Sunday, October 11, 2026
Advertisement
ADVERTISEMENT

Tag: ಚಂದ್ರಗುತ್ತಿ

ಪ್ರೇಕ್ಷಕರ ಹರ್ಷೋದ್ಗಾರದ ನಡುವೆ ವಿಜೃಂಭಣೆಯ ಹೋರಿ ಬೆದರಿಸುವ ಹಬ್ಬ ಸಂಪನ್ನ

ಪ್ರೇಕ್ಷಕರ ಹರ್ಷೋದ್ಗಾರದ ನಡುವೆ ವಿಜೃಂಭಣೆಯ ಹೋರಿ ಬೆದರಿಸುವ ಹಬ್ಬ ಸಂಪನ್ನ

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  | ಸಾವಿರಾರು ಪ್ರೇಕ್ಷಕರ ಹರ್ಷೋದ್ಗಾರದ ಮಧ್ಯೆ ಚಂದ್ರಗುತ್ತಿ ಸಮೀಪದ ಚಕ್ಕಮಾಕೊಪ್ಪ ಗ್ರಾಮದಲ್ಲಿ ಹೋರಿ ಬೆದರಿಸುವ ಹಬ್ಬವು ವಿಜೃಂಭಣೆಯಿಂದ ನಡೆಯಿತು. ಗ್ರಾಮೀಣ ಪ್ರದೇಶದಲ್ಲಿ ಹೋರಿ ಬೆದರಿಸುವ ಹಬ್ಬ ಮಹತ್ವವನ್ನು ಪಡೆದಿದ್ದು, ಅಖಾಡದಲ್ಲಿ ಹೋರಿಗಳು ಓಡಿ ಹೋಗುವುದನ್ನು ...

ಗ್ರಾಮೀಣ ಕ್ರೀಡಾಕೂಟಗಳು ಸ್ಥಳೀಯ ಪ್ರತಿಭೆಗಳಿಗೆ ಉತ್ತಮ ವೇದಿಕೆ: ಗ್ರಾಪಂ ಅಧ್ಯಕ್ಷ ವಜ್ರ ಕುಮಾರ್

ಗ್ರಾಮೀಣ ಕ್ರೀಡಾಕೂಟಗಳು ಸ್ಥಳೀಯ ಪ್ರತಿಭೆಗಳಿಗೆ ಉತ್ತಮ ವೇದಿಕೆ: ಗ್ರಾಪಂ ಅಧ್ಯಕ್ಷ ವಜ್ರ ಕುಮಾರ್

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  | ಸರ್ಕಾರವು ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮೀಣ ಕ್ರೀಡಾಕೂಟವನ್ನು ಪಂಚಾಯಿತಿ ಮಟ್ಟದಲ್ಲಿ ಆಯೋಜನೆ ಮಾಡಿ ಗ್ರಾಮೀಣ ಮಟ್ಟದ ಪ್ರತಿಭೆಗಳನ್ನು ಗುರುತಿಸಲು ಸಹಕಾರಿಯಾಗಿದೆ ಎಂದು ಹರೀಶಿ ಗ್ರಾ.ಪಂ ಅಧ್ಯಕ್ಷ ವಜ್ರ ಕುಮಾರ್ ...

ಹೊಸ್ತಿಲ ಹುಣ್ಣಿಮೆ ಹಿನ್ನೆಲೆ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ

ಹೊಸ್ತಿಲ ಹುಣ್ಣಿಮೆ ಹಿನ್ನೆಲೆ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  | ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಹೊಸ್ತಿಲ ಹುಣ್ಣಿಮೆಯ  ಪ್ರಯುಕ್ತ ಸಾವಿರಾರು ಭಕ್ತರು ಗುರುವಾರ ಆಗಮಿಸಿ, ಶ್ರೀ ದೇವಿಯ ದರ್ಶನ ಪಡೆದು ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು. ತಾಲೂಕು ಸೇರಿದಂತೆ ...

