Sunday, January 18, 2026
">
ADVERTISEMENT

Tag: ಗೋಕರ್ಣ

ಮನೆಮನೆಗೆ ರಾಘವ ರಾಮಾಯಣ: ಧರ್ಮಭಾರತಿ ವಿಶೇಷ ಅಭಿಯಾನ

ಮನೆಮನೆಗೆ ರಾಘವ ರಾಮಾಯಣ: ಧರ್ಮಭಾರತಿ ವಿಶೇಷ ಅಭಿಯಾನ

ಕಲ್ಪ ಮೀಡಿಯಾ ಹೌಸ್   |  ಗೋಕರ್ಣ  | ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಕನ್ನಡದಲ್ಲೇ ಬರೆಯುವ ರಾಮಾಯಣವನ್ನು ರಾಜ್ಯದ ಮನೆ ಮನೆಗೆ ಪುಸ್ತಕ ರೂಪದಲ್ಲಿ ತಲುಪಿಸುವ ವಿಶೇಷ ಅಭಿಯಾನವನ್ನು ಶ್ರೀ ರಾಮಚಂದ್ರಾಪುರ ಮಠದ 'ಧರ್ಮಭಾರತಿ' ಹಮ್ಮಿಕೊಂಡಿದೆ. ಪರಮಪೂಜ್ಯರ 30ನೇ ...

ಸರ್ವಸಮಾಜದ ಒಳಿತಿಗಾಗಿ ಹುಟ್ಟಿಕೊಂಡ ಸಮಾಜ ಹವ್ಯಕ ಸಮುದಾಯ: ರಾಘವೇಶ್ವರ ಭಾರತೀಶ್ರೀ

ಸರ್ವಸಮಾಜದ ಒಳಿತಿಗಾಗಿ ಹುಟ್ಟಿಕೊಂಡ ಸಮಾಜ ಹವ್ಯಕ ಸಮುದಾಯ: ರಾಘವೇಶ್ವರ ಭಾರತೀಶ್ರೀ

ಕಲ್ಪ ಮೀಡಿಯಾ ಹೌಸ್   |  ಗೋಕರ್ಣ  | ಸರ್ವ ಸಮಾಜದ ಒಳಿತಿಗಾಗಿ ಹುಟ್ಟಿಕೊಂಡ ಸಮಾಜ ಹವ್ಯಕ ಸಮುದಾಯವಾಗಿದ್ದು, ಎಲ್ಲ ಸಮುದಾಯಗಳ ಜೊತೆ ಹೊಂದಿಕೊಂಡು, ಬೆಳೆದುಬಂದ ಸಮಾಜ ಹವ್ಯಕ ಸಮಾಜ ಎಂದು ಶ್ರೀರಾಮಚಂದ್ರಾಪುರಮಠದ Shri Ramachandrapura Mutt ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ...

ಗೋಕರ್ಣದ ವಿಷ್ಣುಗುಪ್ತ ವಿವಿ ಗುರುಕುಲಕ್ಕೆ ಶೇ. 100 ಫಲಿತಾಂಶ

ಗೋಕರ್ಣದ ವಿಷ್ಣುಗುಪ್ತ ವಿವಿ ಗುರುಕುಲಕ್ಕೆ ಶೇ. 100 ಫಲಿತಾಂಶ

ಕಲ್ಪ ಮೀಡಿಯಾ ಹೌಸ್   |  ಗೋಕರ್ಣ  | ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ, ರಾಜ್ಯ ಪ್ರೌಢಶಿಕ್ಷಣ ಮಂಡಳಿ ನಡೆಸಿದ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಪಡೆದಿದೆ. ಇದು ರಾಜ್ಯ ಪಠ್ಯಕ್ರಮದಲ್ಲಿ ವಿವಿಯ ಪ್ರಥಮ ಬ್ಯಾಚ್ ಆಗಿದ್ದು, ಸಂಸ್ಥೆಗೆ ಕೀರ್ತಿ ತಂದ ...

