Monday, April 6, 2026
Advertisement
ADVERTISEMENT

Tag: ಗೌರಿಬಿದನೂರು

ಜಿಎಸ್‌ಟಿ ಎಂಬ ಪೆಡಂಭೂತದಿಂದ ದೇಶದ ಆರ್ಥಿಕ ಸ್ಥಿತಿ ದಿವಾಳಿ: ಶಾಸಕ ಎನ್.ಎಚ್. ಶಿವಶಂಕರರೆಡ್ಡಿ

ಜಿಎಸ್‌ಟಿ ಎಂಬ ಪೆಡಂಭೂತದಿಂದ ದೇಶದ ಆರ್ಥಿಕ ಸ್ಥಿತಿ ದಿವಾಳಿ: ಶಾಸಕ ಎನ್.ಎಚ್. ಶಿವಶಂಕರರೆಡ್ಡಿ

ಗೌರಿಬಿದನೂರು: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಜಿಎಸ್’ಟಿ ಎಂಬ ಪೆಡಂಭೂತದಿಂದಾಗಿ ದೇಶದ ಆರ್ಥಿಕ ಸ್ಥಿತಿ ದಿವಾಳಿಯಾಗಿದೆ ಎಂದು ಶಾಸಕ ಎನ್.ಎಚ್. ಶಿವಶಂಕರ ರೆಡ್ಡಿ ವಾಗ್ದಾಳಿ ನಡೆಸಿದರು. ನಗರದ ಸೂರ್ಯ ಕಲ್ಯಾಣ ಮಂಟಪದಲ್ಲಿ ತಾಲೂಕು ಕಾಂಗ್ರೆಸ್ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ...

ಗೌರಿಬಿದನೂರು: ಗುಣಾತ್ಮಕ ಶಿಕ್ಷಣದಿಂದ ರಾಷ್ಟ್ರದ ಪ್ರಗತಿ ಸಾಧ್ಯ

ಗೌರಿಬಿದನೂರು: ಗುಣಾತ್ಮಕ ಶಿಕ್ಷಣದಿಂದ ರಾಷ್ಟ್ರದ ಪ್ರಗತಿ ಸಾಧ್ಯ

ಗೌರಿಬಿದನೂರು: ದೇಶದ ಭವಿಷ್ಯ ಇಂದಿನ ಮಕ್ಕಳ ಕಲಿಕಾ ಸಾಮರ್ಥ್ಯದ ಮೇಲೆ ನಿಂತಿದ್ದು, ಶಾಲೆಗಳಲ್ಲಿ ಗುಣಾತ್ಮಕವಾದ ಶಿಕ್ಷಣವನ್ನು ನೀಡಿದಲ್ಲಿ ರಾಷ್ಟ್ರದ ಪ್ರಗತಿಗೆ ಕೈಜೋಡಿಸಿದಂತಾಗುತ್ತದೆ ಎಂದು ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಎಚ್.ಎನ್. ಪ್ರಕಾಶರೆಡ್ಡಿ ತಿಳಿಸಿದರು. ನಗರದ ಶ್ರೀಪ್ರಸನ್ನ ಆಂಜನೇಯ ಸ್ವಾಮಿ ಕಲ್ಯಾಣ ಮಂಟಪದಲ್ಲಿ ...

ಗೌರಿಬಿದನೂರು: ಮಕ್ಕಳಿಗೆ ಶಿಕ್ಷಣದ ಜೊತೆ ಪೌಷ್ಠಿಕಾಂಶದ ಆಹಾರ ನೀಡಲು ಕರೆ

ಗೌರಿಬಿದನೂರು: ಬೆಳೆಯುವ ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಆರೋಗ್ಯಕ್ಕಾಗಿ ಪೋಷಕಾಂಶಯುಕ್ತ ಆಹಾರ ನೀಡುವುದು ಅತ್ಯವಶ್ಯಕವಾಗಿದೆ ಎಂದು ಮುಖಂಡ ಬಿ.ಪಿ. ಅಶ್ವತ್ಥ ನಾರಾಯಣಗೌಡ ತಿಳಿಸಿದರು. ತಾಲೂಕಿನ ಕಲ್ಲಿನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಪೋಷಣಾ ಅಭಿಯಾನ ಮತ್ತು ಪೋಷಕಾಂಶಯುಕ್ತ ಆಹಾರ ಶಿಬಿರ ...

