ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ
February 12, 2026
Kalpa Media House | Dharwad | Yogada Satsang Society of India has brought out the Kannada version of Kriya Yoga...
Read moreDetailsಕಲ್ಪ ಮೀಡಿಯಾ ಹೌಸ್ | ಗೋಕರ್ಣ | ಭಾರತ ಬಿಟ್ಟು ಬ್ರಿಟಿಷರು ತೊಲಗಿ 75 ವರ್ಷ ಕಳೆದರೂ ಇಂದಿಗೂ ಲಿಸ್ಟ್, ಐಟಂ ಎಂಬ ಪದಗಳೇ ಇಂದು ರಾರಾಜಿಸುತ್ತಿವೆ. ಊಟದಲ್ಲಿ ವೈವಿಧ್ಯತೆ ಹೇಗೆ ಮುಖ್ಯವೋ ಐಟಂ ಎಂಬ ಬದಲು ವೈವಿಧ್ಯತೆಯನ್ನು ಬಿಂಬಿಸುವ 'ಬಗೆ' ...
ಕಲ್ಪ ಮೀಡಿಯಾ ಹೌಸ್ | ಗೋಕರ್ಣ | ಸ್ವಭಾಷೆ ಎನ್ನುವುದು ಸಹಜ ಭಾಷೆ; ನಮ್ಮ ಸಹಜ ಜೀವನಕ್ಕೆ ಸ್ವಭಾಷೆ ಅನಿವಾರ್ಯ. ನಾವು ಸಹಜ ಭಾಷೆ ಬದಲು ಬೇರೆ ಭಾಷೆ ಬಳಸುತ್ತಿದ್ದೇವೆ ಎಂದರೆ ನಮ್ಮ ಜೀವನ ಸಹಜವಾಗಿಲ್ಲ ಎಂಬ ಅರ್ಥ ಎಂದು ಶ್ರೀಮಜ್ಜಗದ್ಗರು ...
ಕಲ್ಪ ಮೀಡಿಯಾ ಹೌಸ್ | ಗೋಕರ್ಣ | ಭಾಷೆ, ಮನಸು, ಬುದ್ಧಿ ಶುದ್ಧ ಮಾಡಿಕೊಂಡು ಜೀವನ ಸಾರ್ಥಕಪಡಿಸಿಕೊಳ್ಳೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಕರೆ ನೀಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 32ನೇ ದಿನವಾದ ಭಾನುವಾರ ಲಕ್ಷ್ಮೀನಾರಾಯಣಪ್ರಸಾದ ಪಕಳಕುಂಜ ...
ಕಲ್ಪ ಮೀಡಿಯಾ ಹೌಸ್ | ಗೋಕರ್ಣ | ಕನ್ನಡ ಪದವನ್ನು ಹೆಚ್ಚು ಹೆಚ್ಚಾಗಿ ಬಳಸಿ ಕನ್ನಡ ಅಭಿಮಾನ ಮೆರೆಯೋಣ. ನಮ್ಮ ದೇಶ, ಭಾಷೆ, ಸಂಸ್ಕೃತಿಯ ಒಲವು ಬೆಳೆಸಿಕೊಂಡು ಸ್ವಾಭಿಮಾನ ಮೆರೆಯೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ ವ್ರತ ...
ಕಲ್ಪ ಮೀಡಿಯಾ ಹೌಸ್ | ಗೋಕರ್ಣ | ಪಾಶ್ಚಿಮಾತ್ಯ ಪ್ರವಾಹ ನಮ್ಮ ಸನಾತನ ಸಂಸ್ಕøತಿಯನ್ನು ಕೊಚ್ಚಿಕೊಂಡು ಹೋಗುತ್ತಿದೆ. ಕೇವಲ ವಿದ್ಯೆಗಳು ಮಾತ್ರವಲ್ಲ, ಉಡುಗೆ- ತೊಡುಗೆ, ಭಾಷೆ, ಸಂಸ್ಕøತಿ-ಸಂಸ್ಕಾರ ಕೂಡಾ ನಶಿಸಿಹೋಗುತ್ತಿವೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ #Raghaveshwara Shri ವಿಷಾದಿಸಿದರು. ...
