Monday, January 19, 2026
">
ADVERTISEMENT

Tag: ಗೋಕರ್ಣ

ಮಾತಾಪಿತೃಗಳನ್ನು ದೈವಸಮಾನರಾಗಿ ಕಾಣಬೇಕು: ರಾಘವೇಶ್ವರ ಶ್ರೀ

ಗುರುದೃಷ್ಟಿಯಿಂದ ಎಲ್ಲ ದೋಷ ಪರಿಹಾರ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಎಲ್ಲ ಗ್ರಹಗಳಿಂದ ಬರುವ ಎಲ್ಲ ದೋಷಗಳನ್ನು ಒಬ್ಬ ಗುರು ಪರಿಹಾರ ಮಾಡಬಲ್ಲ. ಗುರುವಿನ ದೃಷ್ಟಿಮಾತ್ರದಿಂದಲೇ ಎಲ್ಲ ದೋಷಗಳು ಪರಿಹಾರವಾಗಬಲ್ಲವು. ಗುರುವಿನ ಯೋಗ್ಯತೆಯನ್ನು ಜ್ಯೋತಿಷ ಉತ್ತಮವಾಗಿ ನಿರೂಪಿಸಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ...

ಯಾರು ವೈದಿಕರು, ಯಾರು ಅವೈದಿಕರು? ರಾಘವೇಶ್ವರ ಶ್ರೀ ಅದ್ಬುತವಾಗಿ ವಿವರಿಸಿದ್ದಾರೆ ಓದಿ

ಯಾರು ವೈದಿಕರು, ಯಾರು ಅವೈದಿಕರು? ರಾಘವೇಶ್ವರ ಶ್ರೀ ಅದ್ಬುತವಾಗಿ ವಿವರಿಸಿದ್ದಾರೆ ಓದಿ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ವೇದಗಳನ್ನು ಆಧರಿಸಿ ಬದುಕು ಕಟ್ಟಿಕೊಂಡವನು ವೈದಿಕ. ಅದಲ್ಲದಿದ್ದವನು ಅವೈದಿಕ. ಗೃಹಸ್ಥರು ಪ್ರತಿಯೊಬ್ಬರೂ ನಿತ್ಯ ವೇದಾಧ್ಯಯನ ಮಾಡಬೇಕು ಎನ್ನುವುದು ಶಂಕರರ ಅನುಜ್ಞೆ. ವೈದಿಕರು ಇದನ್ನು ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದ ಪ್ರವರ್ತಕರಾಗಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ...

ಪೂರ್ವಜನ್ಮದ ದುಷ್ಕರ್ಮ ಫಲ ರೋಗ: ರಾಘವೇಶ್ವರ ಶ್ರೀ

ಪೂರ್ವಜನ್ಮದ ದುಷ್ಕರ್ಮ ಫಲ ರೋಗ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಪೂರ್ವಜನ್ಮದಲ್ಲಿ ಮಾಡಿದ ದುಷ್ಕರ್ಮಗಳ ಫಲವೇ ರೋಗ. ನಮ್ಮ ಪಾಪವನ್ನು ಪ್ರಕೃತಿ ಕೀಳುವ ಪ್ರಯತ್ನ ಮಾಡುತ್ತದೆ. ಅದು ರೋಗವಾಗಿ ನಮಗೆ ಬಾಧೆ ಕೊಡುತ್ತದೆ. ಇವುಗಳನ್ನು ಔಷಧಿ, ಅರ್ಚನೆ, ಹೋಮ, ಅರ್ಚನೆ ವಿಧಿಗಳಿಂದ ಗುಣಪಡಿಸಬಹುದು ಎಂದು ...