ಗೋಕರ್ಣ: ಸಮುದ್ರದಲ್ಲಿ ಈಜುವಾಗ ಸುಳಿಗೆ ಸಿಲುಕಿ ಯುವಕ ಸಾವು

ಗೋಕರ್ಣ: ಸಮುದ್ರದಲ್ಲಿ ಈಜುವಾಗ ಸುಳಿಗೆ ಸಿಲುಕಿ ಯುವಕ ಸಾವು

ಕಲ್ಪ ಮೀಡಿಯಾ ಹೌಸ್   |  ಗೋಕರ್ಣ | ಉತ್ತರಕನ್ನಡಕ್ಕೆ ಪ್ರವಾಸಕ್ಕೆಂದು ಬಂದಿದ್ದ ಯುವಕನೊಬ್ಬ ಸಮುದ್ರದಲ್ಲಿ ಈಜುವಾಗ ಸುಳಿಗೆ ಸಿಲುಕಿ ಮೃತಪಟ್ಟ ಘಟನೆ ಕರಿಯಪ್ಪನ ಕಟ್ಟೆಯ ಬಳಿ ನಡೆದಿದೆ. ಮ್ಥತಪಟ್ಟ ಯುವಕ ಛತ್ತೀಸಗಡದ ಮೂಲದ ರಾಹುಲ್ ಪಾಂಡೆ ಎಂದು ಗುರುತಿಸಲಾಗಿದ್ದು, ಗೆಳೆಯರ ಜೊತೆ ಪ್ರವಾಸಕ್ಕೆಂದು ...

ಆಗಸ್ಟ್ 23ರಿಂದ 9ರಿಂದ 12ನೆಯ ತರಗತಿ ಆರಂಭ: ಶಿಕ್ಷಣ ಸಚಿವ ನಾಗೇಶ್

ಔಪಚಾರಿಕ ಶಿಕ್ಷಣ ಪದ್ದತಿ ವ್ಯಾಪ್ತಿಗೆ ಮದರಸಾ!? ಶಿಕ್ಷಣ ಸಚಿವ ನಾಗೇಶ್ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್   |  ಗೋಕರ್ಣ | ರಾಜ್ಯದಲ್ಲಿರುವ ಮದರಸಾಗಳನ್ನು Madarasa ಶಿಕ್ಷಣ ಪದ್ದತಿ ವ್ಯಾಪ್ತಿಗೆ ತರುವ ಕುರಿತಾಗಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. ಈ ಕುರಿತಂತೆ ಮಾತನಾಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, Minister B C Nagesh ...

ಗೋಕರ್ಣ ದೇವಾಲಯದ ಆಡಳಿತಾಧಿಕಾರಿಗಳಿಗೆ ಆಸಿಡ್ ದಾಳಿ ಬೆದರಿಕೆ

ಗೋಕರ್ಣ ಶಿವಗುರುಕುಲದಲ್ಲಿ ವೇದಾಧ್ಯಯನಕ್ಕೆ ಅವಕಾಶ

ಕಲ್ಪ ಮೀಡಿಯಾ ಹೌಸ್ ಗೋಕರ್ಣ: ಹವ್ಯಕ ಮಹಾಮಂಡಲ ಟ್ರಸ್ಟ್ ವತಿಯಿಂದ ಗೋಕರ್ಣದ ಅಶೋಕೆಯಲ್ಲಿ ನಡೆಯುತ್ತಿರುವ ಶಿವ ಗುರುಕುಲದಲ್ಲಿ ವೇದಾಧ್ಯಯನ ಮಾಡಲು ಅರ್ಹ ಉಪನೀತ ವಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷ್ಣ ಮತ್ತು ಶುಕ್ಲ ಯಜುರ್ವೇದ ಸೇರಿದಂತೆ ನಾಲ್ಕು ವೇದಗಳ ಅಧ್ಯಯನಕ್ಕೆ ಅವಕಾಶವಿದೆ. ಇದರೊಂದಿಗೆ ...

ಗೋಕರ್ಣ ದೇಗುಲ ನಮಗೆ ಸೇವೆಯ ಸಾಧನವಷ್ಟೇ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್ ಗೋಕರ್ಣ: ಶ್ರೀಮಹಾಬಲೇಶ್ವರ ದೇವಸ್ಥಾನ ನಮಗೆ ಸೇವೆಯ ಸಾಧನವಾಗಿತ್ತೇ ವಿನಃ ದೇಗುಲದಿಂದ ಯಾವ ಪ್ರತಿಫಲಾಪೇಕ್ಷೆಯೂ ಇರಲಿಲ್ಲ. ಆದ್ದರಿಂದ ಸುಪ್ರೀಂಕೋರ್ಟ್ ತೀರ್ಪಿನಿಂದ ಆಘಾತ ಅಥವಾ ವ್ಯಥೆಯಾಗುವ ಪ್ರಶ್ನೆಯೇ ಇಲ್ಲ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವಭಾರತೀಮಹಾಸ್ವಾಮೀಜಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ ಮಧ್ಯಂತರ ...

