ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Bengaluru | The Board of Directors of Kotak Mahindra Bank (“the Bank”) approved the audited standalone...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ #Madhu Bangarappa ಹೇಳಿದರು. ಅವರು ಇಂದು ಮತದಾರರಿಗೆ ಕೃತಜ್ಞತೆ ಹೇಳುವ ಸಭೆಯಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆಯಲ್ಲಿ ಸೋಲು, ಗೆಲುವು ಇರುತ್ತದೆ. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ತವರು ಮರೆಯುವ ಪ್ರಶ್ನೆಯೇ ಇಲ್ಲ. ಶಿವಮೊಗ್ಗ ಬಿಟ್ಟು ಹೋಗುವ ಪ್ರಶ್ನೆ ಬರುವುದಿಲ್ಲ ಎಂದು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗೀತಾ ಶಿವರಾಜ್ ಕುಮಾರ್ #Geetha Shivarajkumar ಹೇಳಿದರು. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ನಟ ಶಿವರಾಜ್ ಕುಮಾರ್ #Shivarajkumar ಅಭಿಮಾನಿಗಳು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಕುಮಾರ್ ಬಂಗಾರಪ್ಪ #Kumar Bangarappa ಅವರ ಮನೆಗೆ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಶಿವಮೊಗ್ಗ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಲೋಕಸಭೆ ಚುನಾವಣೆ ಫಲಿತಾಂಶದ #Lok Sabha Result ಮತ ಎಣಿಕೆ ಯಾವುದೇ ತೊಂದರೆ ಅಡ್ಡಿ ಇಲ್ಲದೇ ಸುಗಮವಾಗಿ ನಡೆಯಿತು. ಇಂದು ಬೆಳಗ್ಗೆ ನಗರದ ಸಹ್ಯಾದ್ರಿ ಕಾಲೇಜ್ ನಲ್ಲಿ ಬೆಳಗ್ಗೆ ಸ್ಟ್ರಾಂಗ್ ರೂಂ ಬಾಗಿಲು ...
ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ | ಕಳೆದ 15 ವರ್ಷದಲ್ಲಿ ಯಾರ ಮನೆಗೂ ಹೋಗದ ಬಿ.ವೈ. ರಾಘವೇಂದ್ರ ಈಗ ಎಲ್ಲಾ ಮನೆಗಳಿಗೂ ಹೋಗುತ್ತಿದ್ದಾರೆ ಎಂದು ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ #K S Eshwarappa ಲೇವಡಿ ಮಾಡಿದ್ದಾರೆ. ತಮ್ಮ ಪ್ರಚಾರ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕಾದು ನೋಡಿ, ಗೀತಾ ಅವರು ಮೇ 7 ರಂದು ಅಥವಾ ಜೂನ್ 4ರಂದು ಮನೆಯನ್ನು ಖಾಲಿ ಮಾಡುತ್ತಾರೆ ಎಂದು ಕುಮಾರ್ ಬಂಗಾರಪ್ಪ #Kumar Bangarappa ವ್ಯಂಗ್ಯವಾಡಿದರು. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಗೀತಾ ಶಿವರಾಜ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಗೀತಾ ಶಿವರಾಜ್ ಕುಮಾರ್ ಅವರಿಗೆ ಒಂದು ಅವಕಾಶವನ್ನು ನೀಡಬೇಕು ಎಂದು ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು #Sa ...
ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ | ಅಂಬುತೀರ್ಥ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಚುನಾವಣೆಯ ಪ್ರವಾಸ ಆರಂಭ ಮಾಡಿದ್ದೇನೆ. ಈ ಬಾರಿ ಅನ್ಯಾಯವಾಗಿರುವ ಹಿಂದುತ್ವವಾದಿಗಳ ಪರ ನೀವು ಹೋರಾಟ ಮಾಡುತ್ತಿದ್ದೀರಾ ನಿಮ್ಮ ಜೊತೆ ನಾವಿದ್ದೇವೆ ಎಂದು ಹಳ್ಳಿಯ ಜನರು ಕೂಡ ಆಶೀರ್ವಾದ ...
ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ | ಮೋದಿಯ #Modi ಭ್ರಮಲೋಕದಲ್ಲಿ ತೇಲುತ್ತಿರುವ ನಮ್ಮ ಯುವಕರಿಗೆ ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪನವರು #Bangarappa ಮಾಡಿರುವ ಸಹಾಯದಿಂದ ನಮ್ಮ ಬದುಕು ಹಸನಾಗಿದೆ ಎಂಬ ಅರಿವನ್ನು ಮೂಡಿಸಬೇಕಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಹಾಗೂ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಮಾ.26ರಂದು ಭದ್ರಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾಯಿತ ಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು, ಮುಖಂಡರುಗಳ ಹಾಗೂ ಕಾರ್ಯಕರ್ತರುಗಳ ಸಭೆಯನ್ನು ಏರ್ಪಡಿಸಲಾಗಿದೆ. ಈ ಸಭೆಗೆ ತಾಲ್ಲೂಕಿನ ಕಾರ್ಯಕರ್ತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಶಿವಮೊಗ್ಗ ಜಿಲ್ಲಾ ...
Copyright © 2026 Kalpa News. Designed by KIPL