ನಮ್ಮ ಕಣಕಣಗಳಲ್ಲೂ ದೇವರಿದ್ದಾನೆ: ರಾಘವೇಶ್ವರ ಶ್ರೀ

ನಮ್ಮ ಕಣಕಣಗಳಲ್ಲೂ ದೇವರಿದ್ದಾನೆ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ದೇಹ ಎನ್ನುವುದು ದೇವಾಲಯ; ದೇಹದ ಪ್ರತಿ ಅಂಗದಲ್ಲಿ, ಕಣ ಕಣದಲ್ಲೂ ದೇವರಿದ್ದಾನೆ. ಆಯಾ ಅಂಗಗಳನ್ನು ದುರುಪಯೋಗ ಮಾಡಿದರೆ ಖಂಡಿತವಾಗಿಯೂ ಆಯಾ ಭಾಗದ ದೇವರು ಕೋಪ ತಾಳುತ್ತಾರೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ...

ಮಾತಾಪಿತೃಗಳನ್ನು ದೈವಸಮಾನರಾಗಿ ಕಾಣಬೇಕು: ರಾಘವೇಶ್ವರ ಶ್ರೀ

ಶರೀರ ಭಗವಂತ ನೀಡಿದ ಅನರ್ಘ್ಯ ರತ್ನ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಶರೀರವೆಂಬುದು ಭಗವಂತ ನೀಡಿದ ಅನರ್ಘ್ಯ ರತ್ನ. ಇದರ ರಚನೆಗೆ ಹೋಲಿಕೆ ಇಲ್ಲ. ಜೀವನ ಮಾರ್ಗದಲ್ಲಿ ನಮ್ಮನ್ನು ಒಯ್ಯುವ ಸಾಧನ ಅದು. ಪರಮಾರ್ಥದ ಸಾಧನೆ ಕೂಡಾ ಇದರ ಮೂಲಕವೇ ಆಗಬೇಕು. ಇದನ್ನು ಚೆನ್ನಾಗಿ ಇಟ್ಟುಕೊಳ್ಳುವುದು ...

ದೇವರು ನೀಡುವ ಆಶೀರ್ವಾದ ಗುರು: ರಾಘವೇಶ್ವರ ಶ್ರೀ

ದೇವರು ನೀಡುವ ಆಶೀರ್ವಾದ ಗುರು: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಗುರುಗಳು ನಮ್ಮನ್ನು ಉದ್ಧರಿಸಲು ಲೋಕದಲ್ಲಿ ಪ್ರಕಟಗೊಳ್ಳುತ್ತಾರೆ. ಗುರು ದೇವರು ನೀಡುವ ಆಶೀರ್ವಾದ. ಪಾಪದ ಕುಂಡದಲ್ಲಿರುವ ನಮ್ಮನ್ನು ಅನುಗ್ರಹಿಸಲು ಗುರು ಅವತಾರವೆತ್ತಿ ಬರುತ್ತಾರೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ #Raghaveshwara Shri ನುಡಿದರು. ...

ಮಾತಾಪಿತೃಗಳನ್ನು ದೈವಸಮಾನರಾಗಿ ಕಾಣಬೇಕು: ರಾಘವೇಶ್ವರ ಶ್ರೀ

ಒಳ್ಳೆಯ ದಿನ ಬರಬೇಕಾದರೆ ದೇಶಕ್ಕೆ ಪುನರ್ಜನ್ಮದ ಅಗತ್ಯವಿದೆ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ದೇಶಕ್ಕೆ ಒಳ್ಳೆಯ ದಿನ ಬರಬೇಕಾದರೆ ದೇಶಕ್ಕೆ ಪುನರ್ಜನ್ಮದ ಅಗತ್ಯವಿದೆ. ಆಧುನಿಕ ಭಾರತದ ಜಾತಕದ ಪ್ರಕಾರ, ಸನಾತನ ಧರ್ಮದ ಪ್ರತೀಕವಾದ ಗುರು ಪ್ರತಿಕೂಲ ಅಥವಾ ಶತ್ರುಸ್ಥಾನದಲ್ಲಿದ್ದಾನೆ. ಇದರಿಂದ ಸನಾತನ ಧರ್ಮಕ್ಕೆ ಆಧುನಿಕ ಭಾರತದಲ್ಲಿ ಗೌರವ ...

