Wednesday, March 18, 2026
Advertisement
ADVERTISEMENT

Tag: ಚಿಕ್ಕಮಗಳೂರು

ಭದ್ರಾವತಿಯಲ್ಲಿ ವ್ಯಕ್ತಿಯ ಅಡ್ಡಗಟ್ಟಿ ಹಣ ದರೋಡೆ: ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ಭದ್ರಾವತಿಯಲ್ಲಿ ವ್ಯಕ್ತಿಯ ಅಡ್ಡಗಟ್ಟಿ ಹಣ ದರೋಡೆ: ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಇಲ್ಲಿನ ಬಾರಂದೂರು ಬಳಿಯಲ್ಲಿ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ 50 ಸಾವಿರ ರೂ. ದರೋಡೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. Also Read: ಕೆಎಚ್’ಬಿ ಬಡಾವಣೆ ವಸತಿ ಹಂಚಿಕೆಯಲ್ಲಿ ವಂಚನೆ: ಜೆಡಿಎಸ್ ಅಧ್ಯಕ್ಷ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಕುವೆಂಪು ವಿವಿಯಲ್ಲಿ 2 ದಿನ ಸುಳ್ಳುಸುದ್ದಿಗಳ ನೈಜತೆ ಪರಿಶೀಲನಾ ಕಾರ್ಯಾಗಾರ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಕುವೆಂಪು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸುಳ್ಳುಸುದ್ದಿ ಮತ್ತು ನೈಜತೆ ಪರಿಶೀಲನೆ ವಿಷಯ ಕುರಿತು ಫೆ. 23-24 ರಂದು ಎರಡು ದಿನಗಳ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. Also Read: ಗಲಭೆ ಹಿನ್ನೆಲೆ: ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಆರೋಪಿಗಳು ಎಸ್ಕೇಪ್

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ಇಲ್ಲಿನ ವಿಜಯಪುರದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಇಲ್ಲಿನ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದ ವ್ಯಕ್ತಿಗಳು ಮಹಿಳೆಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಮಾಹಿತಿ ತಿಳಿದು ...

ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ನಿಧನ

ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ನಿಧನ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಕವಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ (೮೪) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಕಳೆದ ...

ಚಿಕ್ಕಮಗಳೂರು ನವೋದಯ ಶಾಲೆಯಲ್ಲಿ 107 ಮಕ್ಕಳಿಗೆ ಕೊರೋನಾ ಸೋಂಕು: ಶಾಲೆ ಸೀಲ್ ಡೌನ್

ಚಿಕ್ಕಮಗಳೂರು ನವೋದಯ ಶಾಲೆಯಲ್ಲಿ 107 ಮಕ್ಕಳಿಗೆ ಕೊರೋನಾ ಸೋಂಕು: ಶಾಲೆ ಸೀಲ್ ಡೌನ್

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ಜಿಲ್ಲೆಯ ನವೋದಯ ವಸತಿ ಶಾಲೆಯಲ್ಲಿ ಎರಡು ದಿನದಲ್ಲಿ 107 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಸತಿ ಶಾಲೆಯಲ್ಲಿ ನಿನ್ನೆ 60 ಹಾಗೂ ಇಂದು 35 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ...

ಬೆಂಗಾವಲು ಪಡೆ ವಾಹನ ಅಪಘಾತ: ಗಾಯಾಳುವಿಗೆ ನೆರವಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್

ಬೆಂಗಾವಲು ಪಡೆ ವಾಹನ ಅಪಘಾತ: ಗಾಯಾಳುವಿಗೆ ನೆರವಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ಪಡೆ ವಾಹನ ಚಿಕ್ಕಮಗಳೂರು ಸಮೀಪದ ಮಲ್ಲೆನಹಳ್ಳಿ ಕ್ರಾಸ್‌ನಲ್ಲಿ ಅಪಘಾತವಾಗಿದೆ. ವಾಹನದಲ್ಲಿದ್ದ ಸಿಬ್ಬಂದಿಯೊಬ್ಬರಿಗೆ ತೀವ್ರ ಗಾಯಗಳಾಗಿವೆ ಎಂಬುದು ತಿಳಿದು ಬಂದಿದೆ. ತಕ್ಷಣವೇ ಇಳಿದು ಬಂದ ಸಿದ್ದರಾಮಯ್ಯ ಹಾಗೂ ...

