ಜಮ್ಮು ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟ: 28 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ, ಓರ್ವನ ಬಂಧನ
ಜಮ್ಮು: ಇಲ್ಲಿನ ಬಸ್ ನಿಲ್ದಾಣದಲ್ಲಿ ಭಾರೀ ಪ್ರಮಾಣದಲ್ಲಿ ಗ್ರೆನೇಡ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ 28 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. 12 ಗಂಟೆ ವೇಳೆಗೆ ಘಟನೆ ನಡೆದಿದ್ದು, ಬಸ್ ನಿಲ್ದಾಣದಲ್ಲಿ ...
Read more