ಮಹಾಪುರುಷರ ಹಾದಿ ಧರ್ಮತತ್ವ ತಿಳಿಯುವ ಸರಳ ಮಾರ್ಗ: ರಾಘವೇಶ್ವರ ಶ್ರೀ

ಮಹಾಪುರುಷರ ಹಾದಿ ಧರ್ಮತತ್ವ ತಿಳಿಯುವ ಸರಳ ಮಾರ್ಗ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಧರ್ಮದ ತತ್ವವನ್ನು ತಿಳಿಯಲು ಇರುವ ಸರಳ ಮಾರ್ಗವೆಂದರೆ, ಮಹಾಪುರುಷರ ದಾರಿಯನ್ನು ಅನುಸರಿಸುವುದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ #Raghaveshwara shri ನುಡಿದರು. ಅಶೋಕೆಯ ಗುರುದೃಷ್ಟಿಯಲ್ಲಿ ಚಾತುಮಾಸ್ಯ ಕೈಗೊಂಡಿರುವ ಶ್ರೀಗಳು 33ನೇ ದಿನ 33ನೇ ...

ಮಾತಾಪಿತೃಗಳನ್ನು ದೈವಸಮಾನರಾಗಿ ಕಾಣಬೇಕು: ರಾಘವೇಶ್ವರ ಶ್ರೀ

ಮಾತಾಪಿತೃಗಳನ್ನು ದೈವಸಮಾನರಾಗಿ ಕಾಣಬೇಕು: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ವಿಶ್ವ ಜನಕ ಮತ್ತು ವಿಶ್ವ ಜನನಿಯ ಸ್ವರೂಪವಾಗಿ ತಂದೆ ಹಾಗೂ ತಾಯಿ ಇರುತ್ತಾರೆ. ತಂದೆ- ತಾಯಿ ಎಂದರೆ ಜೀವಚೈತನ್ಯದ ಸ್ವರೂಪ. ಅವರನ್ನು ಕಡೆಗಣಿಸಿದರೆ ಪರಮಾತ್ಮನ ಜತೆಗಿನ ಕೊಂಡಿ ಕಳಚುತ್ತದೆ. ಆದ್ದರಿಂದ ಮಾತಾಪಿತೃಗಳನ್ನು ದೈವಸಮಾನರಾಗಿ ...

ಜ್ಯೋತಿಷ್ಯ ದೀಪ ಬದುಕಿಗೆ ಮಾರ್ಗದರ್ಶಿ: ರಾಘವೇಶ್ವರ ಶ್ರೀ

ಜ್ಯೋತಿಷ್ಯ ದೀಪ ಬದುಕಿಗೆ ಮಾರ್ಗದರ್ಶಿ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಪ್ರಕೃತಿ ಕೊಡುವ ಸೂಚನೆಗಳನ್ನು ಅರ್ಥ ಮಾಡಿಕೊಳ್ಳಬಹುದು. ಅದನ್ನು ತಿಳಿದುಕೊಂಡು ನಮ್ಮ ಪೂರ್ವಜರು ಕೃತಿರೂಪದಲ್ಲಿ ತಂದು ಆ ಅಪೂರ್ವ ಜ್ಞಾನ ಪರಂಪರೆ ಮುಂದುವರಿಸಿದ್ದಾರೆ. ಇದನ್ನು ತಿಳಿದುಕೊಂಡರೆ ನಮ್ಮ ಜೀವನ ಸುಲಭ. ಜ್ಯೋತಿಷ ಶಾಸ್ತ್ರವೆಂಬ ದೀಪದ ...

Page 6 of 9 1 5 6 7 9
  • Trending
  • Latest
error: Content is protected by Kalpa News!!