ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್ಯಾಲಿ
April 11, 2026
Kalpa Media House | Mumbai | Artist, drag performer, and activist Rani KoHEnur (Sushant Divgikar) has ignited widespread conversation following...
Read moreDetailsಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ | ನಮ್ಮ ವಿರುದ್ಧ ಪಿತೂರಿ ನಡೆದಿದ್ದು, ನಾವು ಪಲಾಯನ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುರುಘಾ ಮಠದ ಡಾ. ಶಿವಮೂರ್ತಿ ಸ್ವಾಮೀಜಿಯವರು Dr. Shivamurthy Swamyji ಹೇಳಿದ್ದಾರೆ. ಹಾವೇರಿಯಿಂದ ಬಿಗಿ ಪೊಲೀಸ್ ಭದ್ರತೆಯಲ್ಲಿ ಮಠಕ್ಕೆ ...
ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ | ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮುರುಘಾಮಠದ ಡಾ. ಶಿವಮೂರ್ತಿ ಶರಣರನ್ನು Dr. Shivamurthy Swamiji ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಧಾರವಾಡದಿಂದ ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದ ...
ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ | ಕರ್ನಾಟಕ ಎಂದು ಮರುನಾಮಕರಣಗೊಂಡ ಅವಧಿಯಲ್ಲಿ ಡಿ. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದರು ಎಂದು ಶಾಸಕ ಟಿ. ರಘುಮೂರ್ತಿ Challakere MLA Raghumurthy ಅವರು ಹೇಳಿದರು. ನಗರದ ಹೊರವಲಯದಲ್ಲಿ ಪಾವಗಡ ರಸ್ತೆ ಶಿಲ್ಪ ನಿರ್ಮಾಣವಾಗಿರುವ ಹಿಂದುಳಿದ ...
ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ | ಚಿತ್ರದುರ್ಗ ನಗರ ಉಪವಿಭಾಗದ ಡಿವೈಎಸ್‌ಪಿ, ಸಿಪಿಐ ಅವರ ಮಾರ್ಗದರ್ಶನದಲ್ಲಿ ಸಂಚಾರಿ ಠಾಣೆ ಪಿಎಸ್‌ಐ ನೇತೃತ್ವದಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಗಳನ್ನು ಬದಲಾಯಿಸಿ ಚಾಲನೆ ಮಾಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಯಿತು. ಕರ್ಕಶ ಶಬ್ದ ...
ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ | ಹೊಳಲ್ಕೆರೆ ವೃತ್ತ ಮತ್ತು ಚಿಕ್ಕಜಾಜೂರು ಪೊಲೀಸರು ನಡೆಸಿದ ಭರ್ಜರಿ ಬೇಟೆಯಲ್ಲಿ ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಅಂತಾರಾಜ್ಯ ಕಳ್ಳರನ್ನು ಬಂಧಿಸಿರುವ ಪೊಲೀಸರು, ಆರೋಪಿತರಿಂದ 9 ಲP್ಷÀದ ...
ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ | ರೈತರ ಜಮೀನಿನಲ್ಲಿ ಶೇಂಗಾ ಬೆಳೆಯಲು ಎಡೆಕುಂಟೆ ಹೊಡೆಯುವ ಮೂಲಕ ತಹಶೀಲ್ದಾರ್ ಎನ್. ರಘುಮೂರ್ತಿ ರೈತರಿಗೆ ಭರವಸೆ ಮೂಡಿಸಿದರು. ರೈತ ಮುಖಂಡ ಕೆ.ಪಿ. ಭೂತಯ್ಯ, ಸೋಮುಗುದ್ದು ರಂಗಸ್ವಾಮಿ ಹಾಗೂ ರೆಡ್ಡಿಹಳ್ಳಿ ವೀರಣ್ಣ, ತಾಲ್ಲೂಕು ಕಚೇರಿಗೆ ...
ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ | ಕೊರೋನಾ Corona ಹಿನ್ನೆಲೆಯಲ್ಲಿ ಎರಡು ವರ್ಷ ಶ್ರೀ ಕೃಷ್ಣ ಜಯಂತೋತ್ಸವ ಕಾರ್ಯಕ್ರಮವನ್ನು ಆಚರಿಸಲು ಆಗಲಿಲ್ಲ. ಆದರೆ ಈ ವರ್ಷ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಬೇಕಾಗುತ್ತದೆ. ಇದಕ್ಕೆ ಸಮುದಾಯದ ಎಲ್ಲರ ಸಹಕಾರ ಬೇಕು ...
ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ | ವಿದ್ಯಾರ್ಥಿಗಳು ಮತ್ತು ಪದವೀಧರರು ತಮ್ಮ ಕಲಿಕೆಯ ಜೊತೆಯಲ್ಲಿ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದರು. ತಾಲೂಕಿನ ತಿಪ್ಪಯ್ಯನ ಕೋಟೆ ಗ್ರಾಮದಲ್ಲಿ ಗಿಡ ನೆಡುವ ಮೂಲಕ ...
ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ | ಸಾಮಾನ್ಯವಾಗಿ ಹುಟ್ಟು ಹಬ್ಬವನ್ನು ಬಡವರು ದೇವಸ್ಥಾನಗಳಲ್ಲಿ ಉದ್ಯಾನವನಗಳಲ್ಲಿ ಮಂದಿರಗಳಲ್ಲಿ ಸಣ್ಣ ಸಣ್ಣ ಸಭಾಂಗಣದಲ್ಲಿ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳುತ್ತಾರೆ. ಇನ್ನು ಶ್ರೀಮಂತರು ದೊಡ್ಡ ದೊಡ್ಡ ಹೋಟೆಲ್‌ಗಳಲ್ಲಿ ಪಬ್, ಬಾರ್, ರೆಸಾರ್ಟ್ ಗಳಲ್ಲಿ ತಮ್ಮ ಹುಟ್ಟುಹಬ್ಬವನ್ನು ವೈಭವದಿಂದ ...
ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ | ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಪರಿಸರ ...
Copyright © 2026 Kalpa News. Designed by KIPL