ಗೌರಿಬಿದನೂರು: ಪ್ರತಿಭಾ ಕಾರಂಜಿ ವೇದಿಕೆಯನ್ನು ಮಕ್ಕಳ ಪ್ರತಿಭೆ ಅನಾವರಣಕ್ಕೆ ಬಳಸಿಕೊಳ್ಳಲು ಕರೆ
ಗೌರಿಬಿದನೂರು: ಮಕ್ಕಳಲ್ಲಿನ ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಕಾರಂಜಿಗಳು ಸೂಕ್ತ ವೇದಿಕೆಗಳಾಗಿದ್ದು, ಇದರ ಪ್ರಯೋಜನವನ್ನು ಮಕ್ಕಳು ಪಡೆದುಕೊಳ್ಳಬೇಕಾಗಿದೆ ಎಂದು ಸಿಆರ್ ಪಿ.ಎಸ್. ರವಿಕುಮಾರ್ ತಿಳಿಸಿದರು. ತಾಲೂಕಿನ ಅಲಕಾಪುರ ಪ್ರೌಢಶಾಲೆಯಲ್ಲಿ ...
Read more