Thursday, January 15, 2026
">
ADVERTISEMENT

Tag: ಚುನಾವಣೆ

ಮೊದಲ ಒಂದು ಗಂಟೆಯ ಎಣಿಕೆಯಲ್ಲೂ ಭಾರೀ ಮುನ್ನಡೆ ಕಾಯ್ದುಕೊಂಡ ಎನ್’ಡಿಎ

ಮೊದಲ ಒಂದು ಗಂಟೆಯ ಎಣಿಕೆಯಲ್ಲೂ ಭಾರೀ ಮುನ್ನಡೆ ಕಾಯ್ದುಕೊಂಡ ಎನ್’ಡಿಎ

ಕಲ್ಪ ಮೀಡಿಯಾ ಹೌಸ್  |  ಬಿಹಾರ  | ಇಲ್ಲಿನ ವಿಧಾನಸಭಾ ಚುನಾವಣೆಗೆ #AssemblyElection ನಡೆದ ಚುನಾವಣೆಯ ಮತದಾನ ಆರಂಭವಾಗಿ ಒಂದು ಗಂಟೆ ಕಳೆದಿದ್ದು, ಈ ಅವಧಿಯಲ್ಲಿ ಬಿಜೆಪಿ ನೇತೃತ್ವದ ಎನ್'ಡಿಎ ಮೈತ್ರಿ ಕೂಟ ಭಾರೀ ಮುನ್ನಡೆ ಕಾಯ್ದುಕೊಂಡಿದೆ. 9 ಗಂಟೆ ವೇಳೆಗೆ ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳ ಮಹತ್ವ ಅತ್ಯಂತ ಮುಖ್ಯ: ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳ ಮಹತ್ವ ಅತ್ಯಂತ ಮುಖ್ಯ: ಶಿವಕುಮಾರ್

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳ #Election ಪ್ರಾಮುಖ್ಯತೆ ಪ್ರಮುಖವಾದದ್ದು, ಕುಮದ್ವತಿ ಕೇಂದ್ರೀಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಚುನಾವಣಾ ಪ್ರಕ್ರಿಯೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಪ್ರತಿನಿಧಿಯಾದ ಡಾ. ಶಿವಕುಮಾರ್ ಅಭಿಮತ ವ್ಯಕ್ತಪಡಿಸಿದರು. ಇಂದಿನ ವಿದ್ಯಾರ್ಥಿಗಳಿಗೆ ...

ಸೊರಬ ಶ್ರೀ ರಂಗನಾಥ ಸಹಕಾರ ಸಂಘದ ಅಧ್ಯಕ್ಷರ ಆಯ್ಕೆಯಲ್ಲಿ ಹೊಸ ದಿಕ್ಕು

ಸೊರಬ ಶ್ರೀ ರಂಗನಾಥ ಸಹಕಾರ ಸಂಘದ ಅಧ್ಯಕ್ಷರ ಆಯ್ಕೆಯಲ್ಲಿ ಹೊಸ ದಿಕ್ಕು

ಕಲ್ಪ ಮೀಡಿಯಾ ಹೌಸ್  |  ಸೊರಬ  | ಪಟ್ಟಣದ ಕೇಂದ್ರ ಭಾಗದಲ್ಲಿರುವ ಶತಮಾನ ಕಂಡ ಶ್ರೀ ರಂಗನಾಥ ವಿವಿಧೋದ್ದೇಶ ಸಹಕಾರ ಸಂಘದ, ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡು, ಸಂಘಕ್ಕೆ ಹೊಸ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಚುನಾವಣೆ ಯಶಸ್ವಿಯಾಗಿ ನಡೆಯಿತು. ಅಧ್ಯಕ್ಷ, ...

ಶಿವಮೊಗ್ಗಕ್ಕೆ ಬರಲಿವೆ ಸಿಆರ್’ಪಿಎಫ್ 6 ತಂಡಗಳು: ಜಿಲ್ಲೆಯಲ್ಲಿ ಎಷ್ಟು ಚೆಕ್ ಪೋಸ್ಟ್ ಸ್ಥಾಪನೆ?

ಶಿವಮೊಗ್ಗಕ್ಕೆ ಬರಲಿವೆ ಸಿಆರ್’ಪಿಎಫ್ 6 ತಂಡಗಳು: ಜಿಲ್ಲೆಯಲ್ಲಿ ಎಷ್ಟು ಚೆಕ್ ಪೋಸ್ಟ್ ಸ್ಥಾಪನೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಭದ್ರತೆಗಾಗಿ ಸಿಆರ್'ಪಿಫ್'ನ #CRPF ಆರು ತಂಡಗಳು ಜಿಲ್ಲೆಗೆ ಆಗಮಿಸಲಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ...

ಮಹಾಮಾರಿ ನಂತರದ ಭಾರತದ ಆರ್ಥಿಕತೆಯ ಹುಡುಕಾಟದಲ್ಲಿ ಬಜೆಟ್‌ 2022

ಮಹಾಮಾರಿ ನಂತರದ ಭಾರತದ ಆರ್ಥಿಕತೆಯ ಹುಡುಕಾಟದಲ್ಲಿ ಬಜೆಟ್‌ 2022

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  | ಕೇಂದ್ರ ಸರಕಾರದ ಯೋಜನೆಗಳು, ಖರ್ಚು, ವೆಚ್ಚ, ಹೂಡಿಕೆ, ಸಾಲ, ಆದಾಯದ ಮೂಲಗಳನ್ನು ವಿವರಿಸುವ ವಾರ್ಷಿಕ ಆಯವ್ಯಯದ ಮೇಲೆ ಎಲ್ಲರ ಚಿತ್ತವಿದೆ. ಬಜೆಟ್‌ ಮಂಡನೆ ಸರಕಾರದ ಯಶಸ್ಸು-ವೈಫಲ್ಯಗಳ ಮುಖವಾಣಿಯಂತೆ ಕಂಡರೂ ಅದರ ಪರಿಣಾಮ ...