ಕಲ್ಪ ಮೀಡಿಯಾ ಹೌಸ್ | ಗೋಕರ್ಣ | ಚಾತುರ್ಮಾಸ್ಯ ಗುರುಗಳಿಗೆ ಜಪಾನುಷ್ಠಾನಕ್ಕೆ ಅಂದರೆ ಪುಣ್ಯಸಂಚಯನಕ್ಕೆ ಉತ್ತಮ ಕಾಲವಾದರೆ, ಶಿಷ್ಯರ ಪಾಲಿಗೆ ಗುರುಚೈತನ್ಯ ಪಡೆಯಲು ಒಳ್ಳೆಯ ಕಾಲ. ನೂರಾರು ಮಂದಿ ಸಮೂಹವಾಗಿ ಮಠಕ್ಕೆ ಬರಲು ಚಾತುರ್ಮಾಸ್ಯ ಅವಕಾಶ ಕಲ್ಪಿಸುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ...
ಕಲ್ಪ ಮೀಡಿಯಾ ಹೌಸ್ | ಗೋಕರ್ಣ | ನಾಲಿಗೆ ಶುದ್ಧವಾಗಿದ್ದರೆ ಮಾತ್ರ ನಮ್ಮ ವ್ಯಕ್ತಿತ್ವವೂ ಶುದ್ಧವಾಗಿರಲು ಸಾಧ್ಯ; ಆದ್ದರಿಂದ ಕಲುಷಿತಗೊಂಡಿರುವ ನಮ್ಮ ಭಾಷೆಯ ಶುದ್ಧೀಕರಣಕ್ಕೆ ಆದ್ಯತೆ ನೀಡೋಣ ಎಂದು ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ...
ಕಲ್ಪ ಮೀಡಿಯಾ ಹೌಸ್ | ಗೋಕರ್ಣ | ಸ್ವಭಾಷೆ ಬಗ್ಗೆ ಆತ್ಮಾಭಿಮಾನ ಮೂಡಿಸುವ ನಿಟ್ಟಿನಲ್ಲಿ ಇನ್ನು ಮುಂದೆ ಶ್ರೀರಾಮಚಂದ್ರಾಪುರ ಮಠದ #Shri Ramachandra Mutt ವ್ಯಾಪ್ತಿಯಲ್ಲಿ ಎಲ್ಲ ಸಂಘಟನೆಗಳ ಸಂವಾದಗಳು ಸ್ವಭಾಷೆಯಲ್ಲೇ ನಡೆಯಲಿವೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ...
ಕಲ್ಪ ಮೀಡಿಯಾ ಹೌಸ್ | ಗೋಕರ್ಣ | ದಿನಕ್ಕೊಂದು ಇಂಗ್ಲಿಷ್ ಪದವನ್ನು ಬಿಡುವ ಮೂಲಕ ಸ್ವಭಾಷೆಯ ಶುದ್ಧೀಕರಣದ ಪ್ರಯತ್ನ ಮಾಡೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಸಲಹೆ ಮಾಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 21ನೇ ದಿನವಾದ ಬುಧವಾರ ...
ಕಲ್ಪ ಮೀಡಿಯಾ ಹೌಸ್ | ಗೋಕರ್ಣ | ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ. ಮನೆಗೆ ಸುಭದ್ರ ಅಡಿಪಾಯ ಹೇಗೆ ಅಗತ್ಯವೋ ನಮ್ಮ ಬದುಕಿಗೂ ಧರ್ಮದ ತಳಹದಿ ಅಗತ್ಯ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ...
Copyright © 2026 Kalpa News. Designed by KIPL