Monday, January 19, 2026
">
ADVERTISEMENT

Tag: ಗೋಕರ್ಣ

ಶ್ರೀರಾಮಚಂದ್ರಾಪುರ ಮಠದಿಂದ ಆರು ಗಣ್ಯರಿಗೆ ಪ್ರಶಸ್ತಿ ಪ್ರದಾನ

ಶ್ರೀರಾಮಚಂದ್ರಾಪುರ ಮಠದಿಂದ ಆರು ಗಣ್ಯರಿಗೆ ಪ್ರಶಸ್ತಿ ಪ್ರದಾನ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಕರ್ನಾಟಕ ಸಂಸ್ಕøತ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎಸ್.ಅಹಲ್ಯಾ ಶರ್ಮಾ, ಶ್ರೀಕ್ಷೇತ್ರ ಶಕಟಪುರಂ ಶ್ರೀವಿದ್ಯಾಪೀಠಂನ ಆಸ್ಥಾನ ವಿದ್ವಾಂಸರಾದ ಮಧುಸೂಧನ ಶಾಸ್ತ್ರೀ ಹಂಪಿಹೊಳಿ ಸೇರಿದಂತೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರನ್ನು ಶುಕ್ರವಾರ ಶ್ರೀರಾಮಚಂದ್ರಾಪುರ ...

ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆಗೆ ರಾಘವೇಶ್ವರ ಶ್ರೀಗಳ ಸಂಕಲ್ಪ

ಮೇ 31ರಂದು ಶ್ರೀರಾಮಚಂದ್ರಾಪುರ ಮಠದ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರನ್ನು ಗುರುತಿಸಿ ಶ್ರೀರಾಮಚಂದ್ರಾಪುರ ಮಠದಿಂದ #Shri Ramachandrapura Mutt ವಾರ್ಷಿಕವಾಗಿ ಕೊಡಮಾಡುವ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭ ಈ ತಿಂಗಳ 31ರಂದು ಮಧ್ಯಾಹ್ನ 12.30ಕ್ಕೆ ...

ಮಾತಾಪಿತೃಗಳನ್ನು ದೈವಸಮಾನರಾಗಿ ಕಾಣಬೇಕು: ರಾಘವೇಶ್ವರ ಶ್ರೀ

ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ರಾಘವೇಶ್ವರ ಶ್ರೀ ಕರೆ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಬೀದರ್‌ನಲ್ಲಿ ಜನಿವಾರದ ಕಾರಣಕ್ಕಾಗಿ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡದ ಘಟನೆ ಮತ್ತು ಶಿವಮೊಗ್ಗದಲ್ಲಿ ಜನಿವಾರ ತುಂಡರಿಸಿದ ಘಟನೆ ತೀರಾ ವಿಷಾದನೀಯ; ಈ ದುರ್ವರ್ತನೆಯನ್ನು ಸಮಸ್ತ ಸಮಾಜ ಪ್ರತಿಭಟಿಸಬೇಕು ಎಂದು ಶ್ರೀಮಜ್ಜಗದ್ಗುರು ...

ಧರ್ಮ, ವೇದಸಂರಕ್ಷಣೆಗೆ ಮಠಗಳು ಸಂಘಟಿತವಾಗಲಿ: ಕಂಚಿ ಶ್ರೀ ಆಶಯ

ಧರ್ಮ, ವೇದಸಂರಕ್ಷಣೆಗೆ ಮಠಗಳು ಸಂಘಟಿತವಾಗಲಿ: ಕಂಚಿ ಶ್ರೀ ಆಶಯ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಧರ್ಮ ಮತ್ತು ವೇದ ಸಂರಕ್ಷಣೆಗಾಗಿ ಎಲ್ಲ ಮಠಗಳು ಸಂಘಟಿತವಾಗಿ ಕೆಲಸ ಮಾಡಬೇಕು ಎಂದು ಕಂಚಿ ಶ್ರೀ ಕಾಮಕೋಟಿ ಪೀಠಾಧ್ಯಕ್ಷ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿ  #Shri Shankara Vijayendra Saraswathi Swamiji ...

ಜೀವ-ದೇವ ಅದ್ವೈತಕ್ಕೆ ಜೀವ-ಜೀವಗಳ ಅದ್ವೈತ ಪೀಠಿಕೆ: ರಾಘವೇಶ್ವರ ಶ್ರೀ

ಜೀವ-ದೇವ ಅದ್ವೈತಕ್ಕೆ ಜೀವ-ಜೀವಗಳ ಅದ್ವೈತ ಪೀಠಿಕೆ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಜೀವ- ದೇವಾದ್ವೈತಕ್ಕೆ ಪೀಠಿಕೆಯಾಗಿ ಜೀವ- ಜೀವಗಳ ನಡುವಿನ ಅದ್ವೈತದ ಪ್ರತೀಕವೇ ಮಹಾಮಂಡಲೋತ್ಸವ. ಪ್ರತಿಭಾ ಪ್ರದರ್ಶನಕ್ಕೆ ಇದು ವೇದಿಕೆ. ನಮಗೆ ನಮ್ಮ ಅಂತರಂಗದ ಪ್ರತಿಭೆಯನ್ನು ತೋರಿಸಿಕೊಡುವ ವೇದಿಕೆ ಎಂದು ಶ್ರೀಮಜ್ಜಗದ್ಗುರು. ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ...