ಸೊರಬ ತಾಪಂ ಜೀವವೈವಿಧ್ಯ ನಿರ್ವಹಣಾ ಸಮಿತಿ ರಾಜ್ಯಕ್ಕೆ ಮಾದರಿ: ಅನಂತಹೆಗಡೆ ಅಶಿಸರ

ಸೊರಬ ತಾಪಂ ಜೀವವೈವಿಧ್ಯ ನಿರ್ವಹಣಾ ಸಮಿತಿ ರಾಜ್ಯಕ್ಕೆ ಮಾದರಿ: ಅನಂತಹೆಗಡೆ ಅಶಿಸರ

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  | ಸೊರಬ ತಾಲ್ಲೂಕು ಪಂಚಾಯತ ಜೀವವೈವಿಧ್ಯ ನಿರ್ವಹಣಾ ಸಮಿತಿ ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ಜೀವವೈವಿಧ್ಯ ಮಂಡಳಿ ನಿಕಟಪೂರ್ವ ಅಧ್ಯಕ್ಷ ಅನಂತಹೆಗಡೆ ಅಶಿಸರ ತಿಳಿಸಿದರು. ತಾಲ್ಲೂಕು ಜಡೆ ಗ್ರಾಮಪಂಚಾಯತಿ ಸಭಾಂಗಣದಲ್ಲಿ ತಾಲ್ಲೂಕು ಜೀವವೈವಿಧ್ಯ ನಿರ್ವಹಣ ...

ಕನ್ನಡ ರಾಜ್ಯೋತ್ಸವ ಮನೆ ಮನೆಯಲ್ಲಿ ಹಬ್ಬವಾಗಬೇಕು: ರೇಣುಕಾ ಪ್ರಸಾದ್

ಕನ್ನಡ ರಾಜ್ಯೋತ್ಸವ ಮನೆ ಮನೆಯಲ್ಲಿ ಹಬ್ಬವಾಗಬೇಕು: ರೇಣುಕಾ ಪ್ರಸಾದ್

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  | ಕನ್ನಡ ನಾಡಿನ ಇತಿಹಾಸ ಪ್ರಸಿದ್ಧವಾಗಿದ್ದು ನೆಲ ಮತ್ತು ಜಲ ವಿಷಯ ಬಂದಾಗ ರಾಜ್ಯದಲ್ಲಿ ಪ್ರತಿಯೊಬ್ಬರು ಒಗ್ಗಟ್ಟನ್ನು ಪ್ರದರ್ಶನ ಮಾಡಿದಾಗ ಮಾತ್ರ ನೆಲ ಮತ್ತು ಜಲವನ್ನು ಉಳಿಸಿಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ ಎಂದು ಗ್ರಾ.ಪಂ ಸದಸ್ಯ ರೇಣುಕಾ ...

ಚಂದ್ರಗುತ್ತಿ ರೇಣುಕಾಂಬ ದೇಗುಲಕ್ಕೆ ಹರಕೆ ರೂಪದಲ್ಲಿ ಬಂದ ವಸ್ತುಗಳ ಬಹಿರಂಗ ಹರಾಜು ಪ್ರಕ್ರಿಯೆ ಸಂಪನ್ನ

ಚಂದ್ರಗುತ್ತಿ ರೇಣುಕಾಂಬ ದೇಗುಲಕ್ಕೆ ಹರಕೆ ರೂಪದಲ್ಲಿ ಬಂದ ವಸ್ತುಗಳ ಬಹಿರಂಗ ಹರಾಜು ಪ್ರಕ್ರಿಯೆ ಸಂಪನ್ನ

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  | ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇಗುಲಕ್ಕೆ ಭಕ್ತರಿಂದ ಹರಕೆ ರೂಪದಲ್ಲಿ ಬಂದಂತಹ ವಸ್ತುಗಳನ್ನು ದೇವಸ್ಥಾನದ ಕಲ್ಯಾಣ ಮಂಟಪದ ಆವರಣದಲ್ಲಿ ಚಂದ್ರಗುತ್ತಿ ಪ್ರಭಾರ ಉಪ ತಹಶೀಲ್ದಾರ್ ಹಾಗೂ ದೇವಸ್ಥಾನದ ಕಾರ್ಯನಿರ್ವಹಣ ಅಧಿಕಾರಿಯಾದ ...

ಕಬಡ್ಡಿಯು ಜಗತ್ತಿನಾದ್ಯಂತ ಒಂದು ದೊಡ್ಡ ಕ್ರೀಡೆ ಆಗಲಿ: ಶಿವಕುಮಾರ್ ಕಡಸೂರು ಆಶಯ

ಕಬಡ್ಡಿಯು ಜಗತ್ತಿನಾದ್ಯಂತ ಒಂದು ದೊಡ್ಡ ಕ್ರೀಡೆ ಆಗಲಿ: ಶಿವಕುಮಾರ್ ಕಡಸೂರು ಆಶಯ

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  | ಕಬಡ್ಡಿ ಕ್ರೀಡೆಯು ಜಗತ್ತಿನಾದ್ಯಂತ ಒಂದು ದೊಡ್ಡ ಕ್ರೀಡೆ ಆಗಲಿ ಎಂದು ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್  ಕಡಸೂರು ಹೇಳಿದರು. ಚಂದ್ರಗುತ್ತಿ ಸಮೀಪದ ಭದ್ರಾಪುರ ಗ್ರಾಮದಲ್ಲಿ ಶನಿವಾರದಂದು ಶ್ರೀ ಬೀರೇಶ್ವರ ಗೆಳೆಯರ ಬಳಗ ...

