರಿಸಲಾಗಿದೆ. ವಾಯುಭಾರ ಕುಸಿತದಿಂದಾಗಿ ತೌಕ್ತೆ ಚಂಡಮಾರುತ ...

ಒಟ್ಟು 70 ಸಾವಿರ ಕ್ಯೂಸೆಕ್ಸ್‌ ನೀರು ಹೊರ ಹರಿವು: ಹಳೇ ಶಿವಮೊಗ್ಗ ಭಾಗದಲ್ಲಿ ಕಟ್ಟೆಚ್ಚರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗಾಜನೂರು ಅಣೆಕಟ್ಟೆಯಿಂದ ಒಟ್ಟು 70 ಸಾವಿರ ಕ್ಯೂಸೆಕ್ಸ್‌ ನೀರನ್ನು ನದಿಗೆ ಬಿಡಲಾಗುತ್ತಿದ್ದು, ಪರಿಣಾಮವಾಗಿ ಹಳೇ ಶಿವಮೊಗ್ಗ ಭಾಗದಲ್ಲಿ ನೆರೆಯ ಆತಂಕ ಎದುರಾಗಿದೆ. ಈ ಕುರಿತಂತೆ ಅಧಿಕಾರಿಗಳು ಮಾಹಿತಿ ಬಿಡುಗಡೆ ಮಾಡಿದ್ದು, ರಾತ್ರಿ 8.30ರ ಮಾಹಿತಿಯಂತೆ ...

ಮಲೆನಾಡಿನಲ್ಲಿ ಭಾರೀ ಮಳೆ, ತುಂಬಿದ ತುಂಗೆ, ಮುಳುಗಿದ ಮಂಟಪ, ಕಣ್ತುಂಬಿಕೊಳ್ಳಲು ಮುಗಿಬಿದ್ದ ಜನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಲೆನಾಡಿನಾದ್ಯಂತ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾನದಿ ಮೈದುಂಬಿದ್ದು, ಕೋರ್ಪಳಯ್ಯನ ಛತ್ರದ ಬಳಿಯಿರುವ ಮಂಟಪ ಇಂದು ಮುಳುಗಿದೆ. ತೀರ್ಥಹಳ್ಳಿ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮ ಗಾಜನೂರು ಅಣೆಕಟ್ಟೆಗೆ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ...

  • Trending
  • Latest
error: Content is protected by Kalpa News!!