ಗೌರಿಬಿದನೂರು: ಬೆಳೆಯುವ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ನೀಡಲು ಕರೆ

ಗೌರಿಬಿದನೂರು: ಬೆಳೆಯುವ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ನೀಡಲು ಕರೆ

ಗೌರಿಬಿದನೂರು: ಬೆಳೆಯುವ ಮಕ್ಕಳಿಗೆ ಉತ್ತಮ ಪೋಷಕಾಂಶಯುಕ್ತ ಆಹಾರವನ್ನು ನೀಡುವ ಮೂಲಕ ಅವರ ಆರೋಗ್ಯವನ್ನು ಬಲಪಡಿಸಿದಲ್ಲಿ ಮಾನಸಿಕ ಮತ್ತು ದೈಹಿಕವಾಗಿ ಶಕ್ತರಾಗಲು ಸಹಕರಿಯಾಗುತ್ತದೆ ಎಂದು ಅಂಗನವಾಡಿ ಕಾರ್ಯಕರ್ತೆ ಮಂಜುಳಾ ತಿಳಿಸಿದರು. ತಾಲೂಕಿನ ತೊಂಡೇಬಾವಿ ಹೋಬಳಿಯ ಕಲ್ಲಿನಾಯಕನಹಳ್ಳಿಯಲ್ಲಿ ಅಂಗನವಾಡಿಯ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಪೋಷಣಾ ...

ಗೌರಿಬಿದನೂರು: ಅದ್ದೂರಿ ಮೊಹರಂ ಆಚರಣೆ

ಗೌರಿಬಿದನೂರು: ಅದ್ದೂರಿ ಮೊಹರಂ ಆಚರಣೆ

ಗೌರಿಬಿದನೂರು: ತಾಲೂಕಿನ ತೊಂಡೇಬಾವಿ ಹೋಬಳಿಯ ಪೊತೇನಹಳ್ಳಿಯಲ್ಲಿ ಶನಿವಾರ ಮೊಹರಂ ಶೋಕಾಚರಣೆಯ ಏಳನೆಯ ದಿನದ ಅಂಗವಾಗಿ ’ಮಾತಾಂ’ನ್ನು ಆಚರಿಸಲಾಯಿತು. ಪ್ರವಾದಿ ಮಹಮದ್’ರವರ ಮೊಮ್ಮಗ ಹಜರತ್ ಇಮಾಮ್ ಹುಸೇನ್ ರವರು ಕರಬಲ ಎಂಬ ಯುದ್ದ ಭೂಮಿಯಲ್ಲಿ ಯಜೀದ್ ಸೈನ್ಯದೊಂದಿಗೆ ಧರ್ಮಕ್ಕಾಗಿ ಶಾಂತಿ ಮತ್ತು ಅಹಿಂಸೆಯಿಂದ ...

ಗೌರಿಬಿದನೂರು: ಗ್ರಾಮೀಣ ಪ್ರತಿಭೆ ಅರಳಲು ಶಿಕ್ಷಕರ, ಪೋಷಕರ ಜವಾಬ್ದಾರಿ ಮುಖ್ಯ

ಗೌರಿಬಿದನೂರು: ಗ್ರಾಮೀಣ ಪ್ರತಿಭೆ ಅರಳಲು ಶಿಕ್ಷಕರ, ಪೋಷಕರ ಜವಾಬ್ದಾರಿ ಮುಖ್ಯ

ಗೌರಿಬಿದನೂರು: ಗ್ರಾಮೀಣ ಭಾಗದಲ್ಲಿ ಪ್ರತಿಭೆಗಳು ಅರಳಲು ಶಿಕ್ಷಕರ ಕಠಿಣ ಪರಿಶ್ರಮ ಹಾಗೂ ಪೋಷಕರ ಜವಾಬ್ದಾರಿಯುತ ಕಾರ್ಯದಿಂದ ಮಾತ್ರ ಸಾಧ್ಯ ಎಂದು ಕೋಚಿಮುಲ್ ಮಾಜಿ ಅಧ್ಯಕ್ಷ ಜೆ. ಕಾಂತರಾಜು ಅಭಿಪ್ರಾಯಪಟ್ಟರು. ತಾಲೂಕಿನ ತೊಂಡೇಬಾವಿ ಹೋಬಳಿಯ ಬಸವಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ...