ಮುಂದಿನ ಪೀಳಿಗೆಗೂ ಕನ್ನಡದ ಬಗ್ಗೆ ಅರಿವು ಮೂಡಿಸಿ: ಮಂಜಪ್ಪ ಕರೆ

ಮುಂದಿನ ಪೀಳಿಗೆಗೂ ಕನ್ನಡದ ಬಗ್ಗೆ ಅರಿವು ಮೂಡಿಸಿ: ಮಂಜಪ್ಪ ಕರೆ

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  | ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು ಮುಂದಿನ ಪೀಳಿಗೆಗೂ ಕನ್ನಡದ ಬಗ್ಗೆ ಅರಿವು ಮೂಡಿಸಬೇಕು ಎಂದು ಶ್ರೀ ರೇಣುಕಾಂಬ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಗೌರವ ...

ಕೂಡಲೇ ಗಣಿಗಾರಿಕೆ ನಿಲ್ಲಿಸಿ: ಗ್ರಾಮಸಭೆಯಲ್ಲಿ ಬಸ್ತಿಕೊಪ್ಪ ಗ್ರಾಮಸ್ಥರ ಆಗ್ರಹ

ಕೂಡಲೇ ಗಣಿಗಾರಿಕೆ ನಿಲ್ಲಿಸಿ: ಗ್ರಾಮಸಭೆಯಲ್ಲಿ ಬಸ್ತಿಕೊಪ್ಪ ಗ್ರಾಮಸ್ಥರ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  | ಕುಡಿಯುವ ನೀರಿನ ಸಮಸ್ಯೆ ಹಾಗೂ ಬಸ್ತಿಕೊಪ್ಪ ಗ್ರಾಮದಲ್ಲಿ ಗಣಿಗಾರಿಕೆಯಿಂದ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ಚರ್ಚಿಸಿ ಸೂಕ್ತ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಬಸ್ತಿಕೊಪ್ಪ ಗ್ರಾಮಸ್ಥರು ತಮ್ಮ ಅಳಲನ್ನು ತೋಡಿಕೊಂಡರು. ಹಾಗೂ ತೀವ್ರವಾದ ಆಕ್ರೋಶವನ್ನು ಸಹ ವ್ಯಕ್ತಪಡಿಸಿದರು. ...

ಅರಣ್ಯ ಇಲಾಖೆಯಿಂದ ಗುಡವಿ ಪಕ್ಷಿಧಾಮ ದುರಸ್ತಿ ಕಾಮಗಾರಿ: ವಲಯ ಅರಣ್ಯಾಧಿಕಾರಿ ಸಂಧ್ಯಾ

ಅರಣ್ಯ ಇಲಾಖೆಯಿಂದ ಗುಡವಿ ಪಕ್ಷಿಧಾಮ ದುರಸ್ತಿ ಕಾಮಗಾರಿ: ವಲಯ ಅರಣ್ಯಾಧಿಕಾರಿ ಸಂಧ್ಯಾ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಮಳೆ, ಹವಾಮಾನ ವೈಪರಿತ್ಯದಿಂದಾಗಿ ಗುಡವಿ ಪಕ್ಷಿಧಾಮಕ್ಕೂ ಬಿಸಿ ತಟ್ಟಿದ್ದು ಪ್ರಸಕ್ತ ಮಳೆಯ ರಭಸಕ್ಕೆ ಅಲ್ಲಲ್ಲಿ ಹಾನಿಯುಂಟಾಗಿತ್ತು. ಶೀಘ್ರ ದುರಸ್ತಿಗೆ ಇಲಾಖೆ ಮುಂದಾಗಿದ್ದು ಕಾಮಗಾರಿ ನಡೆಯುತ್ತಿದೆ ಎಂದು ಕಾರ್ಗಲ್ ವನ್ಯಜೀವಿ ವಿಭಾಗದ ವಲಯಾರಣ್ಯಾಧಿಕಾರಿ ಸಂಧ್ಯಾ ...

Page 7 of 9 1 … 6 7 8 9
  • Trending
  • Latest
error: Content is protected by Kalpa News!!