ಹಿರೆನಾಗವಲ್ಲಿಯಲ್ಲಿ ಜಿಲೆಟಿನ್ ಸ್ಪೋಟ: ದಿಗ್ಬ್ರಾಂತಿ ವ್ಯಕ್ತಪಡಿಸಿದ ಸಚಿವ ಮುರುಗೇಶ್ ನಿರಾಣಿ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಚಿಕ್ಕಬಳ್ಳಾಪುರ ಜಿಲ್ಲೆ ಗುಂಡಿಬಂಡೆ ತಾಲ್ಲೂಕಿನ ಹಿರೆನಾಗವಲ್ಲಿಯಲ್ಲಿ ಜೆಲಿಟಿನ್ ಕಡ್ಡಿ ಸ್ಪೋಟಗೊಂಡು ಆರು ಮಂದಿ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಗಣಿ ಮತ್ತು ...
Read more