ಚಿಕ್ಕಮಗಳೂರು: ನದಿಗೆ ಕಾಲು ಜಾರಿ ಬಿದ್ದು ಮಹಿಳೆ ಸಾವು

ಚಿಕ್ಕಮಗಳೂರು: ನದಿಗೆ ಕಾಲು ಜಾರಿ ಬಿದ್ದು ಮಹಿಳೆ ಸಾವು

ಕಲ್ಪ ಮೀಡಿಯಾ ಹೌಸ್ ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ಕಗ್ಗನಹಳ್ಳ ಎಂಬಲ್ಲಿ ಮಹಿಳೆಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಪಡೀಲ್‌ನ ನಿವಾಸಿಯಾದ ಜಾನಕಿ (55) ಮೃತ ದುರ್ದೈವಿ ಎನ್ನಲಾಗಿದ್ದು, ಜುಲೈ 11ರಂದು ...

ಹಿರಿಯ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ನಿಧನ

ಹಿರಿಯ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ನಿಧನ

ಕಲ್ಪ ಮೀಡಿಯಾ ಹೌಸ್ ಚಿಕ್ಕಮಗಳೂರು: ಹಾಯ್ ಬೆಂಗಳೂರು ಪತ್ರಿಕೆಯಿಂದ ಖ್ಯಾತಿಪಡೆದಿದ್ದ ಹಿರಿಯ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ತೀವ್ರ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಮೂಡಿಗೆರೆ ತಾಲೂಕು ಹೆಗ್ಗರವಳ್ಳಿಯ ಮನೆಯಲ್ಲಿ ತೀವ್ರ ಹೃದಯಾಘಾತಕ್ಕೊಗಾದ ಸುನೀಲ್ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ...

ಮಣ್ಣಲ್ಲಿ ಮಣ್ಣಾದ ಪ್ರತಿಭಾವಂತ ನಟ: ಹುಟ್ಟೂರು ಪಂಚನಹಳ್ಳಿಯಲ್ಲಿ ವಿಜಯ್ ಅಂತ್ಯ ಸಂಸ್ಕಾರ

ಮಣ್ಣಲ್ಲಿ ಮಣ್ಣಾದ ಪ್ರತಿಭಾವಂತ ನಟ: ಹುಟ್ಟೂರು ಪಂಚನಹಳ್ಳಿಯಲ್ಲಿ ವಿಜಯ್ ಅಂತ್ಯ ಸಂಸ್ಕಾರ

ಕಲ್ಪ ಮೀಡಿಯಾ ಹೌಸ್ ಕಡೂರು: ಬೈಕ್ ಅಪಘಾತಕ್ಕೀಡಾಗಿ ಇಂದು ನಸುಕಿನಲ್ಲಿ ಕೊನೆಯುಸಿರೆಳೆದ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಅಂತ್ಯ ಸಂಸ್ಕಾರ ಅವರ ಹುಟ್ಟೂರು ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಇಂದು ನೆರವೇರಿತು. ಶನಿವಾರ ಬೈಕ್ ಅಪಘಾತಕ್ಕೀಡಾಗಿದ್ದ ವಿಜಯ್ ಅವರನ್ನು ...

ಕೊರೋನ ರೋಗಿಗಳ ಸೇವೆಗಾಗಿ ಉಚಿತ ಆಕ್ಸಿಜನ್ ಸಹಿತ ಆಂಬ್ಯುಲೆನ್ಸ್…

ಕೊರೋನ ರೋಗಿಗಳ ಸೇವೆಗಾಗಿ ಉಚಿತ ಆಕ್ಸಿಜನ್ ಸಹಿತ ಆಂಬ್ಯುಲೆನ್ಸ್…

ಕಲ್ಪ ಮೀಡಿಯಾ ಹೌಸ್ ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊವಿಡ್-19 ಹೆಚ್ಚುತ್ತಿರುವುದರಿಂದ ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನ ಕೊರೋನ ರೋಗಿಗಳ ಉಚಿತ ಚಿಕಿತ್ಸೆಗಾಗಿ ಹೆಚ್.ಎಮ್. ಗೋಪಿಕೃಷ್ಣ ಅವರು ಮೂರು ಆಕ್ಸಿಜನ್ ಸಹಿತ ಆಂಬುಲೆನ್ಸ್‌ಗಳ ಸೇವೆಗೆ ಚಾಲನೆ ನೀಡಿದ್ದಾರೆ. ಕೊರೋನ ಸಾಂಕ್ರಾಮಿಕದಿಂದ ಬಳಲುತ್ತಿರುವ ಪ್ರತಿಯೊಬ್ಬ ನಾಗರೀಕರು ...

Page 13 of 15 1 12 13 14 15
  • Trending
  • Latest
error: Content is protected by Kalpa News!!