ವಿದುರಾಶ್ವತ್ಥ ಮಕ್ಕಳ ಸಾಧನೆ: ಕರಾಟೆ ರಾಜ್ಯ ಮಟ್ಟಕ್ಕೆ ಆಯ್ಕೆ

ವಿದುರಾಶ್ವತ್ಥ ಮಕ್ಕಳ ಸಾಧನೆ: ಕರಾಟೆ ರಾಜ್ಯ ಮಟ್ಟಕ್ಕೆ ಆಯ್ಕೆ

ಗೌರಿಬಿದನೂರು: ತಾಲ್ಲೂಕಿನ ವಿದುರಾಶ್ವತ್ಥದಲ್ಲಿರುವ ಕೆ.ಜಿ.ಬಿ.ವಿ. ಶಾಲೆಯ ವಿದ್ಯಾರ್ಥಿಗಳಾದ ಎ. ಲಾವಣ್ಯ, ಆರ್. ಮೌನಿಕ, ವಿ.ಎ. ಅಶ್ವಿನಿ ಮತ್ತು ಎಸ್. ಶ್ವೇತ ಇತ್ತೀಚೆಗೆ ಚಿಕ್ಕಬಳ್ಳಾಪುರದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಿಕ್ಷಣ ...

ಗೌರಿಬಿದನೂರು: ಅಪಘಾತಕ್ಕೀಡಾದವರ ಕುಟುಂಬಸ್ಥರಿಗೆ ಜಿಪಂ ಅಧ್ಯಕ್ಷರಿಂದ ಧನಸಹಾಯ

ಚಿಕ್ಕಬಳ್ಳಾಪುರ: ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೂವರು ಮಹಿಳೆಯರ ಕುಟುಂಬಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಚ್.ವಿ. ಮಂಜುನಾಥ್ ಅವರು ಸಹಾಯಧನ ವಿತರಿಸಿದರು. ಭಾನುವಾರ ಆಟೋ ಹಾಗೂ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕದರಹಳ್ಳಿ ಗ್ರಾಮದ ಯಶೋಧಮ್ಮ, ದ್ರೋಣಕುಂಟೆ ಗ್ರಾಮದ ...

Breaking: ಗೌರಿಬಿದನೂರು ಬಳಿ ಭೀಕರ ರಸ್ತೆ ಅಪಘಾತ: ಇಬ್ಬರ ಧಾರುಣ ಸಾವು

ಗೌರಿಬಿದನೂರು: ತಾಲೂಕಿನ ಗುಂಡಾಪುರದ ಹೊರವಲಯದಲ್ಲಿ ಭಾನುವಾರ ಸಂಜೆ ಖಾಸಗಿ ಬಸ್ ಹಾಗೂ ಆಟೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ್ದು, ಐದಕ್ಕೂ ಹೆಚ್ಚು ಮಂದಿಗೆ ತೀವ್ರವಾಗಿ ಗಾಯಗೊಂಡಿದ್ದಾರೆ. ಹಬ್ಬದ ಪ್ರಯುಕ್ತ ಭಾನುವಾರವೂ ಕೂಡ ಗಾರ್ಮೆಂಟ್ಸ್‌'ನಲ್ಲಿ ಕೆಲಸಕ್ಕೆ ತೆರಳಿದ್ದ ...

ಗೌರಿಬಿದನೂರು: ಸಮಾಜದ ಶಾಂತಿಗಾಗಿ ಸಮಾನತೆ ಕಾಪಾಡಲು ಕರೆ

ಗೌರಿಬಿದನೂರು: ಸಮಾಜದಲ್ಲಿನ ಸಾಧಕ ಭಾದಕಗಳನ್ನು ಅರಿತು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವ ಮೂಲಕ ಎಲ್ಲರಲ್ಲಿಯೂ ಸಮಾನತೆಯನ್ನು ಕಾಯ್ದುಕೊಳ್ಳಬೇಕಾಗಿದೆ ಎಂದು ಉಧ್ಯಮಿ ಇ.ಎಸ್. ರಮೇಶ್ ಕುಮಾರ್ ತಿಳಿಸಿದರು. ನಗರದಲ್ಲಿ ಉಜ್ಜೀವನ್ ಬ್ಯಾಂಕ್ ವತಿಯಿಂದ ಬುಧವಾರ ಆಯೋಜಿಸಿದ್ದ ವಿಶ್ವ ಹಿರಿಯ ನಾಗರೀಕ ದಿನಾಚರಣೆಯನ್ನು ಉದ್ಘಾಟನೆ ...

Page 7 of 9 1 6 7 8 9
  • Trending
  • Latest
error: Content is protected by Kalpa News!!