ವಿಷ್ಣುಗುಪ್ತ ವಿಶ್ವವಿದ್ಯಾಪೀಠ: ಅಧ್ಯಯನಕ್ಕೆ ಅರ್ಜಿ ಆಹ್ವಾನ

ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಗುರುಕುಲ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕಲ್ಪ ಮೀಡಿಯಾ ಹೌಸ್ ಗೋಕರ್ಣ: ಭಾರತೀಯ ಭವ್ಯ ಪರಂಪರೆಯನ್ನು ಭಾವಿ ಪೀಳಿಗೆಯಲ್ಲಿ ಉಳಿಸಿ ಬೆಳೆಸುವ ಮಹತ್ಸಂಕಲ್ಪದೊಂದಿಗೆ ಶ್ರೀ ರಾಮಚಂದ್ರಾಪುರ ಮಠ ಆರಂಭಿಸಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಗುರುಕುಲಗಳಿಗೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸಾರ್ವಭೌಮ ಗುರುಕುಲ (ಬಾಲಕರಿಗೆ) ಮತ್ತು ...

ವಿಷ್ಣುಗುಪ್ತ ವಿಶ್ವವಿದ್ಯಾಪೀಠ: ಅಧ್ಯಯನಕ್ಕೆ ಅರ್ಜಿ ಆಹ್ವಾನ

ವಿಷ್ಣುಗುಪ್ತ ವಿಶ್ವ ವಿದ್ಯಾಪೀಠದಿಂದ ಹಾಲಕ್ಕಿ, ಮುಕ್ರಿ ಸಮಾಜಕ್ಕೆ ಎರಡು ವಿಶೇಷ ಗುರುಕುಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೋಕರ್ಣ: ಧರ್ಮಜಾಗೃತಿ ಹಾಗೂ ಭಾರತೀಯ ಸಂಸ್ಕೃತಿಯ ಪುನರುತ್ಥಾನದ ಉದ್ದೇಶದಿಂದ ಶ್ರೀರಾಮಚಂದ್ರಾಪುರ ಮಠ ಆರಂಭಿಸಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಈ ವರ್ಷ ಹಾಲಕ್ಕಿ ಗುರುಕುಲ ಮತ್ತು ಚಂದ್ರಗುಪ್ತ ಗುರುಕುಲ ಎರಡು ವಿಶಿಷ್ಟ ಗುರುಕುಲಗಳನ್ನು ಸಮಾಜಕ್ಕೆ ಸಮರ್ಪಿಸುತ್ತಿದೆ. ವಿವಿವಿ ಈಗಾಗಲೇ ...

ಗೋಕರ್ಣ ದೇವಾಲಯಕ್ಕೆ 15 ದಿನ ಸ್ಥಳೀಯರಿಗೆ ಮಾತ್ರ ಪ್ರವೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೋಕರ್ಣ: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಮಾರ್ಗದರ್ಶನದಂತೆ ಶ್ರೀಕ್ಷೇತ್ರ ಗೋಕರ್ಣದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡು ಇಂದು ಶ್ರೀ ಮಹಾಬಲೇಶ್ವರ ದೇವಾಲಯವನ್ನು ಭಕ್ತಾದಿಗಳ ಪ್ರವೇಶಕ್ಕೆ ಮುಕ್ತಗೊಳಿಸಲಾಗಿದೆ. ಆದರೆ ಕೇವಲ ನಂದಿ ಮಂಟಪದವರೆಗೆ ಮಾತ್ರ ಭಕ್ತಾದಿಗಳಿಗೆ ಪ್ರವೇಶ ಇರುತ್ತದೆ. ...

Page 8 of 9 1 7 8 9
  • Trending
  • Latest
error: Content is protected by Kalpa News!!