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆ: ರಘುನಾಥ್ ನಾಮಪತ್ರ ಸಲ್ಲಿಕೆ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆ: ರಘುನಾಥ್ ನಾಮಪತ್ರ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ 2021-22ರ ಚುನಾವಣೆಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಎಸ್. ರಘುನಾಥ್ ರವರು ಇಂದು ಬೆಂಗಳೂರಿನ ಕೆ.ಆರ್. ರಸ್ತೆಯ ಉಮಾಮಹೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಗಾಯತ್ರಿ ಭವನದಲ್ಲಿರುವ ಎಕೆಬಿಎಂಎಸ್ ಕಚೇರಿಗೆ ...

ಚುನಾವಣಾ ಸೋಲಿನ ಭಯದಿಂದ ಕೃಷಿ ಮಸೂದೆಗಳ ವಾಪಸ್ಸು: ಕೆಂಗಲ್‌ ಶ್ರೀಪಾದ್‌ ರೇಣು ಹೇಳಿಕೆ

ಚುನಾವಣಾ ಸೋಲಿನ ಭಯದಿಂದ ಕೃಷಿ ಮಸೂದೆಗಳ ವಾಪಸ್ಸು: ಕೆಂಗಲ್‌ ಶ್ರೀಪಾದ್‌ ರೇಣು ಹೇಳಿಕೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಮುಂಬರುವ ಉತ್ತರ ಪ್ರದೇಶ ಹಾಗೂ ಪಂಜಾಬ್ ಚುನಾವಣೆಗಳಲ್ಲಿ ಸೋಲಿನ ಭಯದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾಯ್ದೆಗಳನ್ನು ವಾಪಾಸ್ಸು ಪಡೆಯುವ ನಿರ್ಧಾರ ಮಾಡಿದ್ದಾರೆ. ಈ ಮೂಲಕ ರೈತರ ಅಭಿಪ್ರಾಯಕ್ಕಿಂತಲೂ ಚುನಾವಣೆಯೇ ಮುಖ್ಯ ...

ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

ಮಿನಿ ಕದನ: ವಿಧಾನ ಪರಿಷತ್ 25 ಸ್ಥಾನಗಳಿಗೆ ಡಿ.10ರಂದು ಚುನಾವಣೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯ ವಿಧಾನ ಪರಿಷತ್’ನ 25 ಸ್ಥಾನಗಳಿಗೆ ಡಿ.10ರಂದು ಚುನಾವಣೆ ನಡೆಯಲಿದೆ. ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗ ಮಾಹಿತಿ ಪ್ರಕಟಿಸಿದ್ದು, ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು, ಡಿ.14ರಂದು ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ತಿಳಿಸಿದೆ. ...

ಗಣಿನಾಡು ಬಳ್ಳಾರಿಯಲ್ಲಿ  ಕಾಂಗ್ರೆಸ್ ಜಯಭೇರಿ: ಬಿಜೆಪಿಗೆ ಮುಖಭಂಗ

ಗಣಿನಾಡು ಬಳ್ಳಾರಿಯಲ್ಲಿ ಕಾಂಗ್ರೆಸ್ ಜಯಭೇರಿ: ಬಿಜೆಪಿಗೆ ಮುಖಭಂಗ

ಕಲ್ಪ ಮೀಡಿಯಾ ಹೌಸ್ ಬಳ್ಳಾರಿ:  ನಗರದ 39 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಪೈಕಿ, ಕಾಂಗ್ರೆಸ್ 21 ಸ್ಥಾನಗಳಲ್ಲಿ ಜಯ ಗಳಿದ್ರೆ, ಬಿಜೆಪಿ 13 ಹಾಗೂ 5 ಸ್ಥಾನಗಳಲ್ಲಿ ಇತರ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಗಣಿನಾಡು ಬಳ್ಳಾರಿ ಅಂದ್ರೆ ರೆಡ್ಡಿ ...

ಚುನಾವಣೆ ಹಿನ್ನೆಲೆ: ಭದ್ರಾವತಿಯಲ್ಲಿ ಬೆಳಿಗ್ಗೆ 10 ಗಂಟೆಗೆ ಎಲ್ಲವೂ ಬಂದ್: ಸಾರ್ವಜನಿಕರ ಕಿಡಿ

ಚುನಾವಣೆ ಹಿನ್ನೆಲೆ: ಭದ್ರಾವತಿಯಲ್ಲಿ ಬೆಳಿಗ್ಗೆ 10 ಗಂಟೆಗೆ ಎಲ್ಲವೂ ಬಂದ್: ಸಾರ್ವಜನಿಕರ ಕಿಡಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆಗೆ ಇಂದು ಮತದಾನ ನಡೆಯುತ್ತಿದ್ದು, ರಾತ್ರಿಯಿಂದ ಜನತಾ ಕರ್ಫ್ಯೂ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾನೆ 10ಗಂಟೆಯಿಂದಲೇ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲು ಸೂಚಿಸಿದ್ದು, ಇದಕ್ಕೆ ಸಾರ್ವಜನಿಕ ವಲಯದಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ರಾಜ್ಯಾದ್ಯಂತ ಇಂದು ರಾತ್ರಿ 9ಗಂಟೆಯಿಂದ ಜನತಾ ...

Page 1 of 2 1 2
  • Trending
  • Latest
error: Content is protected by Kalpa News!!