ಗೋಕರ್ಣ | ವೈವಿಧ್ಯಮಯ ಆಹಾರೋತ್ಸವ | ಹವ್ಯಕ ತಿಂಡಿ-ತಿನಿಸುಗಳ ಅನಾವರಣ

ಗೋಕರ್ಣ | ವೈವಿಧ್ಯಮಯ ಆಹಾರೋತ್ಸವ | ಹವ್ಯಕ ತಿಂಡಿ-ತಿನಿಸುಗಳ ಅನಾವರಣ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಹವ್ಯಕ ಸಂಸ್ಕøತಿ- ಸಂಪ್ರದಾಯ, ಆಹಾರ-ವಿಹಾರ, ಆಚಾರ-ವಿಚಾರಗಳನ್ನು ಬಿಂಬಿಸುವ ಶ್ರೀರಾಮಚಂದ್ರಾಪುರ ಮಠದ ಹವ್ಯಕ ಮಹಾಮಂಡಲೋತ್ಸಕ್ಕೆ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಶುಕ್ರವಾರ ಅಶೋಕೆಯ ವಿದ್ಯಾನಂದ ಆವರಣದಲ್ಲಿ ಚಾಲನೆ ನೀಡಿದರು. ಪುಟ್ಟ ಮಗುವಿಗೆ ಸಿಹಿ ...

ಇಹಬಂಧನದಿಂದ ಶಿಷ್ಯರು ಮುಕ್ತರಾಗಬೇಕು: ರಾಘವೇಶ್ವರ ಶ್ರೀ

ಇಹಬಂಧನದಿಂದ ಶಿಷ್ಯರು ಮುಕ್ತರಾಗಬೇಕು: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಗಗನವೇ ಗಡಿ ಎನ್ನುವುದು ಸನ್ಯಾಸ ಧರ್ಮದ ಭಾವ. ಇಹ ಬಂಧನಗಳಿಂದ ಶಿಷ್ಯರು ಮುಕ್ತರಾಗಬೇಕು. ಪ್ರತಿಯೊಬ್ಬರ ಜೀವನ ಸೀಮೋಲ್ಲಂಘನೆಯಲ್ಲಿ ಪರಿಸಮಾಪ್ತಿಯಾಗಲಿ. ಇದೇ ಸೀಮೋಲ್ಲಂಘನದ ಸ್ಪಷ್ಟ ಸಂದೇಶ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ #Raghaweshwara ...

ಅಷ್ಟಮಂಗಲಕ್ಕೆ ವಿಧಾನಗಳು ಅನೇಕ: ರಾಘವೇಶ್ವರ ಶ್ರೀ

ಅಷ್ಟಮಂಗಲಕ್ಕೆ ವಿಧಾನಗಳು ಅನೇಕ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಅಷ್ಟಮಂಗಲಕ್ಕೆ ಹಲವು ಆಯಾಮಗಳಿದ್ದು, ಇದರಲ್ಲಿ ಕಾಲ, ದೇಶ, ಶ್ವಾಸ, ದಶಾ, ಸ್ಪøಷ್ಟಾಂಗ, ಪೃಚ್ಛಕ ನಿಂತ ದಿಕ್ಕು, ಪ್ರಶ್ನಾಕ್ಷರಗಳು, ಪೃಚ್ಛಕನ ಸ್ಥಿತಿ, ಪೃಚ್ಛಕನ ಚೇಷ್ಟೆ, ಭಾವ, ನೋಟ, ವಸ್ತ್ರ, ತಾಂಬೂಲ, ಅನುಭವಕ್ಕೆ ಬರುವ ಸಕಲ ...

ಮಾತಾಪಿತೃಗಳನ್ನು ದೈವಸಮಾನರಾಗಿ ಕಾಣಬೇಕು: ರಾಘವೇಶ್ವರ ಶ್ರೀ

ನಾಡಿಶಾಸ್ತ್ರ ವಿಶಿಷ್ಟ ಜ್ಞಾನ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಕೇವಲ ನಮ್ಮ ಶ್ವಾಸವನ್ನು ತಿಳಿದುಕೊಂಡು ಇಡೀ ನಮ್ಮ ಜೀವನದ ಭವಿಷ್ಯ ಹೇಳುವ ಅಪೂರ್ವ ಕೌಶಲ ನಮ್ಮದಾಗಿತ್ತು. ಆದರೆ ಪೂರ್ವಜರು ನೀಡಿದ ಇಂಥ ಮಹತ್ವದ ಶಾಸ್ತ್ರಗಳನ್ನು ನಾವು ಮರೆತಿರುವುದು ದುರದೃಷ್ಟಕರ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ...

ರಾಮಚಂದ್ರಾಪುರ ಮಠ-ಗೋಕರ್ಣ ದೇಗುಲ ಒಂದೇ ನಾಣ್ಯದ ಎರಡು ಮುಖಗಳು: ರಾಘವೇಶ್ವರ ಶ್ರೀ

ರಾಮಚಂದ್ರಾಪುರ ಮಠ-ಗೋಕರ್ಣ ದೇಗುಲ ಒಂದೇ ನಾಣ್ಯದ ಎರಡು ಮುಖಗಳು: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ರಾಮಚಂದ್ರಾಪುರ ಮಠ #Ramachandrapura Mutt (ಆದ್ಯ ರಘೂತ್ತಮ ಮಠ) ಹಾಗೂ ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ #Raghaweshwara Shri ನುಡಿದರು. ಅಶೋಕೆಯ ...

Page 4 of 9 1 3 4 5 9
  • Trending
  • Latest
error: Content is protected by Kalpa News!!